Friday, March 13, 2026
Advertisement
ADVERTISEMENT

ಜಿಲ್ಲೆ

ಕಾವೇರಿ ರಥದ ಮೆರವಣಿಗೆ ಮೂಲಕ ತೀರ್ಥ ವಿತರಣೆ 

ಮಡಿಕೇರಿ, ಅ.18: ನಗರದ ಶ್ರೀ ಕಾವೇರಿ ಭಕ್ತ ಮಂಡಳಿಯಿಂದ 62ನೇ ವರ್ಷದ ಕಾವೇರಿ ತೀರ್ಥ ವಿತರಣಾ ಕಾರ್ಯಕ್ರಮ ಆಕರ್ಷಕ ಕಾವೇರಿ ರಥದ ಮೆರವಣಿಗೆಯ ಮೂಲಕ ಸಾಂಗವಾಗಿ ನೆರವೇರಿತು. ಕಾವೇರಿ ಭಕ್ತಮಂಡಳಿಯ ಪದಾಧಿಕಾರಿಗಳು ತಲಕಾವೇರಿಯಿಂದ ತಂದ ಪವಿತ್ರ ಕಾವೇರಿ ತೀರ್ಥವನ್ನು ಕಾವೇರಿ ರಥದ ಮೆರವಣಿಗೆಯ...

Read moreDetails

ಶ್ರೀವಿಶ್ವಕರ್ಮ ಸಮುದಾಯ ಜಾಗೃತಾ ಸೇವಾ ಟ್ರಸ್ಟ್ ನಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು

ಮಡಿಕೇರಿ, ಅ.18: ವಿಶ್ವಕರ್ಮ ಸಮಾಜದ ಬಡ ವಿದ್ಯಾರ್ಥಿಗಳಿಗೆ ಶ್ರೀವಿಶ್ವಕರ್ಮ ಸಮುದಾಯ ಜಾಗೃತಾ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು ನೀಡಲಾಗುವುದೆಂದು ಟ್ರಸ್ಟ್ ನ ಅಧ್ಯಕ್ಷ ಹರೀಶ್ ಜಿ. ಆಚಾರ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಿಶ್ವಕರ್ಮ ಸಮಾಜದ ಹಲವು ಕುಟುಂಬಗಳು ಬಡತನದಲ್ಲಿ ಜೀವನ...

Read moreDetails

ಮಡಿಕೇರಿ ಕೊಡವ ಸಮಾಜ ಬಿಜೆಪಿಯ ಬ್ರ್ಯಾಂಚ್ ಆಫೀಸ್ : ಎ.ಕೆ.ಸುಬ್ಬಯ್ಯ ಟೀಕೆ

ಮಡಿಕೇರಿ, ಅ.18: ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸುವ ಮೂಲಕ ಮಡಿಕೇರಿ ಕೊಡವ ಸಮಾಜ ಬಿಜೆಪಿಯ ಬ್ರ್ಯಾಂಚ್ ಆಫೀಸ್ ನಂತೆ ವರ್ತಿಸಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎ.ಕೆ. ಸುಬ್ಬಯ್ಯ ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡವ...

Read moreDetails

ಕೊಡ್ಲಿಪೇಟೆಯಲ್ಲಿ ಯಶಸ್ವಿಯಾಗಿ ನಡೆದ ವೀರಶೈವ ಸಮಾಜ ಬಾಂಧವರ ಜಿಲ್ಲಾ ಸಮಾವೇಶ

ಶನಿವಾರಸಂತೆ, ಅ.18: ವೀರಶೈವ ಧರ್ಮ ಇಡೀ ವಿಶ್ವಕ್ಕೆ ತನ್ನದೆಯಾದ ಸಾಮಾಜಿಕ ಮೌಲ್ಯ, ಸಮಾನತೆ, ತತ್ವ-ಸಿದ್ದಾಂತಗಳ ಚಿಂತನೆ ಹಾಗೂ ವೈಚಾರಿಕತೆಯ ಕೊಡುಗೆಯನ್ನು ನೀಡಿದ ಐತಿಹಾಸಿಕ ಮತ್ತು ಸಾಮಾಜಿಕ ಧರ್ಮವಾಗಿದೆ' ಎಂದು ರಾಜ್ಯ ಪೌರಾಡಳಿತ ಸಚಿವ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಈಶ್ವರ...

Read moreDetails

ಡೆಂಗ್ಯೂ ಜ್ವರ ಉಲ್ಬಣ: ಪ್ರತಿದಿನ ಮೂರು ಪ್ರಕರಣ ದಾಖಲು

ಬೆಂಗಳೂರು, ಅ.18:  ನಗರದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಜ್ವರ ಹೆಚ್ಚಾಗುತ್ತಿದೆ. ಪ್ರತಿ ದಿನ ಕನಿಷ್ಠ ಮೂರು ಪ್ರಕರಣಗಳಲ್ಲಿ ಡೆಂಗ್ಯೂ ಜ್ವರ ಇರುವುದು ಪತ್ತೆಯಾಗುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಕಿ-ಅಂಶಗಳ ಪ್ರಕಾರ ಕಳೆದ 30 ದಿನಗಳಲ್ಲಿ ಡೆಂಗ್ಯೂ ಇರುವ ಹೊಸ...

Read moreDetails

ಕೋಮುಭಾವನೆ ಕೆರಳಿಸುವಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು: ಗೋವಿಂದ ಕಾರಜೋಳ

ಬೆಂಗಳೂರು, ಅ.18: ಕೋಮುಭಾವನೆ ಕೆರಳಿಸಿ ಜಾತಿ, ಧರ್ಮಗಳ ನಡುವೆ ಒಡಕು ಉಂಟು ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರೆಂದು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಗೋವಿಂದ್ ಕಾರಜೋಳ ಕಿಡಿಕಾರಿದ್ದಾರೆ. ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೆಂಗಳೂರು ನಗರ ಜಿಲ್ಲೆ  ಎಸ್ಸಿ-ಎಸ್ಟಿ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ...

Read moreDetails

ಬಜೆಟ್ ಯೋಜನೆಗಳನ್ನು ರೈತರಿಗೆ ತಲುಪಿಸಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿದ್ಧರಾಮಯ್ಯ ಸೂಚನೆ

ಬೆಂಗಳೂರು, ಅ.18: ರಾಜ್ಯ ಸರ್ಕಾರ ಬಜೆಟ್ ನಲ್ಲಿ ಪ್ರಸ್ತಾಪಿಸಿರುವ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ರೈತರಿಗೆ ತಲುಪುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚನೆ ನೀಡಿದರು. ವಿಧಾನಸೌಧದಲ್ಲಿ ಇಂದು ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ...

Read moreDetails

ಆರ್ ಎಸ್ ಎಸ್ ಕಾರ್ಯಕರ್ತನ ಹತ್ಯೆ: ಈವರೆಗೆ ಆರೋಪಿಗಳ ಬಂಧನವಿಲ್ಲ

ಬೆಂಗಳೂರು, ಅ.18: ಆರ್ ಎಸ್ಎಸ್ ಕಾರ್ಯಕರ್ತ ರುದ್ರೇಶ್ ಕೊಲೆಯಾಗಿ ಎರಡು ದಿನ  ಕಳೆದರೂ ಇದುವರೆಗೆ ಯಾರನ್ನೂ ಬಂಧಿಸಿಲ್ಲ, ಇದನ್ನು ಖಂಡಿಸಿ ನಾಳೆ ಮೌರ್ಯ ಸರ್ಕಲ್ ಬಳಿ ನಮ್ಮ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಧರಣಿ ಹಮ್ಮಿಕೊಂಡಿದ್ದೇವೆ ಎಂದು ಸಂಸದೆ ಶೋಭ...

Read moreDetails

ಪೊಲೀಸರ ವೇತನ ಪರಿಷ್ಕರಣೆ: ಸಿಎಂ-ಗೃಹ ಸಚಿವರ ನಡುವೆ ಭಿನ್ನಮತ

ಬೆಂಗಳೂರು, ಅ.18: ಪೊಲೀಸರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ. ಪರಮೇಶ್ವರ್ ನಡುವೆ ಭಿನ್ನಮತ ಉಂಟಾಗಿದೆ. ಈಗಾಗಲೇ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಾಕಷ್ಟು ಒತ್ತಡಗಳು ಬಂದಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆದು ಇಲ್ಲಿ ಒಮ್ಮತ ಮೂಡದೆ...

Read moreDetails

ಟಿಪ್ಪು ಜಯಂತಿ ಆಚರಿಸಬೇಡಿ: ಪ್ರಮೋದ್ ಮುತಾಲಿಕ್

ಮೈಸೂರು, ಅ.18:  ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿಯನ್ನು ಆಚರಿಸಬಾರದು. ಒಂದು ವೇಳೆ ಆಚರಿಸಿದರೆ ಅಂದು ನಡೆಯುವ ಅಹಿತಕರ ಘಟನೆಗೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗಲಿದೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಮುತಾಲಿಕ್ ದೇಸಾಯಿ ಎಚ್ಚರಿಸಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನವೆಂಬರ್...

Read moreDetails
Page 2083 of 2111 1 2,082 2,083 2,084 2,111
  • Trending
  • Latest
error: Content is protected by Kalpa News!!