Friday, August 7, 2026
Advertisement
ADVERTISEMENT

ಜಿಲ್ಲೆ

ಮೂರೇ ದಿನದಲ್ಲಿ ಜಿಲ್ಲೆಯಲ್ಲಿ ವಿತರಣೆಯಾದ ಆಯುಷ್ಮಾನ್ ಭಾರತ್ ಕಾರ್ಡ್ ದಾಖಲೆ ಪ್ರಮಾಣದ ಸಂಖ್ಯೆಯೆಷ್ಟು ಗೊತ್ತಾ?

ಮೂರೇ ದಿನದಲ್ಲಿ ಜಿಲ್ಲೆಯಲ್ಲಿ ವಿತರಣೆಯಾದ ಆಯುಷ್ಮಾನ್ ಭಾರತ್ ಕಾರ್ಡ್ ದಾಖಲೆ ಪ್ರಮಾಣದ ಸಂಖ್ಯೆಯೆಷ್ಟು ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಾದ್ಯಂತ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಕೇವಲ ಮೂರೇ ದಿನಗಳಲ್ಲಿ ದಾಖಲೆ ಪ್ರಮಾಣದಲ್ಲಿ ವಿತರಣೆ ಮಾಡಲಾಗಿದೆ. ಸಂಸದ ಬಿ.ವೈ. ರಾಘವೇಂದ್ರ...

Read moreDetails

ಶಿಕ್ಷಣದ ಜೊತೆಗೆ ಜೀವನದ ಮೌಲ್ಯಗಳು ಕಲಿಯಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪಾವಗಡ: ವಿದ್ಯಾರ್ಥಿಗಳು ಶಾಲೆಯಲ್ಲಿ ಶಿಕ್ಷಣದ ಜೊತೆಗೆ ಆಧುನಿಕ ಜಗತ್ತಿನಲ್ಲಿ ಧೈರ್ಯವಾಗಿ ಬದುಕುವ ಜೀವನದ ಮೌಲ್ಯಗಳನ್ನು ಕಲಿಸುವ ಕಾರ್ಯವಾಗಬೇಕಾಗಿದೆ ಎಂದು ಪ್ರಾಂಶುಪಾಲರಾದ ಆರ್.ಆದಿಶೇಷರಾವ್ ತಿಳಿಸಿದರು. ‌ನಗರದ ಶೃಂಗೇರಿ ಶ್ರೀಸರಸ್ವತಿ ವಿದ್ಯಾಪೀಠದ ಆವರಣದಲ್ಲಿ ಶಾಲಾ ವಾರ್ಷಿಕೋತ್ಸವದ ಹೊಂಗಿರಣ ಕಾರ್ಯಕ್ರಮವನ್ನು...

Read moreDetails

ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಗುತ್ತಿಗೆದಾರರು ಬದ್ದರಾಗಿರಿ: ಶಾಸಕ ಶಿವಶಂಕರ್ ರೆಡ್ಡಿ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಜನತೆಗೆ ನೀಡಿದ ಭರವಸೆಯ ಮೇರೆಗೆ ಗ್ರಾಮದಲ್ಲಿ ಸುಸಜ್ಜಿತವಾದ ರಸ್ತೆ ನಿರ್ಮಾಣಕ್ಕಾಗಿ‌ ವಿಶೇಷ ಅನುದಾನದಡಿಯಲ್ಲಿ ಕಾಮಗಾರಿಗೆ ಚಾಲನೆ‌ ನೀಡಲಾಗಿದ್ದು, ಉತ್ತಮ ಗುಣಮಟ್ಟದ ಸಿಮೆಂಟ್ ರಸ್ತೆ ನಿರ್ಮಿಸುವಲ್ಲಿ ಗುತ್ತಿಗೆದಾರರು ಬದ್ಧರಾಗಬೇಕಿದೆ ಎಂದು ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ತಿಳಿಸಿದರು....

Read moreDetails

ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಸಂಪನ್ನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊನ್ನಾವರ: ಇಡಿಯ ರಾಜ್ಯದ ಸಾಂಸ್ಕೃತಿಕ ಕ್ಷೇತ್ರವನ್ನು ಪ್ರತಿನಿಧಿಸಿದಂತೆ ನಡೆದ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಸಂಪನ್ನಗೊಂಡಿದೆ. ಐದನೆಯ ದಿನ ಸಮಾರಂಭದ ಸಭಾಸದರು, ಕಲಾವಿದರು, ಕಲಾಪೋಷಕರು ಮತ್ತು ಊರ ನಾಗರಿಕರೊಂದಿಗೆ ಮೆರವಣಿಗೆಯ ಮೂಲಕ ಬಯಲು ರಂಗಮಂದಿರಕ್ಕೆ...

Read moreDetails

ಚಳ್ಳಕೆರೆ ಇಸ್ಪೀಟ್ ಅಡ್ಡೆ ಮೇಲೆ ದಾಳಿ: 11 ಜನರ ಬಂಧನ

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ತಾಲೂಕಿನ ವಿವಿದೆಢೆ ಇಸ್ಪೀಟ್ ದಂಧೆ ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಪೊಲೀಸರು 11 ಜನರನ್ನು ಬಂಧಿಸಿದ್ದು, 32,800 ರೂ. ಹಣ ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಡಿವೈಎಸ್’ಪಿ ರೊಷನ್ ಜಮೀರ್, ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ...

Read moreDetails

ಮಾರ್ಚ್ 1ರ ನಾಳೆ ವಿಷ್ಣು ತತ್ವ ವಿನಿರ್ಣಯಃದ ಕುರಿತು ವಿಶೇಷ ಉಪಾನ್ಯಾಸ

ಅದ್ಯಪಾಡಿ ಹರಿದಾಸ ಭಟ್ಟರು ಎಂಬ ವಿದ್ವಾಂಸ ಮುಕುಟಮಣಿಗೆ ಸಾಧನೆಯೇ ತಲೆದೂಗಿದೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ವಿಷ್ಣು ತತ್ವದ ವಿನಿರ್ಣಯಃದ ಕುರಿತಾಗಿ ಮಾರ್ಚ್ 1ರ ನಾಳೆ ಪೂರ್ಣ ಪ್ರಜ್ಞ ವಿದ್ಯಾಪೀಠದಲ್ಲಿ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ. ಅಖಿಲ ಭಾರತ ಮಾಧ್ವ ಮಹಾ ಮಂಡಲದ ಮೊದಲನೆಯ ಮಹಡಿಯ ಶ್ರೀ ವಿಶ್ವೇಶ ತೀರ್ಥ ಸಭಾಂಗಣದಲ್ಲಿ ಸಂಜೆ...

Read moreDetails

ಭದ್ರಾವತಿ ಪೊಲೀಸರ ಭರ್ಜರಿ ಬೇಟೆ: ದರೋಡೆಕೋರರ ಬಂಧನ, ಲಕ್ಷುರಿ ಕಾರು, ಹಣ ವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಖಚಿತ ಮಾಹಿತಿಯ ಆಧಾರದಲ್ಲಿ ಪೊಲೀಸರು ನಡೆಸಿದ ದಾಳಿಯಲ್ಲಿ ಐವರು ದರೋಡೆಕೋರರನ್ನು ವಶಕ್ಕೆ ಪಡೆದಿದ್ದು, ಏಳು ಲಕ್ಷ ರೂ. ಬೆಲೆಯ ಡಸ್ಟರ್ ಕಾರು, 30 ಸಾವಿರ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ. ಫೆ.27 ನಿನ್ನೆ ನಸುಕಿನಲ್ಲಿ...

Read moreDetails

ರೌಡಿ ಕೃತ್ಯ ಬಿಟ್ಟು, ಸನ್ನಡತೆ ರೂಢಿಸಿಕೊಳ್ಳಿ: ರೌಡಿ ಶೀಟರ್’ಗಳಿಗೆ ಚಿತ್ರದುರ್ಗ ಎಸ್’ಪಿ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಪದೇ ಪದೇ ಪೋಲೀಸ್ ನಿಮ್ಮ ಮನೆ ಬಳಿ ಬಂದರೆ ನಿಮ್ಮ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಸಮಾಜದಲ್ಲಿ ಕೀಳು ಮನೋಭಾವದಿಂದ ನಿಮ್ಮನ್ನು ಜನರು ನೋಡುತ್ತಾರೆ. ಇದರಿಂದ ನೀವು ದೂರ ಇರಬೇಕಾದರೆ ಕಳ್ಳತನ, ದರೋಡೆ,...

Read moreDetails

ಬೇಕಾಬಿಟ್ಟಿ ವಾಹನ ನಿಲುಗಡೆ: ನಿಲ್ದಾಣ ನಿರ್ಮಾಣಕ್ಕೆ ಸ್ವತಃ ಸರ್ವೆಗಿಳಿದ ವೃತ್ತ ನಿರೀಕ್ಷಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ನಗರದಲ್ಲಿ ದ್ವಿಚಕ್ರ ವಾಹನಗಳು, ಆಟೋಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುವ ಕಾರಣ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು. ಅದಕೋಸ್ಕರ ವಾಹನಗಳಿಗೆ ನಿಗದಿತ ನಿಲ್ದಾಣವನ್ನು ನಿರ್ಮಿಸುವ ಉದ್ದೇಶದಿಂದ ನಗರದಲ್ಲಿ ಸರ್ವೇ ಮಾಡಲಾಗಿದೆ ಎಂದು ವೃತ್ತ ನಿರೀಕ್ಷಕ ಈ. ಆನಂದ ತಿಳಿಸಿದರು. ನಗರದ...

Read moreDetails

ಅಡ್ಡ ಪರಿಣಾಮವಿಲ್ಲದ ಆರ್ಯುವೇದ ಎಲ್ಲರಿಗೂ ಪ್ರಯೋಜನಕಾರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಆಯುರ್ವೇದದಲ್ಲಿ ಔಷಧ ಭೂಮಿಯಲ್ಲಿ ದೊರಕುವ ಸಸ್ಯಗಳು ಸಾಮಾನ್ಯವಾಗಿ ಹಲವು ಔಷಧಿ ಸಸ್ಯಗಳು ಮಿಶ್ರಣದಿಂದ ತಯಾರಿಸಿದ ಔಷಧವನ್ನು ಕಾಯಿಲೆಗಳ ನಿವಾರಣೆ ಹಾಗೂ ಚಿಕಿತ್ಸೆಗಾಗಿ ಬಳಸಲಾಗುತ್ತಿದೆ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ತಾಲೂಕಿನ ದೇವರ ಮರಿಕುಂಟೆ...

Read moreDetails
Page 2039 of 2221 1 2,038 2,039 2,040 2,221
  • Trending
  • Latest
error: Content is protected by Kalpa News!!