Saturday, April 11, 2026
Advertisement
ADVERTISEMENT

ಜಿಲ್ಲೆ

ಶೌಚ ಪತ್ತೆಯಾದರೆ ಬಯಲು ಶೌಚ ಮುಕ್ತ ನಗರ ಮಾನ್ಯತೆ ರದ್ದು: ಯಾದವ್ ಎಚ್ಚರಿಕೆ

ಉಡುಪಿ, ಸೆ.28: ದೇಶದಲ್ಲಿ ಬಯಲು ಶೌಚ ಮುಕ್ತ ಪ್ರಮಾಣ ಪತ್ರ ಪಡೆದ ನಗರಗಳನ್ನು ಪ್ರತಿ 6 ತಿಂಗಳಿಗೊಮ್ಮೆ ಪರಿಶೀಲಿಸಲಾಗುತ್ತದೆ. ಈ ಸಂದರ್ಭದಲ್ಲಿ ಬಯಲು ಶೌಚ ಪತ್ತೆಯಾದಲ್ಲಿ ಅಂತಹ ಪಟ್ಟಣಗಳಿಗೆ ನೀಡಿದ ಪ್ರಮಾಣಪತ್ರವನ್ನು ರದ್ದುಗೊಳಿಸಲಾಗುತ್ತದೆ ಎಂದು ಸ್ವಚ್ಛ ಭಾರತ ಅಭಿಯಾನದ ಬಯಲು ಶೌಚ ಮುಕ್ತ...

Read moreDetails

ಆಶಾನಿಲಯ ಮಕ್ಕಳೊಂದಿಗೆ ಎನ್ ಎಸ್ ಎಸ್ ದಿನ ಆಚರಿಸಿದ ಬಂಟಕಲ್ ಕಾಲೇಜು ವಿದ್ಯಾರ್ಥಿಗಳು

ಉಡುಪಿ, ಸೆ.28: ಬಂಟಕಲ್ಲಿನ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಯುವರೆಡ್ ಕ್ರಾಸ್ ವಿಭಾಗ ಹಾಗೂ ರೋಟರ್ಯಾಕ್ಟ್ ಘಟಕಗಳ ಸುಮಾರು 150 ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಸೆಪ್ಟೆಂಬರ್ 25 ರಂದು ರಾಷ್ಟ್ರೀಯ ಸೇವಾ ದಿವಸದ ಅಂಗವಾಗಿ ಉಡುಪಿಯಲ್ಲಿರುವ ವಿಶೇಷ ಮಕ್ಕಳ...

Read moreDetails

ಶ್ರೀಮಠ ಎಂದಿಗೂ ಧರ್ಮದ ಹಾದಿಯನ್ನು ಬಿಟ್ಟಿಲ್ಲ: ರಾಘವೇಶ್ವರ ಶ್ರೀ

ಗೋಕರ್ಣ, ಸೆ.28: ಬೇರೆಲ್ಲೂ ಕಾಣಸಿಗದ ನಿಷ್ಠೆಯಿರುವ, ಬದ್ಧತೆಯಿರುವ ಲಕ್ಷಾಂತರ ಕಾರ್ಯಕರ್ತರು ಶ್ರೀಮಠಕ್ಕಿದ್ದು, ಅನೇಕ ವರ್ಷಗಳ ಪರಿಶ್ರಮದಿಂದ ಮಠವನ್ನು ಕಟ್ಟಿ ಬೆಳಸಲಾಗಿದೆ. ಇಂದು ಮಠವೆಂಬ ಕಲ್ಪವೃಕ್ಷವನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದ್ದು, ಬೆಳೆಯನ್ನು ಬೆಳೆದರಷ್ಟೇ ಸಾಲದು ಭದ್ರ ಬೇಲಿಯನ್ನೂ ಹಾಕಿ ಸಂರಕ್ಷಿಸಿಕೊಳ್ಳಬೇಕು ಎಂಬುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ...

Read moreDetails

ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚುತ್ತಿದ್ದಾರೆ ಕ್ರಿಮಿನಲ್ಸ್

ರವಿ ಡಿ. ಚೆನ್ನಣ್ಣನವರ್ ಶಿವಮೊಗ್ಗ ಎಸ್ಪಿಯಾಗಿದ್ದ ವೇಳೆ ಅವರ ಭಯದಿಂದಲೇ ಹಲವು ಕ್ರಿಮಿನಲ್ಸ್‌ಗಳು ಊರು ತೊರೆದಿದ್ದರು. ಮತ್ತೆ ಕೆಲವರು ತಮ್ಮ ದುಷ್ಕೃತ್ಯಗಳಿಗೆ ತಾತ್ಕಾಲಿಕ ಕಡಿವಾಣ ಹಾಕಿದ್ದರು. ಇದು ನಾಗರಿಕರಲ್ಲಿ ನಿಟ್ಟುಸಿರು ಬಿಡುವಂತೆ ಮಾಡಿತ್ತು. ಜೊತೆಗೆ ಜಿಲ್ಲಾ ಪೊಲೀಸ್ ಇಲಾಖೆಯ ಕಾರ್ಯವೈಖರಿಯು ಇಡೀ...

Read moreDetails

ಏನೇ ಆಗಲಿ ತಮಿಳುನಾಡಿಗೆ ನೀರು ಬಿಡಬೇಡಿ: ಸರ್ವ ಪಕ್ಷ ಸಭೆಯಲ್ಲಿ ಒತ್ತಾಯ

ಬೆಂಗಳೂರು, ಸೆ.28: ಕಾವೇರಿ ವಿವಾದ ಕುರಿತಂತೆ ಸುಪ್ರೀಂ ಆದೇಶದ ಹಿನ್ನೆಲೆಯಲ್ಲಿ ಇಂದು ಸರ್ವಪಕ್ಷಗಳ ಸಭೆ ನಡೆಸಲಾಗಿದ್ದು, ನಾಳೆಯವರೆಗೂ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬೇಡಿ ಎಂದು ಎಲ್ಲ ಪಕ್ಷಗಳೂ ಒಕ್ಕೊರಲಿನಿಂದ ಸರ್ಕಾರವನ್ನು ಒತ್ತಾಯಿಸಿವೆ. ಈ ಕುರಿತಂತೆ ಇಂದು ವಿಧಾನಸೌಧದಲ್ಲಿ ಇಂದು ನಡೆದ...

Read moreDetails

ದೆಹಲಿಗೆ ತೆರಳಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ

ಬೆಂಗಳೂರು, ಸೆ.28: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಅನ್ಯಾಯವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನವದೆಹಲಿಗೆ ಇಂದು ತೆರಳಿದ್ದಾರೆ. ಕಾವೇರಿ ನೀರು ಹಂಚಿಕೆ ಕುರಿತಾಗಿ ನಿನ್ನೆ ರಾಜ್ಯಕ್ಕೆ ತದ್ವಿರುದ್ದವಾಗಿ ಸುಪ್ರೀಂ...

Read moreDetails

ಸುಭಾಷ್ ಕುಂಟಿಯಾ ನೂತನ ಮುಖ್ಯ ಕಾರ್ಯದರ್ಶಿ

ಬೆಂಗಳೂರು, ಸೆ.28: ರಾಜ್ಯ ಸರ್ಕಾರದ ನೂತನ ಮುಖ್ಯಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಸುಭಾಷ್ ಕುಂಟಿಯಾ ಆಯ್ಕೆಯಾಗಿದ್ದಾರೆ. ಹಾಲಿ ಮುಖ್ಯಕಾರ್ಯದರ್ಶಿ ಅರವಿಂದ ಜಾದವ್ ಅವರ ವಿಸ್ತರಣಾ ಅವಧಿ ಈ ತಿಂಗಳ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದ್ದು, ಅವರಿಂದ ತೆರವಾಗಲಿರುವ ಸ್ಥಾನಕ್ಕೆ ಸುಭಾಷ್ ಅವರನ್ನು ಆಯ್ಕೆ ಮಾಡಿ...

Read moreDetails

ಅಂತರ್ರಾಷ್ಟ್ರೀಯ ನೆರವನ್ನು ಪಾಕ್ ಉಗ್ರವಾದಕ್ಕೆ ಬಳಸಿಕೊಂಡಿದೆ: ಭಾರತ ಆರೋಪ

ಜಿನೇವಾ, ಸೆ.27: ಭಾರತ ಪಾಕಿಸ್ಥಾನದ ನಡುವಿನ ವಿವಾದ ತಾರಕಕ್ಕೇರಿರುವಂತೆಯೇ, ಪಾಕ್ ನ ಕುತಂತ್ರದ ವಿರುದ್ಧ ವಾಕ್ಸಮರ ಸಾರಿರುವ ಭಾರತ ಸರ್ಕಾರ ಅಂತರ್ರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ಥಾನವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಳ್ಳುತ್ತಿದೆ. ಈ ಕುರಿತಂತೆ ನಿಲುವು ವ್ಯಕ್ತಪಡಿಸಿರುವ ಭಾರತ, ಭಯೋತ್ಪಾದಕ ದೇಶವಾಗಿರುವ ಪಾಕಿಸ್ಥಾನವು ತಾನು ಕಳೆದ...

Read moreDetails

ಅತಿವೃಷ್ಠಿಗೆ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮೊರೆಯಿಡಲು ಸಿದ್ಧರಾಮಯ್ಯ ನಿರ್ಧಾರ

ಕಲಬುರಗಿ, ಸೆ.27: ಬೀದರ್, ಕಲಬುರ್ಗಿ ಸೇರಿದಂತೆ ಹೈದರಾಬಾದ್ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅತಿವೃಷ್ಠಿಯಿಂದಾಗಿ ಉಂಟಾಗಿರುವ ಹಾನಿಗೆ ಪರಿಹಾರ ನೀಡಲು ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ನಿರ್ಧರಿಸಿದ್ದಾರೆ. ಇಂದು ಕಲಬುರಗಿ ಜಿಲ್ಲೆಯ ಮಳೆ ಮತ್ತು ಪ್ರವಾಹ ಹಾನಿಗೊಳಗಾದ ಪ್ರದೇಶಗಳ...

Read moreDetails

ಆರ್ಥಿಕವಾಗಿ ಹಿಂದುಳಿದವರಿಗೆ ರಾಷ್ಟ್ರೋತ್ಥಾನದಿಂದ ಉಚಿತ ಪಿಯು, ಐಟಿಐ ಶಿಕ್ಷಣ: ಅರ್ಜಿ ಸಲ್ಲಿಸಿ

ಬೆಂಗಳೂರು, ಸೆ.27: ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಮುನ್ನಲೆಗೆ ತರುವ ಉದ್ದೇಶದಿಂದ ರಾಷ್ಟ್ರೋತ್ಥಾನ ಪರಿಷತ್ ’ತಪಸ್’ ಎಂಬ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯಡಿ ಉಚಿತ ಶಿಕ್ಷಣ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದ ಗ್ರಾಮಾಂತರ ಪ್ರದೇಶಗಳಲ್ಲಿ ಆರ್ಥಿಕವಾಗಿ ಹಿಂದುಳಿದಿರುವ...

Read moreDetails
Page 2113 of 2130 1 2,112 2,113 2,114 2,130
  • Trending
  • Latest
error: Content is protected by Kalpa News!!