Sunday, August 9, 2026
Advertisement
ADVERTISEMENT

ಜಿಲ್ಲೆ

ವಾಯುಮಾಲಿನ್ಯ ನಿಯಂತ್ರಣಕ್ಕೆ ಸೈಕಲ್ ಬಳಸಲು ಡಾ. ಅರವಿಂದ ಭತೇಜ ತಂಡ ಮನವಿ

ವಾಯುಮಾಲಿನ್ಯ ನಿಯಂತ್ರಣಕ್ಕೆ ಸೈಕಲ್ ಬಳಸಲು ಡಾ. ಅರವಿಂದ ಭತೇಜ ತಂಡ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ಸಾಂಕ್ರಮಿಕ ಕಾಯಿಲೆಯಿಂದ ದೇಶದಲ್ಲೆಡೆ ಲಾಕ್‌ಡೌನ್ ಘೋಷಿಸಲಾಗಿತ್ತು. ಇದರಿಂದ ವಾಯುಮಾಲಿನ್ಯ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಇದೇ ರೀತಿಯಲ್ಲಿ ವಾಯುಮಾಲಿನ್ಯ ನಿಯಂತ್ರಣ ಮುಂದುವರೆಯಬೇಕಿದ್ದರೆ ಲಾಕ್‌ಡೌನ್ ತೆರವಾದ ಬಳಿಕವೂ ಕಾರು, ಬೈಕು ಇತರೆ ಇಂಧನಯುಕ್ತ ವಾಹನ ಬಳಸದೇ...

Read moreDetails

ಎಟಿಎಂನಲ್ಲಿ ಸಹಾಯ ಮಾಡುವ ನೆಪದಲ್ಲಿ ವಂಚಿಸುತ್ತಿದ್ದ ವ್ಯಕ್ತಿಯ ಬಂಧನ

ಎಟಿಎಂನಲ್ಲಿ ಸಹಾಯ ಮಾಡುವ ನೆಪದಲ್ಲಿ ವಂಚಿಸುತ್ತಿದ್ದ ವ್ಯಕ್ತಿಯ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಎಟಿಎಂಗಳಲ್ಲಿ ಸಾರ್ವಜನಿಕರಿಗೆ ಸಹಾಯ ಮಾಡುವ ನೆಪದಲ್ಲಿ ಡೆಬಿಟ್ ಕಾರ್ಡ್ ನಂಬರ್ ಹಾಗೂ ಪಾಸ್’ವರ್ಡ್‌ಗಳನ್ನು ಪಡೆದು ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಭದ್ರಾವತಿಯ ಹುಡ್ಕೋ ಕಾಲೋನಿ ನಿವಾಸಿ ಎನ್. ಸಾಗರ ದಡಿಯಾ ದಿಲೀಪ್...

Read moreDetails

ಇಂದಿನಿಂದ ಆರಂಭವಾಗಿದೆ ಎಸ್’ಎಸ್’ಎಲ್’ಸಿ ಆಂಗ್ಲ ಮಾಧ್ಯಮದಲ್ಲೂ ಪುನರ್ಮನನ ತರಗತಿ ಆರಂಭ

ಮುಖ್ಯಮಂತ್ರಿಗಳೇ, ಚಾಮರಾಜನಗರವೂ ನಿಮ್ಮ ಆಡಳತದ ವ್ಯಾಪ್ತಿಯಲ್ಲಿದೆ ಎಂಬುದು ನೆನಪಿದೆಯೇ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಎಪ್ರಿಲ್ 29ರಿಂದ ಚಂದನ ವಾಹಿನಿಯಲ್ಲಿ ಆರಂಭಿಸಲಾಗಿರುವ ಎಸ್’ಎಸ್’ಎಲ್’ಸಿ ಪುನರ್ಮನನ ತರಗತಿಗಳನ್ನು ಆಂಗ್ಲ ಮಾಧ್ಯಮದಲ್ಲಿಯೂ ಸಹ ಇಂದಿನಿಂದ ಪ್ರಾರಂಭಿಸಲಾಗಿದೆ. ಈ ಕುರಿತಂತೆ ಮಾತನಾಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಕನ್ನಡ ಮಾಧ್ಯಮದಲ್ಲಿ...

Read moreDetails

ರಾಜ್ಯದಲ್ಲಿ ಕೋವಿಡ್19 ಸ್ಥಿತಿಗತಿ ಕುರಿತಂತೆ ಕೇಂದ್ರ ಆರೋಗ್ಯ ಸಚಿವರ ಜೊತೆ ಸಚಿವ ಡಾ.ಕೆ. ಸುಧಾಕರ್ ಚರ್ಚೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಲಾಕ್ ಡೌನ್ ಸಡಿಲಿಕೆ ಮತ್ತು ವಿದೇಶಗಳಲ್ಲಿರುವ ಕನ್ನಡಿಗರು ಹಿಂದಿರುಗಿದ ನಂತರ ಎದುರಾಗುವ ಸವಾಲುಗಳನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ....

Read moreDetails

ಆಹಾರವನ್ನು ಸರಿಯಾಗಿ ಪೂರೈಸದ 150 ಅಂಗಡಿಗಳ ಅಮಾನತು: ಸಚಿವ ಗೋಪಾಲಯ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತುಮಕೂರು: ಕೊರೋನಾದಿಂದ ದೇಶ ಸಂಕಷ್ಟದಲ್ಲಿದ್ದು, ರೈತರು ಬೆಳೆದರೆ ಮಾತ್ರ ದೇಶ ಉದ್ಧಾರ ಆಗಲು ಸಾಧ್ಯ ಎನ್ನುವುದನ್ನು ಅರಿತು ಕೃಷಿ ವಲಯಕ್ಕೆ ಲಾಕ್ ಡೌನ್ ನಡುವೆಯೂ ಸಡಿಲಿಕೆಯನ್ನು ನೀಡಲಾಗಿತ್ತು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ...

Read moreDetails

ಕೋಟೆ ಭಾಗ ಸೇರಿದಂತೆ ನಗರ ಪ್ರದೇಶದಲ್ಲಿ ಕ್ವಾರಂಟೈನ್’ಗೆ ಬಜರಂಗದಳ ತೀವ್ರ ವಿರೋಧ

ಕೋಟೆ ಭಾಗ ಸೇರಿದಂತೆ ನಗರ ಪ್ರದೇಶದಲ್ಲಿ ಕ್ವಾರಂಟೈನ್’ಗೆ ಬಜರಂಗದಳ ತೀವ್ರ ವಿರೋಧ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಗೆ ಹೊರಗಿನಿಂದ ಆಗಮಿಸುವವರಿಗೆ ನಗರದಲ್ಲಿ ಕ್ವಾರಂಟೈನ್ ಮಾಡುವುದನ್ನು ವಿರೋಧಿಸಿರುವ ಬಜರಂಗದಳ, ಜಿಲ್ಲಾಡಳಿತ ಯಾವುದೇ ಕಾರಣಕ್ಕೂ ಇಂತಹ ಕೆಲಸ ಮಾಡಬಾರದು ಎಂದಿದೆ. ಈ ಕುರಿತಂತೆ ಮಾತನಾಡಿರುವ ಬಜರಂಗದಳದ ಮುಖಂಡ ದಯಾಳು, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಮಹಾನಗರ...

Read moreDetails

ಜಿಲ್ಲೆಯಲ್ಲಿ ಒಂದು ವಾರದಲ್ಲಿ ಒಟ್ಟು ಎಷ್ಟು ಮಂದಿಯನ್ನು ಕ್ವಾರಂಟೈನ್’ನಲ್ಲಿರಿಸಲಾಗಿದೆ?

ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕಳೆದ ಒಂದು ವಾರದ ಅವಧಿಯಲ್ಲಿ ಜಿಲ್ಲೆಗೆ ಹೊರ ರಾಜ್ಯಗಳಿಂದ ಆಗಮಿಸಿರುವ 289 ಮಂದಿಯ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಕ್ವಾರೆಂಟೈನ್‍ಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದ್ದಾರೆ. ಇವರ ಪೈಕಿ ಕಳೆದ...

Read moreDetails

ತಬ್ಲಿಘಿ ಜಮಾತ್’ಗೆ ಹೋಗಿದ್ದ 9 ಜನರು ಶಿವಮೊಗ್ಗಕ್ಕೆ ವಾಪಾಸ್: ನಗರದಲ್ಲಿ ಆತಂಕದ ಕಾರ್ಮೋಡ

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತಬ್ಲಿಘಿ ಜಮಾತ್’ಗೆ ಹೋಗಿದ್ದ 9 ಮಂದಿ ಇಂದು ಶಿವಮೊಗ್ಗ ನಗರಕ್ಕೆ ವಾಪಾಸ್ ಬಂದಿದ್ದು, ಅವರನ್ನೆಲ್ಲಾ ನಗರದ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ತಪಾಸಣೆಗೆ ಒಳಪಡಿಸಲಾಗಿದೆ. ಮಾರ್ಚ್ 5ರಂದು ಗುಜರಾತ್’ನ ಅಹಮದಾಬಾದ್’ಗೆ ದಾವಣಗೆರೆಯಿಂದ ರೈಲಿನ ಮೂಲಕ ಇವರೆಲ್ಲಾ...

Read moreDetails

ಕ್ವಾರಂಟೈನ್ ಕೇಂದ್ರ ಆರಂಭಕ್ಕೆ ವಿರೋಧಿಸಿದಲ್ಲಿ ಜೈಲು: ಉಡುಪಿ ಜಿಲ್ಲಾಧಿಕಾರಿ ಎಚ್ಚರಿಕೆ

ಕ್ವಾರಂಟೈನ್ ಕೇಂದ್ರ ಆರಂಭಕ್ಕೆ ವಿರೋಧಿಸಿದಲ್ಲಿ ಜೈಲು: ಉಡುಪಿ ಜಿಲ್ಲಾಧಿಕಾರಿ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉಡುಪಿ: ಜಿಲ್ಲೆಗೆ ವಿದೇಶದಿಂದ ಮತ್ತು ಹೊರರಾಜ್ಯದಿಂದ ಆಗಮಿಸುವವರನ್ನು ಕ್ವಾರಂಟೈನ್ ಗೊಳಿಸಬೇಕಾಗಿದ್ದು, ಈ ಕುರಿತು ಕ್ವಾರಂಟೈನ್ ಕೇಂದ್ರಗಳ ಆರಂಭಕ್ಕೆ ವಿರೋಧ ವ್ಯಕ್ತಪಡಿಸಿ, ಅಡ್ಡಿಪಡಿಸುವವರನ್ನು ಸೆಕ್ಷನ್ 188, 269, 270 ಪ್ರಕಾರ ಜೈಲು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ...

Read moreDetails

ಮನೆಯಲ್ಲಿ ಮಲಗಿದ್ದ ಮಗುವನ್ನು ಹೊತ್ತೊಯ್ದು ತಿಂದ ಚಿರತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಾಮನಗರ: ಸೆಖೆ ಎಂದು ಮನೆಯ ಬಾಗಿಲನ್ನು ತೆರೆದಿಟ್ಟು ಮಲಗಿದ್ದ ವೇಳೆ ಚಿರತೆಯೊಂದು ಮನೆಗೆ ನುಗ್ಗಿ ಮಲಗಿದ್ದ ಮಗುವನ್ನು ಹೊತ್ತೊಯ್ದು ತಿಂದ ಘಟನೆ ನಡೆದಿದೆ. ರಾಮನಗರದ ಮಾಗಡಿ ಸಮೀಪದ ಗ್ರಾಮವೊಂದರಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದ್ದು, ಮೂರುವರೆ...

Read moreDetails
Page 2003 of 2224 1 2,002 2,003 2,004 2,224
  • Trending
  • Latest
error: Content is protected by Kalpa News!!