Friday, March 13, 2026
Advertisement
ADVERTISEMENT

ಜಿಲ್ಲೆ

ಸೊರಬ: ಬುದ್ಧಿಮಾಂದ್ಯ ಮಕ್ಕಳೊಂದಿಗೆ ಸವಿತಾ ಮಹರ್ಷಿ ಜಯಂತಿ ಆಚರಣೆ

ಸೊರಬ: ಬುದ್ಧಿಮಾಂದ್ಯ ಮಕ್ಕಳೊಂದಿಗೆ ಸವಿತಾ ಮಹರ್ಷಿ ಜಯಂತಿ ಆಚರಣೆ

ಸೊರಬ: ಪಟ್ಟಣದ ಹೊಸಪೇಟೆ ಬಡಾವಣೆಯಲ್ಲಿರುವ ನವಚೇತನ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಶ್ರೀ ಸವಿತಾ ಮಹರ್ಷಿ ಜಯಂತಿ ಪ್ರಯುಕ್ತ ಸ್ನೇಹ ಕಟಿಂಗ್ ಶಾಪ್ ಮಾಲೀಕ ಏಕಾಂತ ಹಾಗೂ ಅವರ ಸಹೋದರರು ಮಕ್ಕಳಿಗೆ ಉಚಿತವಾಗಿ ಕಟಿಂಗ್ ಮಾಡುವುದರ ಮೂಲಕ ಸವಿತಾ ಮಹರ್ಷಿ ಜಯಂತಿಯನ್ನು ವಿನೂತನವಾಗಿ...

Read moreDetails

ವಿಐಎಸ್‌ಎಲ್ ಕಾರ್ಖಾನೆಗೆ ಅದಿರು ಗಣಿ ಮಂಜೂರಾತಿ: ಕೇಂದ್ರಕ್ಕೆ ಕಡತಗಳ ರವಾನೆ

ವಿಐಎಸ್‌ಎಲ್ ಕಾರ್ಖಾನೆಗೆ ಅದಿರು ಗಣಿ ಮಂಜೂರಾತಿ: ಕೇಂದ್ರಕ್ಕೆ ಕಡತಗಳ ರವಾನೆ

ಭದ್ರಾವತಿ: ನಗರದ ಪ್ರತಿಷ್ಟಿತ ವಿಐಎಸ್‌ಎಲ್ ಕಾರ್ಖಾನೆಗೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ರಮಣದುರ್ಗ ಪ್ರದೇಶದಿಂದ 150 ಎಕರೆ ಅದಿರು ಗಣಿ ಪ್ರದೇಶವನ್ನು ರಾಜ್ಯ ಸರಕಾರ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿ ಕೇಂದ್ರ ಸರಕಾರಕ್ಕೆ ರವಾನಿಸಲಾಗಿದೆ ಎಂದು ಕಾರ್ಮಿಕ ಸಂಘದ ಅಧ್ಯಕ್ಷ ಜೆ....

Read moreDetails

ಭದ್ರಾವತಿ: ಯೋಧರ ಮೇಲಿನ ದಾಳಿ ಖಂಡಿಸಿ ವಕೀಲರ ಪ್ರತಿಭಟನೆ

ಭದ್ರಾವತಿ: ಯೋಧರ ಮೇಲಿನ ದಾಳಿ ಖಂಡಿಸಿ ವಕೀಲರ ಪ್ರತಿಭಟನೆ

ಭದ್ರಾವತಿ: ಕಾಶ್ಮೀರ ಪುಲ್ವಾಮದಲ್ಲಿ ಭಾರತೀಯ ಯೋಧರ ಮೇಲೆ ನಡೆದ ಆತ್ಮಾಹುತಿ ದಾಳಿ ಖಂಡಿಸಿ, ಕೃತ್ಯಕ್ಕೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳುವಂತೆ ಹಾಗು ಸೈನಿಕರ ಕುಟುಂಬಕ್ಕೆ ಸೂಕ್ತ ನೆರವು ನೀಡುವಂತೆ ಆಗ್ರಹಿಸಿ ನಗರದ ವಕೀಲರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ರವರ ಮೂಲಕ ಪ್ರಧಾನ...

Read moreDetails

ಫೆ.23: ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಸಮಾರಂಭದ ಕುರಿತು ಅಧ್ಯಕ್ಷರ ವಿಶೇಷ ಮಾಹಿತಿ

ಫೆ.23: ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಸಮಾರಂಭದ ಕುರಿತು ಅಧ್ಯಕ್ಷರ ವಿಶೇಷ ಮಾಹಿತಿ

ಶಿವಮೊಗ್ಗ: ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಫೆ.23ರಂದು ನಡೆಯಲಿರುವ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಸಮಾರಂಭದ ಬಗ್ಗೆ ಅಕಾಡೆಮಿ ಅಧ್ಯಕ್ಷ ಎಂ.ಎ. ಹೆಗ್ಡೆ ಕಲ್ಪ ನ್ಯೂಸ್'ಗೆ ವಿಶೇಷ ಮಾಹಿತಿ ನೀಡಿದ್ದು, ಸಮಾರಂಭದ ಯಶಸ್ಸಿಗೆ ಎಲ್ಲರೂ ಸಹಕರಿಸುವಂತೆ ಕೋರಿದ್ದಾರೆ.

Read moreDetails

ಹಿರಿಯರು ಯುವ ಪೀಳಿಗೆಗೆ ಮಾರ್ಗದರ್ಶನ ನೀಡಬೇಕು: ಸಂಸದ ರಾಘವೇಂದ್ರ

ಹಿರಿಯರು ಯುವ ಪೀಳಿಗೆಗೆ ಮಾರ್ಗದರ್ಶನ ನೀಡಬೇಕು: ಸಂಸದ ರಾಘವೇಂದ್ರ

ಶಿವಮೊಗ್ಗ: ಹಿರಿಯರ ಅನುಭವ ನಮ್ಮ ಸಮಜಕ್ಕೆ ದಾರಿ ದೀಪ. ಅವರ ಜ್ಞಾನಸಂಪತ್ತನ್ನು ಇಂದಿನ ಪೀಳಿಗೆ ಯುಕ್ತವಾಗಿ ಬಳಸಿಕೊಳ್ಳಬೇಕು. ಅಮೃತಘಳಿಗೆಯಲ್ಲಿ ಸಿಹಿಮೊಗೆ ವಿಶ್ರಾಂತ ನೌಕರರ ಸಂಘ ಆರಂಭಗೊಂಡಿದೆ. ವರ್ಷಪೂರ್ತಿ ಚಟುವಟಿಕೆಯನ್ನು ಹಮ್ಮಿಕೊಂಡು ಇಡೀರಾಜ್ಯಕ್ಕೆ ಮಾದರಿಯಗುವ ಸಾಧನೆ ನಿಮ್ಮಿಂದಾಗಲಿ. ಶಿವಮೊಗ್ಗ ಜಿಲ್ಲೆ ಪ್ರಗತಿಶೀಲರಿಂದ ತುಂಬಿದ್ದು ಅಭಿವೃದ್ಧಿ...

Read moreDetails

ಫೆ.22ರಂದು ಸ್ಪ್ಲೆಂಡರ್ ಆಫ್ ಮಾಸ್ಟರ್ಸ್ ಸಂಗೀತೋತ್ಸವ

ಫೆ.22ರಂದು ಸ್ಪ್ಲೆಂಡರ್ ಆಫ್ ಮಾಸ್ಟರ್ಸ್ ಸಂಗೀತೋತ್ಸವ

ಬೆಂಗಳೂರು: ಸಂಗೀತ ಪ್ರಿಯರಿಗೆ ಸಂಗೀತದ ರಸದೌತಣ ಉಣ ಬಡಿಸುವ ಉದ್ದೇಶದಿಂದ `ಸ್ಪ್ಲೆಂಡರ್ ಆಫ್ ಮಾಸ್ಟರ್ಸ್’ ಸಂಗೀತೋತ್ಸವ ಕಾರ್ಯಕ್ರಮವನ್ನು ಫೆಬ್ರವರಿ 22 ಸಂಜೆ 6:45 ಕ್ಕೆ ನಗರದ ಚೌಡಯ್ಯ ಸಭಾಂಗಣದಲ್ಲಿ ಏರ್ಪಡಿಸಿದೆ. ಸಂಗೀತೋತ್ಸವದಲ್ಲಿ ಕಲಾವಿದರಾದ ಡಾ. ಉಮಾಯಾಲ್ಪುರಮ್ ಕೆ. ಶಿವರಾಮನ್ ಅವರು ಮೃದಂಗ...

Read moreDetails

ವೀಡಿಯೋ: ಅವಕಾಶವಾದಿ ಬುದ್ದಿಜೀವಿಗಳಿಗೆ ಛಾಟಿ ಬೀಸಿದ ಪೇಜಾವರ ಶ್ರೀಗಳು

ವೀಡಿಯೋ: ಅವಕಾಶವಾದಿ ಬುದ್ದಿಜೀವಿಗಳಿಗೆ ಛಾಟಿ ಬೀಸಿದ ಪೇಜಾವರ ಶ್ರೀಗಳು

ಹಾವೇರಿ: ಕೆಲವು ಬುದ್ದಿ ಜೀವಿಗಳಿಗೆ ಧರ್ಮದ ಬಗ್ಗೆ ಅರಿವಿಲ್ಲ. ಹೀಗಾಗಿ ಏನೇನೋ ಮಾತನಾಡುತ್ತಾರೆ ಎಂದು ಉಡುಪಿ ಪೇಜಾವರ ಮಠದ ಶ್ರೀವಿಶ್ವೇಶ ತೀರ್ಥ ಶ್ರೀಪಾದರು ಛಾಟಿ ಬೀಸಿದ್ದಾರೆ. ಹಾವೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಶ್ರೀಗಳು, ಬುದ್ಧಿಜೀವಿಗಳಿಗೆ ಭಾರತದ ಸಂಸ್ಕೃತಿ, ಪರಂಪರೆಗಳ ಅರಿವಿಲ್ಲ. ಅವರು ಯಾವುದೋ...

Read moreDetails

ನನ್ನನ್ನೂ ಸೇನೆಗೆ ಸೇರಿಸಿಕೊಳ್ಳಿ, ಉಗ್ರರ ರುಂಡ ಚಂಡಾಡುತ್ತೇನೆ: ಹುತಾತ್ಮ ಗುರು ಪತ್ನಿ ಮಾತು

ನನ್ನನ್ನೂ ಸೇನೆಗೆ ಸೇರಿಸಿಕೊಳ್ಳಿ, ಉಗ್ರರ ರುಂಡ ಚಂಡಾಡುತ್ತೇನೆ: ಹುತಾತ್ಮ ಗುರು ಪತ್ನಿ ಮಾತು

ಮಂಡ್ಯ: ನನ್ನನ್ನೂ ಸೇನೆಗೆ ಸೇರಿಸಿಕೊಳ್ಳಿ. ಉಗ್ರರ ಚೆಂಡಾಡುತ್ತೇನೆ. ನನ್ನ ಪತಿ ಅರ್ಧಕ್ಕೆ ಬಿಟ್ಟು ಹೋಗಿರುವ ಕೆಲಸವನ್ನು ಪೂರೈಸುತ್ತೇನೆ. ನನ್ನ ಪತಿಯ ಆಸೆಗಳನ್ನು ಈಡೇರಿಸುತ್ತೇನೆ. ಇದು ಪುಲ್ವಾಮಾ ಉಗ್ರರ ದಾಳಿಯಲ್ಲಿ ವೀರಸ್ವರ್ಗ ಸೇರಿದ ಮಂಡ್ಯದ ವೀರ ಯೋಧ ಗುರು ಅವರ ಪತ್ನಿಯ ಮಾತು....

Read moreDetails

ಸಿಎಂ ಕುಮಾರಸ್ವಾಮಿ ಅವರಿಗೆ ರಾಜ್ಯದ ಪರವಾಗಿ ಧನ್ಯವಾದಗಳು

ಸಿಎಂ ಕುಮಾರಸ್ವಾಮಿ ಅವರಿಗೆ ರಾಜ್ಯದ ಪರವಾಗಿ ಧನ್ಯವಾದಗಳು

ಬೆಂಗಳೂರು: ಕಣಿವೆ ರಾಜ್ಯದ ಪುಲ್ವಾಮಾದಲ್ಲಿ ಗುರುವಾರ ಉಗ್ರರು ನಡೆಸಿದ ಭೀಕರ ಆತ್ಮಾಹುತಿ ದಾಳಿಯಲ್ಲಿ ವೀರಸ್ವರ್ಗ ಸೇರಿದ ಮಂಡ್ಯದ ಯೋಧ ಗುರು ಅವರ ಅಂತ್ಯಕ್ರಿಯೆ ಸಾವಿರಾರು ಮಂದಿಯ ಕಣ್ಣೀರಿನ ನಡುವೆ ಸಕಲ ಸರ್ಕಾರಿ ಹಾಗೂ ಸೇನಾ ಗೌರವದೊಂದಿಗೆ ನೆರವೇರಿದೆ. ನಿಜಕ್ಕೂ ಈ ದೇಶದ...

Read moreDetails

ಪುಲ್ವಾಮಾ ಹುತಾತ್ಮರಿಗೆ ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘದಿಂದ ಶ್ರದ್ಧಾಂಜಲಿ

ಪುಲ್ವಾಮಾದಲ್ಲಿ ಸಿಆರ್’ಪಿಎಫ್ ಬಸ್ ಸ್ಫೋಟ: ವೀರಸ್ವರ್ಗ ಸೇರಿದ 18 ಯೋಧರು

ಮೈಸೂರು: ಜಮ್ಮು ಕಾಶ್ಮೀರದಲ್ಲಿ ಹುತಾತ್ಮರಾದ ವೀರಯೋಧರಿಗೆ ಜಿಲ್ಲಾ ಬ್ರಾಹ್ಮಣ ಸಂಘದ ವತಿಯಿಂದ ನಗರದ ಇಟ್ಟಿಗೆಗೂಡಿನಲ್ಲಿರುವ ಸಂಘದ ಕಚೇರಿ ಮುಂಭಾಗ ಇಂದು ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ. ಪ್ರಕಾಶ್, ಧಾರ್ಮಿಕ ಮುಖಂಡರಾದ ಭಾನುಪ್ರಕಾಶ್ ಶರ್ಮ, ಹಿರಿಯ ಸಮಾಜಸೇವಕರಾದ...

Read moreDetails
Page 2033 of 2112 1 2,032 2,033 2,034 2,112
  • Trending
  • Latest
error: Content is protected by Kalpa News!!