Friday, March 13, 2026
Advertisement
ADVERTISEMENT

ಜಿಲ್ಲೆ

ಮಹದಾಯಿ ಸರ್ವಪಕ್ಷ ಸಭೆಯಲ್ಲಿ ಬಿಜೆಪಿ ಪಾಲ್ಗೊಳ್ಳಲಿದೆ: ಯಡಿಯೂರಪ್ಪ

ಬೆಂಗಳೂರು, ಅ.13: ಮಹದಾಯಿ ನದಿ ನೀರಿನ ಸಮಸ್ಯೆ ಕುರಿತು ಇದೇ 19 ರಂದು ಮುಖ್ಯಮಂತ್ರಿಗಳು ಕರೆದಿರುವ ಸರ್ವಪಕ್ಷ ಸಭೆಯಲ್ಲಿ ಬಿಜೆಪಿ ಪಾಲ್ಗೊಳ್ಳಲಿದೆ ಎಂದು ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಅಲ್ಲದೇ ಇದೇ 21 ರಂದು ಮಹಾರಾಷ್ಟ್ರ ಕರೆದಿರುವ ಗೋವಾ-ಕರ್ನಾಟಕ ಮುಖ್ಯಮಂತ್ರಿಗಳ ಸಭೆಯಲ್ಲಿ ಎರಡೂ...

Read moreDetails

ಮಹದಾಯಿ: ಅ.19ರಂದು ಸರ್ವಪಕ್ಷ ಸಭೆ: ಸಚಿವ ಜಯಚಂದ್ರ ಹೇಳಿಕೆ

ಬೆಂಗಳೂರು, ಅ.13: ಮಹದಾಯಿ ಜಲವಿವಾದಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಇದೇ 19 ರಂದು ಸರ್ವಪಕ್ಷ ಸಭೆ ಕರೆಯಲಾಗಿದೆ ಎಂದು ಕಾನೂನು ಸಚಿವ ಟಿಬಿ ಜಯಚಂದ್ರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಭೆಯಲ್ಲಿ ಲೋಕಸಭೆ ರಾಜ್ಯ ಸಭೆ, ಸಂಬಂಧಪಟ್ಟ ಶಾಸಕರು, ವಿಧಾನಪರಿಷತ್ ಸದಸ್ಯರು, ಪ್ರತಿಪಕ್ಷ ಮುಖಂಡರು...

Read moreDetails

ಮೃತ ಮಗನ ಅಂಗಗಳನ್ನು ದಾನ ಮಾಡಿ ನಾಲ್ವರ ಜೀವ ಉಳಿಸಿದ ತಂದೆ

ಮಣಿಪಾಲ, ಅ.13: ಇಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಂದಾಪುರ ತಾಲೂಕಿನ ಬೈಂದೂರಿನ ನಿವಾಸಿ ಹಿಮಾಂಶುವಿನ(16) 5 ಅಂಗಾಂಗಗಳನ್ನು ಆತನ ಹೆತ್ತವರ ದಾನ ಮಾಡಿದ್ದಾರೆ. ಹಿಮಾಂಶುವಿನ ತಂದೆ ಡಾ. ರವಿರಾಜ್ ಅವರು ತಮ್ಮ ಮಗನ ಹೃದಯ ಕವಾಟ, 2 ಕಿಡ್ನಿ, ಲೀವರ್ ಮತ್ತು ಕಣ್ಣಿನ ಕಾರ್ನಿಯಗಳನ್ನು...

Read moreDetails

ಮಹಿಳೆಯರು ಭಾರತೀಯತೆಯನ್ನು ಕಳೆದುಕೊಳ್ಳಬಾರದು: ಶೀಲಾ ಶೆಟ್ಟಿ

ಉಡುಪಿ, ಅ.13: ಇಂದು ನಮ್ಮ ದೇಶದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರಿಗೆ ತಮ್ಮ ಜ್ಞಾನ, ವಿದ್ಯೆ ಮತ್ತು ಸಾಮರ್ಥ್ಯದಿಂದ ಸಮಾನ ಸ್ಥಾನಮಾನಗಳು ದೊರೆಯುತ್ತಿವೆ. ಜೊತೆಗೆ ಮಹಿಳೆಯರು ಆಂಗ್ಲ ಸಂಸ್ಕೃತಿಯ ಪ್ರಭಾವಕ್ಕೆ ಒಳಗಾಗಿ ತಮ್ಮ ಸ್ಥಾನಮಾನವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಎಂದು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ...

Read moreDetails

ಆರ್ ಟಿಐ ಅರ್ಜಿ: ಕರ್ನಾಟಕಕ್ಕೆ 2ನೆಯ ಸ್ಥಾನ

ಬೆಂಗಳೂರು, ಅ.13: 2005ರಿಂದ 2015ರವರೆಗೆ ನಮ್ಮ ದೇಶದಲ್ಲಿ ಒಟ್ಟು 1.75 ಕೋಟಿ ಮಾಹಿತಿ ಹಕ್ಕು ಅರ್ಜಿಗಳು ಬಂದಿವೆ. ಕರ್ನಾಟಕದಲ್ಲಿ ಒಟ್ಟು 20 ಲಕ್ಷದ 73 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ದೇಶದಲ್ಲಿಯೇ ಎರಡನೆಯ ಸ್ಥಾನದಲ್ಲಿದ್ದು ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ಇಲ್ಲಿ ಕಳೆದ ಹತ್ತು...

Read moreDetails

ತಾರ್ಕಿಕ ಅಂತ್ಯವಾಗುತ್ತದಯೇ ಕಾವೇರಿ ವಿವಾದ?: ಸುಪ್ರೀಂನತ್ತ ಎಲ್ಲರ ಚಿತ್ತ

ಬೆಂಗಳೂರು, ಅ.12: ಕಾವೇರಿ ವಿವಾದ ಒಂದು ರೀತಿಯಲ್ಲಿ ತಾರ್ಕಿಕ ಅಂತ್ಯದ ಹಾದಿಯಲ್ಲಿದೆ. ಅ.18ರಂದು ಸುಪ್ರೀಂಕೋರ್ಟ್ ನಲ್ಲಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮಹತ್ವದ ವಿಚಾರಣೆಗೆ ಬರಲಿರುವುದರಿಂದ ಮತ್ತೊಮ್ಮೆ ಎಲ್ಲರ ಚಿತ್ತ ಸುಪ್ರೀಂಕೋರ್ಟ್ ನತ್ತ ನೆಟ್ಟಿದೆ. ಕಳೆದ ಎರಡು ತಿಂಗಳಿನಿಂದ ರಾಜ್ಯ ಸರ್ಕಾರವನ್ನು,...

Read moreDetails

ಮಹದಾಯಿ: ಫಡ್ನವಿಸ್ ಜೊತೆ ಕರ್ನಾಟಕ ಬಿಜೆಪಿ ನಿಯೋಗ ಮಾತುಕತೆ

ಬೆಂಗಳೂರು, ಅ.12: ಮುಂಬೈ-ಕರ್ನಾಟಕ ಭಾಗದ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್ ಜೊತೆ ಕರ್ನಾಟಕ ಬಿಜೆಪಿ ನಿಯೋಗ ಬುಧವಾರ...

Read moreDetails

ಕಾವೇರಿ ವಿವಾದ: ವಾಸ್ತವ ಸ್ಥಿತಿ ಅಧ್ಯಯನ ವರದಿ ಸಲ್ಲಿಕೆ

ಬೆಂಗಳೂರು, ಅ.12: ಕಾವೇರಿ ನದಿ ನೀರು ಹಂಚಿಕೆ ವಿವಾದದ ಹಿನ್ನೆಲೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಜಲಾನಯನ ಭಾಗದಲ್ಲಿ ವಾಸ್ತವ ಸ್ಥಿತಿ ಅಧ್ಯಯನ ಮಾಡಿರುವ ಕೇಂದ್ರ ಜಲ ಆಯೋಗದ ಅಧ್ಯಕ್ಷ ಜಿ.ಎಸ್. ಝಾ ನೇತೃತ್ವದ ಕೇಂದ್ರ ಅಧ್ಯಯನ ತಂಡದ ವರದಿ ಬುಧವಾರ ಕೇಂದ್ರ...

Read moreDetails

ಜಂಬೂ ಸವಾರಿಗೆ ಸಿದ್ಧತೆ ಪೂರ್ಣ: ನಾಳೆ ಮಧ್ಯಾಹ್ನ 2.45ಕ್ಕೆ ಚಾಲನೆ

ಮೈಸೂರು, ಅ.10: ವಿಶ್ವ ವಿಖ್ಯಾತ ಜಂಬೂಸವಾರಿಗೆ ಅರಮನೆ ನಗರಿ ಭರ್ಜರಿಯಾಗಿ ಸಜ್ಜಾಗಿದೆ. ಜಂಬೂಸವಾರಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ ಮಧ್ಯಾಹ್ನ 2.45ಕ್ಕೆ ಚಾಲನೆ ನೀಡಲಿದ್ದಾರೆ. 750 ಕೆಜಿ ತೂಕದ ಬಂಗಾರದ ಅಂಬಾರಿಯಲ್ಲಿ ಬರುವ ನಾಡ ದೇವತೆ ಚಾಮುಂಡೇಶ್ವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಜೆ 4.45ಕ್ಕೆ ಪುಷ್ಪಾರ್ಚನೆ...

Read moreDetails

ದಸರಾ ಸಂಭ್ರಮದ ನಂತರ ನಿಗಮ ಮಂಡಳಿಗೆ ನೇಮಕ

ಬೆಂಗಳೂರು, ಅ.10: ದಸರಾ ಸಂಭ್ರಮದ ನಂತರ ಕಾಂಗ್ರೆಸ್ ಕಾರ್ಯಕರ್ತರಿಗೆ ನಿಗಮ ಮಂಡಳಿಗಳ ಕೊಡುಗೆ ದಕ್ಕಲಿದೆ. ಈ ಬಾರಿ 120ಕ್ಕೂ ಹೆಚ್ಚು ನಿಗಮ ಮಂಡಳಿಗಳಿಗೆ ಕಾರ್ಯಕರ್ತರು, ಮುಖಂಡರು, ಪಕ್ಷದ ಜಿಲ್ಲಾಧ್ಯಕ್ಷರು, ಶಾಸಕರು ಮತ್ತು ಕಳೆದ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳನ್ನು ನೇಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
Page 2087 of 2112 1 2,086 2,087 2,088 2,112
  • Trending
  • Latest
error: Content is protected by Kalpa News!!