Friday, March 13, 2026
Advertisement
ADVERTISEMENT

ಜಿಲ್ಲೆ

ಕಾಂಗ್ರೆಸ್ ಗೆ ವಿದಾಯ ಹೇಳಿದ ಶ್ರೀನಿವಾಸ್ ಪ್ರಸಾದ್

ಬೆಂಗಳೂರು, ಅ.17: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿಯೇ ಸಮರ ಸಾರಿರುವ ದಲಿತ ಸಮುದಾಯದ ಪ್ರಭಾವಿ ನಾಯಕ, ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ...

Read moreDetails

ಸುಪ್ರೀಂ ಗೆ ಕಾವೇರಿ ಜಲಾನಯನ ಪ್ರದೇಶಗಳ ಅಧ್ಯಯನ ವರದಿ ಸಲ್ಲಿಕೆ: ಮಂಗಳವಾರ ವಿಚಾರಣೆ

ನವದೆಹಲಿ, ಅ.17: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚನೆ ಮಾಡಿದ್ದ ತಜ್ಞರ ಸಮಿತಿ ಕರ್ನಾಟಕ, ತಮಿಳುನಾಡಿನ ಕಾವೇರಿ ಜಲಾನಯನ ಪ್ರದೇಶಕ್ಕೆ 4 ದಿನಗಳ ಭೇಟಿ ನೀಡಿ ನಡೆಸಿದ್ದ ಅಧ್ಯಯ ವರದಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದೆ. ಕೇಂದ್ರ...

Read moreDetails

ಉಕ್ಕು ಸೇತುವೆ ಪಾರದರ್ಶಕ, ಸಂಶಯ ಬೇಡ: ಸಿದ್ಧರಾಮಯ್ಯ ಸ್ಪಷ್ಟನೆ

ಬೆಂಗಳೂರು, ಅ.17: ಉಕ್ಕು ಸೇತುವೆ ನಿರ್ಮಾಣ ಯೋಜನೆ ಸಂಪೂರ್ಣ ಪಾರದರ್ಶಕವಾಗಿದೆ. ಈ ಕುರಿತು ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೆಂಪೇಗೌಡ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಪರಿಶೀಲನೆ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಯವರು...

Read moreDetails

ಆರ್ ಎಸ್ ಎಸ್ ಸ್ವಯಂಸೇವಕನ ಹತ್ಯೆಗೆ ಭುಗಿಲೆದ್ದ ಆಕ್ರೋಶ: ಬೆಳವಣಿಗೆಯ ಸಂಪೂರ್ಣ ಸುದ್ಧಿ

ಆರೋಪಿ ಬಂದನಕ್ಕೆ ಒತ್ತಾಯ ಬೆಂಗಳೂರು, ಅ.17: ನಿನ್ನೆ ಹಾಡುಹಗಲೇ ಬಿಜೆಪಿ ಹಾಗೂ ಆರ್ ಎಸ್ಎಸ್ ಕಾಯಕರ್ತ ರುದ್ರೇಶ್ರವರನ್ನು ಹತ್ಯೆ ಮಾಡಿದ ಆರೋಪಿಗಳನ್ನು ಇಂದು ಸಂಜೆಯೊಳಗೆ ಬಂಧಿಸಬೇಕೆಂದು ಬಿಜೆಪಿ ವಕ್ತಾರ ಹಾಗೂ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಒತ್ತಾಯಿಸಿದರು. ರುದ್ರೇಶ್ ಹತ್ಯೆಯ...

Read moreDetails

ಭಾಸ್ಕರ ಶೆಟ್ಟಿ ಕೊಲೆ, ಆರೋಪಿಗಳಿಗೆ ಇನ್ನೂ 14 ದಿನ ನ್ಯಾಯಾಂಗ ಬಂಧನ

ಉಡುಪಿ, ಅ.17: ಕೋಟ್ಯಾಧಿಪತಿ, ಎನ್.ಆರ್.ಐ. ಉದ್ಯಮಿ ಭಾಸ್ಕರ ಶೆಟ್ಟಿ ಅವರ ಕೊಲೆಯ ಆರೋಪಿಗಳಿಗೆ ನ.2ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ. ಆರೋಪಿಗಳಾದ ಭಾಸ್ಕರ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಮತ್ತು ಅವರಿಬ್ಬರ ಆಪ್ತ ನಿರಂಜನ ಭಟ್ಟ ಅವರಿಗೆ...

Read moreDetails

ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಿ: ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ಬೆಂಗಳೂರು, ಅ.17: ಆರ್ ಎಸ್ ಎಸ್ ಸ್ವಯಂ ಸೇವಕ ಆರ್. ರುದ್ರೇಶ್ ಅವರ ಹತ್ಯೆ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಹಿಂದೂ ಜನಜಾಗೃತಿ ವೇದಿಕೆ, ಹಿಂದೂ ಮುಖಂಡರನ್ನು ರಕ್ಷಿಸುವಲ್ಲಿ ವಿಫಲವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದೆ. ನಿನ್ನೆ ಸಂಘದ ಸ್ವಯಂಸೇವಕ...

Read moreDetails

ಆರ್ ಎಸ್ ಎಸ್ ಕಾರ್ಯಕರ್ತನ ಭೀಕರ ಹತ್ಯೆ

ಬೆಂಗಳೂರು: ಅ:16: ನಗರದ ಶಿವಾಜಿ ನಗರದ ಕಾಮರಾಜ ರಸ್ತೆಯಲ್ಲಿ ಆರ್ ಎಸ್ ಎಸ್ ಕಾರ್ಯಕರ್ತನ ಭೀಕರ ಹತ್ಯೆ ನಡೆದಿದೆ.ರುದ್ರೇಶ್ ಕೊಲೆಯಾದ ಆರ್ ಎಸ್ ಎಸ್ ಕಾರ್ಯಕರ್ತ. ಪಥಸಂಚಲನ ಮುಗಿಸಿ ಸ್ನೇಹಿತರೊಂದಿಗೆ ವಾಪಸ್ಸಾಗುತ್ತಿದ್ದ, ವೇಳೆ ಟೀ ಅಂಗಡಿ ಬಳಿ ದ್ವಿಚಕ್ರ ವಾಹನದ ಮೇಲೆ...

Read moreDetails

ದೇಶಭಕ್ತಿಗಿಂತಲೂ ಮಿಗಿಲಾದ್ದನ್ನು ಕಲಿಸಿದ ವಾಲ್ಮೀಕಿ ಮಹರ್ಷಿ: ಯಡಿಯೂರಪ್ಪ ಅಭಿಪ್ರಾಯ

ಬೆಂಗಳೂರು, ಅ.15: "ಜನನೀ ಜನ್ಮ ಭೂಮಿಶ್ಚ ಸ್ವರ್ಗಾದಪಿ ಗರೀಯಸಿ" – ಹೆತ್ತ ತಾಯಿ ಮತ್ತು ಮಾತೃ ಭೂಮಿ ಸ್ವರ್ಗಕ್ಕಿ೦ತಲೂ ಮಿಗಿಲಾದದ್ದು ಎ೦ದು ಶ್ರೀರಾಮನ ಬಾಯಿಯಲ್ಲಿ ನುಡಿಸಿ,ಸಮಸ್ತ ಭಾರತೀಯರಲ್ಲಿ ಮಾತೃ ಭಕ್ತಿಯೊಡನೆ ದೇಶಭಕ್ತಿಯ ಮೌಲ್ಯಗಳಿಗೆ ಸಮಾನವಾದ ಉನ್ನತಿಕೆಯನ್ನು ಕಲ್ಪಿಸಿದವರು ವಾಲ್ಮೀಕಿ ಮಹರ್ಷಿಗಳು ಎಂದು ಬಿಜೆಪಿ...

Read moreDetails

ಉಡುಪಿ ಪೇಜಾವರ ಮಠದ ವೆಬ್ ಸೈಟ್ ಪಾಕಿಸ್ಥಾನದಿದ ಹ್ಯಾಕ್ ?

ಉಡುಪಿ, ಅ.15: ಉಡುಪಿ ಚಲೋ, ಪಂಕ್ತಿಬೇಧ ಇತ್ಯಾದಿ ವಿವಾದಗಳ ನಡುವೆಯೇ ಉಡುಪಿ ಪೇಜಾವರಮಠದ ಅಧಿಕೃತ ವೆಬ್ ಸೈಟ್ ಪಾಕಿಸ್ತಾನದಿಂದ ಹ್ಯಾಕ್ ಆಗಿದೆ. ವೆಬ್ ಸೈಟ್ ಗುರುವಾರವೇ ಹ್ಯಾಕ್ ಆಗಿರುವುದು ಪತ್ತೆಯಾಗಿದ್ದು, ಮಠದ ಅಧಿಕಾರಿಗಳು ಉಡುಪಿ ನಗರ ಠಾಣೆಗೆ ದೂರು ನೀಡಿದ್ದರು. ಇದೀಗ ವೆಬ್ ಸೈಟನ್ನು...

Read moreDetails

ರಾಮ ಮತ್ತು ಕೃಷ್ಣರು ಮಾಂಸ ತಿನ್ನುತ್ತಿದ್ದರಂತೆ!: ಸಚಿವ ಪ್ರಮೋದ್ ಹೋಗಿ ನೋಡಿ ಬಂದಿದ್ದಾರಂತೆ ?

ಉಡುಪಿ, ಅ.15: ಕ್ಷತ್ರಿಯನಾಗಿದ್ದ ರಾಮ, ಗೊಲ್ಲನಾಗಿದ್ದ ಕೃಷ್ಣ ಮತ್ತು ಬೇಡರ ಸಮುದಾಯಕ್ಕೆ ಸೇರಿದ್ದ ವಾಲ್ಮೀಕಿ ಮಾಂಸಾಹಾರಿಗಳಾಗಿದ್ದರು ಎಂದು ಹೇಳಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಇನ್ನೊಂದು ಗಂಭೀರ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಇಂದು ವಾಲ್ಮೀಕಿ ಜಯಂತಿ ಸರ್ಕಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ...

Read moreDetails
Page 2085 of 2112 1 2,084 2,085 2,086 2,112
  • Trending
  • Latest
error: Content is protected by Kalpa News!!