Wednesday, August 5, 2026
Advertisement
ADVERTISEMENT

ಜಿಲ್ಲೆ

ಮಾನವನ ಬಾಳುಬೆಳಗಲು ಪುಸ್ತಕ ಅವಶ್ಯಕ: ಡಾ. ನಟರಾಜ್

ಮಾನವನ ಬಾಳುಬೆಳಗಲು ಪುಸ್ತಕ ಅವಶ್ಯಕ: ಡಾ. ನಟರಾಜ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಾನವನ ಜೀವನದಲ್ಲಿ ಅಳವಡಿಸಿಕೊಂಡಿರುವ ಊಟ, ನಿದ್ದೆ, ಉಪಹಾರಗಳು ಎಷ್ಟು ಮುಖ್ಯವೋ ಆತನ ಬಾಳು ಬೆಳಗಲು ಉತ್ತಮ ಪುಸ್ತಕಗಳು ಸಹ ಅಷ್ಟೇ ಮುಖ್ಯ ಎಂದು ಕೊಣ್ಣನೂರಿನ ದಂತ ವೈದ್ಯ ಹಾಗೂ ವಿವೇಕ ಜಾಗೃತ ಬಳಗದ ಡಾ....

Read moreDetails

ಅಡಿಗರ ಕವಿತೆಗಳು ಓದುಗರ ಮನಸ್ಸನ್ನು ಕೆಣಕುವ ಕಾವ್ಯಗಳು: ಗಣೇಶ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕವಿ ಗೋಪಾಲಕೃಷ್ಣ ಅಡಿಗರ ಕವಿತೆಗಳು ಸಾಹಿತ್ಯ ರಂಜಿಸುವ ಅಥವಾ ಅಮಲು ತರಿಸುವ ಕಾವ್ಯಗಳಲ್ಲದೆ ಅವರ ಕೃತಿಗಳು ಓದುಗರ ಮನಸ್ಸನ್ನು ಕೆಣಕುವ, ಚಿಂಥನೆಗೆ ಒಳಪಡಿಸುವ ಕಾವ್ಯವಾಗಿದೆ ಎಂದು ಸಾಗರದ ಸಾಹಿತಿ ಕವಿ ಗಣೇಶ್ ಹೇಳಿದರು. ನಗರದ...

Read moreDetails

ಗಂಗಾ ಭಗೀರಥಿ ದೇವಾಲಯ ಕಾಮಗಾರಿ ಗುಣಮಟ್ಟ ಕಾಪಾಡಲು ಡಿಸಿ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ತಾಲೂಕಿನಲ್ಲಿರುವ ಮುಜರಾಯಿ ಇಲಾಖೆಗೆ ಸೇರಿದ ಪುರಾಣ ಪ್ರಸಿದ್ಧ ಮುದಗಾನಕುಂಟೆ ಶ್ರೀ ಗಂಗಾ ಭಗೀರಥಿ ದೇವಾಲಯದ ಕಾಮಗಾರಿಯ ಗುಣಮಟ್ಟ ಕಾಪಾಡುವಂತೆ ಜಿಲ್ಲಾಧಿಕಾರಿ ಆರತಿ ಆನಂದ್ ಸೂಚಿಸಿದ್ದಾರೆ. ದೇವಾಲಯದ ಕಾಮಗಾರಿ ಆವರಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ...

Read moreDetails

ಮಕ್ಕಳಲ್ಲಿ ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಾಲೆಯಲ್ಲಿ ಮೌಲ್ಯಾಧಾರಿತ ಶಿಕ್ಷಣವನ್ನು ಕಲಿಯುವ ಜೊತೆಗೆ ಮಾನವೀಯ ಮೌಲ್ಯಗಳ ಬಗ್ಗೆ ಅರಿತು ಜೀವನದಲ್ಲಿ ಉನ್ನತ ಮಟ್ಟಕ್ಕೇರಬೇಕಾಗಿದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ ಖ್ಯಾತ ವಿಜ್ಞಾನಿ ಪ್ರೊ.ಕೆ.ಪಿ.ಜೆ.ರೆಡ್ಡಿ ಕರೆ ನೀಡಿದರು. ಶ್ರೀ...

Read moreDetails

ಹೊಳೆಹೊನ್ನೂರು: ಕೆರೆ ಒತ್ತುವರಿ ತೆರವು ಕಾರ್ಯಾಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನ ಹೊಳೆಹೊನ್ನೂರು ಹೋಬಳಿ ಕೋಡಿ ಹೊಸೂರು ಗ್ರಾಮದ ದ್ಯಾಮಣ್ಣ ಕೆರೆಗೆ ಹೊಂದಿಕೊಂಡಂತೆ ಸುಮಾರು 4-5 ಎಕರೆ ಕೆರೆ ಒತ್ತುವರಿ ಜಾಗದಲ್ಲಿ ಅಕ್ರಮವಾಗಿ ಬೆಳೆಸಿದ್ದ ಅಡಿಕೆ ಮರಗಳನ್ನು ತಹಸೀಲ್ದಾರ್ ಸೋಮಶೇಖರ್ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಯಿತು....

Read moreDetails

ಎಂಟೆಕ್’ನಲ್ಲಿ ಭದ್ರಾವತಿ ಚಂದನಾ ಸಿ.ಆಚಾರ್ಯಗೆ ಬಂಗಾರದ ಪದಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಜನ್ನಾಪುರದ ವಾಸಿ ಹಾಗೂ ಶಿವಮೊಗ್ಗದ ಜೆಎನ್’ಎನ್’ಸಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಚಂದನಾ ಸಿ. ಆಚಾರ್ಯ ಅವರು, 2018-19 ನೆಯ ಸಾಲಿನ ಎಂ.ಟೆಕ್ ಟ್ರಾನ್ಸ್‌ಸ್ಪೋಟೇಷನ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್’ಮೆಂಟ್ ವಿಭಾಗದ ಅಂತಿಮ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್...

Read moreDetails

ಎಂಪಿಎಂ ಪುನಾರಂಭಕ್ಕೆ ಪ್ರಯತ್ನ ಮುಂದುವರೆಸಿದ ಸಂಸದ ರಾಘವೇಂದ್ರ: ಮಹತ್ವದ ಸಭೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಭದ್ರಾವತಿಯ ಜೀವನಾಡಿಗಳಲ್ಲಿ ಒಂದಾಗಿ ಇಂದು ಮುಚ್ಚಿಹೋಗಿರುವ ಎಂಪಿಎಂ ಕಾರ್ಖಾನೆಯನ್ನು ಮರು ಆರಂಭಗೊಳಿಸಿ, ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಯತ್ನ ಮುಂದುವರೆಸಿದ್ದು, ಈ ವಿಚಾರದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ...

Read moreDetails

ಚಿತ್ರದುರ್ಗ ಜಿಲ್ಲಾಧಿಕಾರಿ ಕಾರಿಗೆ ಬಸ್ ಡಿಕ್ಕಿ: ತಪ್ಪಿದ ಭಾರೀ ಅನಾಹುತ

ಚಿತ್ರದುರ್ಗ ಜಿಲ್ಲಾಧಿಕಾರಿ ಕಾರಿಗೆ ಬಸ್ ಡಿಕ್ಕಿ: ತಪ್ಪಿದ ಭಾರೀ ಅನಾಹುತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಜಿಲ್ಲಾಧಿಕಾರಿಯವರು ಸಂಚರಿಸುತ್ತಿದ್ದ ಕಾರಿಗೆ ಸರ್ಕಾರಿ ಬಸ್ ವೇಗವಾಗಿ ಡಿಕ್ಕಿ ಹೊಡೆದಿದ್ದು, ಸ್ವಲ್ಪದಲ್ಲಿ ಭಾರೀ ಅನಾಹುತ ಸಂಭವಿಸಿದೆ. ಇಂದು ಮಧ್ಯಾಹ್ನ ಹೊಳಲ್ಕೆರೆ ಚಿತ್ರಹಳ್ಳಿ ಗ್ರಾಮದ ಪೆಟ್ರೋಲ್ ಬಂಕ್ ಸಮೀಪ ಬಳಿಯಲ್ಲಿ ಈ ಘಟನೆ ನಡೆದಿದ್ದು, ಜಿಲ್ಲಾಧಿಕಾರಿ...

Read moreDetails

ಶಿವಮೊಗ್ಗ ಮಾರಿಕಾಂಬ ಜಾತ್ರೆಗೆ ವಿದ್ಯುಕ್ತ ಚಾಲನೆ: ನಗರದಲ್ಲಿ ಸಾಂಪ್ರದಾಯಿಕ ಸಾರು ಹಾಕುವ ಕಾರ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯದಲ್ಲೇ ಪ್ರಸಿದ್ಧಿ ಪಡೆದಿರುವ ನಗರದ ಮಾರಿಕಾಂಬ ಜಾತ್ರೆಗೆ ಇಂದು ವಿದ್ಯುಕ್ತವಾಗಿ ಚಾಲನೆ ನೀಡಲಾಗಿದೆ. ಇದೇ ತಿಂಗಳ 25ರಿಂದ ಜಾತ್ರೆ ಆರಂಭವಾಗಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಸಾಂಪ್ರದಾಯಿಕ ಸಾರು ಹಾಕುವ ಕಾರ್ಯಕ್ಕೆ ಇಂದು ಚಾಲನೆ ನೀಡಲಾಯಿತು. ಸಮಿತಿ...

Read moreDetails

ಭದ್ರಾವತಿ ಅಭಿವೃದ್ಧಿಗೆ 100 ಕೋಟಿ ರೂ. ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಸಚಿವರಿಗೆ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್‌, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಹಾಗೂ ಸುವರ್ಣ ಮಹಿಳಾ ವೇದಿಕೆ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮಾಭಿವೃದ್ದಿ, ಪಂಚಾಯತ್ ರಾಜ್ ಹಾಗೂ ಜಿಲ್ಲಾ...

Read moreDetails
Page 2042 of 2219 1 2,041 2,042 2,043 2,219
  • Trending
  • Latest
error: Content is protected by Kalpa News!!