Sunday, March 15, 2026
Advertisement
ADVERTISEMENT

ಜಿಲ್ಲೆ

ಹೊಸನಗರ: ಕತ್ತಲೆಯಲ್ಲಿ ಕುಳಿತ ಗ್ರಾಮಸ್ಥರ ರೋಧನೆ ಕೇಳುವವರಾರು?

ಹೊಸನಗರ: ಕತ್ತಲೆಯಲ್ಲಿ ಕುಳಿತ ಗ್ರಾಮಸ್ಥರ ರೋಧನೆ ಕೇಳುವವರಾರು?

ಹೊಸನಗರ: ಒಂದೆಡೆ ಬೇಸಿಗೆಯ ಧಗೆಯಿಂದ ಮಲೆನಾಡ ಮಂದಿ ಬಳಲುತ್ತಿದ್ದರೆ, ಇಲ್ಲಿನ ಕೋಡೂರು ಗ್ರಾಮದ ಮಂದಿ ವಿದ್ಯುತ್ ವ್ಯತ್ಯಯದಿಂದಾಗಿ ಬಳಲುತ್ತಿದ್ದಾರೆ. ತಾಲೂಕಿನ ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆಯಲ್ಲಿ ಶುಕ್ರವಾರ ಮಧ್ಯಾಹ್ನದಿಂದ ಮೆಸ್ಕಾಂ ಸಿಬ್ಬಂದಿಗಳು ಟ್ರಾನ್ಸ್‌'ಫಾರಂಗೆ ಅಳವಡಿಸಿದ ಕೇಬಲ್‌ಗಳನ್ನು ಕಿತ್ತು...

Read moreDetails

ತೆರೆಮರೆಯ ಸಾಧಕರಿದ್ದರೆ ಅಚೀವರ್ಸ್‌ ಬುಕ್ಸ್‌ ಆಫ್ ರೆಕಾರ್ಡ್ಸ್‌ಗೆ ತಿಳಿಸಿ

ತೆರೆಮರೆಯ ಸಾಧಕರಿದ್ದರೆ ಅಚೀವರ್ಸ್‌ ಬುಕ್ಸ್‌ ಆಫ್ ರೆಕಾರ್ಡ್ಸ್‌ಗೆ ತಿಳಿಸಿ

ಹಾವೇರಿ: ಲಿಮ್ಕಾ ಬುಕ್ ಆಫ್ ರೆಕಾರ್ಡ್ ಮಾದರಿಯಲ್ಲೇ ನೋಂದಣಿಯಾಗಿರುವ ಕರ್ನಾಟಕ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ ISO 9001:2015ರ ಗೌರವಕ್ಕೆ ಹಾವೇರಿ ಜಿಲ್ಲೆ, ಹಾನಗಲ್ ತಾಲ್ಲೂಕಿನ ಮಾರನಬೀಡು ಗ್ರಾಮದಲ್ಲಿ ಮುದುಕಪ್ಪ ಬಸಪ್ಪ ಕರಿಯಪ್ಪನವರ್ ಆಯ್ಕೆಯಾಗಿದ್ದಾರೆ. ಜನ ಮನ ಫೌಂಡೇಶನ್’ನ ಒಂದು...

Read moreDetails

ಭದ್ರಾವತಿ: ಎಂಪಿಎಂ ಪುನರ್ ಆರಂಭಕ್ಕೆ ಮುಖ್ಯಮಂತ್ರಿಗಳು ಇಂಗಿತ!

ಭದ್ರಾವತಿ: ಎಂಪಿಎಂ ಪುನರ್ ಆರಂಭಕ್ಕೆ ಮುಖ್ಯಮಂತ್ರಿಗಳು ಇಂಗಿತ!

ಭದ್ರಾವತಿ: ಮೈಸೂರು ಕಾಗದ ಕಾರ್ಖಾನೆಯಲ್ಲಿ ಸ್ವಯಂ ನಿವೃತ್ತಿ ಪಡೆದ ಕಾರ್ಮಿಕರಿಗೆ ನೀಡಬೇಕಾದ ಬಾಕಿ ಹಣಕ್ಕೆ ಸತಾವಣೆ ಮಾಡಬೇಡಿ, ಕಾರ್ಮಿಕರ ಹೊಟ್ಟೆಯ ಮೇಲೆ ಹೊಡೆಯಬೇಡಿ, ವೈಯಕ್ತಿಕ ದ್ವೇಷ ಸಾಧಿಸಬೇಡಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಕಾರ್ಖಾನೆಯ ಉನ್ನತ ಅಧಿಕಾರಿಗಳಿಗೆ...

Read moreDetails

ಗಮನಿಸಿ! ಶಿವಮೊಗ್ಗ-ಬೆಂಗಳೂರು ಇಂಟರ್’ಸಿಟಿ ರೈಲು ಸಂಚಾರ ವೇಳೆ ಬದಲಾಗಿದೆ

ಶಿವಮೊಗ್ಗ: ತಾಳಗುಪ್ಪ-ಶಿವಮೊಗ್ಗ-ಬೆಂಗಳೂರು ನಡುವೆ ಸಂಚರಿಸುವ ಇಂಟರ್’ಸಿಟಿ ರೈಲಿನ ವೇಳಾಪಟ್ಟಿಯನ್ನು ತಾತ್ಕಾಲಿಕವಾಗಿ ಬದಲಾವಣೆ ಮಾಡಿ, ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ. ಮೇ 1ರಿಂದಲೇ ಜಾರಿಗೆ ಬರುವಂತೆ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದ್ದು, ಜೂನ್ 6ರವರೆಗೂ ಈ ತಾತ್ಕಾಲಿಕ ಸಂಚಾರ ಸಮಯ ಜಾರಿಯಲ್ಲಿರುತ್ತದೆ. 20652 ನಂಬರಿನ...

Read moreDetails

ಬದುಕಿನ ರಂಗ ಪ್ರದರ್ಶನ ಮುಗಿಸಿದ ಮಾಸ್ಟರ್ ಹಿರಣ್ಣಯ್ಯ ವಿಧಿವಶ

ಬದುಕಿನ ರಂಗ ಪ್ರದರ್ಶನ ಮುಗಿಸಿದ ಮಾಸ್ಟರ್ ಹಿರಣ್ಣಯ್ಯ ವಿಧಿವಶ

ಬೆಂಗಳೂರು: ಭಾರತೀಯ ರಂಗ ಭೂಮಿಯ ಅನರ್ಘ್ಯ ರತ್ನ, ಹಿರಿಯ ನಟ, ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಇಂದು ವಿಧಿವಶರಾಗಿದ್ದಾರೆ. ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ 85 ವರ್ಷದ ಹಿರಣ್ಣಯ್ಯ, ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಿಂದ ಪಾರ್ಥಿವ ಶರೀರರನ್ನು ಬನಶಂಕರಿಯಲ್ಲಿರುವ...

Read moreDetails

ಬೆಂಗಳೂರಿನಲ್ಲಿ ಹೀಗೊಂದು ಅರ್ಥಪೂರ್ಣ, ವಿಶಿಷ್ಟ ವಿಶ್ವ ನೃತ್ಯ ದಿನಾಚರಣೆ

ಬೆಂಗಳೂರಿನಲ್ಲಿ ಹೀಗೊಂದು ಅರ್ಥಪೂರ್ಣ, ವಿಶಿಷ್ಟ ವಿಶ್ವ ನೃತ್ಯ ದಿನಾಚರಣೆ

ಬೆಂಗಳೂರು: ಅಡ್ವೈಸರ್ ಮಾಸ ಪತ್ರಿಕೆ, ಸಂಗೀತ್ ನೃತ್ಯ ಭಾರತಿ ಅಕಾಡೆಮಿ ಮತ್ತು ಕರ್ನಾಟಕ ಇಂಜಿನೀಯರ್ಸ್ ಅಕಾಡೆಮಿ ರವರ ಸಂಯುಕ್ತಾಶ್ರಯದಲ್ಲಿ ಸಂವಾದ, ಅಡ್ವೈಸರ್ ನ ನೃತ್ಯ ವಿಶೇಷಾಂಕ ಪತ್ರಿಕೆ ಬಿಡುಗಡೆ ಮತ್ತು ’ನೃತ್ಯ ಸಂಭ್ರಮ’ವೆಂಬ ಸುಂದರ ನೃತ್ಯಗಳ ರಸದೌತಣವನ್ನು ರಸಿಕರಿಗೆ ನೀಡಲು ಬಹಳ...

Read moreDetails

ಚಿತ್ರದುರ್ಗ: ಭೀಕರ ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಐವರ ಬಲಿ

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಚಿತ್ರದುರ್ಗ: ಹಿರಿಯೂರು ಬಳಿಯಲ್ಲಿ ಇಂದು ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಬಲಿಯಾಗಿರುವ ಘಟನೆ ನಡೆದಿದೆ. ಭದ್ರಾವತಿಯಿಂದ ಬೆಂಗಳೂರಿಗೆ 9 ಜನರು ಕಾರಿನಲ್ಲಿ ಬರುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಹಿರಿಯೂರು ಬಳಿ ಭೀಕರ ಅಪಘಾತ ಸಂಭವಿಸಿದೆ.  ಹೆದ್ದಾರಿಯಲ್ಲಿ...

Read moreDetails

ಬೆಳಗಾವಿ: ನೀರಿಗೆ ಸಂಕಷ್ಟ ಎದುರಾದ ಕಾಗವಾಡದಲ್ಲಿ ಪರ್ಯಾಯ ವ್ಯವಸ್ಥೆ

ಬೆಳಗಾವಿ: ನೀರಿಗೆ ಸಂಕಷ್ಟ ಎದುರಾದ ಕಾಗವಾಡದಲ್ಲಿ ಪರ್ಯಾಯ ವ್ಯವಸ್ಥೆ

ಕಾಗವಾಡ: ಬರಗಾಲದಿಂದ ತೀವ್ರ ಸಂಕಷ್ಟದಲ್ಲಿರುವ ಬೆಳಗಾವಿ ಜಿಲ್ಲೆಯ ಕಾಗವಾಡ ರೈತರು ತಮ್ಮ ಬೆಳೆ ಹಾಳಾಗಿರುವ ಚಿಂತೆಯಾದರೇ, ಜಾನುವಾರುಗಳಿಗೆ ಕುಡಿಯಲು ನೀರಿಲ್ಲ, ಮೇವಂತೂ ಮೊದಲೇ ಇಲ್ಲ. ಕುಡಿಯಲು ಸಹ ಹಲವೆಡೆ ಈಗಾಗಲೇ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಬಿಸಿಲಿನ ಧಗೆ ಹೆಚ್ಚಿದಂತೆ...

Read moreDetails

ಬೆಳಗಾವಿ: ಅಥಣಿ ತಾಲೂಕು ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯ ಕೊರತೆ

ಬೆಳಗಾವಿ: ಅಥಣಿ ತಾಲೂಕು ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯ ಕೊರತೆ

ಬೆಳಗಾವಿ: ಅಥಣಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದಾಗಿ ರೋಗಿಗಳು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಸಮರ್ಪಕ ನೀರಿನ ವ್ಯವಸ್ಥೆಯಿಲ್ಲದೇ ಪರದಾಟವಾಗಿದ್ದು, ಶೌಚಾಲಯಗಳ ಅಸ್ವಚ್ಛತೆ, ನೀರಿನ ಅಸಮರ್ಪಕ ಪೂರೈಕೆಯಿಂದ ಸಮಸ್ಯೆ ಉಂಟಾಗಿದೆ. ಈ ಸರಕಾರಿ ಸಾರ್ವಜನಿಕರ ಆಸ್ಪತ್ರೆಯಲ್ಲಿ...

Read moreDetails

ಬೆಳಗಾವಿ: ಬೇಸಿಗೆಯ ಧಗೆಗೆ ಬತ್ತಿಹೋಗಿದೆ ಕೃಷ್ಣಾ ನದಿ

ಬೆಳಗಾವಿ: ಬೇಸಿಗೆಯ ಧಗೆಗೆ ಬತ್ತಿಹೋಗಿದೆ ಕೃಷ್ಣಾ ನದಿ

ಬೆಳಗಾವಿ: ಈ ಬಾರಿಯ ಕಡು ಬೇಸಿಗೆಯಲ್ಲಿ ಕೃಷ್ಣಾ ನದಿ ಸಂಪೂರ್ಣ ಬತ್ತಿ ಹೋಗಿರುವ ಹೋಗಿದ್ದು, ಇದರಿಂದಾಗಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ನೀರಿನ ಸಮಸ್ಯೆ ವಿಪರೀತವಾದ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದು, ರಾಜ್ಯ...

Read moreDetails
Page 1999 of 2112 1 1,998 1,999 2,000 2,112
  • Trending
  • Latest
error: Content is protected by Kalpa News!!