Wednesday, August 5, 2026
Advertisement
ADVERTISEMENT

ಜಿಲ್ಲೆ

ದೇಶಕ್ಕಾಗಿ ದುಡಿದ ಧೀಮಂತ ನಾಯಕಿ ಇಂದಿರಾಗಾಂಧಿ: ಚಳ್ಳಕೆರೆ ಶಾಸಕ ರಘುಮೂರ್ತಿ

ಚಳ್ಳಕೆರೆ: ಇಂದಿರಾಗಾಂಧಿ ದೇಶ ಕಂಡ ಮೊದಲ ಮಹಿಳಾ ಪ್ರಧಾನಿ ಉಕ್ಕಿನ ಮಹಿಳೆಯಾಗಿದ್ದು, ದೇಶಕ್ಕಾಗಿ ದುಡಿದ ಧೀಮಂತ ನಾಯಕಿ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 35 ನೆಯ ಪುಣ್ಯತಿಥಿ ಅಂಗವಾಗಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ...

Read moreDetails

ಬೈಂದೂರು ಶಾಸಕರ ಪ್ರಯತ್ನ: ಸೋಮೇಶ್ವರ ಬೀಚ್ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ

ಬೈಂದೂರು ಶಾಸಕರ ಪ್ರಯತ್ನ: ಸೋಮೇಶ್ವರ ಬೀಚ್ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ

ಬೈಂದೂರು: ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶವನ್ನು ಹೊಂದಿರುವ ಸೋಮೇಶ್ವರ ಹಾಗೂ ಮರವಂತೆ ಬೀಚ್ ಅಭಿವೃದ್ಧಿಗೆ ರಾಜ್ಯ ಸರ್ಕಾರ ತಲಾ 5 ಕೋಟಿ ರೂ. ಅನುದಾನ ನೀಡಿದೆ. ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿವೆ. ಆದರೆ, ಇವಕ್ಕೆ ಕೆಲವು ತಾಂತ್ರಿಕ...

Read moreDetails

ಗೌರಿಬಿದನೂರು: ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದ ನಾಲ್ವರ ಬಂಧನ

ಗೌರಿಬಿದನೂರು: ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದ ನಾಲ್ವರ ಬಂಧನ

ಗೌರಿಬಿದನೂರು: ತಾಲೂಕಿನ ಗರಗೆರೆ ಹೋಬಳಿಯಲ್ಲಿರುವ ಆಂಧ್ರದ ಗಡಿ ಭಾಗದಲ್ಲಿ ನಡೆಯುತ್ತಿದ್ದ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದ 4 ಮಂದಿ ಹೊರ ರಾಜ್ಯದವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇತ್ತೀಚಿನ ಕೆಲವು ದಿನಗಳಿಂದ ಗಡಿ ಭಾಗದ ಮೇಳ್ಯಾ ಪಂಚಾಯ್ತಿ ವ್ಯಾಪ್ತಿಯಲ್ಲಿನ ಕೆಲವು ಗ್ರಾಮಗಳಲ್ಲಿ ನಡೆಯುತ್ತಿದ್ದ...

Read moreDetails

ಗೌರವ ಸಮರ್ಪಣೆ ನಮ್ಮ ಸಂಸ್ಕೃತಿ: ಡಾ. ಪ್ರಭಾಕರ್ ಭಟ್ ಕಲ್ಲಡ್ಕ

ಪುತ್ತೂರು: ಕೃತಜ್ಞತೆ ಸಲ್ಲಿಸುವುದು ಭಾರತದ ಸಂಸ್ಕೃತಿ. ತಂದೆ, ತಾಯಿ, ಗುರುಗಳನ್ನು ಮಾತ್ರವಲ್ಲ, ಎಲ್ಲರನ್ನು ಮತ್ತು ಎಲ್ಲವನ್ನು ಪೂಜ್ಯ ಭಾವದಿಂದ ಕಂಡು ಕೃತಜ್ಞತೆ ಸಲ್ಲಿಸುತ್ತಿರುವುದು ನಮ್ಮ ಹಿರಿಮೆ. ನಮ್ಮ ಜೀವನದ, ಪ್ರತಿಯೊಂದು ಹಂತದಲ್ಲೂ, ಒಂದೊಂದು ರೀತಿಯಲ್ಲಿ ಸಹಕಾರಿಯಾಗುವ ಸರ್ವರಿಗೂ ಗೌರವ ಸಮರ್ಪಿಸುವುದು ಒಂದು...

Read moreDetails

ಚಳ್ಳಕೆರೆ: ಆಕಸ್ಮಿಕ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ದುರಂತ ಸಾವು

ಚಳ್ಳಕೆರೆ: ಆಕಸ್ಮಿಕ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ದುರಂತ ಸಾವು

ಚಳ್ಳಕೆರೆ: ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೋರ್ವರು ದುರಂತ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಓಬಣ್ಣ(42) ಎಂಬುವವರೇ ಮೃತ ದುರ್ದೈವಿಯಾಗಿದ್ದು, ಪಟ್ಟಣದ ಗಾಂಧಿನಗರದ ಮಾರಮ್ಮ ದೇವಸ್ಥಾನದ ಹಿಂಭಾಗದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿ ಹೂವಿನ ವ್ಯಾಪಾರಿಯಾಗಿದ್ದು, ಮನೆಯಲ್ಲಿದ್ದ ವೇಳೆ ಆಕಸ್ಮಿಕವಾಗಿ...

Read moreDetails

ಗೌರಿಬಿದನೂರು: ಕೃಷಿಯಲ್ಲಿ ತಾಂತ್ರಿಕತೆ ಅಳವಡಿಸಿಕೊಳ್ಳಲು ಕರೆ

ಗೌರಿಬಿದನೂರು: ರೈತರು ಕೃಷಿ ಪದ್ದತಿಯಲ್ಲಿ ವೈಜ್ಞಾನಿಕ ವಿಧಾನಗಳನ್ನು ಅಳವಡಿಸಿಕೊಂಡು ಉತ್ತಮ ತಳಿಯ ಬೀಜವನ್ನು ಬಳಸಿ ಗುಣಮಟ್ಟದ ಬೆಳೆಯನ್ನು ಪಡೆಯಬೇಕಾಗಿದೆ ಎಂದು ಉಪಕೃಷಿ ನಿರ್ದೇಶಕರಾದ ಎಂ. ಅನುರೂಪ ತಿಳಿಸಿದರು. ತಾಲೂಕಿನ ಎಚ್. ನಾಗಸಂದ್ರದಲ್ಲಿ ಪ್ರಗತಿಪರ ರೈತ ವೆಂಕಟೇಶ್ ರವರ ಜಮೀನಿನಲ್ಲಿ ಕೃಷಿ ಇಲಾಖೆ...

Read moreDetails

ಮತಾಂಧ ಟಿಪ್ಪು ಸುಲ್ತಾನ್ ಪಠ್ಯದಿಂದ ತೆಗೆಯುವ ನಿರ್ಣಯ ಸ್ವಾಗತಾರ್ಹ: ಹಿಂದೂ ಜನಜಾಗೃತಿ ಸಮಿತಿ

ಪಠ್ಯದಿಂದ ಟಿಪ್ಪು ಸುಲ್ತಾನ್’ಗೆ ಗೇಟ್’ಪಾಸ್?: ಸಿಎಂ ಬಿಎಸ್’ವೈ

ಬೆಂಗಳೂರು: ಮತಾಂಧ ಟಿಪ್ಪು ಸುಲ್ತಾನ್ ಕುರಿತಾಗಿ ವಿಚಾರವನ್ನು ಶಾಲಾ ಪಠ್ಯಪುಸ್ತಕದಿಂದ ತೆಗೆದುಹಾಕುವ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ನಿರ್ಣಯ ಕೈಗೊಳ್ಳಲು ಮುಂದಾಗಿರುವುದು ಸ್ವಾಗತಾರ್ಹ ಎಂದು ಹಿಂದೂ ಜನಜಾಗೃತಿ ಸಮಿತಿ ಹೇಳಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಮಿತಿ, ಕಾಂಗ್ರೆಸ್...

Read moreDetails

ಗೌರಿಬಿದನೂರು: ಪ್ರತಿಭಾ ಕಾರಂಜಿಯಲ್ಲಿ ಸರ್ಕಾರಿ ಶಾಲೆ ಮಕ್ಕಳು ರಾಜ್ಯಮಟ್ಟಕ್ಕೆ ಆಯ್ಕೆ

ಗೌರಿಬಿದನೂರು: ಚಿಕ್ಕಬಳ್ಳಾಪುರದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಗೌರಿಬಿದನೂರು ನಗರದ ಎಸ್’ಎಸ್’ಇಎ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ನಟಿಸಿದ ಭರತ ಬಾಹುಬಲಿ ಕಾಳಗ ನಾಟಕವು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು ಡಿಡಿಪಿಐ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆಂದು ಉಪ ಪ್ರಾಂಶುಪಾಲ ಆಂಜನೇಯ ತಿಳಿಸಿದ್ದಾರೆ. ನಮ್ಮ ಶಾಲೆಯ ವ್ಯಾಸಂಗ...

Read moreDetails

ಗೌರಿಬಿದನೂರು: ಬಲ್ಕ್‌ ಮಿಲ್ಕ್‌ ಕೂಲರ್ ಉದ್ಘಾಟನೆ

ಗೌರಿಬಿದನೂರು:  ತಾಲೂಕಿನ ತೊಂಡೆಭಾವಿ, ದೇವರಹಳ್ಳಿ, ಕಲ್ಲಿನಾಯಕನಹಳ್ಳಿ ಹಾಗೂ ತರಿದಾಳು ಗ್ರಾಮಗಳಲ್ಲಿ ಹಾಲು ಶೀತಲೀಕರಣ ಘಟಕಗಳನ್ನು (ಬಲ್ಕ್‌ ಮಿಲ್ಕ್‌ ಕೂಲರ್) ಶಾಸಕ ಎನ್.ಎಚ್. ಶಿವಶಂಕರ್ ರೆಡ್ಡಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಈ ಭಾಗದ ಜನತೆ ಹೈನುಗಾರಿಕೆಯನ್ನು ಜೀವನಾಧಾರ ವನ್ನಾಗಿಸಿಕೊಂಡಿದ್ದಾರೆ. ಇದರಿಂದ ಬಹುತೇಕ...

Read moreDetails

ತುಮಕೂರು: ಭೀಕರ ರಸ್ತೆ ಅಪಘಾತಕ್ಕೆ ಮೂವರು ಸ್ಥಳದಲ್ಲೇ ಬಲಿ

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ತುಮಕೂರು: ಖಾಸಗಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಹುಬ್ಬಳ್ಳಿಯಿಂದ ಬೆಂಗಳೂರು ಕಡೆಯಿಂದ ತೆರಳುತ್ತಿದ್ದ ಲಾರಿ ಹಾಗೂ ಬೆಂಗಳೂರು ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ನಡುವೆ ಮುಖಾಮುಖಿ...

Read moreDetails
Page 2061 of 2218 1 2,060 2,061 2,062 2,218
  • Trending
  • Latest
error: Content is protected by Kalpa News!!