Saturday, March 14, 2026
Advertisement
ADVERTISEMENT

ಜಿಲ್ಲೆ

ಸಚಿವೆ ಉಮಾಭಾರತಿ ಭೇಟಿಯಾದ ಸಿಎಂ: ನಿರ್ವಹಣಾ ಮಂಡಳಿ ರಚನೆ ಮಾಡದಂತೆ ಮನವಿ

ಬೆಂಗಳೂರು: ಸೆ:22; ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ಅವರನ್ನು ಒತ್ತಾಯಿಸಿದ್ದಾರೆ. ದೆಹಲಿಯಲ್ಲಿ ಸಚಿವೆ ಉಮಾಭಾರತಿ ಅವರನ್ನು ಭೇಟಿ ಮಾಡಿ, ರಾಜ್ಯದ ಸ್ಥಿತಿಗತಿ ಕುರಿತು ಮನವರಿಕೆ ಮಾಡಿದ್ದಲ್ಲದೇ, ಮಳೆ ಇಲ್ಲದೇ...

Read moreDetails

ಮರಳುಗಾರಿಕೆ ಸ್ಥಗಿತದ ವಿರುದ್ಧ ಬೀದಿಗಿಳಿದ ಕಾರ್ಮಿಕರು ಮರಳುಗಾರಿಕೆಗೆ ಹಸಿರು ಪೀಠದ ತಡೆಯಾಜ್ಞೆ ತೆರವಿಗೆ ಭಾರೀ ಪ್ರತಿಭಟನೆ

ಉಡುಪಿ, ಸೆ.22: ಜಿಲ್ಲೆಯಲ್ಲಿ ಮರಳು ಗಣಿಗಾರಿಕೆಗೆ ಇರುವ ತಡೆಯಾಜ್ಞೆಗಳನ್ನು ತೆರವುಗೊಳಿಸಿ, ಸ್ಥಳೀಯರಿಗೆ ಸಾಂಪ್ರಾದಾಯಿಕವಾಗಿ ಮರಳು ತೆಗೆಯುವುದಕ್ಕೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ, ಗುರುವಾರ ಜಿಲ್ಲೆಯ ಸರ್ವ ಸಂಘಟನೆಗಳ ಮರಳಿಗಾಗಿ ಹೋರಾಟ ಸಮಿತಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು. ಸುಮಾರು...

Read moreDetails

ರಾಯಣ್ಣ ಬ್ರಿಗೇಡ್ ಪೂರ್ವಭಾವಿ ಸಭೆ ಯಶಸ್ವಿ

ಶಿವಮೊಗ್ಗ, ಸೆ.22: ರಾಯಣ್ಣ ಬ್ರಿಗೇಡ್ ಆಶಯವೊಂದೇ, ಅದು ಬಿಜೆಪಿ ಸರ್ಕಾರವನ್ನು ಅಸ್ತಿತ್ವಕ್ಕೆ ತರುವುದು. ಯಡಿಯೂರಪ್ಪ ಅವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿಸುವುದು ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಮತ್ತೊಮ್ಮೆ ಘೋಷಿಸಿದರು. ಅ.1ರಂದು ಹಾವೇರಿಯಲ್ಲಿ ನಡೆಯಲಿರುವ ಸಂಗೊಳ್ಳಿರಾಯಣ್ಣ ಬ್ರಿಗೇಡ್‌ನ ಸಮಾವೇಶದ ಸಿದ್ದತಾ ಸಭೆಯನ್ನು...

Read moreDetails

ರಾಹುಲ್ ಓಕೆ , ರಾಯಣ್ಣ ರಾಜಕೀಯ ಪ್ರೇರಿತ! ಎನ್‌ಎಸ್‌ಯುಐನ ಇಬ್ಬಗೆ ನೀತಿ

ಹೇಳುವುದು ಒಂದು ಮಾಡುವುದು ಇನ್ನೊಂದು, ತಮ್ಮ ಎಲೆಯಲ್ಲಿ ಕತ್ತೆ ಸತ್ತುಬಿದ್ದಿದ್ರೂ, ಪಕ್ಕದ ಎಲೆಯ ನೊಣ ಓಡಿಸಕ್ಕೆ ಹೋದರಂತೆ ಇಂತಹ ಮಾತುಗಳು ಎನ್‌ಎಸ್‌ಯುಐ ಎಂಬ ವಿದ್ಯಾರ್ಥಿ ಸಂಘಟನೆಗೆ ಸೂಕ್ತವಾಗಿ ಒಪ್ಪುತ್ತದೆ. ನಿನ್ನೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆದ ರಾಯಣ್ಣ ಬ್ರಿಗೇಡ್ ಸಮಾವೇಶ ಕುರಿತಾಗಿ ತಮ್ಮ...

Read moreDetails

ಸೂಡಾದಿಂದ ಶಿವಮೊಗ್ಗ ಹೊರ ವರ್ತುಲ ರಸ್ತೆ: ಅಧ್ಯಕ್ಷ ರಮೇಶ್ ಪ್ರಕಟ

ಶಿವಮೊಗ್ಗ, ಸೆ.22: ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಹೊರ ವರ್ತುಲ ರಸ್ತೆಯನ್ನು ಸುಮಾರು 200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ತೀರ್ಮಾನಿಸಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಎನ್. ರಮೇಶ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಸ್ಮಾರ್ಟ್ ಸಿಟಿಗೆ ಶಿವಮೊಗ್ಗ ಆಯ್ಕೆಯಾದ ಹಿನ್ನೆಲೆಯಲ್ಲಿ...

Read moreDetails

ಅ.15-16: ಮೈಸೂರಿನಲ್ಲಿ ರಾಜ್ಯ ಯುವ ಬ್ರಾಹ್ಮಣ ಸಮಾವೇಶ

ಶಿವಮೊಗ್ಗ, ಸೆ.22: ರಾಜ್ಯ ಯುವ ಬ್ರಾಹ್ಮಣ ಸಮಾವೇಶ ಮೈಸೂರಿನಲ್ಲಿ ಅ.15 ಮತ್ತು 16 ರಂದು ನಡೆಯಲಿದೆ ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಅಧ್ಯಕ್ಷ ಮುಳ್ಳೂರು ಗುರುಪ್ರಸಾದ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರಣೆ ನೀಡಿದ ಅವರು, ಮೈಸೂರಿನ ರೈಲ್ವೆ ನಿಲ್ದಾಣ...

Read moreDetails

ರಾಯಣ್ಣ ಬ್ರಿಗೇಡ್‌ನಿಂದ ಬಿಜೆಪಿಗೆ ಬಲ: ಈಶ್ವರಪ್ಪ ಅಭಿಮತ

ಶಿವಮೊಗ್ಗ, ಸೆ.21: ದಲಿತ, ಹಿಂದುಳಿದ ಮತ್ತು ಬಡವರಿಗೆ ಅನ್ಯಾಯವಾಗಲು ಎಂದಿಗೂ ಬಿಡುವುದಿಲ್ಲ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದರು. ಕುವೆಂಪು ರಂಗಮಂದಿರದಲ್ಲಿ ಅ.೧ರಂದು ಹಾವೇರಿಯಲ್ಲಿ ನಡೆಯಲಿರುವ ಸಂಗೊಳ್ಳಿರಾಯಣ್ಣ ಬ್ರಿಗೇಡ್‌ನ ಸಮಾವೇಶದ ಸಿದ್ದತಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಸಿದ್ದರಾಮಯ್ಯನವರು...

Read moreDetails

ತಮಿಳುನಾಡಿಗೆ ನೀರು ಬಿಡಲ್ಲ : ಸರ್ಕಾರ ನಿರ್ಧಾರ?

ಬೆಂಗಳೂರು, ಸೆ.21: ಕಾವೇರಿ ವಿಚಾರದಲ್ಲಿ ರಾಜ್ಯಸರ್ಕಾರ ಕಠಿಣ ನಿರ್ಧಾರ ತಳೆದಿದ್ದು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡದಿರಲು ನಿರ್ಧರಿಸಿದೆ ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಮಂತ್ರಿಪರಿಷತ್ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಲಾಗಿದ್ದು, ಈ ಕುರಿತಂತೆ...

Read moreDetails

ಗೋಲ್ಡನ್ ಚಾರಿಯೆಟ್ ರೈಲಿನಿಂದ ಪ್ರವಾಸಿಗರ ಆಕರ್ಷಣೆ

ಮೈಸೂರು, ಸೆ.20: ಈ ಬಾರಿ ಮೈಸೂರು ದಸರಾದಲ್ಲಿ ಗೋಲ್ಡನ್ ಚಾರಿಯೆಟ್ ರೈಲಿನ ಮೂಲಕ ದೇಶ-ವಿದೇಶದ ಪ್ರವಾಸಿಗರನ್ನು ಆಕರ್ಷಿಸಲಾಗುವುದು. ದಸರಾ ಸಂದರ್ಭದಲ್ಲಿ ಐದು ದಿನಗಳ ಕಾಲ ಗೋಲ್ಡನ್ ಚಾರಿಯಟ್ ರೈಲಿನ ಪ್ರವಾಸವನ್ನು ಏರ್ಪಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಪ್ರವಾಸೋಧ್ಯಮ ವ್ಯವಸ್ಥಾಪಕ ನಿರ್ದೇಶಕ ಕುಮಾರ್...

Read moreDetails

ಸಂಗೊಳ್ಳಿ ರಾಯಣ್ಣರ ಹುಟ್ಟೂರಲ್ಲಿ ಶೌರ್ಯ ಅಕಾಡೆಮಿ ಸ್ಥಾಪನೆ: ಸಿಎಂ

ಬೆಂಗಳೂರು, ಸೆ.20: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಹುಟ್ಟೂರಾದ ಬೆಳಗಾವಿ ಜಿಲ್ಲೆ, ಬೈಲಹೊಂಗಲ ತಾಲೂಕಿನ ಸಂಗೊಳ್ಳಿಯಲ್ಲಿ ಶೌರ್ಯ ಆಕಾಡೆಮಿ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ನಡೆದ ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ...

Read moreDetails
Page 2099 of 2112 1 2,098 2,099 2,100 2,112
  • Trending
  • Latest
error: Content is protected by Kalpa News!!