Friday, March 13, 2026
Advertisement
ADVERTISEMENT

ಜಿಲ್ಲೆ

ಶೀಘ್ರದಲ್ಲೇ ಫಲಾನುಭವಿಗಳಿಗೆ ನಿವೇಶನ ಹಂಚಿಕೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅ:8: ಕೆಂಪೇಗೌಡ ಬಡಾವಣೆಯಲ್ಲಿ 5ಸಾವಿರ ನಿವೇಶನಗಳನ್ನು ಮುಂದಿನ 15 ದಿನಗಳಲ್ಲಿ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರಿಂಗ್ರಸ್ತೆಯ ಚೌಡೆಶ್ವರಿನಗರದಲ್ಲಿ ಹಾಲಿ ಇರುವ ಸೇತುವೆಯನ್ನು ಉಪಯೋಗಿಸಿಕೊಂಡು ಕೆಳಸೇತುವೆ ಮತ್ತು ಸವರ್ಿಸ್ ರಸ್ತೆ ನಿಮರ್ಾಣ ಕಾಮಗಾರಿಗೆ ಚಾಲನೆ ನೀಡಿ...

Read moreDetails

ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿಗೆ ಆಧಾರ್ ಕಡ್ಡಾಯ: ಮುಂದಿನ ವರ್ಷದಿಂದ ಜಾರಿ

ಬೆಂಗಳೂರು: ಅ:8: ಇನ್ನು ಮುಂದೆ ರಾಜ್ಯದ ಎಲ್ಲ ಶಾಲಾಕಾಲೇಜುಗಳಲ್ಲಿ ವಿದ್ಯಾಥರ್ಿಗಳ ಪ್ರವೇಶಾತಿಗೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗಿದ್ದು, ಪದವಿಪೂರ್ವ, ಪ್ರೌಢಶಾಲೆ, ಮಾಧ್ಯಮಿಕ ಮತ್ತು ಪ್ರಾಥಮಿಕ ಶಾಲೆಗಳಿಗೆ ಅನ್ವಯವಾಗಲಿದೆ. 2016-17ನೇ ಸಾಲಿನಲ್ಲಿ ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತಿದ್ದಂತೆ ಸಕರ್ಾರಿ, ಅನುದಾನ ಹಾಗೂ ಅನುದಾನರಹಿತ ಎಲ್ಲ ಶಾಲಾಕಾಲೇಜುಗಳಲ್ಲಿ...

Read moreDetails

ಜೆಡಿಎಸ್ ಕಾರ್ಯಕರ್ತರ ಬೃಹತ್ ಪ್ರತಿಭಟನೆ

ತುಮಕೂರು: ಅ:8; ರಾತ್ರೋರಾತ್ರಿ 52 ಮಂದಿ ರೈತರನ್ನು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಗುಬ್ಬಿ ವೃತ್ತ ನಿರೀಕ್ಷಕರ ಕಚೇರಿ ಮುಂದೆ ತುರುವೇಕೆರೆ ಕ್ಷೇತ್ರದ ಎಂ.ಟಿ.ಕೃಷ್ಣಪ್ಪ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ನಿನ್ನೆಯಿಂದ ತುಮಕೂರಿಗೆ ಹೇಮಾವತಿ ನೀರನ್ನು ಹರಿಸಲಾಗುತ್ತಿದೆ. ಕೊಡುತ್ತಿರುವುದು ಸ್ವಲ್ಪ...

Read moreDetails

ನಟರ ರಿಯಾಲಿಟಿ ಶೋ ವಿರೋಧ ಸರಿಯಲ್ಲ: ನಟ ಪುನೀತ್ ರಾಜ್ ಕುಮಾರ್

ಬೆಳಗಾವಿ: ಅ:8: ನಾಯಕ ನಟರು ರಿಯಾಲಿಟಿ ಶೋ ಮಾಡುವುದನ್ನು ವಿರೋಧಿಸುವುದು ಸರಿಯಲ್ಲ ಎಂದು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಸಮಥರ್ಿಸಿಕೊಂಡಿದ್ದಾರೆ. ದೊಡ್ಮನೆ ಹುಡ್ಗ ಚಿತ್ರ ವೀಕ್ಷಿಸಿದ ಅಭಿಮಾನಿಗಳ ಪ್ರೀತಿಯ ಕರೆಗೆ ಓಗೊಟ್ಟು ನಗರಕ್ಕೆ ಬಂದಿದ್ದ ವೇಳೆ ಸುದ್ದಿಗಾರರ ಜೊತೆ ಅವರು ಮಾತನಾಡಿದರು....

Read moreDetails

ಆಡಳಿತ ಮಾಡಲಲ್ಲ, ಆಡಳಿತ ಕಲಿಯಲು ಶ್ರೀರಾಮಚಂದ್ರಾಪುರ ಮಠಕ್ಕೆ ಬನ್ನಿ: ರಾಘವೇಶ್ವರ ಶ್ರೀ

ಹೊಸನಗರ(ಶಿವಮೊಗ್ಗ), ಅ.8: ಆಡಳಿತ ಮಾಡಲಲ್ಲ, ಆಡಳಿತ ಕಲಿಯಲು ಶ್ರೀರಾಮಚಂದ್ರಾಪುರಮಠಕ್ಕೆ ಬನ್ನಿ. ನಮ್ಮ ಮಠದಲ್ಲಿ ದಕ್ಷ –ಸಜ್ಜನ ಆಡಳಿತಗಾರರಿದ್ದು, ನೆಲದ ಕಾನೂನಿನ ಉಲ್ಲಂಘನೆಯಾಗಿಲ್ಲ, ಧರ್ಮದ ಹಾದಿಯನ್ನೂ ಮಠ ಬಿಟ್ಟಿಲ್ಲ. ಮಠ ಸ್ಥಾಪನೆ ಮಾಡಿದ್ದು ಶಂಕರಾಚಾರ್ಯರು, ಭಕ್ತರು ಕಟ್ಟಿಬೆಳೆಸಿದ್ದಾರೆ, ಬೇರೆಯವರಿಗೆ ಇದನ್ನು ಮುಟ್ಟುವ ಹಕ್ಕಿಲ್ಲ ಎಂದು...

Read moreDetails

ಟಿಪ್ಪು ಸುಲ್ತಾನ್ ಜಯಂತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೊಣೆಗೆ!

ಬೆಂಗಳೂರು, ಅ.7: ಕಳೆದ ವರ್ಷ ವಿವಾದಕ್ಕೆ ತುತ್ತಾಗಿದ್ದ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಕಾರ್ಯಕ್ರಮದ ಹೊಣೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವಹಿಸಲು ಸರ್ಕಾರ ನಿರ್ಧರಿಸಿದೆ. ಟಿಪ್ಪು ಜಯಂತಿ ಮಾತ್ರವಲ್ಲ ರಾಜ್ಯ ಸರ್ಕಾರ ಆಯೋಜಿಸುವ ಎಲ್ಲಾ ಜಯಂತಿಗಳನ್ನೂ ಕನ್ನಡ ಮತ್ತು ಸಂಸ್ಕೃತಿ...

Read moreDetails

ಕಾಂಗ್ರೆಸ್ ಸರ್ಕಾರದ ಯೋಜನೆಗಳ ಬಗ್ಗೆ ಕಿರುಚಿತ್ರ ಸ್ಪರ್ಧೆ: ಸೌರಭ್ – ಕಾರ್ತಿಕ್ ಗೆ ರಾಜ್ಯ ಪ್ರಶಸ್ತಿ

ಪಡುಬಿದ್ರಿ, ಅ.7:  ರಾಜೀವ್ ಗಾಂಧಿ ರಾಷ್ಟ್ರೀಯ ರಾಜಕೀಯ ಶಿಕ್ಷಣ ಅಕಾಡೆಮಿಯು ವಿದ್ಯಾರ್ಥಿಗಳಿಗಾಗಿ  ಆಯೋಜಿಸಿದ್ದ ರಾಜ್ಯ ಮಟ್ಟದ ಭಾರತ ತಿಳಿಯಲು ಬಯಸುತ್ತದೆ ಎನ್ನುವ 3 ನಿಮಿಷಗಳ ಕಿರುಚಿತ್ರ ಸ್ಫರ್ಧೆಯಲ್ಲಿ ಉಡುಪಿ ಜಿಲ್ಲೆಯ ಸೌರಭ ಆಚಾರ್ಯ ಮತ್ತು ಕಾರ್ತಿಕ್ ಶೆಟ್ಟಿ ಶಿರ್ವ ಅವರ ರೋಜ್ ಗಾರ್...

Read moreDetails

ದಸರಾ ನಂತರ ನಿಗಮ ಮಂಡಳಿ ನೇಮಕ: ಸಿಎಂ 

ಮೈಸೂರು,  ಅ.7: ದಸರಾ ನಂತರ ನಿಗಮ-ಮಂಡಳಿಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರನ್ನು ನೇಮಕ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ನಂತರ ದೆಹಲಿಗೆ ತೆರಳಿ ಹೈಕಮಾಂಡ್ ಅನುಮತಿ ಪಡೆದು ನಿಗಮ-ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷರ ನೇಮಕಾತಿಯನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. ನಿಗಮ-ಮಂಡಳಿಗಳಿಗೆ...

Read moreDetails

ವಿವಿಧ ಕಚೇರಿಗಳಲ್ಲಿ ಆಯುಧ ಪೂಜೆ ಸಂಭ್ರಮ

ಬೆಂಗಳೂರು,  ಅ.7: ಸತತವಾಗಿ ರಜೆ ಇರುವುದರಿಂದ ಬಹುತೇಕ ಸರ್ಕಾರಿ ಹಾಗೂ ಕೆಲ ಖಾಸಗಿ ಕಚೇರಿಗಳಲ್ಲಿ ಇಂದೇ ಆಯುಧ ಪೂಜೆ ನೆರವೇರಿಸಿ ಸಿಬ್ಬಂದಿಗಳು ಸಂಭ್ರಮಿಸಿದರು. ನಾಳೆ ಎರಡನೇ ಶನಿವಾರ, ನಾಡಿದ್ದು ಭಾನುವಾರ, ಸೋಮವಾರ ಆಯುಧಪೂಜೆ, ಮಂಗಳವಾರ ವಿಜಯದಶಮಿ ಹಾಗೂ ಬುಧವಾರ ಮೊಹರಂ.  ಹೀಗೆ...

Read moreDetails

ಮನುಷ್ಯನ ದುರಾಸೆಗೆ ಅರಣ್ಯ ಸಂಪತ್ತು ನಾಶ: ರಾಜ್ಯಪಾಲ ವಾಲಾ ವಿಷಾದ

ಬೆಂಗಳೂರು, ಅ.7: ಕಾಡಿನಲ್ಲಿ ನೀರು, ಆಹಾರ ಹಾಗೂ ಅಗತ್ಯ ಮೂಲಭೂತ ಅಗತ್ಯಗಳ ಕೊರತೆ ಉಂಟಾಗುವುದರಿಂದ ವನ್ಯ ಜೀವಿಗಳು ನಾಡಿಗೆ ಲಗ್ಗೆ ಹಾಕುತ್ತಿವೆ. ಸಮಾಜ ಇದನ್ನು ಅರ್ಥ ಮಾಡಿಕೊಂಡು ಪರಿಸರ ಸಮತೋಲನ ಹಾಳು ಮಾಡುವುದನ್ನು ಕೈ ಬಿಡಬೇಕು ಎಂದು ರಾಜ್ಯಪಾಲ ವಜುಬಾಯ್ ವಾಲಾ...

Read moreDetails
Page 2089 of 2112 1 2,088 2,089 2,090 2,112
  • Trending
  • Latest
error: Content is protected by Kalpa News!!