Sunday, August 9, 2026
Advertisement
ADVERTISEMENT

ಜಿಲ್ಲೆ

ಏನಿದು ಚಾಲಕರ ಸೆಲ್ಫಿ ವಿತ್ ಖಾಲಿ ತಪ್ಪಲೆ, ಖಾಲಿ ತಟ್ಟೆ, ಕಪ್ಪು ಪಟ್ಟಿ ಅಭಿಯಾನ?

ಏನಿದು ಚಾಲಕರ ಸೆಲ್ಫಿ ವಿತ್ ಖಾಲಿ ತಪ್ಪಲೆ, ಖಾಲಿ ತಟ್ಟೆ, ಕಪ್ಪು ಪಟ್ಟಿ ಅಭಿಯಾನ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದ ಲಾಕ್ ಡೌನ್ ಜಾರಿಯಾಗಿ ಒಂದೂವರೆ ತಿಂಗಳು ಸಮೀಪಿಸುತ್ತಿದ್ದರೂ ಚಾಲಕರ ಸಂಕಷ್ಟಗಳಿಗೆ ಈವರೆಗೆ ಸ್ಪಂದಿಸದೇ ನಿಷ್ಕಾಳಜಿ ತೋರಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಧೋರಣೆ ವಿರುದ್ಧ ಸಮಗ್ರ ಚಾಲಕರ ಒಕ್ಕೂಟದಿಂದ...

Read moreDetails

ವೈಚಾರಿಕ ವಿರೋಧ ಪಕ್ಕಕ್ಕಿಟ್ಟು ಮಹೇಂದ್ರ ಕುಮಾರ್ ಅಂತಿಮ ದರ್ಶನ ಪಡೆದ ಪ್ರಮೋದ್ ಮುತಾಲಿಕ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿಕ್ಕಮಗಳೂರು: ಹೃದಯಾಘಾತದಿಂದ ಅಕಾಲಿಕ ಸಾವನ್ನಪ್ಪಿದ ಪ್ರಗತಿಪರ ಚಿಂತಕ, ಬಜರಂಗದಳ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್ ಅವರ ಅಂತ್ಯ ಸಂಸ್ಕಾರವು ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆಯಿತು. ಕುಟುಂಬಿಕರು, ಸ್ನೇಹಿತರ ಸಮ್ಮುಖದಲ್ಲಿ ನಡೆದ ಮಹೇಂದ್ರ ಕುಮಾರ್...

Read moreDetails

ಬಂಟ್ವಾಳದಲ್ಲಿ ಮತ್ತೊಬ್ಬ ಮಹಿಳೆಗೆ ಕೊರೋನಾ ಸೋಂಕು ಪತ್ತೆ

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಜಿಲ್ಲೆಯ ಬಂಟ್ವಾಳದಲ್ಲಿ ಮತ್ತೊಬ್ಬ ಮಹಿಳೆಗೆ ಕೊರೋನಾ ವೈರಸ್ ಪಾಸಿಟವ್ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಖಾಸಗಿ ಆಸ್ಪತ್ರೆಯ ಸಿಬ್ಬಂದಿಯಾಗಿದ್ದ 47 ವರ್ಷದ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ. ಎ.21ರಂದು ಮೃತಪಟ್ಟಿದ್ದ ಕೇಸ್...

Read moreDetails

ಅರ್ನಾಬ್ ವಿರುದ್ಧ ಶಿಕಾರಿಪುರ ಠಾಣೆಯಲ್ಲಿ ದರ್ಶನ್ ಉಳ್ಳಿ ದೂರು ದಾಖಲು

ಅರ್ನಾಬ್ ವಿರುದ್ಧ ಶಿಕಾರಿಪುರ ಠಾಣೆಯಲ್ಲಿ ದರ್ಶನ್ ಉಳ್ಳಿ ದೂರು ದಾಖಲು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ರಿಪಬ್ಲಿಕ್ ಟಿವಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಪ್ರಧಾನ ಸಂಪಾದಕ ಅರ್ನಾಬ್ ರಂಜನ್ ಗೋಸ್ವಾಮಿ ವಿರುದ್ಧ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಮಯೂರ ದರ್ಶನ್ ಉಳ್ಳಿ ದೂರು ದಾಖಲಿಸಿದ್ದಾರೆ. ಈ ಕುರಿತಂತೆ...

Read moreDetails

ಮೈನಿಂಗ್ ಇಂಜಿನೀಯರ್ ಅಸೋಸಿಯೇಷನ್ ವತಿಯಿಂದ ಕೋವಿಡ್19 ಪರಿಹಾರ ನಿಧಿಗೆ 2.50 ಲಕ್ಷ ದೇಣಿಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಕೊರೋನಾ ವೈರಸ್ ಹಾವಳಿಯಿಂದ ಕಂಗೆಟ್ಟವರಿಗೆ ಸಹಾಯ ಮಾಡುವ ಸಲುವಾಗಿ ಮೈನಿಂಗ್ ಇಂಜಿನಿಯರ್ ಅಸೋಸಿಯೇಷನ್ ಆಫ್ ಇಂಡಿಯಾ ಬಳ್ಳಾರಿ ಮತ್ತು ಹೊಸಪೇಟೆ ಚಾಪ್ಟರ್ ವತಿಯಿಂದ ಕೋವಿಡ್19 ಮುಖ್ಯಮಂತ್ರಿ ಪರಿಹಾರ ನಿಧಿಗೆ 2.50 ಲಕ್ಷ ರೂ.ಗಳ ದೇಣಿಗೆ...

Read moreDetails

ಶಿವಮೊಗ್ಗ ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ: ಡಿಸಿ ಶಿವಕುಮಾರ್ ಆದೇಶ

ಶಿವಮೊಗ್ಗ ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ: ಡಿಸಿ ಶಿವಕುಮಾರ್ ಆದೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬೀಡಿ, ಸಿಗರೇಟು, ಗುಟ್ಕಾ ಸೇರಿದಂತೆ ಎಲ್ಲಾ ರೀತಿಯ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಇದೇ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರಿಗೆ ದಂಡ ವಿಧಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ...

Read moreDetails

ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಮಾಚೇನಹಳ್ಳಿ ಟಿಎಂಇಎ ಆಯುರ್ವೇದ ಕಾಲೇಜಿನಿಂದ ದಿನಸಿ ಕಿಟ್ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ವೈರಸ್ ಲಾಕ್ ಡೌನ್’ನಿಂದ ಸಂಕಷ್ಟಕ್ಕೆ ಒಳಗಾಗಿರುವ ಕುಟುಂಬಗಳಿಗೆ ಮಾಚೇನಹಳ್ಳಿಯ ಟಿಎಂಇಎ ಆಯುರ್ವೇದ ಕಾಲೇಜು ವತಿಯಿಂದ ದಿನಸಿ ಕಿಟ್ ವಿತರಿಸಲಾಯಿತು. ಹರಪನಹಳ್ಳಿ ತೆಗ್ಗಿನಮಠ ಸಂಸ್ಥಾನದ ಪಟ್ಟಾಧ್ಯಕ್ಷರಾಗಿರುವ ಶ್ರೀವರ ಸದ್ಯೋಜಾತ ಶಿವಾಚಾರ್ಯ ಸ್ವಾಮಿಗಳ ಇಪ್ಪತ್ತೇಳನೆಯ ಜನ್ಮದಿನವನ್ನು...

Read moreDetails

ಸಚಿವ ಬಿ.ಸಿ. ಪಾಟೀಲ್ ದಿಟ್ಟ ಕ್ರಮಕ್ಕೆ ಬೆಚ್ಚಬಿದ್ದ ಅಕ್ರಮ ದಾಸ್ತಾನುಗಾರರು: 6 ಕೋಟಿ ರೂ. ಮೌಲ್ಯದ ಬಿಡಿ ಬೀಜ ವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಮುಂಗಾರು ಬಿತ್ತನೆಗೆ ಸಿದ್ಧವಾಗಿರುವ ರೈತರಿಗೆ ಯಾವುದೇ ರೀತಿಯಲ್ಲಿ ಬಿತ್ತನೆಗೆ ತೊಂದರೆಯಾಗಬಾರದೆಂಬ ಮಹತ್ ಉದ್ದೇಶದಿಂದ ಕೃಷಿ ಸಚಿವ ಬಿ.ಸಿ. ಪಾಟೀಲ್ ದಿಟ್ಟ ಕ್ರಮಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ನಕಲಿ ಬೀಜ ಗೊಬ್ಬರ ಮಾರಾಟಕ್ಕೆ ಕಡಿವಾಣ ಹಾಕಲು ಖಡಕ್...

Read moreDetails

ಲಾಕ್‌ಡೌನ್‌ನಲ್ಲಿ ಯಾವುದೇ ಸಡಿಲಿಕೆ ಇಲ್ಲ, ಅನಗತ್ಯವಾಗಿ ಮನೆಯಿಂದ ಹೊರಬರಬೇಡಿ: ಡಿಸಿ ಸ್ಪಷ್ಟನೆ

ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್-19 ಹಿನ್ನೆಲೆಯಲ್ಲಿ ವಿಧಿಸಲಾಗಿರುವ ಲಾಕ್‌ಡೌನ್‌ನಲ್ಲಿ ಯಾವುದೇ ಸಡಿಲಿಕೆಯನ್ನು ಮಾಡಿರುವುದಿಲ್ಲ ಆದರೆ ಕೆಲವು ಚಟುವಟಿಕೆಗಳನ್ನು ನಡೆಸಲು ಹೆಚ್ಚುವರಿಯಾಗಿ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸ್ಪಷ್ಪಪಡಿಸಿದರು. ಸುದ್ದಿಗೋಷ್ಟಿಯಲ್ಲಿಂದು ಈ ಕುರಿತು ಮಾಹಿತಿ ನೀಡಿದ ಅವರು,...

Read moreDetails

ಅರ್ನಾಬ್ ಗೋಸ್ವಾಮಿ ವಿರುದ್ಧ ಶಿವಮೊಗ್ಗ ಜಯನಗರ ಠಾಣೆಯಲ್ಲಿ ದೂರು ದಾಖಲು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಿಪಬ್ಲಿಕ್ ಟಿವಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಪ್ರಧಾನ ಸಂಪಾದಕ ಅರ್ನಾಬ್ ರಂಜನ್ ಗೋಸ್ವಾಮಿ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಜಯನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಂ. ಪ್ರವೀಣ್...

Read moreDetails
Page 2012 of 2223 1 2,011 2,012 2,013 2,223
  • Trending
  • Latest
error: Content is protected by Kalpa News!!