Thursday, March 12, 2026
Advertisement
ADVERTISEMENT

ಜಿಲ್ಲೆ

ಶಿವಮೊಗ್ಗದಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ಶಿವಮೊಗ್ಗ: ನಗರದ ಜನನಿಬಿಡ ಪ್ರದೇಶದಲ್ಲಿ ರೌಡಿ ಶೀಟರ್ ಮಾರ್ಕೆಟ್ ಗಿರಿ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇಂದು ರಾತ್ರಿ 9.45ಕ್ಕೆ ಜ್ಯುವೆಲ್ ರಾಕ್ ಹೋಟೆಲ್ ರಸ್ತೆಯಲ್ಲಿರುವ ದೇನಾ ಬ್ಯಾಂಕ್ ಬಳಿ ದುಷ್ಕರ್ಮಿಗಳು ಗಿರಿ ಮೇಲೆ ಭೀಕರವಾಗಿ ದಾಳಿ ಮಾಡಿದ್ದು, ಆತ ಸ್ಥಳದಲ್ಲೇ...

Read moreDetails

ಭದ್ರಾವತಿ ಭಾಗಶಃ ಬಂದ್, ಮಿಶ್ರ ಪ್ರತಿಕ್ರಿಯೆ

ಭದ್ರಾವತಿ: ಕೇಂದ್ರ ಸರಕಾರವು ಅಗತ್ಯ ವಸ್ತುಗಳ ಬೆಲೆ ನಿಯಂತ್ರಣದಲ್ಲಿಡಲು ವಿಫಲವಾಗಿರುವುದನ್ನು ಖಂಡಿಸಿ ಕಾಂಗ್ರೆಸ್ ಕರೆ ನೀಡಿರುವ ಭಾರತ್ ಬಂದ್ ಹಿನ್ನಲೆಯಲ್ಲಿ ಸೋಮವಾರ ಭದ್ರಾವತಿ ಭಾಗಶಃ ಬಂದ್ ಆಚರಿಸಿದೆ. ವಿವಿಧ ಬಡಾವಣೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ಕಂಡು ಬಂದಿದೆ. ಬೆಳಿಗ್ಗೆ ಕಾಂಗ್ರೆಸ್ ಮತ್ತು ಪ್ರಗತಿಪರ...

Read moreDetails

ಜಾತಿ ಹೆಸರಲ್ಲಿ ರಾಜಕಾರಣ ಮಾಡುವ ಬಿಜೆಪಿ ಕಿತ್ತೊಗೆಯಿರಿ: ಶಾಸಕ ಸಂಗಮೇಶ್ವರ್

ಭದ್ರಾವತಿ: ಜಾತ್ಯಾತೀತ ರಾಷ್ಟ್ರದಲ್ಲಿ ಜಾತಿ ಹೆಸರಿನ ರಾಜಕಾರಣ ಮಾಡುತ್ತಿರುವ ಕೇಂದ್ರ ಬಿಜೆಪಿ ಸರಕಾರವನ್ನು ಕಿತ್ತೊಗೆಯಬೇಕೆಂದು ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು. ಅವರು ಸೋಮವಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ದೇಶದಾಧ್ಯಂತ ಕರೆ ನೀಡಿದ್ದ ಭಾರತ್ ಬಂದ್ ಬೆಂಬಲಿಸಿ ಶಾಸಕ ಬಿ.ಕೆ.ಸಂಗಮೇಶ್ವರ್ ನೇತೃತ್ವದಲ್ಲಿ...

Read moreDetails

ಶಿವಮೊಗ್ಗ ಎಂಪಿ ಅಭ್ಯರ್ಥಿ: ಗೊಂದಲದ ಗೂಡಾದ ಬಿಜೆಪಿ

ಇದು ಜಾತಿವಾದವಲ್ಲ, ಜಾತಿ ಜಾಗೃತಿ: ಈ ಸಮರ್ಥ ನಾಯಕನಿಗೆ ತಕ್ಕ ಸ್ಥಾನ ನೀಡಿ

ಶಿವಮೊಗ್ಗ: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಅಭ್ಯರ್ಥಿಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಬಿಜೆಪಿಯಲ್ಲಿ ಒಂದು ರೀತಿಯ ಗುಸುಗುಸು ಮತ್ತು ಗೊಂದಲಗಳು ಮತ್ತಷ್ಟು ಮುಂದುವರೆದಿದೆ. ಈಗಾಗಲೇ ಬಿಜೆಪಿ ಮುಖಂಡರಾದ ಬಿ.ಎಸ್. ಯಡಿಯೂರಪ್ಪ ಮತ್ತು ಕೆ.ಎಸ್. ಈಶ್ವರಪ್ಪರ ನಡುವಿನ ಭಿನ್ನಾಭಿಪ್ರಾಯಗಳಿಗೆ ಮತ್ತಷ್ಟು ತುಪ್ಪ ಸುರಿಸುವಂತೆ...

Read moreDetails

ಕಾಂಗ್ರೆಸ್ ಮಾಡಿದ್ದ ಸಾಲ ಬಿಜೆಪಿ ತೀರಿಸಿದ್ದರಿಂದ ಬೆಲೆ ಏರಿಕೆ: ರುದ್ರೇಗೌಡ

ಶಿವಮೊಗ್ಗ: 60 ವರ್ಷಗಳ ಕಾಲ ದೂರದೃಷ್ಠಿಯೇ ಇಲ್ಲದೇ ಆಡಳಿತ ನಡೆಸಿ, ಇಂಧನಕ್ಕಾಗಿ ಆಯಿಲ್ ಬಾಂಡ್ ಮಾಡಿ, 2 ಲಕ್ಷ ಕೋಟಿ ರೂ.ಗಳಷ್ಟು ಬೃಹತ್ ಮೊತ್ತದಷ್ಟು ಕಾಂಗ್ರೆಸ್ ಮಾಡಿದ್ದ ಸಾಲವನ್ನು ಬಿಜೆಪಿ ತೀರಿಸಿದ್ದಕ್ಕಾಗಿಯೇ ತೈಲ ಬೆಲೆ ಏರಿಕೆಯಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಸ್....

Read moreDetails

ಬ್ರಮ್ಮೈಕ್ಯ ಶ್ರೀ ಸಚ್ಚಿದಾನಂದ ಸ್ವಾಮಿಗಳವರ ಪ್ರಥಮ ವಾರ್ಷಿಕ ಆರಾಧನೆ

ಸಿರಸಿ: ಸದ್ಗುರು ಭಗವಾನ್ ಶ್ರೀಶ್ರೀಧರ ಸ್ವಾಮೀಜಿಗಳ ಪರಮಾಪ್ತ ಶಿಷ್ಯರಾಗಿದ್ದ ಬ್ರಮ್ಮೈಕ್ಯ ಶ್ರೀ ಸಚ್ಚಿದಾನಂದ ಸ್ವಾಮೀಜಿಗಳವರ ಪ್ರಥಮ ವಾರ್ಷಿಕ ಆರಾಧನೆ ಸೆಪ್ಟೆಂಬರ್ 19,20, 21 ಹಾಗೂ 25ರಂದು ರಾಮ ಶಾಸ್ತ್ರಿಗಳ ಯಜಮಾನತ್ವದಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಸಚ್ಚಿದಾನಂದ ಶ್ರೀಗಳು ಸದ್ಗುರು ಭಗವಾನ್ ಶ್ರೀಧರ ಸ್ವಾಮೀಜಿಗಳ...

Read moreDetails

ಬಾಡಿಗೆ ಕರಾರು: ಲೀಗಲ್‍ಡೆಸ್ಕ್-ಬೆಂಗಳೂರು ಒನ್ ಕೇಂದ್ರದ ನೂತನ ಸೇವೆ ಹೇಗಿದೆ ನೋಡಿ

ಬೆಂಗಳೂರು: ಬೆಂಗಳೂರು ಮೂಲದ ಕಾನೂನು ತಂತ್ರಜ್ಞಾನ ಕಂಪನಿ ಲೀಗಲ್‍ಡೆಸ್ಕ್.ಕಾಂ, ಬೆಂಗಳೂರು ಒನ್ ಸಹಯೋಗದಲ್ಲಿ ಹೊಸ ಆನ್‍ಲೈನ್ ಬಾಡಿಗೆ ಒಪ್ಪಂದ ಸೇವೆಯನ್ನು ಪ್ರಾರಂಭಿಸಿದೆ. ನಗರದ ನಿವಾಸಿಗಳು ಈಗ ಬಾಡಿಗೆ ಕರಾರು ಪತ್ರಗಳು ಮತ್ತು ಇತರೆ ದಾಖಲೆಗಳನ್ನು ನಗರದಾದ್ಯಂತ ಬೆಂಗಳೂರು ಒನ್ ಕೇಂದ್ರಗಳಲ್ಲಿ ಸಿದ್ಧಪಡಿಸಬಹುದು....

Read moreDetails

ಶಿವಮೊಗ್ಗ: ಚುಡಾಯಿಸದಂತೆ ಬುದ್ದಿ ಹೇಳಿದ್ದಕ್ಕೆ ಚಾಕು ಇರಿತ

ಶಿವಮೊಗ್ಗ: ಹುಡುಗಿಯರನ್ನು ಚುಡಾಯಿಸಬೇಡ ಎಂದು ಬುದ್ದಿವಾದ ಹೇಳಿದ್ದರಿಂದ ಕೆರಳಿದ ಹುಡುಗರ ಗುಂಪೊಂದು ವಿದ್ಯಾರ್ಥಿಯೊಬ್ಬರಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಸಹ್ಯಾದ್ರಿ ಕಾಲೇಜು ಬಳಿ ಇಂದು ಘಟನೆ ನಡೆದಿದ್ದು, ಬಿಎಸ್‌ಸಿ ವಿದ್ಯಾರ್ಥಿ ಗೋಕುಲ್ ಹಾಗೂ ಆತನ ಸ್ನೇಹಿತರು ಅಂತಿಮ ಬಿಎಸ್‌ಸಿ ವಿದ್ಯಾರ್ಥಿ ಅವಿನಾಶ್‌ಗೆ...

Read moreDetails

ಸಾಮಾಜಿಕ ಜಾಲತಾಣದಲ್ಲಿ ವದಂತಿ ಹರಡಿದರೆ ಕಠಿಣ ಕ್ರಮ: ಎಚ್ಚರಿಕೆ

ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ಸಮಾಜದಲ್ಲಿ ಅಶಾಂತಿಗೆ ಕಾರಣರಾಗುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಡಿಜಿಪಿ ಕಮಲ್ ಪಂತ್ ಎಚ್ಚರಿಕೆ ನೀಡಿದರು. ಅವರು ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವುದನ್ನು ಗಂಭೀರವಾಗಿ...

Read moreDetails

ಪಾಪದ ಫಲವನ್ನು ಅನುಭವಿಸಲೇಬೇಕು: ರಾಘವೇಶ್ವರ ಶ್ರೀ

ಬೆಂಗಳೂರು: ಮಾಡಿದ ಪಾಪ ಹಾಗೂ ತಪ್ಪಿನ ಫಲವನ್ನು ಜೀವನದಲ್ಲಿ ಅನುಭವಿಸಿಯೇ ಹೋಗಬೇಕು; ಅದು ವಿಧಿ ಎಂದು ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆಯುತ್ತಿರುವ "ಕೃಷ್ಣಕಥಾ" ಸಪ್ತಾಹದ 3 ನೇ ದಿನ ಸಾನ್ನಿಧ್ಯವಹಿಸಿ ಪ್ರಚನವನ್ನು ಅನುಗ್ರಹಿಸಿದ ಶ್ರೀಗಳು ;...

Read moreDetails
Page 2060 of 2110 1 2,059 2,060 2,061 2,110
  • Trending
  • Latest
error: Content is protected by Kalpa News!!