Sunday, August 9, 2026
Advertisement
ADVERTISEMENT

ಜಿಲ್ಲೆ

ಸತ್ವಾಧಾರ ಫೌಂಡೇಶನ್’ನಿಂದ ವಿನೂತನ ಪ್ರಯೋಗ: ಅಂತರ್ಜಾಲ ಕವಿಗೋಷ್ಠಿ ಯಶಸ್ವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕುಮಟಾ: ಶಿಕ್ಷಣ, ಸಾಹಿತ್ಯ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ವಿನೂತನ ಪ್ರಯೋಗಗಳನ್ನು ಮಾಡುವ ಮೂಲಕ ಯಶಸ್ವಿಯಾಗಿರುವ ಹಾಗೂ ಜನಮನ್ನಣೆಗಳಿಸಿರುವ ಸತ್ವಾಧಾರ ಫೌಂಡೇಶನ್'ನಿಂದ ಭಾರತದಲ್ಲಿ ಕೊರೋನಾ ಮುನ್ನೆಚ್ಚರಿಕೆಯಿಂದ ಕರೆ ನೀಡಲಾದ ಲಾಕ್ ಡೌನ್ ಸಮಯದ ಸದುಪಯೋಗ ಹಾಗೂ ಸುಮನಸುಗಳು...

Read moreDetails

ಶಿವಮೊಗ್ಗದಲ್ಲಿ ಇನ್ನು ಮುಂದೆ ಕಂಡ ಕಂಡಲ್ಲಿ ತಂಬಾಕು, ಗುಟ್ಕಾ ಉಗಿದರೆ ಎಷ್ಟು ದಂಡ ಬೀಳತ್ತೆ ಗೊತ್ತಾ?

ಶಿವಮೊಗ್ಗದಲ್ಲಿ ಇನ್ನು ಮುಂದೆ ಕಂಡ ಕಂಡಲ್ಲಿ ತಂಬಾಕು, ಗುಟ್ಕಾ ಉಗಿದರೆ ಎಷ್ಟು ದಂಡ ಬೀಳತ್ತೆ ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಾರ್ವಜನಿಕರ ಆರೋಗ್ಯ ದೃಷ್ಠಿಯಿಂದ ಮಹತ್ವದ ನಿರ್ಧಾರ ಕೈಗೊಂಡಿರುವ ಮಹಾನಗರ ಪಾಲಿಕೆ ಇನ್ನು ಮುಂದೆ ನಗರದಲ್ಲಿ ಕಂಡ ಕಂಡಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗಿದರೆ ದಂಡ ವಿಧಿಸುವ ನಿರ್ಧಾರಕ್ಕೆ ಬಂದಿದೆ. ಈ ಕುರಿತಂತೆ...

Read moreDetails

ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ಇಬ್ಬರು ನಕಲಿ ಪೊಲೀಸ್, ಹೆಲ್ತ್‌ ಆಫೀಸರ್ ಬಂಧನ

ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ಇಬ್ಬರು ನಕಲಿ ಪೊಲೀಸ್, ಹೆಲ್ತ್‌ ಆಫೀಸರ್ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾರನಹಳ್ಳಿ: ಕೊರೋನಾ ವೈರಸ್ ಲಾಕ್ ಡೌನ್ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಪೊಲೀಸ್ ಹಾಗೂ ಹೆಲ್ತ್‌ ಆಫೀಸರ್ ಹೆಸರಿನಲ್ಲಿ ವ್ಯಾಪಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಇಬ್ಬರನ್ನು ಹಾರನಹಳ್ಳಿಯಲ್ಲಿ ಬಂಧಿಸಲಾಗಿದೆ. ಶಿವಮೊಗ್ಗದ ಟಿಪ್ಪು ನಗರದ ನಿವಾಸಿಗಳಾದ ವಸೀಂ ಹಾಗೂ ಅಲಿ...

Read moreDetails

ಉದ್ಯಮಿ ಸುರೇಶ್ ಬಾಳೆಗುಂಡಿ ಅವರಿಂದ 600ಕ್ಕೂ ಹೆಚ್ಚು ಬಡವರಿಗೆ ರೇಷನ್ ಕಿಟ್ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಲಾಕ್ ಡೌನ್’ನಿಂದಾಗಿ ಸಂಕಷ್ಟದಲ್ಲಿರುವ ನಗರದ ನೂರಾರು ಬಡವರಿಗೆ ಶಿವಮೊಗ್ಗದ ಉದ್ಯಮಿ ಸುರೇಶ್ ಬಾಳೆಗುಂಡಿ ಅವರು ರೇಷನ್ ಕಿಟ್ ವಿತರಿಸಿದ್ದಾರೆ. ಲಾಕ್ ಡೌನ್ ಹಿನ್ನಲೆಯಲ್ಲಿ ಬಡ ಕುಟುಂಬದವರಿಗೆ ರೇಷನ್ ಕಿಟ್ ವಿತರಣೆ ಮಾಡುವಲ್ಲೂ...

Read moreDetails

138 ಲಕ್ಷ ಮೊತ್ತದ ಕುಡಿಯುವ ನೀರಿನ ಕಾಮಗಾರಿಗಳಿಗೆ ಅನುಮೋದನೆ: ಸಿಇಒ

138 ಲಕ್ಷ ಮೊತ್ತದ ಕುಡಿಯುವ ನೀರಿನ ಕಾಮಗಾರಿಗಳಿಗೆ ಅನುಮೋದನೆ: ಸಿಇಒ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯ ಎಲ್ಲಾ ತಾಲೂಕುಗಳ ಪ್ರಸ್ತಾವಿತ ಕುಡಿಯುವ ನೀರಿನ 138.4 ಲಕ್ಷ ಮೊತ್ತದ 87 ಕಾಮಗಾರಿಗಳಿಗೆ ಜಿಲ್ಲಾ ಮಟ್ಟದ ಸಮಿತಿ ಅನುಮೋದನೆ ನೀಡಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ...

Read moreDetails

ಶಿವಮೊಗ್ಗ ಮೆಡಿಕಲ್ ಕಾಲೇಜು ಸೌಲಭ್ಯಗಳನ್ನು ಉತ್ತಮಪಡಿಸಲು ಕ್ರಮ: ಸಂಸದ ಬಿ.ವೈ.ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಖಾಲಿಯಿರುವ ಹುದ್ದೆಗಳನ್ನು ತುಂಬುವುದು ಸೇರಿದಂತೆ ಕಾಲೇಜಿನಲ್ಲಿ ಸೌಲಭ್ಯಗಳನ್ನು ಉತ್ತಮಪಡಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಂಸದ  ಬಿ.ವೈ.ರಾಘವೇಂದ್ರ ಅವರು ತಿಳಿಸಿದರು. ಅವರು ಸೋಮವಾರ ಮೆಡಿಕಲ್ ಕಾಲೇಜಿನಲ್ಲಿ ಜಿಲ್ಲೆಯ ಜನಪ್ರತಿನಿಧಿಗಳ ಹಾಗೂ ಹಿರಿಯ...

Read moreDetails

ಉದ್ಯೋಗ ಖಾತರಿ ಕೆಲಸಕ್ಕೆ ತೆರಳಿದ್ದ ತ್ಯಾಗರ್ತಿ ಕಾರ್ಮಿಕ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಲಾಕ್ ಡೌನ್ ನಡುವೆಯೂ ಉದ್ಯೋಗ ಸಿಗುತ್ತದೆ ಎಂದು ಆಸೆಯಿಂದ ತೆರಳಿದ್ದ ಉಮೇಶ್ ಎಂಬ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಸಾಗರದ ತ್ಯಾಗರ್ತಿಯಲ್ಲಿ ನಡೆದಿದೆ. ಲಾಕ್’ಡೌನ್’ನಿಂದ ಜನರು ಕೆಲಸವಿಲ್ಲದೇ ಹಸಿವಿನಿಂದ ನರಳಬಾರದು ಎಂಬ ಸದುದ್ದೇಶದಿಂದ ರಾಜ್ಯ ಸರ್ಕಾರವು...

Read moreDetails

ಕ್ವಾರಂಟೈನ್ ಮಾಡಲು ರಾತ್ರಿ ಏಕೆ ಹೋಗಿದ್ದರು? ಬೆಳಗಿನ ವೇಳೆ ಹೋಗಬೇಕಿತ್ತು: ಶಾಸಕ ಜಮೀರ್ ಪ್ರಶ್ನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಪಾದರಾಯನಪುರಕ್ಕೆ ಕ್ವಾರಂಟೈನ್ ಪೊಲೀಸರು ಮಾಡಲು ರಾತ್ರಿ ವೇಳೆ ಏಕೆ ಹೋಗಿದ್ದರು. ಬದಲಾಗಿ ಬೆಳಗಿನ ವೇಳೆ ಹೋಗಬೇಕಿತ್ತು ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಮತ್ತು ಆರೋಗ್ಯ...

Read moreDetails

ಚಿತ್ರರಂಗದ ಕಾರ್ಮಿಕರ ನೆರವಿಗೆ ಇನ್ಪೋಸಿಸ್‌ ಫೌಂಡೇಶನ್‌: ಜೀವನಾಶ್ಯಕ ವಸ್ತುಗಳ ವಿತರಣೆ

ಚಿತ್ರರಂಗದ ಕಾರ್ಮಿಕರ ನೆರವಿಗೆ ಇನ್ಪೋಸಿಸ್‌ ಫೌಂಡೇಶನ್‌: ಜೀವನಾಶ್ಯಕ ವಸ್ತುಗಳ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಕನ್ನಡ ಚಿತ್ರರಂಗದ ಸಾವಿರಾರು ಕಾರ್ಮಿಕರು ಹಾಗೂ ಕಲಾವಿದರ ನೆರವಿಗೆ ಇನ್ಫೋಸಿಸ್‌ ಫೌಂಡೇಶನ್‌ ಮುಖ್ಯಸ್ಥೆ ಶ್ರೀಮತಿ ಸುಧಾಮೂರ್ತಿ ಅವರು ಮುಂದಾಗಿದ್ದಾರೆ. ಸಿನಿಮಾ ಕಾರ್ಮಿಕರ 18 ಸಂಘಟನೆಗಳ ಸಹಯೋಗದಲ್ಲಿ ಕಾರ್ಮಿಕರುಗಳಿಗೆ ಅಗತ್ಯವಿರುವ...

Read moreDetails

ಅಥಣಿ: ಮದಭಾವಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹ

ಶಿವಮೊಗ್ಗ: ಕುಡಿಯುವ ನೀರು ಪೂರೈಕೆಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆಗೆ ಕಟ್ಟುನಿಟ್ಟಿನ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಳಗಾವಿ: ಅಥಣಿ ತಾಲೂಕಿನ ಮದಭಾವಿ ಗ್ರಾಮದ 5 ನೆ ವಾರ್ಡ್‌ನಲ್ಲಿ ಕೆಲವು ದಿನಗಳಿಂದ ನೀರು ಸರಬರಾಜು ಸರಿಯಾಗಿ ಆಗದೇ ಜನರು ಪರದಾಡುವಂತಾಗಿದೆ. ಒಂದೆಡೆ ಬೇಸಿಗೆ ಪ್ರಾರಂಭವಾಗಿದ್ದು, ಇದರ ಜೊತೆ ಕೊರೋನಾದಿಂದ ಹೊರಗಡೆ ಹೋಗದಂತೆ ಲಾಕ್ ಡೌನ್...

Read moreDetails
Page 2014 of 2223 1 2,013 2,014 2,015 2,223
  • Trending
  • Latest
error: Content is protected by Kalpa News!!