ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
₹1.10 ಲಕ್ಷ ಮೌಲ್ಯದ ಕೇಬಲ್ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಬಂಧನ
August 3, 2026
ಕಲ್ಪ ಮೀಡಿಯಾ ಹೌಸ್ | Mumbai | Olectra Greentech Limited (OGL), India’s leading electric mobility company, has achieved a historic milestone...
Read moreDetailsಹಾವೇರಿ: ಲಿಮ್ಕಾ ಬುಕ್ ಆಫ್ ರೆಕಾರ್ಡ್ ಮಾದರಿಯಲ್ಲೇ ನೋಂದಣಿಯಾಗಿರುವ ಕರ್ನಾಟಕ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ ISO 9001:2015ರ ಗೌರವಕ್ಕೆ ಹಾವೇರಿ ಜಿಲ್ಲೆ, ಹಾನಗಲ್ ತಾಲ್ಲೂಕಿನ ಮಾರನಬೀಡು ಗ್ರಾಮದಲ್ಲಿ ಮುದುಕಪ್ಪ ಬಸಪ್ಪ ಕರಿಯಪ್ಪನವರ್ ಆಯ್ಕೆಯಾಗಿದ್ದಾರೆ. ಜನ ಮನ ಫೌಂಡೇಶನ್’ನ ಒಂದು...
Read moreDetailsಭದ್ರಾವತಿ: ಮೈಸೂರು ಕಾಗದ ಕಾರ್ಖಾನೆಯಲ್ಲಿ ಸ್ವಯಂ ನಿವೃತ್ತಿ ಪಡೆದ ಕಾರ್ಮಿಕರಿಗೆ ನೀಡಬೇಕಾದ ಬಾಕಿ ಹಣಕ್ಕೆ ಸತಾವಣೆ ಮಾಡಬೇಡಿ, ಕಾರ್ಮಿಕರ ಹೊಟ್ಟೆಯ ಮೇಲೆ ಹೊಡೆಯಬೇಡಿ, ವೈಯಕ್ತಿಕ ದ್ವೇಷ ಸಾಧಿಸಬೇಡಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಕಾರ್ಖಾನೆಯ ಉನ್ನತ ಅಧಿಕಾರಿಗಳಿಗೆ...
Read moreDetailsಶಿವಮೊಗ್ಗ: ತಾಳಗುಪ್ಪ-ಶಿವಮೊಗ್ಗ-ಬೆಂಗಳೂರು ನಡುವೆ ಸಂಚರಿಸುವ ಇಂಟರ್’ಸಿಟಿ ರೈಲಿನ ವೇಳಾಪಟ್ಟಿಯನ್ನು ತಾತ್ಕಾಲಿಕವಾಗಿ ಬದಲಾವಣೆ ಮಾಡಿ, ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ. ಮೇ 1ರಿಂದಲೇ ಜಾರಿಗೆ ಬರುವಂತೆ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದ್ದು, ಜೂನ್ 6ರವರೆಗೂ ಈ ತಾತ್ಕಾಲಿಕ ಸಂಚಾರ ಸಮಯ ಜಾರಿಯಲ್ಲಿರುತ್ತದೆ. 20652 ನಂಬರಿನ...
Read moreDetailsಬೆಂಗಳೂರು: ಭಾರತೀಯ ರಂಗ ಭೂಮಿಯ ಅನರ್ಘ್ಯ ರತ್ನ, ಹಿರಿಯ ನಟ, ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಇಂದು ವಿಧಿವಶರಾಗಿದ್ದಾರೆ. ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ 85 ವರ್ಷದ ಹಿರಣ್ಣಯ್ಯ, ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಿಂದ ಪಾರ್ಥಿವ ಶರೀರರನ್ನು ಬನಶಂಕರಿಯಲ್ಲಿರುವ...
Read moreDetailsಬೆಂಗಳೂರು: ಅಡ್ವೈಸರ್ ಮಾಸ ಪತ್ರಿಕೆ, ಸಂಗೀತ್ ನೃತ್ಯ ಭಾರತಿ ಅಕಾಡೆಮಿ ಮತ್ತು ಕರ್ನಾಟಕ ಇಂಜಿನೀಯರ್ಸ್ ಅಕಾಡೆಮಿ ರವರ ಸಂಯುಕ್ತಾಶ್ರಯದಲ್ಲಿ ಸಂವಾದ, ಅಡ್ವೈಸರ್ ನ ನೃತ್ಯ ವಿಶೇಷಾಂಕ ಪತ್ರಿಕೆ ಬಿಡುಗಡೆ ಮತ್ತು ’ನೃತ್ಯ ಸಂಭ್ರಮ’ವೆಂಬ ಸುಂದರ ನೃತ್ಯಗಳ ರಸದೌತಣವನ್ನು ರಸಿಕರಿಗೆ ನೀಡಲು ಬಹಳ...
Read moreDetailsಚಿತ್ರದುರ್ಗ: ಹಿರಿಯೂರು ಬಳಿಯಲ್ಲಿ ಇಂದು ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಬಲಿಯಾಗಿರುವ ಘಟನೆ ನಡೆದಿದೆ. ಭದ್ರಾವತಿಯಿಂದ ಬೆಂಗಳೂರಿಗೆ 9 ಜನರು ಕಾರಿನಲ್ಲಿ ಬರುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಹಿರಿಯೂರು ಬಳಿ ಭೀಕರ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ...
Read moreDetailsಕಾಗವಾಡ: ಬರಗಾಲದಿಂದ ತೀವ್ರ ಸಂಕಷ್ಟದಲ್ಲಿರುವ ಬೆಳಗಾವಿ ಜಿಲ್ಲೆಯ ಕಾಗವಾಡ ರೈತರು ತಮ್ಮ ಬೆಳೆ ಹಾಳಾಗಿರುವ ಚಿಂತೆಯಾದರೇ, ಜಾನುವಾರುಗಳಿಗೆ ಕುಡಿಯಲು ನೀರಿಲ್ಲ, ಮೇವಂತೂ ಮೊದಲೇ ಇಲ್ಲ. ಕುಡಿಯಲು ಸಹ ಹಲವೆಡೆ ಈಗಾಗಲೇ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಬಿಸಿಲಿನ ಧಗೆ ಹೆಚ್ಚಿದಂತೆ...
Read moreDetailsಬೆಳಗಾವಿ: ಅಥಣಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದಾಗಿ ರೋಗಿಗಳು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಸಮರ್ಪಕ ನೀರಿನ ವ್ಯವಸ್ಥೆಯಿಲ್ಲದೇ ಪರದಾಟವಾಗಿದ್ದು, ಶೌಚಾಲಯಗಳ ಅಸ್ವಚ್ಛತೆ, ನೀರಿನ ಅಸಮರ್ಪಕ ಪೂರೈಕೆಯಿಂದ ಸಮಸ್ಯೆ ಉಂಟಾಗಿದೆ. ಈ ಸರಕಾರಿ ಸಾರ್ವಜನಿಕರ ಆಸ್ಪತ್ರೆಯಲ್ಲಿ...
Read moreDetailsಬೆಳಗಾವಿ: ಈ ಬಾರಿಯ ಕಡು ಬೇಸಿಗೆಯಲ್ಲಿ ಕೃಷ್ಣಾ ನದಿ ಸಂಪೂರ್ಣ ಬತ್ತಿ ಹೋಗಿರುವ ಹೋಗಿದ್ದು, ಇದರಿಂದಾಗಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ನೀರಿನ ಸಮಸ್ಯೆ ವಿಪರೀತವಾದ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದು, ರಾಜ್ಯ...
Read moreDetailsಅಥಣಿ: ನನಗೆ ಯಾವ ವಿದೇಶಿ ಪ್ರವಾಸದ ವಿಚಾರವೂ ಗೊತ್ತಿಲ್ಲ. ಆಪರೇಷನ್ ಕಮಲದ ವಿಚಾರವೂ ತಿಳಿದಿಲ್ಲ ಎಂದು ಶಾಸಕ ಮಹೇಶ್ ಕಮಟಳ್ಳಿ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ನಾನು ವಿದೇಶಿ ಪ್ರವಾಸ ಕೈಗೊಳ್ಳಲು ನನ್ನ ಬಳಿ ಪಾಸ್‌ಫೋರ್ಟ್ ಇಲ್ಲ ಎಂದು ಹೇಳಿದರು....
Read moreDetails
Copyright © 2026 Kalpa News. Designed by KIPL