Friday, March 13, 2026
Advertisement
ADVERTISEMENT

ಜಿಲ್ಲೆ

ಶಿವಮೊಗ್ಗ: ಈ ವಾರದ ಟಾಕೀಸ್ ಸಿನಿವಾರದಲ್ಲಿ ಅಂಡರ್ ದಿ ಬಾಂಬ್

ಶಿವಮೊಗ್ಗ: ಈ ವಾರದ ಟಾಕೀಸ್ ಸಿನಿವಾರದಲ್ಲಿ ಅಂಡರ್ ದಿ ಬಾಂಬ್

ಶಿವಮೊಗ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಟಾಕೀಸ್ ಸಿನಿವಾರ- ವಾರಾಂತ್ಯ ಸಿನಿಮಾ ಸಂಭ್ರಮದಲ್ಲಿ, ಲೆಬಾನಾನ್ ದೇಶದ 2007 ರ ಅಂತ್ಯದಲ್ಲಿ ತೆರೆಕಂಡು ಸೂಡಾನ್ಸ್ ಚಿತ್ರೋತ್ಸವ ಮತ್ತು ವೆನ್ನಿಸ್ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ವೀಕ್ಷಕರಿಂದ ಮತ್ತು ವಿಮರ್ಶಕರಿಂದ ಮೆಚ್ಚುಗೆ ಪಡೆದ “ಅಂಡರ್ ದಿ...

Read moreDetails

ತೀರ್ಥಹಳ್ಳಿ: 142 ವರ್ಷ ತುಂಬಿದ ಹುಂಚದಕಟ್ಟೆ ಶಾಲೆಯಲ್ಲಿ ಅದ್ದೂರಿ ವಾರ್ಷಿಕೋತ್ಸವ

ತೀರ್ಥಹಳ್ಳಿ: 142 ವರ್ಷ ತುಂಬಿದ ಹುಂಚದಕಟ್ಟೆ ಶಾಲೆಯಲ್ಲಿ ಅದ್ದೂರಿ ವಾರ್ಷಿಕೋತ್ಸವ

ತೀರ್ಥಹಳ್ಳಿ: ತಾಲೂಕಿನ ಗಡಿಭಾಗದ ಹುಂಚದಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲಿಯ ವಾರ್ಷಿಕೋತ್ತವ, ಪ್ರತಿಭಾ ಪ್ರರಸ್ಕಾರ ಹಾಗೂ ಸನ್ಮಾನ ಸಮಾರಂಭಗಳು ಶಾಲಾ ಮೈದಾನದ ವೇದಿಕೆಯಲ್ಲಿ ವಿಜೃಂಭಣೆಯಿಂದ ಜರುಗಿತು. ಸ್ವಾತಂತ್ರ ಪೂರ್ವದಲ್ಲಿ 1986ರಲ್ಲಿ ಮೈಸೂರು ಸಂಸ್ಥಾನದ ಮಹಾರಾಜರ ಕಾಲದಲ್ಲಿಹಳ್ಳಿಯ ಜನರಿಗೆ ವಿದ್ಯೆ ಕಲಿಸಲು...

Read moreDetails

ಭದ್ರಾವತಿ: ಸಾಗುವಳಿ ಚೀಟಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಭದ್ರಾವತಿ: ಸಾಗುವಳಿ ಚೀಟಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಭದ್ರಾವತಿ: ತಾಲೂಕಿನ ಬಾಳೆಮಾರನಹಳ್ಳಿ ಸರ್ವೆನಂ: 4 ರಲ್ಲಿ ಸಾಗು ಮಾಡುತ್ತಿರುವ ರೈತರು ಸೇರಿದಂತೆ ಗ್ರಾಮಸ್ಥರು ಸಾಗುವಳಿ ಚೀಟಿ ನೀಡುವಂತೆ ಒತ್ತಾಯಿಸಿ ಮಂಗಳವಾರ ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಅರ್ಪಿಸಿದರು. ಗ್ರಾಮದ ಸರ್ವೆ ನಂ: 4 ರಲ್ಲಿ 5.20...

Read moreDetails

ಶಿವಮೊಗ್ಗ: 10 ವರ್ಷಗಳ ನಂತರ ಸಹ್ಯಾದ್ರಿ ಉತ್ಸವ ಆಚರಣೆ

ಶಿವಮೊಗ್ಗ: 10 ವರ್ಷಗಳ ನಂತರ ಸಹ್ಯಾದ್ರಿ ಉತ್ಸವ ಆಚರಣೆ

ಶಿವಮೊಗ್ಗ: ಸಹ್ಯಾದ್ರಿ ಉತ್ಸವವನ್ನು ಜನವರಿ 23ರಿಂದ 27ರವರೆಗೆ ಐದು ದಿನಗಳ ಕಾಲ ಅರ್ಥಪೂರ್ಣವಾಗಿ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಈ ಕುರಿತು ವಿವರ ನೀಡಿದ ಅವರು, 10 ವರ್ಷಗಳ ಬಳಿಕ ಜಿಲ್ಲೆಯಲ್ಲಿ ಸಹ್ಯಾದ್ರಿ ಉತ್ಸವವನ್ನು ಆಚರಿಸಲಾಗುತ್ತಿದೆ....

Read moreDetails

ಶಿವಮೊಗ್ಗ: ಸಾಲಮನ್ನಾ ನೋಂದಣಿ ದಿನಾಂಕ ಜ.10ರವರೆಗೆ ವಿಸ್ತರಣೆ

ಆಡಳಿತ ವೇಗಕ್ಕೆ ಡಿಸಿ ದಯಾನಂದ್ ಕೈಗೊಂಡ ಅತ್ಯಾಧುನಿಕ ಮಾದರಿ ಕ್ರಮ

ಶಿವಮೊಗ್ಗ: ಸಾಲಮನ್ನಾ ಯೋಜನೆಯ ಲಾಭವನ್ನು ಪಡೆಯಲು ರೈತರು ಸಂಬಂಧಪಟ್ಟ ಬ್ಯಾಂಕ್‌ಗಳಿಗೆ ದಾಖಲೆಗಳನ್ನು ನೀಡುವ ಅಂತಿಮ ದಿನಾಂಕವನ್ನು ಜನವರಿ 10ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದರು. ಸಾಲಮನ್ನಾ ಸೌಲಭ್ಯ ಪಡೆಯಬಯಸುವ ರೈತರು ತಮ್ಮ ಬ್ಯಾಂಕ್‌ಗಳಿಗೆ ಪಡಿತರ ಚೀಟಿ, ಆಧಾರ್ ಕಾರ್ಡ್, ಸರ್ವೇ...

Read moreDetails

ಆಡಳಿತ ವೇಗಕ್ಕೆ ಡಿಸಿ ದಯಾನಂದ್ ಕೈಗೊಂಡ ಅತ್ಯಾಧುನಿಕ ಮಾದರಿ ಕ್ರಮ

ಆಡಳಿತ ವೇಗಕ್ಕೆ ಡಿಸಿ ದಯಾನಂದ್ ಕೈಗೊಂಡ ಅತ್ಯಾಧುನಿಕ ಮಾದರಿ ಕ್ರಮ

ಶಿವಮೊಗ್ಗ: ಏಕ ಕಾಲಕ್ಕೆ 5 ಸಾವಿರ ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿಗಳೊಂದಿಗೆ ನೇರ ದೂರವಾಣಿ ಕರೆ ಮಾಡಬಹುದಾದ `ಕಾನ್ಫರೆನ್ಸ್ ಕಾಲ್’ ಸೌಲಭ್ಯಕ್ಕೆ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಇಂದು ಚಾಲನೆ ನೀಡಿದರು. ಸರಳ ತಂತ್ರಜ್ಞಾನವನ್ನು ಬಳಸಿಕೊಂಡು ಮೊಬೈಲ್ ಮೂಲಕ ನಿರ್ದಿಷ್ಟ ಗ್ರೂಪ್‌ಗಳಿಗೆ ಏಕ...

Read moreDetails

ಕೆ.ಎಸ್. ಭಗವಾನ್ ವಿರುದ್ದ ಎಫ್‌ಐಆರ್: ಯಾವುದೇ ವೇಳೆ ಬಂಧನ?

ಬೆಂಗಳೂರು: ಕೋಟ್ಯಂತರ ಹಿಂದೂಗಳ ಆರಾಧ್ಯ ದೈವ ಶ್ರೀ ರಾಮದೇವರ ಕುರಿತಾಗಿ ಅವಹೇಳನಕಾರಿಯಾಗಿ ಅವಹೇಳನಕಾರಿಯಾಗಿ ಬರೆದಿರುವ ಕೆ.ಎಸ್. ಭಗವಾನ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಯಾವುದೇ ವೇಳೆಯಲ್ಲಿ ಅವರನ್ನು ಬಂಧಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಈ ಕುರಿತಂತೆ ಗಿರೀಶ್ ಭಾರದ್ವಾಜ್ ಅವರು ಕಬ್ಬನ್ ಪಾರ್ಕ್...

Read moreDetails

ದೇಶ-ಧರ್ಮ ರಕ್ಷಣೆಗೆ ಹವ್ಯಕ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯಗಳಿವು

ಬೆಂಗಳೂರು: ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ ಇಂದು ಸಮಾರೋಪಗೊಂಡಿದ್ದು, ದೇಶ ಸೇವೆ ಹಾಗೂ ಧರ್ಮ ರಕ್ಷಣೆಗಾಗಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಹೀಗಿವೆ ನಿರ್ಣಯಗಳು: 1. ದೇಶರಕ್ಷಣೆಗೆ ಬದ್ಧ : ಅರಿವಿನಲ್ಲಿ ವಿಶ್ವಗುರುವೆಂದು ಮಾನ್ಯತೆ ಪಡೆದ ನಮ್ಮ ಈ ಪುಣ್ಯಭೂಮಿ ಭಾರತ...

Read moreDetails

ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ ಸಮಾರೋಪ

ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ ಸಮಾರೋಪ

ಬೆಂಗಳೂರು: ಸಮಾಜ ಪುರುಷ ಮೈಕೊಡವಿ ಎದ್ದು ನಿಂತಿರುವ ಈ ಸನ್ನಿವೇಷವೇ ವಿಶ್ವ ಹವ್ಯಕ ಸಮ್ಮೇಳನ, ಸಮುದ್ರೋಲ್ಲಂಘನ ಸಮಯದಲ್ಲಿ ಆಂಜನೇಯ ಮೈಕೊಡವಿ ಎದ್ದು ನಿಂತನಂತೆ, ಆಗ ಸಹಸ್ರಾರು ಜನ ಅವನನ್ನು ಆಶ್ಚರ್ಯ ಚಕಿತರಾಗಿ ನೋಡಿದರಂತೆ, ಹಾಗೆಯೇ ಹವ್ಯಕ ಸಮಾಜ ಮೈಕೊಡವಿ ಜಾಗೃತವಾಗಿ ನಿಂತಿದೆ....

Read moreDetails

ಮಂಗನ ಕಾಯಿಲೆಗೆ ಬಲಿ: ವ್ಯಕ್ತಿಯ ಮಕ್ಕಳ ಶಿಕ್ಷಣಕ್ಕೆ ಕಾಂತೇಶ್ ನೆರವು

ಸಾಗರ: ತಾಲೂಕಿನ ಅರಳಗೋಡು ಪಂಚಾಯ್ತಿ ವ್ಯಾಪ್ತಿಯಲ್ಲಿ ಮಂಗನಕಾಯಿಲೆಗೆ ಬಲಿಯಾದ ಪಾಶ್ವನಾಥ್ ಜೈನ್ ಅವರ ನಿವಾಸಕ್ಕೆ ಭೇಟಿ ನೀಡಿದ ಜಿಪಂ ಆರೋಗ್ಯ ಹಾಗೂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ. ಕಾಂತೇಶ್ ಸಾಂತ್ವನ ಹೇಳಿದರು. ಮಂಡವಳಲಿ ಗ್ರಾಮದ ಪಾಶ್ವನಾಥ್ ಅವರ ನಿವಾಸಕ್ಕೆ ಭೇಟಿ...

Read moreDetails
Page 2042 of 2111 1 2,041 2,042 2,043 2,111
  • Trending
  • Latest
error: Content is protected by Kalpa News!!