Sunday, March 15, 2026
Advertisement
ADVERTISEMENT

ಜಿಲ್ಲೆ

ನಿಖಿಲ್’ಗೆ ಸೋಲು ನಿಶ್ಚಿತ: ಗುಪ್ತಚರ ಇಲಾಖೆ ವರದಿಯಿಂದ ಕಂಗೆಟ್ಟ ಸಿಎಂ

ನಿಖಿಲ್’ಗೆ ಸೋಲು ನಿಶ್ಚಿತ: ಗುಪ್ತಚರ ಇಲಾಖೆ ವರದಿಯಿಂದ ಕಂಗೆಟ್ಟ ಸಿಎಂ

ಬೆಂಗಳೂರು: ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಸ್ಪರ್ಧೆಯಿಂದ ಇಡಿಯ ದೇಶದ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಿಖಿಲ್ ಸೋಲು ನಿಶ್ಚಿತ ಎಂದು ಗುಪ್ತಚರ ಇಲಾಖೆ ವರದಿ ಮಾಡಿದೆ ಎನ್ನಲಾಗಿದೆ. ಮಂಡ್ಯ ಲೋಕಸಭಾ...

Read moreDetails

ಹೊಸಪೇಟೆ: ಯತಿಕುಲ ಚಕ್ರವರ್ತಿ ಪೇಜಾವರ ಶ್ರೀಗಳಿಂದ ಕೃಷ್ಣನಿಗೆ ಲಕ್ಷ ತುಳಸಿ ಅರ್ಚನೆ

ಹೊಸಪೇಟೆ: ಯತಿಕುಲ ಚಕ್ರವರ್ತಿ ಪೇಜಾವರ ಶ್ರೀಗಳಿಂದ ಕೃಷ್ಣನಿಗೆ ಲಕ್ಷ ತುಳಸಿ ಅರ್ಚನೆ

ಹೊಸಪೇಟೆ: ಜಂಬುನಾಥ್ ರಸ್ತೆಯಲ್ಲಿ ಸ್ಥಾಪಿಸಲಾದ ಶ್ರೀಕೃಷ್ಣ ಮಠದ ಪ್ರಥಮ ವಾರ್ಷಿಕೋತ್ಸವ ನಿನ್ನೆ ಜರುಗಿದ್ದು, ಯತಿಕುಲ ಚಕ್ರವರ್ತಿ ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಪಾದಂಗಳವರು ಹಾಗೂ ಪರಮಪೂಜ್ಯ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಮುಂಜಾನೆ...

Read moreDetails

ಪೋಸ್ಟ್‌ ಕಾರ್ಡ್ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗ್ಡೆ ಬಂಧನ

ಪೋಸ್ಟ್‌ ಕಾರ್ಡ್ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗ್ಡೆ ಬಂಧನ

ಮಡಿಕೇರಿ: ಪೋಸ್ಟ್‌ ಕಾರ್ಡ್ ವೆಬ್’ಸೈಟ್ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಮತ್ತೆ ಮಡಿಕೇರಿಯಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಲಿಂಗಾಯತ ಧರ್ಮ ಇಬ್ಭಾಗ ವಿಚಾರಕ್ಕೆ ಸಂಬಂಧಪಟ್ಟಂತೆ ನ್ಯೂಸ್ ವೆಬ್ ಸೈಟ್’ನಲ್ಲಿ ತಮ್ಮ ಹೆಸರಿನಲ್ಲಿ ನಕಲಿ ಪತ್ರವನ್ನು ಪ್ರಕಟಿಸಿದ್ದಾರೆ ಎಂದು ಮಹೇಶ್ ವಿಕ್ರಮ್...

Read moreDetails

ಮಂಗನಕಾಯಿಲೆ ಚಿಕಿತ್ಸೆ: ಮಲತಾಯಿ ಧೋರಣೆ ಯಾಕೆ?

ಮಂಗನಕಾಯಿಲೆ ಚಿಕಿತ್ಸೆ: ಮಲತಾಯಿ ಧೋರಣೆ ಯಾಕೆ?

ಅರಳುಗೋಡು: ಈಗ ಕೇವಲ ಮಲೆನಾಡಿನ ಮೂಲೆಯ ಯಾರೂ ತಿಳಿಯದ ಹಳ್ಳಿಯಾಗಿ ಉಳಿದಿಲ್ಲ. ನೆಲ್ಲಿಮಕ್ಕಿ, ಮರಬಿಡಿ, ಚೇಗಳ, ಸಂಪ, ಬಣ್ಣುಮನೆ, ಕಂಚಿಕೈ, ಕಾಳಮಂಜಿ, ಇಟಿಗೆ, ಐತುಮನೆ, ಮರಾಠಿಕೇರಿ ಮಜರೆಗಳ ಸುಮಾರು 170 ಕುಟುಂಬಗಳು ಮಂಗನಕಾಯಿಲೆ ಪೀಡಿತ ಸಂತ್ರಸ್ತರಾಗಿದ್ದಾರೆ. ಮಂಗನ ಕಾಯಿಲೆಯಿಂದ ತತ್ತರಿಸುತ್ತಿರುವ ಹಳ್ಳಿಗರ...

Read moreDetails

ಮತ ಚಲಾವಣೆ ವೇಳೆ ನಿಯಮ ಉಲ್ಲಂಘನೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ತೀವ್ರ ಕಿಡಿ

ಮತ ಚಲಾವಣೆ ವೇಳೆ ನಿಯಮ ಉಲ್ಲಂಘನೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ತೀವ್ರ ಕಿಡಿ

ಕಲಬುರ್ಗಿ: ಲೋಕಸಭೆಗೆ ನಿನ್ನೆ ರಾಜ್ಯದಲ್ಲಿ ಎರಡನೆಯ ಹಂತದ ಮತದಾನ ನಡೆದಿದ್ದು, ಈ ವೇಳೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ನಿಯಮ ಉಲ್ಲಂಘಿಸಿದ್ದು, ಇದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಮಲ್ಲಿಕಾರ್ಜುನ ಖರ್ಗೆ ದಂಪತಿ ಸಮೇತವಾಗಿ ಬೂತ್ ನಂಬರ್ 119ನಲ್ಲಿ ಮತದಾನ...

Read moreDetails

ಡಾ.ರಾಜ್‍ಕುಮಾರ್ ಜಯಂತಿ ಅಂಗವಾಗಿ ಇಂದು ಸಂಗೀತ ರಸಸಂಜೆ

ಡಾ.ರಾಜ್‍ಕುಮಾರ್ ಜಯಂತಿ ಅಂಗವಾಗಿ ಇಂದು ಸಂಗೀತ ರಸಸಂಜೆ

ಶಿವಮೊಗ್ಗ: ಕನ್ನಡದ ವರನಟ ಡಾ.ರಾಜಕುಮಾರ್ ಅವರ 91ನೇ ಜನ್ಮದಿನಾಚರಣೆ ಅಂಗವಾಗಿ ಇಂದು ಸಂಜೆ 6.30ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಸಂಗೀತ ರಸಸಂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಡಾ.ರಾಜ್‍ಕುಮಾರ್...

Read moreDetails

ಭದ್ರಾವತಿ ತಾಲೂಕಿನಾದ್ಯಂತ ಶಾಂತಿಯುತ ಮತದಾನ: ತಂಪೆರದ ಮಳೆರಾಯ

ಭದ್ರಾವತಿ ತಾಲೂಕಿನಾದ್ಯಂತ ಶಾಂತಿಯುತ ಮತದಾನ: ತಂಪೆರದ ಮಳೆರಾಯ

ಭದ್ರಾವತಿ: ಲೋಕಸಭಾ ಚುನಾವಣೆ-2019 ನಗರ ಹಾಗು ಗ್ರಾಮಾಂತರ ಪ್ರದೇಶಗಳಲ್ಲಿ ಬೆಳಗ್ಗೆ ಬಹುತೇಕ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರು ಸಾಲುಗಟ್ಟಿ ಮತದಾನ ಮಾಡಿದ ದೃಶ್ಯ ಕಂಡು ಬಂದಿದೆ. ಮಧ್ಯಾಹ್ನ ವರುಣನ ಕೃಪೆಯಿಂದ ಮತದಾರರು ನಿಟ್ಟಿಸಿರುವ ಬಿಡುವಂತಾಗಿತ್ತು. ಸುಮಾರು 11 ಗಂಟೆಯ ನಂತರ ಏರಿದ ಬಿಸಿಲಿನ...

Read moreDetails

ಕತಾರ್’ನಿಂದ ಆಗಮಿಸಿ ಪ್ರಧಾನಿ ಮೋದಿಗಾಗಿ ಮತ ಚಲಾಯಿಸಿದ ಶಿವಮೊಗ್ಗದ ಯುವತಿ

ಕತಾರ್’ನಿಂದ ಆಗಮಿಸಿ ಪ್ರಧಾನಿ ಮೋದಿಗಾಗಿ ಮತ ಚಲಾಯಿಸಿದ ಶಿವಮೊಗ್ಗದ ಯುವತಿ

ಶಿವಮೊಗ್ಗ: ದೇಶದಾದ್ಯಂತ ಮೂರನೆಯ ಹಂತದ ಚುನಾವಣೆ ಇಂದು ಯಶಸ್ವಿಯಾಗಿ ನಡೆದಿದ್ದು, ಶಿವಮೊಗ್ಗವೂ ಸಹ ದಾಖಲೆ ಮತದಾನಕ್ಕೆ ಸಾಕ್ಷಿಯಾಗಿದೆ. ಇಂತಹ ಮತದಾನದಲ್ಲಿ ಕತಾರ್’ನಿಂದ ಆಗಮಿಸಿದ ನಗರದ ಯುವತಿಯೊಬ್ಬರು ಮತ ಚಲಾವಣೆ ಮಾಡಿ ಪ್ರಶಂಸೆಗೆ ಪಾತ್ರವಾಗಿದ್ದಾರೆ. ನಗರದ ಡಾ. ರವಿ ಪೈ ಹಾಗೂ ಕಿರಣ್...

Read moreDetails

ಜರ್ಮನಿಯಿಂದ ಆಗಮಿಸಿ ದೇಶದ ಅಭಿವೃದ್ದಿಗೆ ಮತ ಚಲಾಯಿಸಿದ ಭದ್ರಾವತಿ ದಂಪತಿಗೆ ವ್ಯಾಪಕ ಪ್ರಶಂಸೆ

ಜರ್ಮನಿಯಿಂದ ಆಗಮಿಸಿ ದೇಶದ ಅಭಿವೃದ್ದಿಗೆ ಮತ ಚಲಾಯಿಸಿದ ಭದ್ರಾವತಿ ದಂಪತಿಗೆ ವ್ಯಾಪಕ ಪ್ರಶಂಸೆ

ಭದ್ರಾವತಿ: 2019ರ ಲೋಕಸಭಾ ಚುನಾವಣೆ ದೇಶದ ಇತಿಹಾಸದಲ್ಲೊಂದು ಮಹತ್ವದ ಮೈಲಿಗಲ್ಲಾಗಿದ್ದು, ಇಡಿಯ ವಿಶ್ವದ ಗಮನವನ್ನು ಸೆಳೆದಿದೆ. ಚುನಾವಣೆ ಎನ್ನುವುದು ಪ್ರಜಾಪ್ರಭುತ್ವದ ಹಬ್ಬ ಎನ್ನುವ ಜೊತೆಯಲ್ಲಿ ಪ್ರಸಕ್ತ ಪರಿಸ್ಥಿತಿಯಲ್ಲಿ ಲೋಕಸಭಾ ಚುನಾವಣೆ ಎಂದರೆ, ದೇಶದ ಅಭಿವೃದ್ಧಿಯ ಆಯ್ಕೆ ಎಂಬ ರೀತಿಯಲ್ಲಿ ಕಳೆದ ಐದು...

Read moreDetails

ಶಿವಮೊಗ್ಗ: ಐಸಿಯುನಲ್ಲಿದ್ದರೂ ಮರೆಯದೇ ಸ್ಟ್ರೆಚರ್’ನಲ್ಲಿ ಬಂದು ಮತ ಚಲಾಯಿಸಿದ ಹಿರಿಯ

ಶಿವಮೊಗ್ಗ: ಐಸಿಯುನಲ್ಲಿದ್ದರೂ ಮರೆಯದೇ ಸ್ಟ್ರೆಚರ್’ನಲ್ಲಿ ಬಂದು ಮತ ಚಲಾಯಿಸಿದ ಹಿರಿಯ

ಶಿವಮೊಗ್ಗ: ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡಬೇಕು ಎಂಬುದನ್ನು ಶಿವಮೊಗ್ಗದ ಹಿರಿಯ ನಾಗರಿಕ ದೇಶಕ್ಕೇ ಸಾರಿ ಹೇಳಿದ್ದಾರೆ. 90 ವರ್ಷ ವಯಸ್ಸಿನ ಹಿರಿಯ ನಾಗರಿಕ ರಾಮಕೃಷ್ಣಪ್ಪನವರು ಅನಾರೋಗ್ಯದಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮತದಾನದ ಹಿನ್ನೆಲೆಯಲ್ಲಿ ತಮ್ಮ ಮತ ಯಾವುದೇ...

Read moreDetails
Page 2002 of 2112 1 2,001 2,002 2,003 2,112
  • Trending
  • Latest
error: Content is protected by Kalpa News!!