Friday, March 13, 2026
Advertisement
ADVERTISEMENT

ಜಿಲ್ಲೆ

ಕೇಂದ್ರ ಜಲ ಆಯೋಗದಿಂದ ಕಾವೇರಿ ಕೊಳ್ಳದಲ್ಲಿ ಅಧ್ಯಯನ

ಬೆಂಗಳೂರು, ಅ.7: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಜಲ ಆಯೋಗದ ಅಧ್ಯಕ್ಷ ಜಿ.ಎಸ್.ಝಾ ನೇತೃತ್ವದ ಅಧ್ಯಯನ ತಂಡ ಇಂದು ಮಂಡ್ಯ ಜಿಲ್ಲೆಯ ವಿವಿಧ ಕೆರೆಗಳ ಅಚ್ಚುಕಟ್ಟು ಪ್ರದೇಶಗಳಲ್ಲಿನ ರೈತರ ಬೆಳಗಳ ವಾಸ್ತವ ಸ್ಥಿತಿಯ ಅಧ್ಯಯನ ನಡೆಸಿದೆ. ಶನಿವಾರವೂ ಈ ತಂಡ ಪರಿಶೀಲನೆ...

Read moreDetails

31 ಸಾವಿರ ಹಾವು ಹಿಡಿದ ಸ್ನೇಕ್ ಶ್ಯಾಮ್!

ಮೈಸೂರು : 31ಸಾವಿರ ಹಾವುಗಳನ್ನು ಹಿಡಿದ ಹೆಗ್ಗಳಿಕೆಗೆ ಮೈಸೂರಿನ ಖ್ಯಾತ ಉರಗ ತಜ್ಞ ಸ್ನೇಕ್ ಶ್ಯಾಮ್ ಪಾತ್ರರಾಗಿದ್ದಾರೆ. ಮೈಸೂರಿನ ರೈಲ್ವೆ ನಿಲ್ದಾಣದ ಬಳಿಯಲ್ಲಿರುವ ಹೋಟೆಲೊಂದರ ಅಡುಗೆ ಮನೆಯಲ್ಲಿ ನಾಗರಹಾವನ್ನು ಹಿಡಿಯುವ ಮೂಲಕ 31 ಸಾವಿರ ಹಾವುಗಳನ್ನು ಹಿಡಿದ ಗುರಿಯನ್ನು ಸ್ನೇಕ್ ಶ್ಮಾಮ್...

Read moreDetails

ಕೊಚ್ಚಿಯಿಂದ ಉಡುಪಿಗೆ ಬಂದ ಹನುಮ ಮೂರ್ತಿ 2017ರ ಜ.3ರಂದು ಹರಿದ್ವಾರದಲ್ಲಿ ಪ್ರತಿಷ್ಠಾಪನೆ

ಉಡುಪಿ: ಕಾಶಿ ಮಠದ ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿ ಅವರ ಪ್ರಥಮ ಆರಾಧನ ಮಹೋತ್ಸವದ ಸಂದರ್ಭದಲ್ಲಿ ಹರಿದ್ವಾರದಲ್ಲಿ ಪ್ರತಿಷ್ಠಾಪಿಸಲು ಕೊಚ್ಚಿಯ ಶ್ರೀ ತಿರುಮಲ ದೇವಸ್ಥಾನದಿಂದ ಸೆ.7ರಂದು ಹೊರಟಿರುವ ಹನುಮನ ವಿಗ್ರಹವನ್ನು ಹೊತ್ತಿರುವ ರಥವು ಗುರುವಾರ ಮಧ್ಯಾಹ್ನ ಉಡುಪಿಯ ತೆಂಕುಪೇಟೆಯ ಲಕ್ಷ್ಮೀ ವೆಂಕಟೇಶ ದೇವಸ್ಥಾನಕ್ಕೆ...

Read moreDetails

ಮಿಲಾಗ್ರಿಸ್ ಕಾಲೇಜಿನಲ್ಲಿ ಎನ್.ಎಸ್.ಎಸ್. ಡೇ

ಉಡುಪಿ: ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃಧ್ಧಿಗೆ ಎನ್.ಎಸ್.ಎಸ್. ಸಹಕಾರಿ. ಆದ್ದರಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಅದರ ಮಹತ್ವವನ್ನು ತಿಳಿಸಬೇಕಾದರೆ ಆ ದಿನವನ್ನು ವಿಶೇಷ ದಿನವನ್ನಾಗಿ ಆಚರಿಸುವುದು ಹೆಚ್ಚು ಸೂಕ್ತವಾದುದು. ಆ ಮೂಲಕ ವಿದ್ಯಾರ್ಥಿಗಳಿಗೆ ಎನ್.ಎಸ್.ಎಸ್.ನ ಮಹತ್ವ ತಿಳಿದು ತಮ್ಮನ್ನು ತೊಡಗಿಸಿಕೊಳ್ಳುತ್ತಾರೆಂದು ಸರಕಾರಿ ಪ್ರಥಮ ದರ್ಜೆ...

Read moreDetails

ಉಗ್ರರನ್ನು ಕೊಂದ ಶ್ರೇಯಸ್ಸು ಮೋದಿಗಲ್ಲ, ಸೈನಿಕರಿಗೆ ಸಲ್ಲಬೇಕು: ರಾಜೇಂದ್ರ ಭಟ್

ಉಡುಪಿ:  ಪಾಕಿಸ್ತಾನದ ಉಗ್ರರನ್ನು ಕೊಂದ ನಿಜವಾದ ಶ್ರೇಯಸ್ಸು ಸಲ್ಲಬೇಕಾಗಿರುವುದು ನಮ್ಮ ಸೈನಿಕರಿಗೆ, ದೇಶದ ಪ್ರಧಾನಿ ನರೇಂದ್ರ ಮೋದಿ ಕೂಡ ಇದನ್ನೇ ಹೇಳಿದ್ದಾರೆ ಎಂದು ಜೇಸಿಐ ರಾಷ್ಟ್ರೀಯ ತರಬೇತುದಾರ ರಾಜೇಂದ್ರ ಭಟ್ ಹೇಳಿದರು.   ಅವರು ಉದ್ಯಾವರ ೫ ಸ್ಟಾರ್ ಫ್ರೆಂಡ್ಸ್ ಮತ್ತು...

Read moreDetails

ಮಹದಾಯಿ: ಫಡ್ನವೀಸ್ ಮಧ್ಯಸ್ಥಿಕೆ

ಬೆಂಗಳೂರು, ಅ.೬: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ತಾತ್ಕಾಲಿಕ ನಿಟ್ಟುಸಿರು ಬಿಡುವಂತಾದ ಬೆನ್ನಲ್ಲೇ ಮಹದಾಯಿ ಸಮಸ್ಯೆ ಪರಿಹಾರದ ಕುರಿತು ಮಾತುಕತೆ ನಡೆಸಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಧ್ಯಸ್ಥಿಕೆ ವಹಿಸಲು ಮುಂದಾಗಿದ್ದಾರೆ. ಈ ಕುರಿತಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಗೋವಾ...

Read moreDetails

ಯಡಿಯೂರಪ್ಪ-ಈಶ್ವರಪ್ಪರನ್ನು ಒಂದು ಮಾಡಿದ ರಾಮ್ ಲಾಲ್: ಬಿಎಸ್‌ವೈ ಮನೆಯಲ್ಲಿ ತಿಂಡಿ: ಕೆಎಸ್‌ಈ ಭಾಗಿ

ಬೆಂಗಳೂರು, ಅ.6: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ನಡುವೆ ಹೊಗೆಯಾಡುತ್ತಿದ್ದ ಭಿನ್ನಮತ ಬಹುತೇಕ ಶಮನಗೊಂಡಿದ್ದು, ಇಂದು ಬೆಳಗ್ಗೆ ಬಿಎಸ್‌ವೈ ಮನೆಯಲ್ಲಿ ನಡೆದ ಉಪಹಾರ ಕೂಟದಲ್ಲಿ ಈಶ್ವರಪ್ಪ ಭಾಗಿಯಾದರು. ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ...

Read moreDetails

ಸೈನಿಕರ ಬಗ್ಗೆ ಕಾಂಗ್ರೆಸ್ ಉಡಾಫೆ; ಬಿಎಸ್ ವೈ ಕಿಡಿ

ಹುಬ್ಬಳ್ಳಿ, ಅ.5: ಪಾಕಿಸ್ಥಾನ ಸೈನಿಕರನ್ನು ಹಿಮ್ಮೆಟ್ಟಿದ ಭಾರತೀಯ ಸೈನಿಕರಿಗೆ ಜಗತ್ತೇ ಜೈಕಾರ ಹಾಕುತ್ತಿರುವಾಗ ಕಾಂಗ್ರೆಸ್ ಸರ್ಕಾರದ ನಾಯಕರು, ಉಡಾಫೆ ಪ್ರಚಾರಕ್ಕೆ ಮುಂದಾಗಿರುವುದು ಕಾಂಗ್ರೆಸ್ ನ ಮೂರ್ಖತನದ ಪರಮಾವದಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಅವರು ವಿದ್ಯಾನಗರದ ಬಿವಿಬಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ...

Read moreDetails

ಹಾಸನಾಂಬೆ ದರ್ಶನಕ್ಕೆ ಪೂರ್ವ ತಯಾರಿ

ಹಾಸನ, ಅ.5: ಜಿಲ್ಲೆಯ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಅ.20ರಿಂದ ನ.1ರವರೆಗೆ ನಡೆಯಲಿದ್ದು , ಅಧಿಕಾರಿಗಳು ಅಗತ್ಯವಿರುವ ಎಲ್ಲಾ ಪೂರ್ವ ತಯಾರಿಗಳನ್ನು ಮಾಡುವಂತೆ ಜಿಲ್ಲಾಧಿಕಾರಿ ವಿ. ಚೈತ್ರಾ ತಿಳಿಸಿದ್ದಾರೆ. ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ...

Read moreDetails

ಕಳಪೆ ಪಡಿತರ ವಿತರಣೆಗೆ ಅಂಗಡಿ ಮಾಲಕರೇ ಹೊಣೆ: ಸಚಿವ ಖಾದರ್ ಎಚ್ಚರಿಕೆ

ಬೆಂಗಳೂರು, ಅ.5: ಕಳಪೆ ಗುಣಮಟ್ಟದ ಪಡಿತರವನ್ನು ವಿತರಣೆ ಮಾಡಿದರೆ ನ್ಯಾಯ ಬೆಲೆ ಅಂಗಡಿ ಮಾಲೀಕರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಪಡಿತರದಲ್ಲಿ ಕಳಪೆ ಗುಣಮಟ್ಟವಿದ್ದರೆ ಅದನ್ನು ವಿತರಿಸದೆ ಮಳಿಗೆಗಳಿಗೆ ಹಿಂದಿರುಗಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ. ಖಾದರ್ ಎಚ್ಚರಿಕೆ ನೀಡಿದರು....

Read moreDetails
Page 2090 of 2112 1 2,089 2,090 2,091 2,112
  • Trending
  • Latest
error: Content is protected by Kalpa News!!