Thursday, March 12, 2026
Advertisement
ADVERTISEMENT

ಜಿಲ್ಲೆ

ಭದ್ರಾವತಿ ನಗರಸಭೆ ಸಾಮಾನ್ಯ ಸಭೆ: ಮಾತಿನ ಚಕಮಕಿ

ಭದ್ರಾವತಿ: ನಗರಸಭೆಯ ವಿಶೇಷ ಸಾಮಾನ್ಯ ಸಭೆಯಲ್ಲಿ ದಸರಾ, ಅವೈಜ್ಞಾನಿಕ ಅಮೃತ್ ಯೋಜನೆ ಮತ್ತಿತರೆ ಟೆಂಡರ್, ಪೌರ ಕಾರ್ಮಿಕರ ದಿನಾಚರಣೆಯ ಆಹ್ವಾನ ಪತ್ರಿಕೆಯಲ್ಲಿ ಶಾಸಕರ ಹೆಸರು ಕೈಬಿಟ್ಟ ವಿಚಾರಗಳು ಸಭೆಯ ಆರಂಭದಲ್ಲಿ ಪ್ರಸ್ತಾಪಗೊಂಡು ಸದಸ್ಯರ ಮತ್ತು ಅಧಿಕಾರಿಗಳ ನಡುವೆ ಪರಸ್ಪರ ಮಾತಿನ ಚಕಮಕಿ...

Read moreDetails

ಕೆಲಸಕ್ಕೆ ಬಾರದ ಮದ್ದೂರು ತಾಲ್ಲೂಕು ಕಚೇರಿಯ ಜನರೇಟರ್

ಮದ್ದೂರು: ಕೆಲವು ದಿನಗಳಿಂದ ಮಳೆರಾಯನ ಆರ್ಭಟಕ್ಕೆ ತಾಲ್ಲೂಕಿನ ವಿವಿಧ ಕಡೆಗಳಲ್ಲಿ ವಿದ್ಯುತ್ ಕಂಬಗಳು ನೆಲಕ್ಕುರುಳಿದ ಕಾರಣ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಆದರೆ ತಾಲ್ಲೂಕು ಕಚೇರಿಯಲ್ಲಿ ಜನರೇಟರ್ ಸೌಲಭ್ಯವಿದ್ದರು ಅದನ್ನು ಬಳಸಿಕೊಳ್ಳಲು ಅಧಿಕಾರಿಗಳು ನಿರ್ಲಕ್ಷ್ಯ ವಹಿಸುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ತಾಲ್ಲೂಕು ಕಚೇರಿಯ ಆಹಾರ...

Read moreDetails

ಜನತೆ ಅಪೇಕ್ಷೆಯಂತೆ ಅಯೋಧ್ಯೆ ತೀರ್ಪು: ಈಶ್ವರಪ್ಪ ವಿಶ್ವಾಸ

ಶಿವಮೊಗ್ಗ: ಸುಪ್ರೀಂ ಕೋರ್ಟ್ ನ ಅಂಗಳದಲ್ಲಿರುವ ಅಯೋಧ್ಯ ಶ್ರೀ ರಾಮ ಮಂದಿರ ನಿರ್ಮಾಣ ಜನರ ಅಪೇಕ್ಷೆ ಅಂತೆ ತೀರ್ಮಾನಗೊಳ್ಳಲಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಜೈಲ್ ಅಂಗಳದಲ್ಲಿ ದಸರ ಮಹೋತ್ಸವದ ಪೂರ್ವಭಾವಿ ಸಿದ್ದತೆಗಳನ್ನು ವೀಕ್ಷಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ...

Read moreDetails

ಬೆಂಗಳೂರಿನಲ್ಲಿ ಭಾರೀ ಜಿಎಸ್‌ಟಿ ವಂಚನೆ ಬೆಳಕಿಗೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳು ಇಂದು ಹಲವೆಡೆ ದಾಳಿ ನಡೆಸಿ, ಭಾರೀ ಪ್ರಮಾಣದಲ್ಲಿ ಜಿಎಸ್‌ಟಿ ವಂಚನೆಯನ್ನು ಪತ್ತೆ ಹಚ್ಚಿದ್ದಾರೆ. ನಕಲಿ ಬಿಲ್‌ಗಳನ್ನು ಸುಮಾರು 203 ಕೋಟಿ ರೂ.ಗಳಷ್ಟು ಭಾರೀ ಪ್ರಮಾಣದಲ್ಲಿ ವಂಚನೆ ಮಾಡಲಾಗಿದೆ ಎಂಬ ಆಘಾತಕಾರಿ ಮಾಹಿತಿ...

Read moreDetails

ಆತ್ಮಶುದ್ಧಿ ಇರುವುದರಿಂದ ನಮಗೆ ಯಾವುದರ ಭಯವೂ ಇಲ್ಲ : ರಾಘವೇಶ್ವರ ಶ್ರೀ

ಬೆಂಗಳೂರು: ಆತ್ಮಶುದ್ಧಿ ಇರುವುದರಿಂದ ನಮಗೆ ಯಾವುದರ ಭಯವೂ ಇಲ್ಲ, ಶ್ರೀರಾಮಚಂದ್ರಾಪುರಮಠವೆಂಬ  ಶಂಕರಾಚಾರ್ಯ ಸ್ಥಾಪಿತ ಸಂಸ್ಥೆಯನ್ನು ಯಾರು ಏನು ಮಾಡಲು ಪ್ರಯತ್ನಪಟ್ಟರೂ ಏನೂ ಆಗದು. ಸಮಾಜದ ಪರಿವರ್ತನೆಯಲ್ಲಿ ತೊಡಗಿಕೊಂಡವರು ವಿಷಕಂಠರಾಗಿ ಎಲ್ಲವನ್ನೂ ಎದುರಿಸಲು ಸಿದ್ದರಾಗಿರಬೇಕಾಗುತ್ತದೆ ಎಂದು ಜಗದ್ಗುರು ಶಂಕರಾಚಾರಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು....

Read moreDetails

ಭದ್ರಾವತಿ: ಅಂಗಡಿಗಳ ಮೇಲೆ ದಾಳಿ ದಂಢ ವಸೂಲಿ

ಭದ್ರಾವತಿ: ಆರೋಗ್ಯ ಇಲಾಖೆ ಸಿಬ್ಬಂದಿಗಳು ನಗರದ ವಿವಿದೆಡೆ ಗುಟ್ಕಾ, ಸಿಗರೇಟ್ ಹಾಗು ತಂಬಾಕು ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಶುಕ್ರವಾರ ಸಂಜೆ ದಾಳಿ ನಡೆಸಿ 66 ಪ್ರಕರಣಗಳನ್ನು ದಾಖಲಿಸಿಕೊಂಡು 3150 ರೂ ದಂಢ ವಿಧಿಸಿದ್ದಾರೆ. ಆರೋಗ್ಯ ಶಿಕ್ಷಣ ಇಲಾಖೆಯ ಸಂಘದ...

Read moreDetails

ಆರ್. ಅಶೋಕ್ ವಿರುದ್ಧ ಎಸಿಬಿ ತನಿಖೆಗೆ ಹೈಕೋರ್ಟ್ ಅಸ್ತು

ಬೆಂಗಳೂರು: ತಮ್ಮ ಅಧಿಕಾರವಧಿಯಲ್ಲಿ ಬಗರ್ ಹುಕುಂ ಭೂಮಿ ಅಕ್ರಮ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಆರ್. ಅಶೋಕ್ ವಿರುದ್ಧ ಎಸಿಬಿ ತನಿಖೆ ನಡೆಸಲು ಹೈಕೋರ್ಟ್ ಇಂದು ಅಸ್ತು ಎಂದಿದೆ. ಈ ಕುರಿತಂತೆ ಇಂದು ಅನುಮತಿ ನೀಡಿರುವ ನ್ಯಾಯಾಲಯ, ಭ್ರಷ್ಟಾಚಾರ ನಿಯಂತ್ರಣ...

Read moreDetails

ಶಿವಮೊಗ್ಗ ನೂತನ ಅಪರ ಜಿಲ್ಲಾಧಿಕಾರಿ ಅನುರಾಧ ಅಧಿಕಾರ ಸ್ವೀಕಾರ

ಶಿವಮೊಗ್ಗ: ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಅನುರಾಧ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಅಪರ ಜಿಲ್ಲಾಧಿಕಾರಿಯಾಗಿದ್ದ ಚನ್ನಬಸಪ್ಪ ಅವರನ್ನು ತುಮಕೂರಿಗೆ ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಇವರ ಸ್ಥಾನಕ್ಕೆ ಅನುರಾಧ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು. ಇಂದು ಅನುರಾಧ...

Read moreDetails

ಸೊರಬ: ಕುಮಾರ್ ಬಂಗಾರಪ್ಪ ವಿರುದ್ಧ ಗಣಪತಿ ವಾಗ್ದಾಳಿ

ಸೊರಬ: ಬಡ ಬಗರ್‌ಹುಕುಂ ಸಾಗುವಳಿದಾರರಿಗೆ ಭೂವಡೆತನ ಕಲ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಸ್. ಬಂಗಾರಪ್ಪನವರು ತಂದಿದ್ದ ಜನಪರ ನೀತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಶಾಸಕ ಕುಮಾರ್‌ಬಂಗಾರಪ್ಪ ವರ್ತನೆ ಖಂಡನೀಯ ಎಂದು ಸೊರಬ ಬ್ಲಾಕ್ ಜೆಡಿಎಸ್ ಅಧ್ಯಕ್ಷ ಹೆಚ್. ಗಣಪತಿ ತಿಳಿಸಿದರು. ಪ್ರವಾಸಿ ಮಂದಿರದಲ್ಲಿ...

Read moreDetails

ಮಧು, ಕುಮಾರ್ ಬಂಗಾರಪ್ಪಗೆ ರಾಜು ತಲ್ಲೂರು ತರಾಟೆ

ಸೊರಬ: ಕಳೆದ 5 ವರ್ಷದಿಂದ ತಾಲ್ಲೂಕಿನಲ್ಲಿ ನೀರಾವರಿ ಹೆಸರಿನಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ ಗುದ್ದಲಿ ಪೂಜೆ ನೆರವೇರಿಸಿ ಅಧಿಕಾರ ಮುಗಿಸಿದರೆ, ಶಾಸಕ ಕುಮಾರ್ ಬಂಗಾರಪ್ಪ ನೀರಾವರಿ ಯೋಜನೆ ಮಾಡುತ್ತೇನೆಂದು ಸರ್ವೆ ಕಾರ್ಯ ಮಾಡವುದರಲ್ಲಿಯೇ ಕಾಲ ಕಳೆಯುತ್ತಿದ್ದಾರೆಂದು ಕಾಂಗ್ರೆಸ್ ಮುಖಂಡ ರಾಜು ಎಂ. ತಲ್ಲೂರು ಆರೋಪಿಸಿದರು. ಪಟ್ಟಣದ ಪ್ರವಾಸಿ...

Read moreDetails
Page 2057 of 2110 1 2,056 2,057 2,058 2,110
  • Trending
  • Latest
error: Content is protected by Kalpa News!!