Friday, March 13, 2026
Advertisement
ADVERTISEMENT

ಜಿಲ್ಲೆ

ಕೃಷ್ಣ ಮಠ ಮುತ್ತಿಗೆಗೆ ತೀವ್ರ ಪ್ರತಿರೋಧಕ್ಕೆ ಸಿದ್ಧ

ಉಡುಪಿ, ಅ.15: ಪಂಕ್ತಿಭೇದವೆಂಬ ಸುಳ್ಳನ್ನು ಸೃಷ್ಟಿಸಿ ಕಳೆದ ಅನೇಕ ವರ್ಷಗಳಿಂದ ನಾಡಿನ ಕೆಲವು ನಿರುದ್ಯೋಗಿಗಳು ಶ್ರೀ ಕೃಷ್ಣ ಮಠ ಮತ್ತು ಪೇಜಾವರ ಶ್ರೀಗಳು ಮತ್ತು ಉಡುಪಿಯ ಮಠಾಧೀಶರುಗಳನ್ನು ಕುರಿತು ಮಾಡುತ್ತಿರುವ ವೃಥಾಲಾಪವನ್ನು ಈ ಬಾರಿ ಕೊನೆಗಾಣಿಸುತ್ತೇವೆ. ಎಂದು ಹಿಂದು ಸಂಘಟನೆ ಮತ್ತು...

Read moreDetails

ನಟ ದರ್ಶನ್ ಮನೆ ಒತ್ತುವರಿ ತೆರವಿಗೆ ಗಡುವು

ಬೆಂಗಳೂರು, ಅ.14: ತೆರವು ಕಾರ್ಯಾಚರಣೆಯಿಂದ ನಿರಾಳರಾಗಿದ್ದ ನಟ ದರ್ಶನ್ ಹಾಗೂ ಶ್ಯಾಮನೂರು ಶಿವಶಂಕರಪ್ಪ ಅವರ ಕಟ್ಟಡ ತೆರವಿಗೆ ಕೊನೆಗೂ ಆದೇಶ ಹೊರಬೀಳಲಿದೆ. ನಟ ದರ್ಶನ್ ಮನೆ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಒಡೆತನದ ಆಸ್ಪತ್ರೆ ಇರುವ ಜಾಗ ಒತ್ತುವರಿಯಾಗಿರುವುದು...

Read moreDetails

ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಚೂಡಿದಾರ್ ಸಮವಸ್ತ್ರ: ಮುಂದಿನ ವರ್ಷದಿಂದ ಜಾರಿ

ಬೆಂಗಳೂರು, ಅ.14: ಮುಂಬರುವ ಶೈಕ್ಷಣಿಕ ವರ್ಷದಿಂದ ಶಾಲೆಗಳು ಆರಂಭವಾಗುತ್ತಿದ್ದಂತೆ ವಿದ್ಯಾರ್ಥಿಗಳಿಗೆ ಸಮವಸ್ರ್ತ ಸೈಕಲ್ ಮತ್ತು ಶೂ ಹಾಗೂ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಕಡ್ಡಾಯವಾಗಿ ಚೂಡಿದಾರ್ ಕಡ್ಡಾಯ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಘೋಷಿಸಿದ್ದಾರೆ. ಮುಖ್ಯಮಂತ್ರಿಗಳ ಜೊತೆ...

Read moreDetails

ಎಮ್ಮೆಮಾಡು ಉರೂಸ್ ಗೆ ಮುಂದಿನ ವರ್ಷ ಮಾ.3 ರಂದು ಚಾಲನೆ

ಮಡಿಕೇರಿ, ಅ.14: ಎಮ್ಮೆಮಾಡಿನ ಸೂಫಿ ಶಹೀದ್ ಹಾಗೂ ಸೈಯ್ಯದ್ ಹಸನ್ ಸಖಾಫ್ ತಂಞಳ್ ಅವರ ವಾರ್ಷಿಕ ಉರೂಸ್ ಸಮಾರಂಭ 2017ರ ಮಾರ್ಚ್ 3 ರಿಂದ 10ರವರೆಗೆ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಮ್ಮೆಮಾಡು ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಕೆ.ಎಂ. ಹುಸೈನ್ ಸಖಾಫಿ, ಜಮಾಅತ್...

Read moreDetails

ಅರಣ್ಯ ಹಕ್ಕು ಮಸೂದೆ ಅನುಷ್ಠಾನಕ್ಕೆ ಒತ್ತಾಯ: ಬುಡಕಟ್ಟು ಕೃಷಿಕರ ಸಂಘದಿಂದ ಪ್ರತಿಭಟನೆ

ಮಡಿಕೇರಿ, ಅ.14: ಅರಣ್ಯಗಳಲ್ಲಿ ನೆಲೆಸಿರುವ ಪ್ರತಿ ಬುಡಕಟ್ಟು ಕುಟುಂಬಕ್ಕೆ ತಲಾ 5 ಏಕರೆ ಜಾಗವನ್ನು ನೀಡುವುದರೊಂದಿಗೆ, 2006ರ ಅರಣ್ಯ ಹಕ್ಕು ಕಾಯ್ದೆಯನ್ನು ಜಿಲ್ಲೆಯಾದ್ಯಂತ ಜಾರಿಗೊಳಿಸಬೇಕು ಎಂದು ಬುಡಕಟ್ಟು ಕೃಷಿಕರ ಸಂಘದ ಜಿಲ್ಲಾಧ್ಯಕ್ಷ ಜೆ.ಪಿ. ರಾಜು ಒತ್ತಾಯಿಸಿದರು. ತಲೆ ತಲಾಂತರಗಳಿಂದ ಅರಣ್ಯ ಪ್ರದೇಶಗಳಲ್ಲಿ ನೆಲೆಯೂರಿರುವ...

Read moreDetails

ತಾಕತ್ತಿದ್ದರೇ ಕೃಷ್ಣಮಠಕ್ಕೆ ಮುತ್ತಿಗೆ ಹಾಕಲಿ ನೋಡೋಣ: ಅನ್ಸಾರ್

ಉಡುಪಿ, ಅ.14: ಇತ್ತೀಚೆಗೆ ನಡೆದ ಚಲೋ ಉಡುಪಿ ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಉಡುಪಿ ಕೃಷ್ಣಮಠಕ್ಕೆ ಮುತ್ತಿಗೆ ಹಾಕುವುದಾಗಿ ಹೇಳಿದ್ದಾರೆ, ಅವರು ತಾಕತ್ತು ಇದ್ದರೇ ಒಮ್ಮೆ ಮುತ್ತಿಗೆ ಹಾಕಲಿ, ಅವರನ್ನು ಹೇಗೆ ಓಡಿಸಬೇಕು ಎಂಬುದು ನಮಗೆ ತಿಳಿದಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಅನ್ಸಾರ್...

Read moreDetails

ಮಡಿಕೇರಿ: ಹತ್ತು ವರ್ಷ ಕಳೆದರೂ ಅನುಷ್ಠಾನಗೊಳ್ಳದ ಅರಣ್ಯ ಹಕ್ಕು ಮಸೂದೆ

ಮಡಿಕೇರಿ, ಅ.14: ಡಿಸೆಂಬರ್ ಅಂತ್ಯದೊಳಗೆ ಆದಿವಾಸಿ ಅರಣ್ಯ ಹಕ್ಕು ಮಸೂದೆಯನ್ನು ಅನುಷ್ಟಾನಗೊಳಿಸದಿದ್ದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳುವುದಾಗಿ ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಜೆ.ಪಿ. ರಾಜು ಎಚ್ಚರಿಕೆ ನೀಡಿದರು. ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಾಲಯದ ಕಟ್ಟುನಿಟ್ಟಿನ ಆದೇಶವಿದ್ದರೂ ಕಳೆದ ಹತ್ತು ವರ್ಷಗಳಿಂದ ಆದಿವಾಸಿ...

Read moreDetails

ಮಡಿಕೇರಿ: ಪತ್ರಿಕಾ ಭವನ ಟ್ರಸ್ಟ್ ವಾರ್ಷಿಕೋತ್ಸವ: ಪತ್ರಕರ್ತರಿಗಾಗಿ ಟೇಬಲ್ ಟೆನ್ನಿಸ್

ಮಡಿಕೇರಿ ಅ.14: ಕೊಡಗು ಪತ್ರಿಕಾ ಭವನ ಟ್ರಸ್ಟ್‌ನ 15 ನೆಯ ವಾರ್ಷಿಕೋತ್ಸವದ ಪ್ರಯುಕ್ತ ಪತ್ರಕರ್ತರಿಗಾಗಿ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಆಯೋಜಿಸಲಾಗಿತ್ತು. ಪತ್ರಿಕಾ ಭವನದಲ್ಲಿ ನಡೆದ ಸಿಂಗಲ್ಸ್ ಹಾಗೂ ಡಬ್ಬಲ್ಸ್ ವಿಭಾಗದ ಸ್ಫರ್ಧೆಯನ್ನು ಮಡಿಕೇರಿ ನಗರಸಭೆ ಅಧ್ಯಕ್ಷೆ ಕೂಡಕಂಡಿ ಕಾವೇರಮ್ಮ ಸೋಮಣ್ಣ ಉದ್ಘಾಟಿಸಿದರು. ನಂತರ...

Read moreDetails

ಅ.19, 26 ರಂದು ಪೆಟ್ರೋಲ್ ವಿತರಕರ ಮುಷ್ಕರ

ಬೆಂಗಳೂರು, ಅ.13: ಗ್ರಾಹಕರಿಗೆ ಮತ್ತೊಂದು ಬಿಸಿ ತಟ್ಟಲಿದೆ. ಈಗಾಗಲೇ  ಒಂದೆಡೆ ಲಾರಿ ಚಾಲಕರು ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ಪೆಟ್ರೋಲಿಯಂ ಡೀಲರ್ ಗಳಿಗೆ ನೀಡಬೇಕಾದ ಸವಲತ್ತುಗಳನ್ನು ಸರಿಯಾಗಿ ನೀಡಿ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಪೆಟ್ರೋಲ್ ವಿತರಕರು ಅ.19 ಮತ್ತು 26 ರಂದು ಮುಷ್ಕರ...

Read moreDetails

ತೀವ್ರ ಬರದಿಂದ 6 ಸಾವಿರ ಕೋಟಿ ರೂ ನಷ್ಟ: ಕಾಗೋಡು ತಿಮ್ಮಪ್ಪ

ಬೆಂಗಳೂರು, ಅ.13: ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರದಿಂದಾಗಿ ಸುಮಾರು ಆರು ಸಾವಿರ ಕೋಟಿ ರೂ. ನಷ್ಟು ಹಾನಿಯುಂಟಾಗಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು. ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಾಗಲೇ 110 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ....

Read moreDetails
Page 2086 of 2112 1 2,085 2,086 2,087 2,112
  • Trending
  • Latest
error: Content is protected by Kalpa News!!