Friday, March 13, 2026
Advertisement
ADVERTISEMENT

ಜಿಲ್ಲೆ

ಬರ ತೀವ್ರತೆ: ಇನ್ನು 35 ತಾಲ್ಲೂಕುಗಳು ಬರಪೀಡಿತ ಪಟ್ಟಿಗೆ

ಬೆಂಗಳೂರು: ಅ:28: ಮಳೆಯ ಅಭಾವದಿಂದ ರಾಜ್ಯದಲ್ಲಿ ಬರದ ತೀವ್ರತೆ ಹೆಚ್ಚಾಗುತ್ತಿದ್ದು, ಇನ್ನೂ 35 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಸೇರಿಸಲು ರಾಜ್ಯ ಸಕರ್ಾರ ಸಿದ್ದತೆ ನಡೆಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಬರಪಿಡೀತ ತಾಲ್ಲೂಕುಗಳ ಸಂಖ್ಯೆ...

Read moreDetails

ಕಿಕ್ ಬ್ಯಾಕ್ ಆರೋಪ: ಬಿಎಸ್‌ವೈಗೆ ಬಿಗ್ ರಿಲೀಫ್: ಎಲ್ಲ 13 ಆರೋಪಿಗಳ ಖುಲಾಸೆ

ಬೆಂಗಳೂರು, ಅ.26: ಮೈನಿಂಗ್ ಕಂಪೆನಿಗೆ ಪರವಾನಗಿ ನೀಡಲು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಲಾಗಿದ್ದ ಪ್ರಕರಣದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರನ್ನು ಪ್ರಕರಣದಿಂದ ನ್ಯಾಯಾಲಯ ಇಂದು ಖುಲಾಸೆಗೊಳಿಸಿದೆ. ಈ ಮೂಲಕ ಬಿಎಸ್‌ವೈಗೆ ಬಿಗ್ ರಿಲೀಫ್ ದೊರೆತಂತಾಗಿದೆ. ಈ ಕುರಿತಂತೆ ಇಂದು...

Read moreDetails

ಎಚ್‌ಡಿಕೆಯಿಂದ ಕೀಳುಮಟ್ಟದ  ರಾಜಕಾರಣ: ಶೋಭಾ ಕರಂದ್ಲಾಜೆ 

ಹಾಸನ, ಅ.೨೫: ವಿಧಾನಸೌಧದ ಪ್ರವೇಶ ದ್ವಾರದಲ್ಲಿ ಪತ್ತೆಯಾದ ದಾಖಲೆಯಿಲ್ಲದ ೧.೯೭ ಕೋಟಿ ರೂ. ಹಣಕ್ಕೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಸಾಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಇಂದು ಹಾಸನಾಂಬೆ ದರ್ಶನ ಪಡೆದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ...

Read moreDetails

ಉಕ್ಕಿನ ಸೇತುವೆ ವಿರುದ್ಧ 40 ಸಾವಿರ ಸಹಿ ಸಂಗ್ರಹ

ಬೆಂಗಳೂರು: ಅ:24: ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಿಸುತ್ತಿರುವ ಉಕ್ಕಿನ ಸೇತುವೆ ವಿರುದ್ಧ 40 ಸಾವಿರಕ್ಕೂ ಹೆಚ್ಚು ಸಹಿ ಸಂಗ್ರಹ ಮಾಡಲಾಗಿದೆ. ವಿವಿಧ ಸಂಘಟನೆಗಳು ಹೋರಾಟಗಾರರು 40 ಸಾವಿರಕ್ಕಿಂತ ಹೆಚ್ಚು ಸಹಿ ಸಂಗ್ರಹಿಸಿದ್ದು , ಉಕ್ಕಿನ ಸೇತುವೆ ನಿರ್ಮಾಣದ...

Read moreDetails

ಮತ್ತೋರ್ವ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ: ತನಿಖೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಅ:24: ಹಿಂದೂ ನಾಯಕರ ಮೇಲೆ ಪದೇ ಪದೇ ದಾಳಿ ನಡೆಯುತ್ತಿದ್ದು, ಕಳೆದ 8 ದಿನದಲ್ಲೇ ಮತ್ತೋರ್ವ ಹಿಂದೂ ಕಾರ್ಯಕರ್ತನನ ಮೇಲೆ ಹಲ್ಲೆ ನಡೆದಿರುವುದನ್ನು ಖಂಡಿಸಿ, ಬಿಜೆಪಿ ತನಿಖೆಗೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಬೆಂಗಳೂರಿನಲ್ಲಿ ರುದ್ರೇಶ್ ಕೊಲೆ ನಡೆದ 8 ದಿನದಲ್ಲೇ...

Read moreDetails

ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ!

ಶಿವಮೊಗ್ಗ: ಅ:24; ಕಾರ್ಯನಿಮಿತ್ತ ಶಿವಮೊಗ್ಗಕ್ಕೆ ತೆರಳಿದ್ದ ಬೆಂಗಳೂರು ಮೂಲದ ದ್ವಿತೀಯ ಪಿಯು ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗ ಹೊರವಲಯದ ಸಕ್ರೆಬೈಲ್ನಲ್ಲಿ ಆರು ಮಂದಿ ದುಷ್ಕರ್ಮಿಗಳ ತಂಡ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ....

Read moreDetails

ಎಲ್ಲಾ ಜಯಂತಿಗಳನ್ನು ರದ್ದು ಪಡಿಸಿ : ಪೀಪಲ್ಸ್ ಮೂವ್ಮೆಂಟ್ ಫಾರ್ ಹ್ಯೂಮನ್ ರೈಟ್ಸ್ ಒತ್ತಾಯ

ಮಡಿಕೇರಿ ಅ.24 : ಜಯಂತಿಗಳ ಆಚರಣೆಯಿಂದ ದೇಶದಲ್ಲಿ ಆದರ್ಶ ಮತ್ತು ಸಾಮರಸ್ಯಕ್ಕೆ ಬದಲಾಗಿ ಶಾಂತಿ ಭಂಗವಾಗುತ್ತಿರುವುದರಿಂದ ಜಯಂತಿ ಆಚರಣೆಗಳನ್ನು ರದ್ದುಗೊಳಿಸಲು ಕೇಂದ್ರ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪೀಪಲ್ಸ್ ಮೂವ್ಮೆಂಟ್ ಫಾರ್ ಹ್ಯೂಮನ್ ರೈಟ್ಸ್ನ ಅಧ್ಯಕ್ಷ ಹರೀಶ್ ಜಿ.ಆಚಾರ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಹೇಳಿಕೆ...

Read moreDetails

ಕಾಕೋಟುಪರಂಬುವಿನಲ್ಲಿ ಜಿಲ್ಲಾ ಮಟ್ಟದ ಹಾಕಿ ಪಂದ್ಯಾವಳಿಗೆ ನಾಳೆ ಚಾಲನೆ

ಮಡಿಕೇರಿ ಅ.24 : ಕಾಕೋಟುಪರಂಬು ಸ್ಪೋರ್ಟ್ಸ್ ಮತ್ತು ರಿಕ್ರಿಯೇಷನ್ ಕ್ಲಬ್ ವತಿಯಿಂದ 4ನೇ ವರ್ಷದ ಜಿಲ್ಲಾ ಮಟ್ಟದ ಹಾಕಿ ಪಂದ್ಯಾವಳಿಗೆ ಅ.26 ರಂದು ಚಾಲನೆ ದೊರೆಯಲಿದ್ದು, ಪ್ರಶಸ್ತಿಗಾಗಿ 21 ತಂಡಗಳ ನಡುವೆ ಪೈಪೋಟಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕ್ಲಬ್ನ ಉಪಾಧ್ಯಕ್ಷರಾದ ಐಚೆಟ್ಟೀರ ಮೋಹನ್,...

Read moreDetails

ಅ.29 ರಂದು ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಸ್ನೇಹ ಮಿಲನ ಕಾರ್ಯಕ್ರಮ

ಮಡಿಕೇರಿ ಅ.24 : ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸ್ನೇಹ ಮಿಲನ ಕಾರ್ಯಕ್ರಮ ಅ.29 ರಂದು ನಗರದ ಪೊಲೀಸ್ ಮೈತ್ರಿ ಭವನದಲ್ಲಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಎ. ಅಪ್ಪಯ್ಯ, ಅ.29...

Read moreDetails

ಡಿವೈಎಸ್ಪಿ ಎಂ.ಕೆ. ಗಣಪತಿ ಪ್ರಕರಣ : ವಿಚಾರಣೆ ಡಿ.31ಕ್ಕೆ ಮುಂದೂಡಿಕೆ

ಮಡಿಕೇರಿ ಅ.24 : ಡಿವೈಎಸ್ಪಿ ಎಂ.ಕೆ. ಗಣಪತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಂದೆ, ತಾಯಿ, ಸಹೋದರ ಮತ್ತು ಸಹೋದರಿ ಸೇರಿದಂತೆ ನಾಲ್ವರನ್ನು ಪಿರ್ಯಾದಾರರನ್ನಾಗಿ ಪರಿಗಣಿಸಬೇಕೆಂದು ಸೆ.29 ರಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಅ.24 ಕ್ಕೆ ನಿಗಧಿಯಾಗಿತ್ತಾದರೂ ನ್ಯಾಯಾಲಯ ಮತ್ತೆ...

Read moreDetails
Page 2079 of 2111 1 2,078 2,079 2,080 2,111
  • Trending
  • Latest
error: Content is protected by Kalpa News!!