Saturday, March 14, 2026
Advertisement
ADVERTISEMENT

ಜಿಲ್ಲೆ

ಶಿವಮೊಗ್ಗದಲ್ಲಿ ಯಾರು ಎಷ್ಟು ನಾಮಪತ್ರ ಸಲ್ಲಿಸಿದ್ದಾರೆ? ಇಲ್ಲಿದೆ ಮಾಹಿತಿ

ಶಿವಮೊಗ್ಗ: ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಜಿಲ್ಲಾಡಳಿತ ಕೈಗೊಂಡಿರುವ ಬಿಗಿ ನಿಲುವುಗಳೇನು?

ಶಿವಮೊಗ್ಗ: ಏಪ್ರಿಲ್ 23ರಂದು ನಡೆಯಲಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಏಪ್ರಿಲ್ 04ರಂದು ಇಬ್ಬರು ಅಭ್ಯರ್ಥಿಗಳು ಸೇರಿದಂತೆ ಒಟ್ಟು ಮೂರು ನಾಮಪತ್ರ ಸಲ್ಲಿಸಿದ್ದಾರೆ. ಮಾರ್ಚ್ 28ರಿಂದ ಇಂದಿನವರೆಗೆ ಒಟ್ಟು 14 ಉಮೇದುವಾರರು ಒಟ್ಟು 26 ನಾಮಪತ್ರಗಳನ್ನು...

Read moreDetails

ಬೆಂಗಳೂರು: ಎಪ್ರಿಲ್ 7ರಂದು ಪ್ರಣವ ಸ್ಕೂಲ್ ಆಫ್ ಮ್ಯೂಸಿಕ್ ವಾರ್ಷಿಕೋತ್ಸವ

ಬೆಂಗಳೂರು: ಎಪ್ರಿಲ್ 7ರಂದು ಪ್ರಣವ ಸ್ಕೂಲ್ ಆಫ್ ಮ್ಯೂಸಿಕ್ ವಾರ್ಷಿಕೋತ್ಸವ

ಬೆಂಗಳೂರು: ರಾಜ್ಯ ರಾಜಧಾನಿಯ ಪ್ರಖ್ಯಾತ ಪ್ರಣವ ಸ್ಕೂಲ್ ಆಫ್ ಮ್ಯೂಸಿಕ್ ಅಂಡ್ ಫೈನ್ ಆರ್ಟ್ಸ್‌ ವಸಂತ ಕುಕಿಲು 2019 ವಾರ್ಷಿಕೋತ್ಸವ ಎಪ್ರಿಲ್ 7ರಂದು ನಡೆಯಲಿದೆ. ತ್ಯಾಗರಾಜ ನಗರ 3ನೆಯ ಬ್ಲಾಕ್’ನಲ್ಲಿರುವ ಶ್ರೀಪಾದ ಶ್ರೀವಲ್ಲಭ ಭವನದಲ್ಲಿ ಅಂದು ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ...

Read moreDetails

ಬೆಂಗಳೂರು: ಎ. 7ರಂದು ದಿಶಾ ಡಿ ಭಟ್ ರಂಗಪ್ರವೇಶ, ನೃತ್ಯ ರಂಜಿನಿ

ಬೆಂಗಳೂರು: ಎ. 7ರಂದು ದಿಶಾ ಡಿ ಭಟ್ ರಂಗಪ್ರವೇಶ, ನೃತ್ಯ ರಂಜಿನಿ

ಬೆಂಗಳೂರು: ವಿಶೃತ ಸ್ಕೂಲ್ ಆಫ್ ಫರ್ಪಾಮಿಂಗ್ ಆರ್ಟ್ಸ್‌ ಗುರು ಬಿ.ಕೆ. ವಸಂತಲಕ್ಷ್ಮೀರವರ ಶಿಷ್ಯೆ ಕುಮಾರಿ ದಿಶಾ ಡಿ ಭಟ್ ಅವರ ರಂಗಪ್ರವೇಶ ನೃತ್ಯರಂಜನಿ ಕಾರ್ಯಕ್ರಮ ಎಪ್ರಿಲ್ 7ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಜಯನಗರ 8ನೆಯ ಬ್ಲಾಕ್‌ನಲ್ಲಿರುವ ಜೆ.ಎಸ್.ಎಸ್ ಆಡಿಟೋರಿಯಂನಲ್ಲಿ ಸಂಜೆ 5.45ಕ್ಕೆ ನಡೆಯಲಿದೆ....

Read moreDetails

ಅರಲಗೋಡುವಿನಲ್ಲಿ ಸತ್ತ ಮಂಗಗಳೆಷ್ಟು ಗೊತ್ತಾ? ಇಲ್ಲಿದೆ ವೃಕ್ಷಲಕ್ಷ ಆಂದೋಲನದ ವರದಿ

ಅರಲಗೋಡುವಿನಲ್ಲಿ ಸತ್ತ ಮಂಗಗಳೆಷ್ಟು ಗೊತ್ತಾ? ಇಲ್ಲಿದೆ ವೃಕ್ಷಲಕ್ಷ ಆಂದೋಲನದ ವರದಿ

ಕಾರ್ಗಲ್ ಸಂಪದ ಅರಲಗೋಡ ಪಂಚಾಯತ್ ವ್ಯಾಪ್ತಿಯ ಹಳ್ಳಿಗಳಲ್ಲಿ ಇನ್ನೂ ಮಂಗಳ ನಿರಂತರ ಸಾವು ಗ್ರಾಮಗಳ ಜನರು, ಮಹಿಳೆಯರು ಅರಲಗೋಡ ಮಂಗನಕಾಹಿಲೆ ಆಸ್ಪತ್ರೆಯಲ್ಲಿ ತಪಾಸಣೆಗೆ ಕ್ಯೂ 20 ದಾಟಿದ ಈ ಗ್ರಾಮದಲ್ಲಿ ಮಂಗನ ಕಾಯಿಲೆಗೆ ತುತ್ತಾಗಿ ಸಾವು ಕಂಡವರ ಸಂಖ್ಯೆ ಶೇ.25ರಷ್ಟು ಈ...

Read moreDetails

ಗಮನಿಸಿ! ಈ ಎರಡೂ ಬ್ಯಾಂಕ್ ಸೇರಿ ಈಗ ಮುಂದೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ಆಗಿದೆ

ಗಮನಿಸಿ! ಈ ಎರಡೂ ಬ್ಯಾಂಕ್ ಸೇರಿ ಈಗ ಮುಂದೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ಆಗಿದೆ

ಶಿವಮೊಗ್ಗ: ಈವರೆಗೂ ಪ್ರತ್ಯೇಕ ಹೆಸರಿನ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್ ಮತ್ತು ಕಾವೇರಿ ಗ್ರಾಮೀಣ ಬ್ಯಾಂಕ್ ವಿಲೀನಗೊಂಡು ಇಂದಿನಿಂದ ನೂತನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಹೆಸರಿನೊಂದಿಗೆ ಆರಂಭಗೊಂಡಿದೆ. ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್ ಮತ್ತು ಕಾವೇರಿ ಗ್ರಾಮೀಣ...

Read moreDetails

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಇಬ್ಬರು ಕಾರ್ಮಿಕರ ಸಾವು

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಇಬ್ಬರು ಕಾರ್ಮಿಕರ ಸಾವು

ಬೆಂಗಳೂರು: ಧಾರವಾಡದಲ್ಲಿ ಹಲವರನ್ನು ಬಲಿ ಪಡೆದ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ ಹಸಿಯಾಗಿರುವಂತೆಯೇ, ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಆರ್’ಎಂಸಿ ಯಾರ್ಡ್ ಠಾಣಾ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು...

Read moreDetails

ಮಂಡ್ಯದಲ್ಲೇ ಠಿಕಾಣಿ ಹೂಡಿದ್ದಾರೆ ಐಟಿ ಅಧಿಕಾರಿಗಳು

ಮಂಡ್ಯದಲ್ಲೇ ಠಿಕಾಣಿ ಹೂಡಿದ್ದಾರೆ ಐಟಿ ಅಧಿಕಾರಿಗಳು

ಮಂಡ್ಯ: ಸಿಎಂ ಪುತ್ರ ನಿಖಿಲ್ ಹಾಗೂ ಸುಮಲತಾ ಅಂಬರೀಶ್ ಅವರ ಸ್ಪರ್ಧೆಯಿಂದಾಗಿ ಹೈವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಟ್ಟಿರುವ ಮಂಡ್ಯದಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಠಿಕಾಣಿ ಹೂಡಿದ್ದು, ಪ್ರತಿ ನಡೆಯ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಜಿಲ್ಲೆಯಾದ್ಯಂತ ಐಟಿ ಅಧಿಕಾರಿಗಳು ಮಫ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಜನ...

Read moreDetails

ದೇವೇಗೌಡರೇ ರಾಜ್ಯವನ್ನು ಕಾಂಗ್ರೆಸ್ ಮುಕ್ತಗೊಳಿಸಲಿದ್ದಾರೆ. ಬಿವೈಆರ್ ಕಟಕಿ

ದೇವೇಗೌಡರೇ ರಾಜ್ಯವನ್ನು ಕಾಂಗ್ರೆಸ್ ಮುಕ್ತಗೊಳಿಸಲಿದ್ದಾರೆ. ಬಿವೈಆರ್ ಕಟಕಿ

ಭದ್ರಾವತಿ: ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಕಾಂಗ್ರೆಸ್ ಮುಕ್ತಗೊಳಿಸಬೇಕೆಂದು ಹೇಳಿದ್ದರು. ಕಾಂಗ್ರೆಸ್ ಪಕ್ಷವು ಜೆಡಿಎಸ್’ಗೆ ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನು ಬಿಟ್ಟು ಕೊಟ್ಟಿರುವುದರಿಂದ ಮಾಜಿ ಪ್ರಧಾನಿ ದೇವೇಗೌಡರೇ ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತಗೊಳಿಸಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಕಟಿಕಯಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ...

Read moreDetails

ವಿಐಎಸ್‌ಎಲ್ ಅಭಿವೃದ್ದಿಯೊಂದಿಗೆ, ಕಾರ್ಮಿಕರ ಹಿತವನ್ನೂ ಸಹ ರಕ್ಷಿಸಿದ್ದೇವೆ: ರಾಘವೇಂದ್ರ ಅಭಿಮತ

ವಿಐಎಸ್‌ಎಲ್ ಅಭಿವೃದ್ದಿಯೊಂದಿಗೆ, ಕಾರ್ಮಿಕರ ಹಿತವನ್ನೂ ಸಹ ರಕ್ಷಿಸಿದ್ದೇವೆ: ರಾಘವೇಂದ್ರ ಅಭಿಮತ

ಭದ್ರಾವತಿ: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ವಿಐಎಸ್‌ಎಲ್ ಕಾರ್ಖಾನೆಗೆ 150 ಎಕರೆ ಅದಿರು ಗಣಿ ಪ್ರದೇಶವನ್ನು ಮಂಜೂರಾತಿ ನೀಡಿರುವ ಜೊತೆಗೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಪಣ ತೊಡಲಾಗಿದೆ ಎಂದು ಲೋಕಸಭಾ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

Read moreDetails

ಶಿಕಾರಿಪುರ ಗುಡಿ ಸಾಂಸ್ಕೃತಿಕ ಕೇಂದ್ರದಲ್ಲಿ ನಾಳೆಯಿಂದ ಬೇಸಿಗೆ ಶಿಬಿರ

ಶಿಕಾರಿಪುರ ಗುಡಿ ಸಾಂಸ್ಕೃತಿಕ ಕೇಂದ್ರದಲ್ಲಿ ನಾಳೆಯಿಂದ ಬೇಸಿಗೆ ಶಿಬಿರ

ಶಿಕಾರಿಪುರ: ಒತ್ತಡದ ಬದುಕಿನಲ್ಲಿ ಪೋಷಕರು ಮಕ್ಕಳನ್ನು ಹೆಚ್ಚು ಹಣಗಳಿಸುವ ಉದ್ಯೋಗಕ್ಕಾಗಿ ಬಾಲ್ಯದ ಸುಂದರ ಬದುಕಿನಿಂದ ವಂಚಿತವಾಗಿಸುತ್ತಿದ್ದು ಈ ದಿಸೆಯಲ್ಲಿ ಮಕ್ಕಳಿಗೆ ರಂಗಭೂಮಿಯ ಬಗ್ಗೆ ಪರಿಚಯಿಸುವ ಜತೆಗೆ ಸುಂದರ ಬಾಲ್ಯವನ್ನು ಸದಾಕಾಲ ಭವಿಷ್ಯದಲ್ಲಿ ಜ್ಞಾಪಿಸಿಕೊಳ್ಳುವ ರೀತಿಯಲ್ಲಿ ಬೇಸಿಗೆ ಶಿಬಿರವನ್ನು ಪಟ್ಟಣದ ಗುಡಿ ಸಾಂಸ್ಕೃತಿಕ...

Read moreDetails
Page 2010 of 2112 1 2,009 2,010 2,011 2,112
  • Trending
  • Latest
error: Content is protected by Kalpa News!!