Friday, March 13, 2026
Advertisement
ADVERTISEMENT

ಜಿಲ್ಲೆ

ಶಿವಮೊಗ್ಗ: ಈದ್ ಮಿಲಾದ್ ಬಂಟಿಂಗ್ಸ್ ವಿರೋಧಿಸಿ ಗಾಂಧಿ ಬಜಾರ್‌ನಲ್ಲಿ ಪ್ರತಿಭಟನೆ

ಶಿವಮೊಗ್ಗ: ನಾಳೆ ಈದ್ ಮಿಲಾದ್ ಹಿನ್ನೆಲೆಯಲ್ಲಿ ಗಾಂಧಿ ಬಜಾರ್‍ನ ಉದ್ದಕ್ಕೂ ಪ್ಲಾಸ್ಟಿಕ್ ಬಂಟಿಂಗ್ಸ್ ಕಟ್ಟಿರುವುದನ್ನು ವಿರೋಧಿಸಿ ಬಜರಂಗ ದಳ ಹಾಗೂ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈದ್ ಮಿಲಾದ್ ಪ್ರಯುಕ್ತ ಗಾಂಧಿ ಬಜಾರ್ ಮುಖ್ಯರಸ್ತೆಯಲ್ಲಿ ಹಸಿರು ಬಂಟಿಂಗ್ಸ್...

Read moreDetails

ಬಡ್ತಿ ಮೀಸಲಾತಿ ಆತಂಕ ಬೇಡ: ಸಚಿವ ಖಾಶೆಂಪುರ ಭರವಸೆ

ಶಿವಮೊಗ್ಗ: ಎಸ್‌ಸಿ ಎಸ್‌ಟಿ ನೌಕರರಿಗೆ ಬಡ್ತಿ ಮೀಸಲಾತಿ ವಿಚಾರದಲ್ಲಿ ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ಎಂದಿಗೂ ನಿಮ್ಮ ಪರವಾಗಿದೆ ಎಂದು ಸಹಕಾರ ಸಚಿವ ಬಂಡಪ್ಪ ಖಾಶೆಂಪುರ ಭರವಸೆ ನೀಡಿದರು. ರಾಜ್ಯ ಸರ್ಕಾರ ಎಸ್‌ಸಿ, ಎಸ್‌ಟಿ ನೌಕರರಿಗೆ ಬಡ್ತಿ ಮೀಸಲಾತಿ ಕಲ್ಪಿಸಬೇಕು ಎಂದು...

Read moreDetails

ಪೇಜಾವರ ಶ್ರೀಗಳ ಬೆಂಗಾವಲು ವಾಹನ ಅಪಘಾತ: ದಂಪತಿ ಸಾವು

ಪೇಜಾವರ ಶ್ರೀಗಳ ಬೆಂಗಾವಲು ವಾಹನ ಅಪಘಾತ: ದಂಪತಿ ಸಾವು

ಹೊಸಕೋಟೆ: ಉಡುಪಿ ಪೇಜಾವರ ಮಠದ ಶ್ರೀಗಳಿಗೆ ಭದ್ರತಾ ಕಾರ್ಯದಲ್ಲಿದ್ದ ಬೆಂಗಾವಲು ವಾಹನ ಹಾಗೂ ಮತ್ತೊಂದು ಕಾರು ಡಿಕ್ಕಿಯಾದ ಪರಿಣಾಮ ದಂಪತಿ ಮೃತರಾಗಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸನಿಹ ಈ ಘಟನೆ ನಡೆದಿದ್ದು, ಚಿಂತಾಮಣಿ ಮೂಲಕ ರಾಮಕೃಷ್ಣಯ್ಯ(75) ಹಾಗೂ...

Read moreDetails

ಭದ್ರಾವತಿ; ಶಬರಿಮಲೆ ಮಹಿಳಾ ಪ್ರವೇಶ ಪರಿಶೀಲನೆ ಅಗತ್ಯ: ರೋಜಾ ಷಣ್ಮುಗಂ

ಭದ್ರಾವತಿ; ಶಬರಿಮಲೆ ಮಹಿಳಾ ಪ್ರವೇಶ ಪರಿಶೀಲನೆ ಅಗತ್ಯ: ರೋಜಾ ಷಣ್ಮುಗಂ

ಭದ್ರಾವತಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದೊಳಗೆ ಎಲ್ಲಾ ವಯಸ್ಸಿನ ಮಹಿಳೆಯರಿಗೆ ಮುಕ್ತ ಪ್ರವೇಶ ಕಲ್ಪಿಸಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪು ಪುನರ್‌ಪರಿಶೀಲಿಸುವಂತೆ ಆಗ್ರಹಿಸಿ ನಗರದ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂನ ಭಕ್ತಾದಿಗಳು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಗುರುವಾರ ಮನವಿ ಸಲ್ಲಿಸಿದರು. ಸುಮಾರು ಎಂಟುನೂರು...

Read moreDetails

ಕಾರ್ಕಳ: ನಮೋ ಬಳಗ ಬಹರೈನ್‌ನಿಂದ ವಿಜೇತ ಶಾಲೆಗೆ ಕೊಡುಗೆ

ಕಾರ್ಕಳ: ನಮೋ ಬಳಗ ಬಹರೈನ್‌ನಿಂದ ವಿಜೇತ ಶಾಲೆಗೆ ಕೊಡುಗೆ

ಕಾರ್ಕಳ: ಸಾಮಾನ್ಯವಾಗಿ ಯುವಕರು ಎಂದರೆ ಮೋಜು, ಮಸ್ತಿಯಲ್ಲೇ ಕಾಲಹರಣ ಮಾಡುವವರು ಹೆಚ್ಚು. ಸಮಾಜಮುಖಿ ಕಾರ್ಯಗಳು ಎಂದರೆ ನಿರ್ಲಕ್ಷ ತೋರುವವರೇ ಹೆಚ್ಚು. ಆದರೆ, ಇದಕ್ಕೆ ಅಪವಾದ ಎಂಬಂತೆ ಸೇವೆ ಸಲ್ಲಿಸುತ್ತಿರುವ ತಂಡ ನಮೋ ಬಳಗ ಬಹರೈನ್. ನಮೋ ಬಳಗ ಬಹರೈನ್ ಎಂಬ ಸಂಸ್ಥೆಯ...

Read moreDetails

ಚಲಿಸುತ್ತಿದ್ದ ಲಾರಿಯಲ್ಲಿ ಸಿಲಿಂಡರ್ ಸ್ಫೋಟ: ಚಾಲಕ ಸಜೀವ ದಹನ

ಚಲಿಸುತ್ತಿದ್ದ ಲಾರಿಯಲ್ಲಿ ಸಿಲಿಂಡರ್ ಸ್ಫೋಟ: ಚಾಲಕ ಸಜೀವ ದಹನ

ಶಿವಮೊಗ್ಗ: ಚಲಿಸುತ್ತಿದ್ದ ಸಿಲಿಂಡರ್ ತುಂಬಿದ ಲಾರಿ ಸ್ಫೋಟಗೊಂಡ ಪರಿಣಾಮ ಚಾಲಕ ಸಜೀವ ದಹನವಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಮಧ್ಯೆ ಇರುವ ಮುಂಡಿಗೆಹಳ್ಳ ಬಳಿ ಲಾರಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿ...

Read moreDetails

ಬ್ರಾಹ್ಮಣರ ವಿರುದ್ದ ಹೇಳಿಕೆ ನೀಡಿ ನಂತರ ಕ್ಷಮೆ ಕೋರಿದ ಕಾಂಗ್ರೆಸ್ ಶಾಸಕ

ಬ್ರಾಹ್ಮಣರ ವಿರುದ್ದ ಹೇಳಿಕೆ ನೀಡಿ ನಂತರ ಕ್ಷಮೆ ಕೋರಿದ ಕಾಂಗ್ರೆಸ್ ಶಾಸಕ

ಬಾಗಲಕೋಟೆ: ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಹಲವರು ನೀಡುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್ ನೂತನ ಶಾಸಕ ಆನಂದ ನ್ಯಾಮಗೌಡ ಬ್ರಾಹ್ಮಣ ಸಮುದಾಯದ ವಿರುದ್ಧ ಮಾತನಾಡಿದ್ದಾರೆ. ಜಮಖಂಡಿಯಲ್ಲಿ ಅಲ್ಪಸಂಖ್ಯಾತ ಸಮಾಜದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ತಂದೆ ಸಿದ್ದು ನ್ಯಾಮಗೌಡ ಅವರು 1990ರಲ್ಲಿ...

Read moreDetails

ಜನಾರ್ಧನ ರೆಡ್ಡಿಗೆ ಜಾಮೀನು ಮಂಜೂರು

ಬೆಂಗಳೂರು: ಆಂಬಿಡೆಂಟ್ ಡೀಲ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಜನಾರ್ಧನ ರೆಡ್ಡಿಗೆ ಇಂದು ಷರತ್ತುಬದ್ದ ಜಾಮೀನು ದೊರೆತಿದೆ. ಈ ಕುರಿತಂತೆ ಇಂದು ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ, ಒಂದು ಲಕ್ಷ ಬಾಂಡ್ ಇಬ್ಬರು ಶೂರಿಟಿ ಪಡೆದಿದೆ. ಅಂಬಿಡೆಂಟ್ ಕಂಪನಿಯಲ್ಲಿ ನಡೆದ ಕೋಟ್ಯಾಂತರ ರೂ....

Read moreDetails

ಶಿವಮೊಗ್ಗ: ಸಿಹಿಮೊಗೆ ಸಂಯುಕ್ತ ವಿಶ್ರಾಂತ ನೌಕರರ ಸಂಘ ಕಾರ್ಯಕ್ರಮ

ಶಿವಮೊಗ್ಗ: ಸಿಹಿಮೊಗೆ ಸಂಯುಕ್ತ ವಿಶ್ರಾಂತ ನೌಕರರ ಸಂಘದ ಸದಸ್ಯರ ಪರಸ್ಪರ ಪರಿಚಯ ಮತ್ತು ಅಭಿಶಿಕ್ಷಣ ಕಾರ್ಯಕ್ರಮ ನಡೆಯಿತು. ವಿದ್ಯಾನಗರ ಖಾಸಗಿ ಹೊಟೇಲ್‌ನಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸದಸ್ಯ ಕೆ.ಇ. ಕಾಂತೇಶ್ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು. ಸಂಘದ ಗೌರವಾಧ್ಯಕ್ಷ ಟಿ.ಜೆ....

Read moreDetails

ಮಹಾರಾಣಿ ಪ್ರಮೋದಾದೇವಿ ಟಿಪ್ಪು ಜಯಂತಿ ವಿರೋಧಿಸಿದ್ದು ಯಾಕೆ?

ಬೆಳಗಾವಿ: ರಾಜ್ಯದಾದ್ಯಂತ ತೀವ್ರ ವಿರೋಧವಿದ್ದರೂ ಸಹ ಟಿಪ್ಪು ಜಯಂತಿಯ ಆಚರಿಸಿ ರಾಜ್ಯ ಸರ್ಕಾರ ಹಠ ಸಾಧಿಸಿದ ಬೆನ್ನಲ್ಲೇ, ಮೈಸೂರು ಮಹಾರಾಣಿ ಪ್ರಮೋದಾದೇವಿ ಒಡೆಯರ್ ಟಿಪ್ಪು ಜಯಂತಿಯನ್ನು ವಿರೋಧಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಯಾವ ಕಾರಣಕ್ಕಾಗಿ ಟಿಪ್ಪು ಜಯಂತಿಯನ್ನು ಆಚರಣೆ...

Read moreDetails
Page 2046 of 2111 1 2,045 2,046 2,047 2,111
  • Trending
  • Latest
error: Content is protected by Kalpa News!!