Friday, March 13, 2026
Advertisement
ADVERTISEMENT

ಜಿಲ್ಲೆ

ಪೊಲೀಸರ ವೇತನ ಪರಿಷ್ಕರಣೆ: ಸಿಎಂ-ಗೃಹ ಸಚಿವರ ನಡುವೆ ಭಿನ್ನಮತ

ಬೆಂಗಳೂರು, ಅ.18: ಪೊಲೀಸರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ. ಪರಮೇಶ್ವರ್ ನಡುವೆ ಭಿನ್ನಮತ ಉಂಟಾಗಿದೆ. ಈಗಾಗಲೇ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಾಕಷ್ಟು ಒತ್ತಡಗಳು ಬಂದಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆದು ಇಲ್ಲಿ ಒಮ್ಮತ ಮೂಡದೆ...

Read moreDetails

ಟಿಪ್ಪು ಜಯಂತಿ ಆಚರಿಸಬೇಡಿ: ಪ್ರಮೋದ್ ಮುತಾಲಿಕ್

ಮೈಸೂರು, ಅ.18:  ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿಯನ್ನು ಆಚರಿಸಬಾರದು. ಒಂದು ವೇಳೆ ಆಚರಿಸಿದರೆ ಅಂದು ನಡೆಯುವ ಅಹಿತಕರ ಘಟನೆಗೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗಲಿದೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಮುತಾಲಿಕ್ ದೇಸಾಯಿ ಎಚ್ಚರಿಸಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನವೆಂಬರ್...

Read moreDetails

ಮತ್ತೆ 2 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸುಪ್ರೀಂ ಆದೇಶ: ನಾಳೆ ಮತ್ತೆ ವಿಚಾರಣೆ

ನವದೆಹಲಿ, ಅ.18: ನ್ಯಾಯಾಧೀಕರಣ ತೀರ್ಪು ಸುಪ್ರೀಂ ವ್ಯಾಪ್ತಿಗೆ ಬರುವುದೋ ಇಲ್ಲವೋ ಎಂಬುದು ಇಂದು ತ್ರಿಸದಸ್ಯ ಪೀಠದಲ್ಲಿ ನಡೆದ ಪ್ರಮುಖ ಚರ್ಚೆಯಾಯಿತು. ನ್ಯಾಯಾಧೀಕರಣ ಅಂತಿಮ ತೀರ್ಪು ಸುಪ್ರೀಂ ವ್ಯಾಪ್ತಿಗೆ ಬರುವುದಿಲ್ಲ ಎಂದು ಕೇಂದ್ರದ ಪ್ರತಿನಿಧಿಯಾಗಿದ್ದ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ವಾದವಾದರೆ, ಮೇಲ್ಮನವಿ...

Read moreDetails

ನವೆಂಬರ್ 8 ರಿಂದ ಮಂಗಲ ಗೋಯಾತ್ರೆ ಆರಂಭ: ರಾಘವೇಶ್ವರ ಶ್ರೀ

ಬಳ್ಳಾರಿ, ಅ.18: ಗೋವು ಕೇವಲ ಒಂದು ಪ್ರಾಣಿಯಲ್ಲ, ಅದು ಭಾರತದ ಪ್ರಾಣ, ಇಂದು ಆ ಪ್ರಾಣಕ್ಕೆ ಕುತ್ತು ಬಂದಿದ್ದು, ಅದರ ರಕ್ಷಣೆಯ ಉದ್ದೇಶದೊಂದಿಗೆ, ಗೋವಿಗಾಗಿ - ದೇಶಕ್ಕಾಗಿ ಪ್ರಾಣಾರ್ಪಣೆಯನ್ನು ಮಾಡಿದ ಸ್ವಾತಂತ್ರ ಸೇನಾನಿ ಮಂಗಲಪಾಂಡೆಯ ಸ್ಪೂರ್ತಿಯಲ್ಲಿ "ಮಂಗಲ ಗೋಯಾತ್ರೆ" ನಡೆಯಲಿದೆ. ನವೆಂಬರ್ 8ರಿಂದ...

Read moreDetails

ರಾಜ್ಯದ ರೈತರ ಸಾಲಮನ್ನಾ ಮಾಡಿ: ಬಿಎಸ್‌ವೈ ಒತ್ತಾಯ

ಮಡಿಕೇರಿ, ಅ.18: ರಾಜ್ಯದಲ್ಲಿ ಬರ ತಾಂಡವವಾಗುಡುತ್ತಿದ್ದು, ಸಂಕಷ್ಟದಲ್ಲಿರುವ ರೈತರ ಸಾಲಗಳನ್ನು ಮನ್ನಾ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮಡಿಕೇರಿಯಲ್ಲಿಂದು ಮಾತನಾಡಿದ ಅವರು, ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿ ಪ್ರತಿದಿನ...

Read moreDetails

ಠಾಣೆಯಲ್ಲೇ ಗುಂಡು ಹಾರಿಸಿಕೊಂಡು ಮಾಲೂರು ಎಸ್‌ಐ ಆತ್ಮಹತ್ಯೆ

ಕೋಲಾರ, ಅ.18: ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಕೋಲಾರ ಜಿಲ್ಲೆಯ ಮಾಲೂರು ಠಾಣೆಯ ಸರ್ಕಲ್ ಇನ್ಸಪೆಕ್ಟರ್ ರಾಘವೇಂದ್ರ ಠಾಣೆಯಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ರಾತ್ರಿ ರಾಘವೇಂದ್ರ ಅವರು ಠಾಣೆಯ ತಮ್ಮ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಮ್ಮ...

Read moreDetails

ಬಿಬಿಎಂಪಿ: ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಚುನಾವಣೆ: ಅಧ್ಯಕ್ಷಗಾದಿಗೆ ಒತ್ತಡ

ಬೆಂಗಳೂರು, ಅ.17: ಇದೇ 20 ರಂದು ನಡೆಯಲಿರುವ ಪಾಲಿಕೆಯ 12 ಸ್ಥಾಯಿಸಮಿತಿ ಅಧ್ಯಕ್ಷರ ಆಯ್ಕೆಗೆ ಚುನಾವಣೆ ಸಿದ್ಧತೆ ಪೂರ್ಣಗೊಂಡಿದ್ದು, ಪ್ರಮುಖ ಸಮಿತಿಯ ಅಧ್ಯಕ್ಷಗಾದಿ ಗಿಟ್ಟಿಸಿಕೊಳ್ಳಲು ಸದಸ್ಯರು ತಮ್ಮ ಗಾಡ್ ಫಾದರ್ ಗಳ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್...

Read moreDetails

ಕಾಂಗ್ರೆಸ್ ಗೆ ವಿದಾಯ ಹೇಳಿದ ಶ್ರೀನಿವಾಸ್ ಪ್ರಸಾದ್

ಬೆಂಗಳೂರು, ಅ.17: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿಯೇ ಸಮರ ಸಾರಿರುವ ದಲಿತ ಸಮುದಾಯದ ಪ್ರಭಾವಿ ನಾಯಕ, ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ...

Read moreDetails

ಸುಪ್ರೀಂ ಗೆ ಕಾವೇರಿ ಜಲಾನಯನ ಪ್ರದೇಶಗಳ ಅಧ್ಯಯನ ವರದಿ ಸಲ್ಲಿಕೆ: ಮಂಗಳವಾರ ವಿಚಾರಣೆ

ನವದೆಹಲಿ, ಅ.17: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚನೆ ಮಾಡಿದ್ದ ತಜ್ಞರ ಸಮಿತಿ ಕರ್ನಾಟಕ, ತಮಿಳುನಾಡಿನ ಕಾವೇರಿ ಜಲಾನಯನ ಪ್ರದೇಶಕ್ಕೆ 4 ದಿನಗಳ ಭೇಟಿ ನೀಡಿ ನಡೆಸಿದ್ದ ಅಧ್ಯಯ ವರದಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದೆ. ಕೇಂದ್ರ...

Read moreDetails

ಉಕ್ಕು ಸೇತುವೆ ಪಾರದರ್ಶಕ, ಸಂಶಯ ಬೇಡ: ಸಿದ್ಧರಾಮಯ್ಯ ಸ್ಪಷ್ಟನೆ

ಬೆಂಗಳೂರು, ಅ.17: ಉಕ್ಕು ಸೇತುವೆ ನಿರ್ಮಾಣ ಯೋಜನೆ ಸಂಪೂರ್ಣ ಪಾರದರ್ಶಕವಾಗಿದೆ. ಈ ಕುರಿತು ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೆಂಪೇಗೌಡ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಪರಿಶೀಲನೆ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಯವರು...

Read moreDetails
Page 2084 of 2111 1 2,083 2,084 2,085 2,111
  • Trending
  • Latest
error: Content is protected by Kalpa News!!