Friday, March 13, 2026
Advertisement
ADVERTISEMENT

ಜಿಲ್ಲೆ

ಫೆ.11ರಂದು ಬೆಂಗಳೂರಿನಲ್ಲಿ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ

ಫೆ.11ರಂದು ಬೆಂಗಳೂರಿನಲ್ಲಿ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ 2018ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಅಕಾಡೆಮಿ ಪ್ರಕಟಿಸಿರುವ ಪುಸ್ತಕಗಳ ಲೋಕಾರ್ಪಣೆ ಸಮಾರಂಭವನ್ನು ಫೆಬ್ರವರಿ 11, 2019ರಂದು ಸಂಜೆ 5-30 ಗಂಟೆಗೆ ಬೆಂಗಳೂರಿನ ವಸಂತ ನಗರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ. ಪತ್ರಿಕೋದ್ಯಮದಲ್ಲಿ...

Read moreDetails

ಆರ್.ಜೆ. ಪ್ರದೀಪಾ ಜೊತೆ ಪ್ರತಿದಿನ ‘ಫುಲ್ ಟೈಮ್ ಪಾಸ್’ ಮಾಡಿ

ಆರ್.ಜೆ. ಪ್ರದೀಪಾ ಜೊತೆ ಪ್ರತಿದಿನ ‘ಫುಲ್ ಟೈಮ್ ಪಾಸ್’ ಮಾಡಿ

ಬೆಂಗಳೂರು: ಭಾರತದ ಅತಿದೊಡ್ಡ ರೇಡಿಯೊ ಜಾಲವಾದ ಬಿಗ್ ಎಫ್'ಎಂ ಸಂಪೂರ್ಣ ಪರಿಷ್ಕರಣೆ ಮತ್ತು ಧನಾತ್ಮಕ ಬದಲಾವಣೆಯನ್ನು ಕಾರ್ಯಕ್ರಮದಲ್ಲಿ ಅಳವಡಿಸಲು ನಿರ್ಧರಿಸಿದೆ. ಬಿಗ್ ಎಫ್'ಎಂನ ಹೊಸ ಬದಲಾವಣೆಯ ಮೂಲಭೂತ ಅಂಶವೆಂದರೆ- 'ಯೋಚನೆ ಯಾಕೆ, ಚೇಂಜ್ ಓಕೆ’. ಇದರ ಭಾಗವಾಗಿ ಚಾನೆಲ್ ‘ಫುಲ್ ಟೈಮ್...

Read moreDetails

ಭದ್ರಾವತಿ: ಕಟ್ಟಡ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್: ಕಾರ್ಮಿಕ ನಿರೀಕ್ಷಕ ಭೀಮೇಶ್

ಭದ್ರಾವತಿ: ಕಟ್ಟಡ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್: ಕಾರ್ಮಿಕ ನಿರೀಕ್ಷಕ ಭೀಮೇಶ್

ಭದ್ರಾವತಿ: ಗ್ರಾಮೀಣ ಪ್ರದೇಶಗಳಲ್ಲಿ ಎನ್‌ಆರ್‌ಐಜಿ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರು, ಉದ್ಯೋಗಖಾತ್ರಿ ಯೋಜನೆಯ ಕಾರ್ಮಿಕರು ಹಾಗೂ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಸ್ಮಾರ್ಟ್ ಕಾರ್ಡುಗಳನ್ನು ನೀಡಲಾಗುವುದು ಎಂದು ಕಾರ್ಮಿಕ ನಿರೀಕ್ಷಕ ಭೀಮೇಶ್ ಹೇಳಿದರು. ನ್ಯೂಟೌನ್ ರೋಟರಿ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ...

Read moreDetails

ಹುಬ್ಬಳ್ಳಿ-ಧಾರವಾಡ: ಹೆಲ್ಮೆಟ್ ರಹಿತ ವಾಹನ ಚಾಲನೆಗೆ ವಸೂಲಿಯಾದ ದಂಡ ಎಷ್ಟು ಗೊತ್ತಾ?

ಹುಬ್ಬಳ್ಳಿ-ಧಾರವಾಡ: ಹೆಲ್ಮೆಟ್ ರಹಿತ ವಾಹನ ಚಾಲನೆಗೆ ವಸೂಲಿಯಾದ ದಂಡ ಎಷ್ಟು ಗೊತ್ತಾ?

ಧಾರವಾಡ: ಸರ್ಕಾರಗಳು ಪ್ರತಿಯೊಬ್ಬರ ಜೀವದ ರಕ್ಷಣೆ ಹಾಗೂ ಜೀವನದ ಭದ್ರತೆ, ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತವೆ. ಆದರೆ ಜನರ ಸಕ್ರಿಯ ಪಾಲ್ಗೊಳ್ಳುವಿಕೆ ಮತ್ತು ಪೊಲೀಸ್ ಸ್ನೇಹ ಜನವ್ಯವಸ್ಥೆ ರೂಪುಗೊಂಡಾಗ ಮಾತ್ರ ಆ ಯೋಜನೆಗಳು ಯಶಸ್ವಿಯಾಗುತ್ತವೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎಂ.ಎನ್....

Read moreDetails

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಧಾನ ಸಮಾರಂಭದ ಪೂರ್ವಭಾವಿ ಸಭೆ

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಧಾನ ಸಮಾರಂಭದ ಪೂರ್ವಭಾವಿ ಸಭೆ

ಶಿವಮೊಗ್ಗ: ಫೆ.23ರಂದು ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ನಡೆಯಲಿರುವ ಕರ್ನಾಟಕ ಯಕ್ಷಗಾನ ಅಕಾಡೆಮಿಯ ರಾಜ್ಯಮಟ್ಟದ ವಾರ್ಷಿಕ ಪ್ರಶಸ್ತಿ ಸಮಾರಂಭದ ಹಿನ್ನೆಲೆಯಲ್ಲಿ ನಗರದಲ್ಲಿ ಪೂರ್ವಭಾವಿ ಸಭೆ ನಡೆಯಿತು. ರವೀಂದ್ರ ನಗರದ ಶ್ರೀಗಣಪತಿ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಯಕ್ಷಗಾನ ತಂಡಗಳ ಮುಖ್ಯಸ್ಥರು, ಕಲಾವಿದರು, ಸಂಘಸಂಸ್ಥೆಗಳ...

Read moreDetails

ಹೊಸಪೇಟೆ: ಧ್ಯಾನ-ಯೋಗ ಜೀವನದ ಒಂದೇ ಮುಖಗಳು

ಹೊಸಪೇಟೆ: ಧ್ಯಾನ-ಯೋಗ ಜೀವನದ ಒಂದೇ ಮುಖಗಳು

ಹೊಸಪೇಟೆ: ಒತ್ತಡದ ಯಾಂತ್ರಿಕ ಜೀವನದಲ್ಲಿ ಬದುಕನ್ನು ನೆಮ್ಮದಿಯಾಗಿ ಸಂತಸದ ಜೀವನ ಕಾಣಬೇಕಾದರೆ ಧ್ಯಾನ ಮತ್ತು ಯೋಗ ಮೈಗೂಡಿಸಿಕೊಂಡಾಗ ಮಾತ್ರ ಆರೋಗ್ಯ ಸಮಾಜ ಕಟ್ಟಲು ಸಾಧ್ಯ ಎಂದು ಹೊಸಪೇಟೆಯ ಶಾರದಾಶ್ರಮದ ಮುಖ್ಯಸ್ಥರಾದ ಮಾತಾಜಿ ಪ್ರಬೋಧಮಯಿ ತಿಳಿಸಿದರು. ಹೊಸಪೇಟೆಯಲ್ಲಿ ಪತಂಜಲಿ ಯೋಗ ಸಮಿತಿ ಆಯೋಜಿಸಿದ್ದ...

Read moreDetails

ಆಪರೇಶನ್ ಆಮಿಷ: ಬಿಎಸ್’ವೈ ಆಡಿಯೋ ರಿಲೀಸ್ ಮಾಡಿದ ಸಿಎಂ ಎಚ್’ಡಿಕೆ

ಆಪರೇಶನ್ ಆಮಿಷ: ಬಿಎಸ್’ವೈ ಆಡಿಯೋ ರಿಲೀಸ್ ಮಾಡಿದ ಸಿಎಂ ಎಚ್’ಡಿಕೆ

ಬೆಂಗಳೂರು: ಆಪರೇಶನ್ ಕಮಲದ ಹಿನ್ನೆಲೆಯಲ್ಲಿ ಜೆಡಿಎಸ್ ಎಂಎಲ್'ಎ ನಾಗನಗೌಡ ಕುಂದಕರ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ 25 ಲಕ್ಷ ಹಾಗೂ ಸಚಿವ ಸ್ಥಾನದ ಆಮಿಷವೊಡ್ಡಿದ್ದಾರೆ ಎಂಬ ಆಡಿಯೋ ಕ್ಲಿಪ್'ವೊಂದನ್ನು ಸಿಎಂ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಆಡಿಯೋ...

Read moreDetails

ಹೊಸಪೇಟೆಯಲ್ಲಿ ಅದ್ದೂರಿ ಪುರಂದರದಾಸರ ಆರಾಧನಾ ಮಹೋತ್ಸವ ಸಂಪನ್ನ

ಹೊಸಪೇಟೆಯಲ್ಲಿ ಅದ್ದೂರಿ ಪುರಂದರದಾಸರ ಆರಾಧನಾ ಮಹೋತ್ಸವ ಸಂಪನ್ನ

ಹೊಸಪೇಟೆ: ದಾಸಶ್ರೇಷ್ಠರಲ್ಲಿ ಪ್ರಮುಖರಾದ ಪುರಂದರದಾಸರ ಆರಾಧನಾ ಮಹೋತ್ಸವವನ್ನು ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಎರಡು ದಿನಗಳ ಕಾಲ ನಡೆದ ಆರಾಧನೆಯ ನಿಮಿತ್ತ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಮೊದಲ ದಿನ ನಡೆದ ಸಂಗೀತ ಮಹೋತ್ಸವದಲ್ಲಿ ಮೈಸೂರಿನ ಚಿತ್ಕಲಾ...

Read moreDetails

ಶಿವಮೊಗ್ಗ: ಮಂಗನ ಕಾಯಿಲೆ ನಿಯಂತ್ರಣಕ್ಕೆ ಮಾರ್ಗಸೂಚಿ ಪಾಲಿಸಲು ಸೂಚನೆ

ಶಿವಮೊಗ್ಗ: ಮಂಗನ ಕಾಯಿಲೆ ನಿಯಂತ್ರಣಕ್ಕೆ ಮಾರ್ಗಸೂಚಿ ಪಾಲಿಸಲು ಸೂಚನೆ

ಶಿವಮೊಗ್ಗ: ಮಳೆಗಾಲಕ್ಕಿಂತ ಪೂರ್ವದಲ್ಲೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸೆಪ್ಟಂಬರ್ ಮಧ್ಯ ವಾರದಿಂದ ಲಸಿಕೆ ನೀಡುವ ಕಾರ್ಯವನ್ನು ಆರಂಭಿಸಿದರೆ ಮಂಗನ ಕಾಯಿಲೆಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸಾಧ್ಯವಿದೆ ಎಂದು ಮಂಗನ ಕಾಯಿಲೆಯನ್ನು ತಡೆಯುವ ಬಗ್ಗೆ ರಚಿಸಲಾದ ವಿಚಾರಣಾ ಸಮಿತಿಯ ಸದಸ್ಯ ನಿವೃತ್ತ ಐಎಎಸ್ ಅಧಿಕಾರಿ...

Read moreDetails

ವಿಐಎಸ್’ಎಲ್’ಗೆ 150 ಎಕರೆ ಗಣಿ ಮೀಸಲಿಡಲು ಕೇಂದ್ರಕ್ಕೆ ಬಿವೈಆರ್ ಆಗ್ರಹ

ವಿಐಎಸ್’ಎಲ್’ಗೆ 150 ಎಕರೆ ಗಣಿ ಮೀಸಲಿಡಲು ಕೇಂದ್ರಕ್ಕೆ ಬಿವೈಆರ್ ಆಗ್ರಹ

ನವದೆಹಲಿ: ವಿಐಎಸ್'ಎಲ್ ಕಾರ್ಖಾನೆಗೆ 150.00 ಎಕರೆ ಗಣಿ ಮೀಸಲಿರಿಸಲು ಕೇಂದ್ರ ಸರ್ಕಾರದ ಅನುಮೋದನೆ ಕೂಡಲೇ ನೀಡುವಂತೆ ಮತ್ತು DISINVESTMENT ಲಿಸ್ಟ್'ನಿಂದ ಕೈ ಬಿಟ್ಟು ಅಗತ್ಯವಿರುವ ಬಂಡವಾಳ ತೊಡಗಿಸಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತಂತೆ ನಿಯೋಗದೊಂದಿಗೆ...

Read moreDetails
Page 2036 of 2112 1 2,035 2,036 2,037 2,112
  • Trending
  • Latest
error: Content is protected by Kalpa News!!