Sunday, March 15, 2026
Advertisement
ADVERTISEMENT

ಜಿಲ್ಲೆ

ಶಿಕಾರಿಪುರ ತಾಲೂಕಿನ ಎಲ್ಲ ನೀರಾವರಿ ಯೋಜನೆ ಜಾರಿ ನಿಶ್ಚಿತ: ಯಡಿಯೂರಪ್ಪ ಭರವಸೆ

ಶಿಕಾರಿಪುರ ತಾಲೂಕಿನ ಎಲ್ಲ ನೀರಾವರಿ ಯೋಜನೆ ಜಾರಿ ನಿಶ್ಚಿತ: ಯಡಿಯೂರಪ್ಪ ಭರವಸೆ

ಶಿಕಾರಿಪುರ: ಇಲ್ಲಿನ ಪ್ರಸಿದ್ದ ಶ್ರೀ ಹುಚ್ಚುರಾಯಸ್ವಾಮಿಯ ಬ್ರಹ್ಮರಥೋತ್ಸವದ ಹಿನ್ನೆಲೆಯಲ್ಲಿ ಶಿಕಾರಿಪುರಕ್ಕೆ ಶುಕ್ರವಾರ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪಕ್ಷದ ಸ್ಟಾರ್ ಪ್ರಚಾರಕ ಯಡಿಯೂರಪ್ಪ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪುತ್ರ ಬಿ.ವೈ. ರಾಘವೇಂದ್ರ ಪರ ಮತಯಾಚಿಸಿದರು. ರಥೋತ್ಸವದ ಭವ್ಯ ಮೆರವಣಿಗೆಯಲ್ಲಿ...

Read moreDetails

ಭದ್ರಾವತಿ: ಮತದಾನ ಜಾಗೃತಿಗೆ ಲಿಮ್ಕಾ ದಾಖಲೆ ಕಲಾವಿದನ ಗೋಡೆಬರಹಕ್ಕೆ ವ್ಯಾಪಕ ಪ್ರಶಂಸೆ

ಭದ್ರಾವತಿ: ಮತದಾನ ಜಾಗೃತಿಗೆ ಲಿಮ್ಕಾ ದಾಖಲೆ ಕಲಾವಿದನ ಗೋಡೆಬರಹಕ್ಕೆ ವ್ಯಾಪಕ ಪ್ರಶಂಸೆ

ಭದ್ರಾವತಿ: ಶಿವಮೊಗ್ಗ ಜಿಲ್ಲೆ ಮತದಾನದಲ್ಲಿ ರಾಜ್ಯದಲ್ಲಿ ನಂ.1 ರ ಸ್ಥಾನಕ್ಕೆ ಪಡೆಯಬೇಕೆಂಬ ಸದ್ದುದ್ದೇಶದಿಂದ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಸ್ವತಃ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರು ನಾಗರಿಕರ ಮನೆಗಳಿಗೆ ತೆರಳಿ ಅರಿವು ಮೂಡಿಸುತ್ತಿದ್ದರೆ, ಮತ್ತೊಂದೆಡೆ ಸಾರ್ವಜನಿಕರಿಗೆ ಕಡ್ಡಾಯ ಮತದಾನದ ಅರಿವು ಮೂಡಿಸಲು ಜಿಪಂ...

Read moreDetails

ರಬ್ಬರ್ ಸ್ಟಾಂಪ್ ಪ್ರಧಾನಿ ಸಿಂಗ್ ಹೆಸರು ಹೇಳಲು ಕಾಂಗ್ರೆಸ್’ಗೆ ಸಾಧ್ಯವಿಲ್ಲ: ಬಿಎಸ್’ವೈ ಕಟಕಿ

ರಬ್ಬರ್ ಸ್ಟಾಂಪ್ ಪ್ರಧಾನಿ ಸಿಂಗ್ ಹೆಸರು ಹೇಳಲು ಕಾಂಗ್ರೆಸ್’ಗೆ ಸಾಧ್ಯವಿಲ್ಲ: ಬಿಎಸ್’ವೈ ಕಟಕಿ

ಶಿಕಾರಿಪುರ: ಜಗತ್ತು ಮೆಚ್ಚುವ ರೀತಿಯಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಆಡಳಿತ ನಡೆಸಿದ್ದು, ಈ ಹಿನ್ನಲೆಯಲ್ಲಿ ಪ್ರತಿಯೊಬ್ಬರೂ ಮೋದಿ ಮೋದಿ ಎನ್ನುತ್ತಿದ್ದಾರೆ. ಆದರೆ ಸತತ 10 ವರ್ಷಗಳ ಕಾಲ ಪ್ರಧಾನಿಯಾದ ಮನಮೋಹನ್ ಸಿಂಗ್ ಕೇವಲ ಸೋನಿಯಾ ರಬ್ಬರ್ ಸ್ಟಾಂಪ್ ಆಗಿದ್ದು, ಇದರಿಂದಾಗಿ ಮನಮೋಹನ್...

Read moreDetails

ಯಡಿಯೂರಪ್ಪನವರಿಗೆ ಸಿಎಂ ಆಗಲು ಇರುವ ಆಸಕ್ತಿ, ರೈತರ ಬಗ್ಗೆ ಇಲ್ಲ: ಸಿಎಂ ಎಚ್’ಡಿಕೆ ಕಿಡಿ

ಯಡಿಯೂರಪ್ಪನವರಿಗೆ ಸಿಎಂ ಆಗಲು ಇರುವ ಆಸಕ್ತಿ, ರೈತರ ಬಗ್ಗೆ ಇಲ್ಲ: ಸಿಎಂ ಎಚ್’ಡಿಕೆ ಕಿಡಿ

ಶಿಕಾರಿಪುರ: ತಾಲೂಕಿನ ಶಾಶ್ವತ ನೀರಾವರಿ ಯೋಜನೆ ಜಾರಿಗಾಗಿ ಎಂದಿಗೂ ಯಡಿಯೂರಪ್ಪನವರು ನನ್ನ ಬಳಿ ಬರಲಿಲ್ಲ, ಸಚಿವ ಡಿ.ಕೆ. ಶಿವಕಮಾರ್ ಮನೆಗೆ ತೆರಳಿದ್ದು ನೀರಾವರಿ ಯೋಜನೆ ಜಾರಿಗಾಗಿ ಮನವಿ ಸಲ್ಲಿಸಲು ಅಲ್ಲ. ಅವರ ಬಳಿ ಇದ್ದ ಡೈರಿಯನ್ನು ಬಿಡುಗಡೆ ಮಾಡದಂತೆ ಮನವಿ ಸಲ್ಲಿಸಲು...

Read moreDetails

ಚಿತ್ರದುರ್ಗ ಲೋಕಸಭೆ ಚುನಾವಣೆ ಪ್ರಕ್ರಿಯೆ ಹೇಗಿದೆ ಗೊತ್ತಾ?

ಚಿತ್ರದುರ್ಗ ಲೋಕಸಭೆ ಚುನಾವಣೆ ಪ್ರಕ್ರಿಯೆ ಹೇಗಿದೆ ಗೊತ್ತಾ?

ಚಿತ್ರದುರ್ಗ: ಲೋಕಸಭೆ ಚುನಾವಣೆ ಪ್ರಕ್ರಿಯೆಯಲ್ಲಿ ಮತಗಟ್ಟೆ ಸಿಬ್ಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ ಚಿತ್ರದುರ್ಗದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಬುಧವಾರದಂದು ಅಚ್ಚುಕಟ್ಟಾಗಿ ನೆರವೇರಿತು. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 283...

Read moreDetails

ಭದ್ರಾವತಿ ಮತಕ್ಷೇತ್ರದಲ್ಲಿ ಹೆಣ್ಮಕ್ಲೆ ಸ್ಟ್ರಾಂಗು

ಭದ್ರಾವತಿ ಮತಕ್ಷೇತ್ರದಲ್ಲಿ ಹೆಣ್ಮಕ್ಲೆ ಸ್ಟ್ರಾಂಗು

ಭದ್ರಾವತಿ: ಲೋಕಸಭಾ ಚುನಾವಣೆಗೆ ಭದ್ರಾವತಿ ವಿಧಾನ ಸಭಾ ಕ್ಷೇತ್ರದಲ್ಲಿ ಪುರುಷರಿಗಿಂತ ಮಹಿಳಾ ಮತದಾರರೆ ಹೆಚ್ಚಾಗಿದ್ದಾರೆ ಎಂದು ಉಪ ವಿಭಾಗಾಧಿಕಾರಿ ಹಾಗೂ ಉಪ ಚುನಾವಣಾಧಿಕಾರಿ ಟಿ.ವಿ. ಪ್ರಕಾಶ್ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಕ್ಷೇತ್ರದಲ್ಲಿ 1,02,285 ಪುರುಷ, 1,06,988 ಮಹಿಳಾ ಮತದಾರರಿದ್ದು...

Read moreDetails

ಬಾಲಾಕೋಟ್ ಮೇಲೆ ವಾಯುದಾಳಿ ನಡೆಸಿದ್ದು ಯಾಕೆ ಗೊತ್ತಾ? ಶಿವಮೊಗ್ಗದಲ್ಲಿ ಸತ್ಯ ಬಿಚ್ಚಿಟ್ಟ ರಕ್ಷಣಾ ಸಚಿವೆ

ಬಾಲಾಕೋಟ್ ಮೇಲೆ ವಾಯುದಾಳಿ ನಡೆಸಿದ್ದು ಯಾಕೆ ಗೊತ್ತಾ? ಶಿವಮೊಗ್ಗದಲ್ಲಿ ಸತ್ಯ ಬಿಚ್ಚಿಟ್ಟ ರಕ್ಷಣಾ ಸಚಿವೆ

ಶಿವಮೊಗ್ಗ: ಭಾರತದಲ್ಲಿ ಭಾರೀ ಪ್ರಮಾಣದಲ್ಲಿ ಆತ್ಮಾಹುತಿ ದಾಳಿ ನಡೆಸಲು ಉಗ್ರರಿಗೆ ತರಬೇತಿ ನೀಡಲು ಬಾಲಾಕೋಟ್’ನಲ್ಲಿ ಉಗ್ರ ಸಂಘಟನೆಗಳು ಸಿದ್ದತೆ ಮಾಡಿಕೊಂಡದ್ದವು. ಹೀಗಾಗಿ, ಖಚಿತ ಮಾಹಿತಿ ಆಧರಿಸಿ, ವಾಯು ದಾಳಿ ನಡೆಸಲಾಯಿತು ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸತ್ಯ ಬಿಚ್ಚಿಟ್ಟಿದ್ದಾರೆ. ಸೋಮವಾರ...

Read moreDetails

ಶಿಕಾರಿಪುರ ಕುಮದ್ವತಿ ಪಿಯು ಕಾಲೇಜಿಗೆ ಶೇ.99ರಷ್ಟು ಫಲಿತಾಂಶ

ಶಿಕಾರಿಪುರ ಕುಮದ್ವತಿ ಪಿಯು ಕಾಲೇಜಿಗೆ ಶೇ.99ರಷ್ಟು ಫಲಿತಾಂಶ

ಶಿಕಾರಿಪುರ: 2018-19ನೆಯ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕುಮದ್ವತಿ  ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಕಾಲೇಜು ಶೇ.99ರಷ್ಟು ಫಲಿತಾಂಶ ಗಳಿಸುವ ಮೂಲಕ ಜಿಲ್ಲೆಯಲ್ಲೇ ಹೆಮ್ಮೆಯ ಸಂಸ್ಥೆಯಾಗಿ ಹೊರಹೊಮ್ಮಿದೆ. ಈ ಬಾರಿ ಪರೀಕ್ಷೆ ತೆಗೆದುಕೊಂಡ 72 ವಿದ್ಯಾರ್ಥಿಗಳಲ್ಲಿ 71 ವಿದ್ಯಾರ್ಥಿಗಳು...

Read moreDetails

ದೇಶಕ್ಕಾಗಿ ಹೋರಾಡಿ ಹಿಂತಿರುಗಿದ ವೀರಯೋಧನಿಗೆ ಶಿಕಾರಿಪುರದಲ್ಲಿ ಆತ್ಮೀಯ ಗೌರವ

ದೇಶಕ್ಕಾಗಿ ಹೋರಾಡಿ ಹಿಂತಿರುಗಿದ ವೀರಯೋಧನಿಗೆ ಶಿಕಾರಿಪುರದಲ್ಲಿ ಆತ್ಮೀಯ ಗೌರವ

ಶಿಕಾರಿಪುರ: 17 ವರ್ಷಗಳ ಕಾಲ ತಾಯಿ ಭಾರತಿಯ ಸೇವೆ ಸಲ್ಲಿಸಿ, ಈಗ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಹಿಂದಿರುಗಿರುವ ಜಿಲ್ಲೆಯ ಹೆಮ್ಮೆಯ ಯೋಧ ಎಸ್.ಜಿ. ಶಿವಕುಮಾರ್ ಅವರಿಗೆ ಗ್ರಾಮಸ್ಥರು ಆತ್ಮೀಯವಾಗಿ ಗೌರವಿಸಿದರು. ಹಾರೋಗೋಪ್ಪ ಸಣ್ಣ ಈಶ್ವರಪ್ಪ ಪಾರ್ವತಮ್ಮ ದಂಪತಿ ಪುತ್ರರಾಗಿರುವ ಅವರು ಭಾರತೀಯ...

Read moreDetails

ಬಿ.ವೈ. ರಾಘವೇಂದ್ರ ಗೆಲುವು ನಿಶ್ಚಿತ: ಪ್ರೇಮ ವಿಜಯೇಂದ್ರ ವಿಶ್ವಾಸ

ಬಿ.ವೈ. ರಾಘವೇಂದ್ರ ಗೆಲುವು ನಿಶ್ಚಿತ: ಪ್ರೇಮ ವಿಜಯೇಂದ್ರ ವಿಶ್ವಾಸ

ಭದ್ರಾವತಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದಲ್ಲಿ ಮಾಡಿರುವ ನೇಕ ಜನಪರ ಯೋಜನೆಗಳ ಅನುಷ್ಠಾನಗಳ ಕುರಿತು ಪಕ್ಷದ ಕಾರ್ಯಕರ್ತರು ನಾಗರೀಕರಿಗೆ ಮನವರಿಕೆ ಮಾಡಿಕೊಡುವುದರಿಂದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಅಭ್ಯರ್ಥಿಗೆ ಮತದಾನ ಮಾಡುತ್ತಾರೆ ಎಂದು ಪ್ರೇಮಾ ವಿಜಯೇಂದ್ರ ಹೇಳಿದರು. ಅವರು ನಗರ...

Read moreDetails
Page 2004 of 2112 1 2,003 2,004 2,005 2,112
  • Trending
  • Latest
error: Content is protected by Kalpa News!!