Saturday, April 4, 2026
Advertisement
ADVERTISEMENT

ಜಿಲ್ಲೆ

ನ.21 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ಬೆಂಗಳೂರು, ಅ.19: ಚಳಿಗಾಲದ ವಿಧಾನಮಂಡಲದ ಅಧಿವೇಶವನ್ನು ಬೆಳಗಾವಿಯ ಸುವರ್ಣ ಸೌಧದಲ್ಲಿ 10 ದಿನಗಳ ಕಾಲ ನಡೆಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬುಧವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟಸಭೆಯಲ್ಲಿ ಚರ್ಚಿಸಿ, ದಿನಾಂಕ ನಿಗದಿಪಡಿಸಲಾಗಿದೆ. ನ.21ರಿಂದ ಡಿ.2ರವರೆಗೆ...

Read moreDetails

ಕಾವೇರಿ ವಿವಾದ: ಮೇಲ್ಮನವಿ ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ

ನವದೆಹಲಿ, ಅ.19: ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ತೀರ್ಪನ್ನು ಕಾಯ್ದಿರಿಸಿರುವ ಸುಪ್ರೀಂ ಕೋರ್ಟ್, ಮುಂದಿನ ಆದೇಶದವರೆಗೂ ತಮಿಳುನಾಡಿಗೆ ಪ್ರತಿನಿತ್ಯ 2,000 ಕ್ಯೂಸೆಕ್ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಕಾವೇರಿ ನ್ಯಾಯಾಧಿಕರಣದ ಐ ತೀರ್ಪು ಪ್ರಶ್ನಿಸಿ ಕರ್ನಾಟಕ,...

Read moreDetails

3 ವರ್ಷದಲ್ಲಿ 21 ಹಿಂದೂ ಕಾರ್ಯಕರ್ತರ ಕೊಲೆ – ಮಟ್ಟಾರು

ಕೆ.ಎಫ್.ಡಿ. - ಪಿ.ಎಫ್.ಐ. ಕಾರಣ, ರಾಜ್ಯ ಸರ್ಕಾರವೇ ಹೊಣೆ ಉಡುಪಿ, ಅ.19: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ 3 ವರ್ಷಗಳಲ್ಲಿ ಸಂಘಪರಿವಾರದ 21ಕ್ಕೂ ಹೆಚ್ಚು ಕಾರ್ಯಕರ್ತರು ಕೊಲೆಯಾಗಿದ್ದಾರೆ. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಕೆ.ಎಫ್.ಡಿ., ಪಿ.ಎಫ್.ಐ. ಸಂಘಟನೆಗಳ ಮೇಲಿದ್ದ ಪ್ರಕರಣಗಳನ್ನು ಹಿಂದಕ್ಕೆ...

Read moreDetails

ತಾಕತ್ತಿದ್ದರೇ ಮಸೀದಿಗೆ ಮುತ್ತಿಗೆ ಹಾಕಿ: ಪ್ರಮೋದ್ ಮುತಾಲಿಕ್ ಸವಾಲು

ಉಡುಪಿ: ಅ.19: ಬುದ್ದಿಜೀವಿಗಳೇ ನಿಮಗೆ ತಾಕತ್ತಿದ್ದರೇ, ನೀವು ನಿಜವಾಗಿಯೂ ಜಾತ್ಯತೀತರಾಗಿದ್ದರೇ, ಮೊದಲು ಮಸೀದಿಗೆ ಮುತ್ತಿಗೆ ಹಾಕಿ, ಅಲ್ಲಿರುವ ಅಸ್ಪೃಶ್ಯತೆಯನ್ನು ನಿವಾರಣೆ ಮಾಡಿ, ನಂತರ ಮಠದಲ್ಲಿರುವ ಅಸ್ಪೃಶ್ಯತೆಯ ಬಗ್ಗೆ ಮಾತನಾಡಿ ಎಂದು ಶ್ರೀರಾಮ್ ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸವಾಲು ಹಾಕಿದ್ದಾರೆ. ಬುಧವಾರ ಉಡುಪಿ ಕೃಷ್ಣಮಠದಲ್ಲಿ...

Read moreDetails

ಉಡುಪಿ:ಅಲೆವೂರು ಗ್ರಾ.ಪಂ.ನಿಂದ ಗೋಶಾಲೆಗೆ ಹುಲ್ಲು

ಉಡುಪಿ, ಅ.19: ಇಲ್ಲಿನ ಅಲೆವೂರು ಗ್ರಾ.ಪಂ. ನೇತೃತ್ವದಲ್ಲಿ ಸ್ವಚ್ಛ ಭಾರತ್ ಅಭಿಯಾನದ ಅಂಗವಾಗಿ ಸ್ಥಳೀಯ ರಾಂಪುರ ಮತ್ತು ಪಡುಅಲೆವೂರುಗಳಲ್ಲಿ ಸಾರ್ವಜನಿಕರ ಸಹಕಾರದಿಂದ ಶ್ರಮದಾನ ನಡೆಯಿತು. ಈ ಶ್ರಮದಾನದ ಮೂಲಕ ಸಂಗ್ರಹಿಸಲಾದ ಸುಮಾರು 1 ಟೆಂಪೋದಷ್ಟು ಹಸಿರು ಹುಲ್ಲನ್ನು ಪಯರ್ಾಯ ಪೇಜಾವರ ಮಠದ ವತಿಯಿಂದ...

Read moreDetails

ವೈರಲ್ ಆದ ಜನಾರ್ಧನ ರೆಡ್ಡಿ ಪುತ್ರಿ ವಿವಾಹ ಆಮಂತ್ರಣ ಪತ್ರಿಕೆ

ಬೆಂಗಳೂರು, ಅ.19: ಬಳ್ಳಾರಿ ಗಣಿ ಉದ್ಯಮಿ ಮತ್ತು ಮಾಜಿ ಸಚಿವ ಜನಾರ್ಧನ ರೆಡ್ಡಿ ತಮ್ಮ ಮಗಳ ವಿವಾಹ ಆಮಂತ್ರಣ ಪತ್ರಿಕೆಯನ್ನು ವಿಶೇಷವಾಗಿ ರೂಪಿಸಿದ್ದು, ಆಮಂತ್ರಣ ಪತ್ರಿಕೆಯಲ್ಲೆ ಅದ್ಧೂರಿತನ ಮೆಳೈಸಿದೆ. ಆಮಂತ್ರಣದ ವಿಡಿಯೊ ಈಗ ಸಾಕಷ್ಟು ಜನಪ್ರಿಯವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ....

Read moreDetails

ನಟ ದರ್ಶನ್ ಮನೆ ತೆರವಿಗೆ ಮುಹೂರ್ತ

ಬೆಂಗಳೂರು, ಅ.19: ರಾಜಾ ಕಾಲುವೆ ಒತ್ತುವರಿ ವಿಚಾರದಲ್ಲಿ ನಟ ದರ್ಶನ್‌ಗೆ ಸೇರಿದ ಜಾಗದಲ್ಲಿನ ಅಕ್ರಮ ಒತ್ತುವರಿಯನ್ನು ತೆರವುಗೊಳಿಸುವ ವಿವಾದ ಅಂತಿಮ ಘಟ್ಟಕ್ಕೆ ಬಂದು ನಿಂತಿದ್ದು, ದರ್ಶನ್ ನಿವಾಸ ಸೇರಿದಂತೆ 69 ನಿವೇಶನಗಳನ್ನುತೆರವುಗೊಳಿಸುವುದಾಗಿ ಬೆಂಗಳೂರು ಜಿಲ್ಲಾಡಳಿತ ಹೇಳಿದೆ. ಈ ಕುರಿತಂತೆ ಇಂದು ಮಾತನಾಡಿರುವ ಬೆಂಗಳೂರು...

Read moreDetails

ಕಾವೇರಿ ರಥದ ಮೆರವಣಿಗೆ ಮೂಲಕ ತೀರ್ಥ ವಿತರಣೆ 

ಮಡಿಕೇರಿ, ಅ.18: ನಗರದ ಶ್ರೀ ಕಾವೇರಿ ಭಕ್ತ ಮಂಡಳಿಯಿಂದ 62ನೇ ವರ್ಷದ ಕಾವೇರಿ ತೀರ್ಥ ವಿತರಣಾ ಕಾರ್ಯಕ್ರಮ ಆಕರ್ಷಕ ಕಾವೇರಿ ರಥದ ಮೆರವಣಿಗೆಯ ಮೂಲಕ ಸಾಂಗವಾಗಿ ನೆರವೇರಿತು. ಕಾವೇರಿ ಭಕ್ತಮಂಡಳಿಯ ಪದಾಧಿಕಾರಿಗಳು ತಲಕಾವೇರಿಯಿಂದ ತಂದ ಪವಿತ್ರ ಕಾವೇರಿ ತೀರ್ಥವನ್ನು ಕಾವೇರಿ ರಥದ ಮೆರವಣಿಗೆಯ...

Read moreDetails

ಶ್ರೀವಿಶ್ವಕರ್ಮ ಸಮುದಾಯ ಜಾಗೃತಾ ಸೇವಾ ಟ್ರಸ್ಟ್ ನಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು

ಮಡಿಕೇರಿ, ಅ.18: ವಿಶ್ವಕರ್ಮ ಸಮಾಜದ ಬಡ ವಿದ್ಯಾರ್ಥಿಗಳಿಗೆ ಶ್ರೀವಿಶ್ವಕರ್ಮ ಸಮುದಾಯ ಜಾಗೃತಾ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು ನೀಡಲಾಗುವುದೆಂದು ಟ್ರಸ್ಟ್ ನ ಅಧ್ಯಕ್ಷ ಹರೀಶ್ ಜಿ. ಆಚಾರ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಿಶ್ವಕರ್ಮ ಸಮಾಜದ ಹಲವು ಕುಟುಂಬಗಳು ಬಡತನದಲ್ಲಿ ಜೀವನ...

Read moreDetails

ಮಡಿಕೇರಿ ಕೊಡವ ಸಮಾಜ ಬಿಜೆಪಿಯ ಬ್ರ್ಯಾಂಚ್ ಆಫೀಸ್ : ಎ.ಕೆ.ಸುಬ್ಬಯ್ಯ ಟೀಕೆ

ಮಡಿಕೇರಿ, ಅ.18: ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸುವ ಮೂಲಕ ಮಡಿಕೇರಿ ಕೊಡವ ಸಮಾಜ ಬಿಜೆಪಿಯ ಬ್ರ್ಯಾಂಚ್ ಆಫೀಸ್ ನಂತೆ ವರ್ತಿಸಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎ.ಕೆ. ಸುಬ್ಬಯ್ಯ ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡವ...

Read moreDetails
Page 2097 of 2126 1 2,096 2,097 2,098 2,126
  • Trending
  • Latest
error: Content is protected by Kalpa News!!