Friday, March 13, 2026
Advertisement
ADVERTISEMENT

ಜಿಲ್ಲೆ

ಗೋಕರ್ಣ ದೇಗುಲದಲ್ಲಿ ಯೋಧರಿಗೆ ವಿವಿಐಪಿ ಎಂಟ್ರಿ: ಅಭಿನಂದನ್ ಸುರಕ್ಷತೆಗೆ ವಿಶೇಷ ಪೂಜೆ

ಗೋಕರ್ಣ ದೇಗುಲದಲ್ಲಿ ಯೋಧರಿಗೆ ವಿವಿಐಪಿ ಎಂಟ್ರಿ: ಅಭಿನಂದನ್ ಸುರಕ್ಷತೆಗೆ ವಿಶೇಷ ಪೂಜೆ

ಗೋಕರ್ಣ: ಇಡಿಯ ದೇಶ ಭಾರತ ಹಾಗೂ ಪಾಕಿಸ್ಥಾನ ನಡುವೆ ಯುದ್ಧ ನಡೆಯಬಹುದಾ ಎಂಬ ಆತಂಕದಲ್ಲಿರುವಾಗಲೇ, ಪಾಕಿಸ್ಥಾನದಿಂದ ಅಕ್ರಮ ಬಂಧನಕ್ಕೆ ಒಳಗಾಗಿರುವ ವಿಂಗ್ ಕಮಾಂಡರ್ ಅಭಿನಂದನ್ ಅವರ ಸುರಕ್ಷಿತ ಬಿಡುಗಡೆಗಾಗಿ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ...

Read moreDetails

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತದೆ: ಸಾಣೆಹಳ್ಳಿ ಸ್ವಾಮೀಜಿ ಅಭಿಮತ

ಶಿವಮೊಗ್ಗ: ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳೇನೂ ಕಡಿಮೆ ಇಲ್ಲ ಅಲ್ಲಿಯೂ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುತ್ತದೆ ಎಂದು ತರಳಬಾಳು ಜಗದ್ಗುರು ಶಾಖಾ ಮಠದ ಸಾಣೆಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ಹೇಳಿದರು. ಭದ್ರಾವತಿ ತಾಲ್ಲೂಕು ಅರಹತೊಳಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ...

Read moreDetails

ಭದ್ರಾವತಿ: ಹೋರಾಟಗಳ ಪರಿಶ್ರಮದಿಂದ ವಿಐಎಸ್‌ಎಲ್’ಗೆ ಗಣಿ ಮಂಜೂರಾತಿ

ಭದ್ರಾವತಿ: ಹೋರಾಟಗಳ ಪರಿಶ್ರಮದಿಂದ ವಿಐಎಸ್‌ಎಲ್’ಗೆ ಗಣಿ ಮಂಜೂರಾತಿ

ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರಕ್ಕೊಳಪಟ್ಟ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಸಂಸದ ಬಿ.ವೈ.ರಾಘವೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರ ಹೋರಾಟದ ಫಲವಾಗಿ ಕೇಂದ್ರ ಸರಕಾರ ಗಣಿ ಮಂಜೂರಾತಿ ನೀಡಿದೆ. ಇನ್ನು ಕೆಲವೆ ದಿನದಲ್ಲಿ ಕಾರ್ಖಾನೆಗೆ ಅಗತ್ಯ ಬಂಡವಾಳ ತೊಡಗಿಸುವ...

Read moreDetails

ಭದ್ರಾವತಿ: ತಾಪಂ ಅಧ್ಯಕ್ಷರಾಗಿ ಕಾಂಗ್ರೆಸ್’ನ ಆಶಾ ಶ್ರೀಧರ್ ಅವಿರೋಧ ಆಯ್ಕೆ

ಭದ್ರಾವತಿ: ತಾಪಂ ಅಧ್ಯಕ್ಷರಾಗಿ ಕಾಂಗ್ರೆಸ್’ನ ಆಶಾ ಶ್ರೀಧರ್ ಅವಿರೋಧ ಆಯ್ಕೆ

ಭದ್ರಾವತಿ: ತಾಲೂಕು ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಯಡೇಹಳ್ಳಿ ಕ್ಷೇತ್ರದ ಸದಸ್ಯೆ ಆಶಾ ಶ್ರೀಧರ್ ಅವಿರೋಧವಾಗಿ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಜೆಡಿಎಸ್'ನ ಯಶೋಧಮ್ಮ ರವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆದಿತ್ತು. ತಾಪಂನ ಯಾವ ಸದಸ್ಯರು ಅಧ್ಯಕ್ಷ ಗಾದಿಗೆ ಅರ್ಜಿ...

Read moreDetails

ಭದ್ರಾವತಿ: ಹೊಸಮನೆ ರಸ್ತೆ ಕಾಮಗಾರಿ ವಿಳಂಬ ಸ್ಥಳೀಯರ ಆಕ್ರೋಶ

ಭದ್ರಾವತಿ: ಹೊಸಮನೆ ಸುಭಾಶ್ ನಗರದ ಅಕ್ಕಮಹಾದೇವಿ ಶಾಲೆ ಮಾರ್ಗ ಮಧ್ಯದ ರಸ್ತೆ ಕಾಮಗಾರಿ ವಿಳಂಬಗೊಂಡಿದ್ದರಿಂದ ಆಕ್ರೋಶಗೊಂಡ ನಿವಾಸಿಗಳು ಪ್ರತಿಭಟಿಸಿದರು. ಸ್ಥಳಕ್ಕೆ ಪೌರಾಯುಕ್ತ ಮನೋಹರ್ ದೌಡಾಯಿಸಿ ನೀಡಿದ ಭರವಸೆಯಿಂದಾಗಿ ನಿವಾಸಿಗಳು ಪ್ರತಿಭಟನೆ ಕೈ ಬಿಟ್ಟ ಘಟನೆ ಮಂಗಳವಾರ ನಡೆಯಿತು. ಅಕ್ಕಮಹಾದೇವಿ ಶಾಲಾ ರಸ್ತೆಯಲ್ಲಿ...

Read moreDetails

ಭದ್ರಾವತಿ: ಕೃಷಿಕ ಸಮಾಜದ ನೂತನ ಕಟ್ಟಡ ಉದ್ಘಾಟನೆ

ಭದ್ರಾವತಿ: ಕೃಷಿಕ ಸಮಾಜದ ನೂತನ ಕಟ್ಟಡ ಉದ್ಘಾಟನೆ

ಭದ್ರಾವತಿ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ನಿರ್ಮಾಣಗೊಂಡಿರುವ ಕೃಷಿಕ ಸಮಾಜದ ನೂತನ ಕಟ್ಟಡವನ್ನು ಶಾಸಕ ಬಿ.ಕೆ. ಸಂಗಮೇಶ್ವರ್ ಉದ್ಘಾಟಿಸಿದರು. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಬಿ. ಅಶೋಕ್‌ನಾಯ್ಕ್, ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಆಡಳಿತ ಮಂಡಳಿ ಅಧ್ಯಕ್ಷ...

Read moreDetails

ಭದ್ರಾವತಿ: ಹಳೇ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಸರಕಾರಿ ನೌಕರರ ಪ್ರತಿಭಟನೆ

ಭದ್ರಾವತಿ: ಎನ್‌ಪಿಎಸ್ ಯೋಜನೆ ರದ್ದುಪಡಿಸಿ ಹಳೇಪಿಂಚಣಿ ಯೋಜನೆಯನ್ನು ಅನುಷ್ಟಾನಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನೇತೃತ್ವದಲ್ಲಿ ವಿವಿಧ ಅಂಗಸಂಸ್ಥೆಗಳು ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರರ ಮೂಲಕ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ...

Read moreDetails

ಸಂಸ್ಕೃತಿ ಉಳಿಸಿ ಬೆಳೆಸುವ ಸಮೃದ್ಧ ಶಕ್ತ ಕಲೆ ಯಕ್ಷಗಾನ: ಕೆ.ಎಸ್. ಈಶ್ವರಪ್ಪ

ಸಂಸ್ಕೃತಿ ಉಳಿಸಿ ಬೆಳೆಸುವ ಸಮೃದ್ಧ ಶಕ್ತ ಕಲೆ ಯಕ್ಷಗಾನ: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ನಮ್ಮ ಸನಾತನ ಸಂಸ್ಕೃತಿಯ ಪ್ರತಿಯೊಂದು ಘಟನೆಗಳ ಬಗ್ಗೆ ನಮ್ಮಲ್ಲಿ ಅರಿವು ಮತ್ತು ಸಾಕಷ್ಟು ಪ್ರೀತಿ ಅಭಿಮಾನ ಪಡುವಂತೆ ಪ್ರೆರೇಪಿಸುವ ಸಾಮರ್ಥ್ಯ ನಮ್ಮ ನಾಡಿನ ಯಕ್ಷಗಾನ ಕಲೆಗಿದೆ. ಅಂತಹ ಶಕ್ತ ಕಲೆಯನ್ನು ಯಕ್ಷಗಾನ ಕಲಾವಿದರು ಪೋಷಿಸಿ ಬೆಳೆಸಿಕೊಂಡು ಬರುತ್ತಿದ್ದಾರೆ. ಅಕಾಡೆಮಿ ಅಂತಹ...

Read moreDetails

ಕಿಡಿಗೇಡಿತನದಿಂದ ಸೊರಬ ತಾಲೂಕಿನ ಗ್ರಾಮಗಳಲ್ಲಿ ಭಾರೀ ಅಗ್ನಿ ಅನಾಹುತ

ಕಿಡಿಗೇಡಿತನದಿಂದ ಸೊರಬ ತಾಲೂಕಿನ ಗ್ರಾಮಗಳಲ್ಲಿ ಭಾರೀ ಅಗ್ನಿ ಅನಾಹುತ

ಸೊರಬ: ತಾಲೂಕು ಯಲಸಿ, ಹಳೆಸೊರಬ, ಕಕ್ಕರಸಿ ಗ್ರಾಮಗಳಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಬಿಸಿಲಿನ ತೀವ್ರತೆ, ಗಾಳಿಯ ರಭಸದಿಂದಾಗಿ ಬೆಂಕಿ ನಂದಿಸುವಲ್ಲಿ ಗ್ರಾಮಸ್ಥರು, ಅಗ್ನಿಶಾಮಕ ದಳದವರು, ಅರಣ್ಯ ಇಲಾಖೆಯವರು ಹರಸಾಹಸಪಟ್ಟಿದ್ದು, ಮನೆ, ಆಸ್ತಿಪಾಸ್ತಿಗೆ ಹೆಚ್ಚಿನ ಹಾನಿಯಾಗಿಲ್ಲ. ಆದರೆ, ಅರಣ್ಯಕ್ಕೆ ಹಾನಿಯಾಗಿದೆ. ಕೆಲವರ ಬಾಳೆ,...

Read moreDetails

ಭದ್ರಾವತಿ: ಕಾರ್ಮಿಕರ ಹೋರಾಟ ಕೇವಲ ಕಾರ್ಖಾನೆ ಗೇಟಿನ ಮುಂಭಾಗಕ್ಕೆ ಮಾತ್ರ ಸೀಮಿತವಾಗದಿರಲಿ

ಭದ್ರಾವತಿ: ಗುತ್ತಿಗೆ ಕಾರ್ಮಿಕರ ಹೋರಾಟಗಳು ಕೇವಲ ಕಾರ್ಖಾನೆ ಗೇಟಿನ ಮುಂಭಾಗಕ್ಕೆ ಮಾತ್ರ ಸೀಮಿತವಾಗಬಾರದು. ಚುನಾವಣೆಯ ಈ ಸಂದರ್ಭದಲ್ಲಿ ಜಿಲ್ಲೆಯ ರಾಜಕಾರಣಿಗಳು ಹಾಗೂ ಎಲ್ಲಾ ಸಾರ್ವಜನಿಕರಿಗೂ ತಲುಪುವಂತಾಗಬೇಕು ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಕಾ. ಪ್ರಕಾಶ್ ಹೇಳಿದರು. ವಿಐಎಸ್‌ಎಲ್ ಕಾರ್ಖಾನೆ ಮುಂಭಾಗ ಗುತ್ತಿಗೆ...

Read moreDetails
Page 2030 of 2112 1 2,029 2,030 2,031 2,112
  • Trending
  • Latest
error: Content is protected by Kalpa News!!