Saturday, March 14, 2026
Advertisement
ADVERTISEMENT

ಜಿಲ್ಲೆ

ಡಾ. ಹೆಗ್ಗಡೆ ಅವರಿಂದ ಹೊಳಪು ಆಮಂತ್ರ ಬಿಡುಗಡೆ

ಉಡುಪಿ, ಸೆ.18:  ಇಲ್ಲಿನ ಕೋಟತಟ್ಟು ಗ್ರಾಮ ಪಂಚಾಯಿತಿ, ಡಾ.ಶಿವರಾಮ ಕಾರಂತ ಪ್ರತಿಷ್ಠಾನಗಳು ಡಾ.ಶಿವರಾಮ ಕಾರಂತ ಜನ್ಮದಿನೋತ್ಸವದ ಅಂಗವಾಗಿ ಸೆ.25ರಂದು ಕೋಟ ವಿವೇಕ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಿರುವ ಉಡುಪಿ - ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್ ರಾಜ್ ಮತ್ತು ಸ್ಥಳೀಯಾಡಳಿತ...

Read moreDetails

ಪೂಜಾರಿ ವಿರುದ್ಧ ಕ್ರಮ ಕೈಗೊಳ್ಳಿ: ದಿನೇಶ್ ಗುಂಡೂರಾವ್ ಆಗ್ರಹ

ಉಡುಪಿ,ಸೆ.18: ತಮ್ಮ ಲಂಗಲಗಾಮಿಲ್ಲದ ಹೇಳಿಕೆಗಳ ಮೂಲಕ ಕಾಂಗ್ರೆಸ್ ಪಕ್ಷ - ಸರ್ಕಾರದ ಮಾನ ಕಳೆಯುತ್ತಿರುವ ಮಾಜಿ ಕಾಂಗ್ರೆಸ್ ನಾಯಕ ಬಿ.ಜನಾರ್ದನ ಪೂಜಾರಿ ಅವರ ಮೇಲೆ ಕಾಂಗ್ರೆಸ್ ಹೈಕಮಾಂಡ್ ಕ್ರಮ ತೆಗೆದುಕೊಳ್ಳುವ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂ ರಾವ್ ಸೂಚನೆ ನೀಡಿದ್ದಾರೆ.  ...

Read moreDetails

ಗೋವಿನ ಮೌಲ್ಯ ವೃದ್ಧಿಸುವ ಮೂಲಕ ಗೋವನ್ನು ರಕ್ಷಿಸಿ: ರಾಘವೇಶ್ವರ ಶ್ರೀ

ಬೆಂಗಳೂರು, ಸೆ.18: ಆಯುರ್ವೇದ ತಜ್ಞರು ಗವ್ಯವನ್ನು ಬಳಸಬೇಕು, ಗವ್ಯ ಚಿಕಿತ್ಸೆಯ ಬಗ್ಗೆ ಜನತೆಗೆ ತಿಳಿಹೇಳಬೇಕು ಹಾಗೆಯೇ ಗವ್ಯ ಚಿಕಿತ್ಸೆಗೆ ಪ್ರಾಶಸ್ತ್ಯನೀಡಿ ಸಂಶೋಧನೆಗಳಲ್ಲಿ ತೊಡಗಿಕೊಳ್ಳಬೇಕು, ಗೋವಿನ ಮೌಲ್ಯವನ್ನು ವರ್ಧಿಸುವ ಮೂಲಕ ಗೋಸಂರಕ್ಷಣೆಯಲ್ಲಿ ಯೋಧರಾಗಬೇಕು ಎಂದು ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಸಮಸ್ತ ಆಯುರ್ವೇದ ಜಗತ್ತಿಗೆ...

Read moreDetails

ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತೆಗೆ ಆದ್ಯತೆ: ಸಂತೋಷ್ ಶಿತುರ್ಕರ್

ಉಡುಪಿ, ಸೆ.18: ರೈಲ್ವೇ ಇಲಾಖೆಯು ಸುರಕ್ಷತೆಗೆ ಎಷ್ಟು ಮಹತ್ವ ನೀಡುತ್ತಿದೆಯೋ, ಸ್ವಚ್ಛತೆಗೂ ಅಷ್ಟೇ ಒತ್ತು ನೀಡುತ್ತದೆ. ನಿಲ್ದಾಣದ ಹೊರಗೆ ಮತ್ತು ಒಳಗೆ ಸ್ವಚ್ಛತೆ ಕಾಪಾಡಲು ಸಂಘ ಸಂಸ್ಥೆಗಳು ಇಲಾಖೆಯ ಜೊತೆ ಸೇರಿಕೊಂಡಲ್ಲಿ ಪ್ರತಿಯೊಂದು ರೈಲ್ವೆ ನಿಲ್ದಾಣವನ್ನು ಅತ್ಯಾಕರ್ಷಕವನ್ನಾಗಿಸಬಹುದು ಎಂದು ಕೊಂಕಣ ರೈಲ್ವೆ...

Read moreDetails

ಗೋಕರ್ಣಕ್ಕೆ ಕೇಂದ್ರ ಪರಿಶಿಷ್ಠ ಆಯೋಗದ ಅಧ್ಯಕ್ಷರ ಭೇಟಿ

ಗೋಕರ್ಣ, ಸೆ.17: ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಪರಿಶಿಷ್ಟ ಜನಾಂಗದ  ಕೇಂದ್ರ  ಆಯೋಗದ ಅಧ್ಯಕ್ಷ ಡಾ ರಾಮೇಶ್ವರ ಓರಾನ್ ಇವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ವೇ ಶಿತಿಕಂಠ ಹಿರೇ ಭಟ್ ಇವರು ಪೂಜಾ ಕೈಂಕರ್ಯ ನೆರವೇರಿಸಿದರು . ಆಡಳಿತಾಧಿಕಾರಿ ಜಿ.ಕೆ....

Read moreDetails

ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಸೆ:17; ರಾಜ್ಯ ಸರ್ಕಾರ ಶನಿವಾರ ಇಬ್ಬರು ಐಎಎಸ್ ಹಾಗೂ ಓರ್ವ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಎಂಎಸ್ಐಎಲ್ ವ್ಯವಸ್ಥಾಪಕ ನಿದೇರ್ಶಕರಾಗಿದ್ದ ಜಿ.ಸಿ ಪ್ರಕಾಶ್ ಅವರನ್ನು ಕಬ್ಬು ಮತ್ತು ಸಕ್ಕರೆ ಅಭಿವೃದ್ದಿ ಆಯುಕ್ತರನ್ನಾಗಿ ನೇಮಿಸಲಾಗಿದೆ. ಧಾರವಾಡ ವಿಭಾಗದ ಉಪ ವಿಭಾಗಧಿಕಾರಿಯಾಗಿದ್ದ...

Read moreDetails

ಪಕ್ಷ ಬಲವರ್ಧನೆಗೆ ಪದಾಧಿಕಾರಿಗಳ ಬದಲಿಸಲು ನಿರ್ಧಾರ: ದಿನೇಶ್ ಗುಂಡೂರಾವ್

ಬೆಂಗಳೂರು: ಸೆ:17; ಸ್ಥಳಿಯ ಮಟ್ಟದಲ್ಲಿ ಪಕ್ಷವನ್ನು ಬಲ ಪಡಿಸಲು ನಿಷ್ಕ್ರೀಯ ಪದಾಧಿಕಾರಿಗಳನ್ನು ಬದಲಿಸಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ನಗರದ ಪ್ರಮುಖರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ...

Read moreDetails

ಕಾರ್ಯಕರ್ತರಿಗೆ ಆಂಜನೇಯ ಆದರ್ಶ: ರಾಘವೇಶ್ವರ ಸ್ವಾಮೀಜಿ

ಬೆಂಗಳೂರು, ಸೆ.17: ಕಾರ್ಯಕ್ರಮವನ್ನು ಹಣದ ಮೂಲಕವೂ ನಡೆಸಬಹುದು, ಆದರೆ ಅದೆಷ್ಟೇ ದೊಡ್ಡ ಕಾರ್ಯಕ್ರಮವಾದರೂ ಶ್ರೀರಾಮಚಂದ್ರಾಪುರಮಠದಲ್ಲಿ ಸೇವೆಯ ಆಧಾರದಲ್ಲಿ ಕಾರ್ಯಕರ್ತರ ಭಾಗವಹಿಸುವ ಮೂಲಕ ನಡೆಯುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆದ ಗೋಚಾತುರ್ಮಾಸ್ಯದ ಕಾರ್ಯಕರ್ತರ ಸಭೆಯಲ್ಲಿ ಆಶೀರ್ವಚನ...

Read moreDetails

ಕಾವೇರಿ ವಿವಾದ: ಪ್ರಧಾನಿ ಮೋದಿ, ಕೇಂದ್ರ ಜಲಸಂಪನ್ಮೂಲ ಸಚಿವರಿಗೆ ಈಶ್ವರಪ್ಪ ಪತ್ರ

ಬೆಂಗಳೂರು: ಸೆ:17:ಕಾವೇರಿ ನದಿ ನೀರು ಹಂಚಿಕೆ ವಿಚಾರ ಹಾಗೂ ರಾಜ್ಯದ ಜನತೆ ಎದುರುತ್ತಿರುವ ಆತಂಕದ ಪರಿಸ್ಥಿತಿ ಕುರಿತಂತೆ ವಿಧಾನಪರಿಷತ್ತಿನ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಪ್ರಧಾನಿ ನರೇಂದ್ರಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ...

Read moreDetails

ಕೆಪಿಎನ್ ಬಸ್ ಗಳಿಗೆ ಬೆಂಕಿ: ಸಿಐಡಿ ಗೆ ಸಾಧ್ಯತೆ

ಬೆಂಗಳೂರು: ಸೆ:17; ಕೆಪಿಎನ್ ಬಸ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವರ್ಗಾಯಿಸುವ ಸಾಧ್ಯತೆ ಇದೆ. ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂಕೋರ್ಟ ನೀಡಿದ ತೀರ್ಪಿನ ನಂತರ ನಗರದಲ್ಲಿ ನಡೆದಿದ್ದ ಪ್ರತಿಭಟನೆಗಳ ನಡುವೆ ನೈಸ್ ರಸ್ತೆ ಬಳಿಯ ಡಿಸೋಜಾನಗರ...

Read moreDetails
Page 2101 of 2112 1 2,100 2,101 2,102 2,112
  • Trending
  • Latest
error: Content is protected by Kalpa News!!