Wednesday, August 5, 2026
Advertisement
ADVERTISEMENT

ಜಿಲ್ಲೆ

ಶಿವಮೊಗ್ಗ-ತುಮಕೂರು ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ಶೀರ್ಘ ಕಾರ್ಯಾರಂಭ: ಸಚಿವ ಈಶ್ವರಪ್ಪ

ಶಿವಮೊಗ್ಗ: ಶಿವಮೊಗ್ಗ - ಬೆಂಗಳೂರು ನಡುವೆ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲ ಒದಗಿಸಲು ಹಾಗೂ ಈ ಭಾಗದಲ್ಲಿ ವಾಹನ ಸಂಚಾರದಟ್ಟಣೆ ನಿಯಂತ್ರಿಸಲು ಶಿವಮೊಗ್ಗ-ತುಮಕೂರು ನಡುವೆ ಚತುಷ್ಪಥ ರಸ್ತೆ ನಿರ್ಮಿಸಲು 3957 ಕೋಟಿ ರೂ.ವೆಚ್ಚದ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲಿ ಕಾರ್ಯಾರಂಭಗೊಳ್ಳಲಿದೆ ಎಂದು...

Read moreDetails

ಕೊಪ್ಪಳ: ಕಿರ್ಲೋಸ್ಕರ್ ಕಂಪೆನಿಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ

ಕೊಪ್ಪಳ: ಕಿರ್ಲೋಸ್ಕರ್ ಕಂಪೆನಿಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ

ಕೊಪ್ಪಳ: ರಾಜ್ಯದಾದ್ಯಂತ ನಾಡಹಬ್ಬವನ್ನು ಆಚರಿಸುತ್ತಿರುವಂತೆ, ಜಿಲ್ಲೆಯ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಂಪೆನಿಯಲ್ಲಿಯೂ ಸಹ ಅದ್ದೂರಿಯ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಖಾನೆಯ ಆಡಳಿತ ಕಚೇರಿ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಂಪೆನಿಯ ಕಾರ್ಖಾನೆಯ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಹಿರಿಯ ಅಧಿಕಾರಿ ಪಿ....

Read moreDetails

ಕನ್ನಡ ರಾಜ್ಯೋತ್ಸವ: ಮುಖ್ಯಮಂತ್ರಿ ಯಡಿಯೂರಪ್ಪರಿಂದ ಧ್ವಜಾರೋಹಣ

ಕನ್ನಡ ರಾಜ್ಯೋತ್ಸವ: ಮುಖ್ಯಮಂತ್ರಿ ಯಡಿಯೂರಪ್ಪರಿಂದ ಧ್ವಜಾರೋಹಣ

ಬೆಂಗಳೂರು: ನಾಡಿನ ಹಬ್ಬ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಕನ್ನಡ ಧ್ವಜಾರೋಹಣ ನೆರವೇರಿಸಿದರು. ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮೊದಲಿಗೆ ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿದರು. ಬಳಿಕ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ನಂತರ ರಾಷ್ಟ್ರಗೀತೆ...

Read moreDetails

ಪಠ್ಯದಿಂದ ಟಿಪ್ಪು ಸುಲ್ತಾನ್’ಗೆ ಗೇಟ್’ಪಾಸ್?: ಸಿಎಂ ಬಿಎಸ್’ವೈ

ಪಠ್ಯದಿಂದ ಟಿಪ್ಪು ಸುಲ್ತಾನ್’ಗೆ ಗೇಟ್’ಪಾಸ್?: ಸಿಎಂ ಬಿಎಸ್’ವೈ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಿಂದಲೂ ಆರಂಭವಾಗಿದ್ದ ಟಿಪ್ಪು ಜಯಂತಿ ವಿವಾದಕ್ಕೆ ಹೊಸ ತಿರುವು ಪಡೆದುಕೊಂಡಿದ್ದು, ಟಿಪ್ಪು ಜಯಂತಿಯನ್ನು ರದ್ದು ಮಾಡುವ ಜೊತೆಯಲ್ಲಿ ರಾಜ್ಯ ಪಠ್ಯದಿಂದ ಟಿಪ್ಪು ಸುಲ್ತಾನ್ ವಿಚಾರವನ್ನು ತೆಗೆದುಹಾಕುವ ಸೂಚನೆಯನ್ನು ಸ್ವತಃ ಮುಖ್ಯಮಂತ್ರಿಗಳು ನೀಡಿದ್ದಾರೆ. ಬೆಂಗಳೂರು ಪ್ರೆಸ್ ಕ್ಲಬ್ ಸಂವಾದದಲ್ಲಿ...

Read moreDetails

ಸತ್ಯಶೋಧ ಮಿತ್ರಮಂಡಳಿ ಗ್ರೂಪ್ ನಿಷ್ಕ್ರಿಯಗೊಳಿಸಿದ ಫೇಸ್‌ಬುಕ್

ಸತ್ಯಶೋಧ ಮಿತ್ರಮಂಡಳಿ ಗ್ರೂಪ್ ನಿಷ್ಕ್ರಿಯಗೊಳಿಸಿದ ಫೇಸ್‌ಬುಕ್

ಬೆಂಗಳೂರು: ಸತ್ಯಶೋಧ ಮಿತ್ರಮಂಡಳಿ ಹೆಸರಿನಲ್ಲಿ ವಿವಾದ ಹಾಗೂ ಚರ್ಚೆಗೆ ಕಾರಣವಾಗಿದ್ದ ಶ್ರೀರಾಮಚಂದ್ರಾಪುರ ಮಠ ಕುರಿತಾಗಿ ನಿರಂತರ ಸುಳ್ಳು ಸುದ್ದಿ ಹಬ್ಬಿಸಿ ತೇಜೋವಧೆ ಮಾಡುವ ಮೂಲಕ ಕೋಟ್ಯಂತರ ಶಿಷ್ಯ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡುತ್ತಿದ್ದ ಫೇಸ್‌ಬುಕ್ ಗ್ರೂಪ್ ಅನ್ನು ಫೇಸ್‌ಬುಕ್ ಸಂಸ್ಥೆ...

Read moreDetails

ಭದ್ರಾವತಿ: ಅಂಟಿಗೆ-ಪಿಂಟಿಗೆ ಜಾನಪದ ಕಲಾ ಕಾರ್ಯಕ್ರಮಕ್ಕೆ ಚಾಲನೆ

ಭದ್ರಾವತಿ: ಅಂಟಿಗೆ-ಪಿಂಟಿಗೆ ಜಾನಪದ ಕಲಾ ಕಾರ್ಯಕ್ರಮಕ್ಕೆ ಚಾಲನೆ

ಭದ್ರಾವತಿ: ಮಲೆನಾಡು ಭಾಗದಲ್ಲಿ ದೀಪಾವಳಿ ಹಬ್ಬದ ವೇಳೆ ಕಂಡು ಬರುವ ಅಂಟಿಗೆ-ಪಿಂಟಿಗೆ ಜಾನಪದ ಕಲಾ ಕಾರ್ಯಕ್ರಮ ಆಚರಣೆಯನ್ನು ಜಿಲ್ಲೆಯಾದ್ಯಂತ ಪರಿಚಯಿಸುವ ನಿಟ್ಟಿನಲ್ಲಿ ಜಾನಪದ ಕಲಾ ಸಂಸ್ಕೃತಿ ಉಳಿಸುವ ಅಂಗವಾಗಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಹಾಗೂ ಕರ್ನಾಟಕ ಜಾನಪದ ಪರಿಷತ್ತು...

Read moreDetails

ನಿವೃತ್ತ ಲೋಕಾಯುಕ್ತ ವೆಂಕಟಾಚಲ ನಿಧನ: ಗಣ್ಯಾತಿಗಣ್ಯರ ಸಂತಾಪ

ನಿವೃತ್ತ ಲೋಕಾಯುಕ್ತ ವೆಂಕಟಾಚಲ ನಿಧನ: ಗಣ್ಯಾತಿಗಣ್ಯರ ಸಂತಾಪ

ಬೆಂಗಳೂರು: ಲೋಕಾಯುಕ್ತ ಎಂಬ ಸಂಸ್ಥೆ ಎಂತಹ ಪ್ರಬಲ ಎಂದು ಇಡಿಯ ಜಗತ್ತಿಗೆ ತೋರಿಸಿಕೊಟ್ಟ ನಿವೃತ್ತ ನ್ಯಾಯಮೂರ್ತಿ ಎನ್. ವೆಂಕಟಾಚಲ(90) ಅವರು ಇಹಲೋಕ ತ್ಯಜಿಸಿದ್ದು, ಇಡಿಯ ರಾಜ್ಯಕ್ಕೆ ಭಾರೀ ನಷ್ಟ ಉಂಟು ಮಾಡಿದೆ. ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು, ಇಂದು ಮುಂಜಾನೆ ಕೊನೆಯ...

Read moreDetails

ಹೊಸಪೇಟೆ: ಕ್ಯಾನ್ಸರ್ ಸಂಬಂಧಿ ಆಂಕಾಲಜಿ ಪರೀಕ್ಷೆಯಲ್ಲಿ ಡಾ.ಶಂಕರ್’ಗೆ ಚಿನ್ನದ ಪದಕ

ಹೊಸಪೇಟೆ: ನಗರದ ಖ್ಯಾತ ವೈದ್ಯ ಡಾ.ರಾಘವೇಂದ್ರ ರಾವ್ ಹಾಗೂ ಡಾ.ರಾಜೇಶ್ವರಿ ಪುತ್ರ ಡಾ.ಶಂಕರ್ ಕ್ಯಾನ್ಸರ್ ಸಂಬಂಧಿತ ಸರ್ಜಿಕಲ್ ಆಂಕಾಲಾಜಿ ಪರೀಕ್ಷೆಯಲ್ಲಿ ಚಿನ್ನದ ಪದಕ ಗಳಿಸುವ ಮೂಲಕ ನಗರಕ್ಕೆ ಕೀರ್ತಿ ತಂದಿದ್ದಾರೆ. ಮುಂಬೈನಲ್ಲಿ ಡಿಎನ್’ಬಿ ವತಿಯಿಂದ ಇತ್ತೀಚೆಗೆ 2018-19 ನೆಯ ಸಾಲಿನ ನಡೆಸಿದ...

Read moreDetails

ಬೈಂದೂರು: ಹೊಳೆಯಲ್ಲಿ ಬಿದ್ದು ಮೃತರಾದ ವಿದ್ಯಾರ್ಥಿಗಳ ಕುಟುಂಬಕ್ಕೆ ವೈಯಕ್ತಿಕ ಪರಿಹಾರ ನೀಡಿದ ಶಾಸಕ ಸುಕುಮಾರ ಶೆಟ್ಟಿ

ಬೈಂದೂರು: ತಾಲೂಕಿನ ಕಂಬದಕೋಣೆ ಗ್ರಾಮದ ಎಡಮಾವಿನಹೊಳೆ ಬೊಬ್ಬರ್ಯ ಗುಂಡಿ ಹೊಳೆಯಲ್ಲಿ ಬಿದ್ದು ಮೃತಪಟ್ಟ ಇಬ್ಬರು ವಿದ್ಯಾರ್ಥಿಗಳ ಮನೆಗಳಿಗೆ ಮಂಗಳವಾರ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೃತ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿದ ಶಾಸಕರು,...

Read moreDetails

ಗೌರಿಬಿದನೂರು: ‘ಕೈ’ ಬಿಟ್ಟು ‘ತೆನೆ’ ಹೊತ್ತ ಮುಖಂಡರು

ಗೌರಿಬಿದನೂರು: ನಗರದ 22 ನೆಯ ವಾರ್ಡಿನ ಕಾಂಗ್ರೆಸ್ ಮುಖಂಡರಾದ ಮುಷೀರ್ ಅಹಮದ್ ಮತ್ತು ಗಜೇಂದ್ರ ಹಾಗೂ ಬಿಜೆಪಿ ಮುಖಂಡರಾದ ನರಸಿಂಹಪ್ಪ ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷರಾದ ಸಿ. ಮಂಜುನಾಥರೆಡ್ಡಿ ನೇತೃತ್ವದಲ್ಲಿ ಜೆಡಿಎಸ್’ಗೆ ಸೇರ್ಪಡೆಯಾಗಿದ್ದಾರೆ. ಬಳಿಕ ಮಾತನಾಡಿದ ಸಿ. ಮಂಜುನಾಥ...

Read moreDetails
Page 2062 of 2218 1 2,061 2,062 2,063 2,218
  • Trending
  • Latest
error: Content is protected by Kalpa News!!