Saturday, August 8, 2026
Advertisement
ADVERTISEMENT

ಜಿಲ್ಲೆ

ಮಾರ್ಚ್ 25ರವರೆಗೆ ಭದ್ರಾವತಿಯಲ್ಲಿ ತಿಂಡಿ, ತಿನಿಸು ಮಾರಾಟ ಬಂದ್

ಕರೋನಾ ಬಾರದಂತೆ ತಡೆಯಬೇಕೆ? ಆಹಾರದಲ್ಲಿ ಹೀಗೆ ಮಾಡಿ! ಪ್ರಕಾಶ್ ಅಮ್ಮಣ್ಣಾಯ ಸೂಚಿಸಿದ ಪರಿಹಾರವಿದು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಾರಕ ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮದ ಭಾಗವಾಗಿ, ನಗದಾದ್ಯಂತ ತಿಂಡಿ, ತಿನಿಸುಗಳ ವ್ಯಾಪಾರವನ್ನು ರದ್ದುಗೊಳಿಸಲಾಗಿದೆ. ಈ ಕುರಿತಂತೆ ಸೂಚನೆ ನೀಡಿರುವ ನಗರಸಭೆ ಆಯುಕ್ತರು, ಮಾರ್ಚ್ 25ರವರೆಗೆ ನಗರದಲ್ಲಿ ಪಾನಿಪುರಿ,...

Read moreDetails

ಕೊರೋನಾ ಮುಂಜಾಗ್ರತೆ: ಭದ್ರಾವತಿ ನ್ಯಾಯಾಧೀಶರಿಗೂ, ನ್ಯಾಯವಾದಿಗಳಿಗೂ ಥರ್ಮೋಸ್ಕ್ರೀನಿಂಗ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನ್ಯಾಯಾಲಯಲ್ಲಿ ಥರ್ಮೋಸ್ಕ್ರೀನಿಂಗ್ ನಡೆಸಲಾಗುತ್ತಿದೆ. ಇಲ್ಲಿನ ನ್ಯಾಯಾಲಯದಲ್ಲಿ ಮುಂಜಾಗೃತಾ ಕ್ರಮವಾಗಿ ಆರೋಗ್ಯ ಇಲಾಖೆ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ಥರ್ಮೋಸ್ಕ್ರೀನಿಂಗ್ ಪರೀಕ್ಷೆಗೆ ಒಳಪಡಿಸುವ ಕಾರ್ಯವನ್ನು ಶುಕ್ರವಾರವೂ...

Read moreDetails

ಭದ್ರಾವತಿ: ಭಾನುವಾರದ ಸಂತೆ ರದ್ಧು, ವ್ಯಾಪಾರ ವಹಿವಾಟು ಸ್ಥಗಿತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಎಲ್ಲೆಡೆ ಕೈಗೊಂಡಿರುವ ಮುಂಜಾಗೃತಾ ಕ್ರಮವಾಗಿ ತಾಲೂಕು ಆಡಳಿತ ಹಾಗೂ ನಗರಸಭೆ ಇಲ್ಲಿನ ನಗರ ಹಾಗೂ ಗ್ರಾಮಾಂತರ ಪ್ರದೇಶಗಳ ಸಂತೆಯನ್ನು ಜಿಲ್ಲಾಧಿಕಾರಿಗಳ ಆದೇಶಾನುಸಾರವಾಗಿ ರದ್ಧುಪಡಿಸಿ ಆದೇಶ ಹೊರಡಿಸಿದೆ. ಜಿಲ್ಲಾಧಿಕಾರಿಗಳ ಆದೇಶಾನುಸಾರವಾಗಿ...

Read moreDetails

ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳ ಹಿತ ಕಾಯಲು ಮುಂದಾದ ಶಿವಮೊಗ್ಗ ಲೋಕಸಭಾ ಸದಸ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ ಶಿವಮೊಗ್ಗದಲ್ಲಿ ನೂತನವಾಗಿ ಏಕಲವ್ಯ ಮಾದರಿ ವಸತಿ ಶಾಲೆಯನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ....

Read moreDetails

ಮಸೀದಿಗಳಲ್ಲಿ ಪ್ರಾರ್ಥನೆ 15-20 ನಿಮಿಷಕ್ಕೆ ಪೂರ್ಣಗೊಳಿಸಲು ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕರೋನಾ ವೈರಸ್ ಮುಂಜಾಗ್ರತಾ ಕ್ರಮವಾಗಿ ಮಸೀದಿಗಳಲ್ಲಿ ಶುಕ್ರವಾರದ ಪ್ರಾರ್ಥನೆ ಅವಧಿಯನ್ನು 15-20 ನಿಮಿಷಗಳಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾ ವಕ್ಫ್‌ ಅಧಿಕಾರಿಗಳು ಸೂಚಿಸಿದ್ದಾರೆ. ಮಸೀದಿ ಹಾಗೂ ಸತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು, ಮಸೀದಿಗಳಲ್ಲಿ ವಜ್ಹೂ ಮಾಡುವ ಸ್ಥಳದಲ್ಲಿ ಹ್ಯಾಂಡ್’ವಾಷ್...

Read moreDetails

ಗಮನಿಸಿ! ಮಾ. 23ರವರೆಗೆ ಹುಲಿ ಸಿಂಹಧಾಮ ವೀಕ್ಷಣೆಗೆ ನಿರ್ಬಂಧ

ಪ್ರವಾಸಿಗರೇ ಗಮನಿಸಿ! ಕೊರೋನಾ ಭೀತಿ: ಶಿವಮೊಗ್ಗ ತ್ಯಾವರೆಕೊಪ್ಪ ಲಯನ್ ಸಫಾರಿ ಬಂದ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕರೋನಾ ವೈರಸ್ ಕಾಯಿಲೆ ಹರಡುವುದನ್ನು ತಡೆಗಟ್ಟಲು ಹಾಗೂ ಪ್ರವಾಸಿಗರ ಆರೋಗ್ಯದ ಹಿತದೃಷ್ಠಿಯಿಂದ ತ್ಯಾವರೆಕೊಪ್ಪ ಹುಲಿ-ಸಿಂಹಧಾಮವನ್ನು ಮಾರ್ಚ್ 23 ರವರೆಗೆ ವೀಕ್ಷಣೆಗೆ ತೆರೆದಿರುವುದಿಲ್ಲ ಎಂದು ಹುಲಿ ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. Get in...

Read moreDetails

ಆರ್’ಟಿಇ ವಿದ್ಯಾರ್ಥಿಗಳಿಂದ ಹೆಚ್ಚುವರಿ ಹಣವನ್ನು ಪಡೆಯುವಂತಿಲ್ಲ: ಜಿಲ್ಲಾಧಿಕಾರಿ ಶಿವಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಖಾಸಗಿ ಶಾಲೆಗಳಿಗೆ ಆರ್’ಟಿಇ ವಿದ್ಯಾರ್ಥಿಗಳ ಶುಲ್ಕವನ್ನು ಸರ್ಕಾರ ಪಾವತಿಸುತ್ತಿದ್ದು, ಶಾಲೆಗಳು ಹೆಚ್ಚುವರಿ ಹಣವನ್ನು ಪಡೆಯುವಂತಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದ್ದಾರೆ. ಕರ್ನಾಟಕ ಶಿಕ್ಷಣ ಹಕ್ಕು ಕಾಯ್ದೆ ಹಾಗೂ ಉಚಿತ ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ...

Read moreDetails

ಶಿವಮೊಗ್ಗ: ಫುಡ್’ಕೋರ್ಟ್, ಬೀದಿಬದಿ ತಿಂಡಿ ಗಾಡಿ, ಫಾಸ್ಟ್‌’ಫುಡ್ ವ್ಯಾಪಾರ ತಾತ್ಕಾಲಿಕ ಸ್ಥಗಿತಕ್ಕೆ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನ ವೈರಸ್ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟಲು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆಯುಕ್ತ ಚಿದಾನಂದ ವಟಾರೆ ತಿಳಿಸಿದರು. ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಮಹಾನಗರ ಪಾಲಿಕೆ...

Read moreDetails

ಶಿವಮೊಗ್ಗ ಬಸವೇಶ್ವರ ನಗರದ ಮೂಲ ರೆಸಿಡೆನ್ಸಿ ಬಾರ್ ವಿರುದ್ಧ ಭುಗಿಲೆದ್ದ ಸ್ಥಳೀಯರು ಆಕ್ರೋಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇಲ್ಲಿನ ಬಸವೇಶ್ವರ ನಗರದ ಸವಳಂಗ ರಸ್ತೆಯಲ್ಲಿರುವ ಮೂಲ ರೆಸಿಡೆನ್ಸಿ ಬಾರ್ ಅಟ್ಯಾಚ್ ಮತ್ತು ಇನ್ ವಿರುದ್ಧ ಸ್ಥಳೀಯರ ಆಕ್ರೋಶ ಭುಗಿಲೆದ್ದಿದ್ದು, ಇದರ ಪರವಾನಗಿಯನ್ನು ರದ್ದು ಮಾಡುವಂತೆ ಒತ್ತಾಯಿಸಲಾಗಿದೆ. ಈ ಕುರಿತಂತೆ ಇಂದು ಸ್ಥಳೀಯರು ಜಿಲ್ಲಾಧಿಕಾರಿಗಳಿಗೆ...

Read moreDetails

ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ: ಏನು ಮಾಡಬಹುದು? ಏನು ಮಾಡುವಂತಿಲ್ಲ? ಇಲ್ಲಿದೆ ಮಾಹಿತಿ

ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ: ಏನು ಮಾಡಬಹುದು? ಏನು ಮಾಡುವಂತಿಲ್ಲ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕರೋನಾ ವೈರಸ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಜನರು ಗುಂಪುಗೂಡುವುದನ್ನು ತಪ್ಪಿಸಲು ಜಿಲ್ಲೆಯಾದ್ಯಂತ ಕಲಂ 144 ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ 5ಕ್ಕಿಂತ...

Read moreDetails
Page 2032 of 2222 1 2,031 2,032 2,033 2,222
  • Trending
  • Latest
error: Content is protected by Kalpa News!!