Sunday, August 2, 2026
Advertisement
ADVERTISEMENT

ಜಿಲ್ಲೆ

ಭದ್ರಾವತಿ: ಸಿಎಂಗೂ ತಟ್ಟಿದ ಚೆಕ್’ಪೋಸ್ಟ್‌ ಬಿಸಿ, ಕುಮಾರಸ್ವಾಮಿ ಕಾರು ತಡೆದು ತಪಾಸಣೆ

ಭದ್ರಾವತಿ: ಸಿಎಂಗೂ ತಟ್ಟಿದ ಚೆಕ್’ಪೋಸ್ಟ್‌ ಬಿಸಿ, ಕುಮಾರಸ್ವಾಮಿ ಕಾರು ತಡೆದು ತಪಾಸಣೆ

ಭದ್ರಾವತಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಹಣ ಸಾಗಾಟವನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಚುನಾವಣಾ ಆಯೋಗ ಇದಕ್ಕಾಗಿ ಎಲ್ಲ ಕಡೆಗಳಲ್ಲಿ ಚೆಕ್’ಪೋಸ್ಟ್‌'ಗಳನ್ನು ಸ್ಥಾಪಿಸಿ, ಹಲವು ದಿನಗಳೇ ಕಳೆದಿದೆ. ಇಂತಹುದ್ದೊಂದು ಚೆಕ್’ಪೋಸ್ಟ್‌'ನಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕಾರು ತಡೆದು, ತಪಾಸಣೆ...

Read moreDetails

ಶಿವಮೊಗ್ಗ: ಮೊದಲ ಸ್ಥಾನ ಶಿವಮೊಗ್ಗದ ಜನರ ಕೈಯಲ್ಲಿ: ಸಿಇಒ ಶಿವರಾಮೇಗೌಡ

ಶಿವಮೊಗ್ಗ: ಮೊದಲ ಸ್ಥಾನ ಶಿವಮೊಗ್ಗದ ಜನರ ಕೈಯಲ್ಲಿ: ಸಿಇಒ ಶಿವರಾಮೇಗೌಡ

ಶಿವಮೊಗ್ಗ: ನಗರದಲ್ಲಿ ಹೆಚ್ಚಿನ ಪ್ರಮಾಣದ ಸಾಕ್ಷರರಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡಿ ಜಿಲ್ಲೆಯನ್ನು ಮೇಲ್ಮಟ್ಟಕ್ಕೆ ಕೊಂಡೊಯ್ಯಬೇಕು. ಜಿಲ್ಲೆಯನ್ನು ರಾಜ್ಯದಲ್ಲೇ ನಂ.1 ಸ್ಥಾನಕ್ಕೇರಿಸುವುದು ನಗರದ ಜನರ ಕೈಯಲ್ಲಿದೆ ಎಂದು ಜಿಲ್ಲಾ ಪಂಚಾಯತಿ ಸಿಇಒ ಕೆ. ಶಿವರಾಮೇಗೌಡ ಸಲಹೆ ನೀಡಿದರು. ಜಿಲ್ಲಾಡಳಿತ ಹಾಗೂ ಮಹಾನಗರ...

Read moreDetails

ಭದ್ರಾವತಿ: ಮೂರು ಕಡೆ ಚೆಕ್ ಪೋಸ್ಟ್‌’ನಲ್ಲಿ ದಾಖಲೆಯಿಲ್ಲದ 1 ಲಕ್ಷಕ್ಕೂ ಅಧಿಕ ಹಣ ವಶ

ಭದ್ರಾವತಿ: ಮೂರು ಕಡೆ ಚೆಕ್ ಪೋಸ್ಟ್‌’ನಲ್ಲಿ ದಾಖಲೆಯಿಲ್ಲದ 1 ಲಕ್ಷಕ್ಕೂ ಅಧಿಕ ಹಣ ವಶ

ಭದ್ರಾವತಿ: ತಾಲೂಕು ಗ್ರಾಮಾಂತರ ವ್ಯಾಪ್ತಿಯ ಎಚ್.ಕೆ. ಜಂಕ್ಷನ್ ಚೆಕ್ ಪೋಸ್ಟ್‌ ನಲ್ಲಿ ಮಂಗಳವಾರ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು ಐವತ್ತು ಸಾವಿರದ ನಾಲ್ಕು ನೂರ ಐವತ್ತು ರೂಗಳನ್ನು ಜಪ್ತಿ ಮಾಡಿ ತಾಲ್ಲೂಕು ಖಜಾನೆಗೆ ಒಪ್ಪಿಸಲಾಗಿದೆ. ಕೊಪ್ಪ ತಾಲೂಕಿನ ಕುದುರೆಗುಂಡಿ ವಾಸಿ ರಾಮಚಂದ್ರ...

Read moreDetails

ಭದ್ರಾವತಿ ಹೊಸಮನೆ ಮುಖ್ಯರಸ್ತೆ: ಮಾಸ್ಟರ್ ಪ್ಲಾನ್ 60 ಅಡಿಯಲ್ಲಿ 10 ಅಡಿ ರಸ್ತೆಯೇ ಮಂಗಮಾಯ!

ಭದ್ರಾವತಿ ಹೊಸಮನೆ ಮುಖ್ಯರಸ್ತೆ: ಮಾಸ್ಟರ್ ಪ್ಲಾನ್ 60 ಅಡಿಯಲ್ಲಿ 10 ಅಡಿ ರಸ್ತೆಯೇ ಮಂಗಮಾಯ!

ಭದ್ರಾವತಿ: ಜನರ ಬಹುಬೇಡಿಕೆಯಾಗಿದ್ದ ಹೊಸಮನೆ ಮುಖ್ಯರಸ್ತೆಯು 60 ಅಡಿಗಳ ಮಾಸ್ಟರ್ ಪ್ಲಾನಿಗೆ ಒಳಪಟ್ಟಿದ್ದರು ನಗರಸಭೆ ಆಡಳಿತವು 50 ಅಡಿಗಳಿಗೆ ಸೀಮಿತಗೊಳಿಸಿ ರಸ್ತೆ ಅಗಲೀಕರಣ ಕಾಮಗಾರಿಗೆ ಮುಂದಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಬಹಳ ವರ್ಷಗಳಿಂದ ರಂಗಪ್ಪವೃತ್ತದಿಂದ ಹೊಸಮನೆಯ ಶಿವಾಜಿ ವೃತ್ತದವರಗಿನ ಮುಖ್ಯರಸ್ತೆಯು ಜನರಿಗೆ...

Read moreDetails

ಮಲೆನಾಡ ಹೆಬ್ಬಾಗಿಲಲ್ಲಿ ಅಬ್ಬರಿಸಿದ ಮೈತ್ರಿ ಪಕ್ಷದ ಮುಖಂಡರು, ಮಧು ನಾಮಪತ್ರ ಸಲ್ಲಿಕೆ

ಮಲೆನಾಡ ಹೆಬ್ಬಾಗಿಲಲ್ಲಿ ಅಬ್ಬರಿಸಿದ ಮೈತ್ರಿ ಪಕ್ಷದ ಮುಖಂಡರು, ಮಧು ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಬಿಜೆಪಿ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಶಿವಮೊಗ್ಗದಲ್ಲಿ ಇಂದು ಜೆಡಿಎಸ್ ಬಿಜೆಪಿ ಮೈತ್ರಿಕೂಟದ ರ್ಯಾಲಿಯಲ್ಲಿ ಶಕ್ತಿ ಪ್ರದರ್ಶನ ತೋರಿಸಿದ್ದು, ಇದಕ್ಕೆ ಘಟಾನುಘಟಿಗಳು ಸಾಕ್ಷಿಯಾದರು. ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪ ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ನಗರದಲ್ಲಿ ಬೃಹತ್ ಮೆರವಣಿಗೆ ನಡೆಯಿತು....

Read moreDetails

ಶಿವಮೊಗ್ಗ-ಮತದಾನದ ದಿನ ಶಿವಮೊಗ್ಗಕ್ಕೆ ಪ್ರವಾಸ ಹೋದೀರಿ ಜೋಕೆ!

ಶಿವಮೊಗ್ಗ-ಮತದಾನದ ದಿನ ಶಿವಮೊಗ್ಗಕ್ಕೆ ಪ್ರವಾಸ ಹೋದೀರಿ ಜೋಕೆ!

ಶಿವಮೊಗ್ಗ: ಮತದಾನದ ಪ್ರಮಾಣವನ್ನು ಹೆಚ್ಚಿಸಲು ಚುನಾವಣಾ ಆಯೋಗ ನಿರಂತರ ಪ್ರಯತ್ನಗಳನ್ನು ಮಾಡುತ್ತಿರುವಂತೆಯೇ, ಜಿಲ್ಲಾಧಿಕಾರಿ ದಯಾನಂದ್ ಅವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಮಹತ್ವದ ಕ್ರಮವೊಂದಕ್ಕೆ ಮುಂದಾಗಿದ್ದಾರೆ. ಎಪ್ರಿಲ್ 18 ಹಾಗೂ 23 ರಂದು ಮತದಾನದ ದಿನ ಜಿಲ್ಲೆಯಾದ್ಯಂತ ಪ್ರವಾಸಿಗರು ಆಗಮಿಸಿದರೆ...

Read moreDetails

April Fool ಅಲ್ಲ April Cool: ವಿಭಿನ್ನ ಯಶಸ್ವಿ ಪ್ರಯತ್ನಕ್ಕೆ ಸಾಕ್ಷಿಯಾದ ಭದ್ರಾವತಿ

April Fool ಅಲ್ಲ April Cool: ವಿಭಿನ್ನ ಯಶಸ್ವಿ ಪ್ರಯತ್ನಕ್ಕೆ ಸಾಕ್ಷಿಯಾದ ಭದ್ರಾವತಿ

ಭದ್ರಾವತಿ: ವರ್ಷದಿಂದ ವರ್ಷಕ್ಕೆ ಪರಿಸರ ನಾಶಕ್ಕೆ ಕಾರಣವಾಗುತ್ತಿರುವ ಜನಸಾಮಾನ್ಯರು ಹಾಗೂ ಆಡಳಿತ ವ್ಯವಸ್ಥೆ ಪ್ರಾಕೃತಿಕ ಅಸಮತೋಲನಕ್ಕೆ ಮಹತ್ವ(!)ದ ಕೊಡುಗೆ ನೀಡುತ್ತಿದೆ. ತಮ್ಮ ಸ್ವಾರ್ಥಕ್ಕಾಗಿ ಪ್ರಾಕೃತಿಕ ಸಂಪತ್ತನ್ನು ನಾಶ ಮಾಡುತ್ತಿರುವ ವರ್ಗ ಒಂದೆಡೆಯಾದರೆ, ಇದೇ ಸಂಪತ್ತನ್ನು ಉಳಿಸಿ, ಬೆಳೆಸುವ ಪ್ರಯತ್ನಗಳನ್ನು ಪರಿಸರ ಪ್ರೇಮಿಗಳ...

Read moreDetails

ಇಂತಹ ಜಿಲ್ಲಾಧಿಕಾರಿ ಶಿವಮೊಗ್ಗಕ್ಕೆ ದೊರೆತಿದ್ದು ಮಲೆನಾಡಿಗರ ಭಾಗ್ಯ

ಇಂತಹ ಜಿಲ್ಲಾಧಿಕಾರಿ ಶಿವಮೊಗ್ಗಕ್ಕೆ ದೊರೆತಿದ್ದು ಮಲೆನಾಡಿಗರ ಭಾಗ್ಯ

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆ ಈವರೆಗೂ ಹಲವಾರು ಜಿಲ್ಲಾಧಿಕಾರಿಗಳನ್ನು ಕಂಡಿದೆ. ಆದರೆ, ಈವರೆಗೂ ಕಂಡಿರದ ಅಪರೂಪ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರನ್ನು ಪಡೆದಿದ್ದು ನಿಜಕ್ಕೂ ಭಾಗ್ಯವೇ ಸರಿ. ಇಂತಹ ಮಾತಿಗೆ ಸಾಕ್ಷಿ ಮತದಾನ ಜಾಗೃತಿಗಾಗಿ ಅವರು ಕೈಗೊಂಡಿರುವ ವಿಶೇಷ ಕ್ರಮ....

Read moreDetails

ಶಿವಮೊಗ್ಗ: ಕಟೀಲ್ ಅಶೋಕ್ ಪೈ ಕಾಲೇಜಿಗೆ ಪ್ರವೇಶ ಆರಂಭ

ಶಿವಮೊಗ್ಗ: ಕಟೀಲ್ ಅಶೋಕ್ ಪೈ ಕಾಲೇಜಿಗೆ ಪ್ರವೇಶ ಆರಂಭ

ಶಿವಮೊಗ್ಗ: ಕಟೀಲ್ ಅಶೊಕ್ ಪೈ ಸ್ಮಾರಕ ಕಾಲೇಜಿನಲ್ಲಿ 2019-20ನೇ ಶೈಕ್ಷಣಿಕ ಸಾಲಿನ ಪದವಿ ಕೋರ್ಸ್‌ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ಮಾನಸ ಟ್ರಸ್ಟ್‌ನ ಈ ಕಾಲೇಜು ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ನುರಿತ ಬೋಧಕ ವರ್ಗವನ್ನು ಹೊಂದಿದ್ದು, ವಿದ್ಯಾರ್ಥಿ ಆಯ್ಕೆ ಮಾಡುವ ಐಚ್ಛಿಕ ವಿಷಯಗಳಲ್ಲಿ...

Read moreDetails

ಮೋದಿ ಸರ್ಕಾರ ರೈತರನ್ನು ಕಡೆಗಣಿಸಿದೆ: ತೀರ್ಥಹಳ್ಳಿ ಪ್ರಚಾರದಲ್ಲಿ ಮಧು ಬಂಗಾರಪ್ಪ ವಾಗ್ದಾಳಿ

ಮೋದಿ ಸರ್ಕಾರ ರೈತರನ್ನು ಕಡೆಗಣಿಸಿದೆ: ತೀರ್ಥಹಳ್ಳಿ ಪ್ರಚಾರದಲ್ಲಿ ಮಧು ಬಂಗಾರಪ್ಪ ವಾಗ್ದಾಳಿ

ತೀರ್ಥಹಳ್ಳಿ: ಸುಳ್ಳು ಭರವಸೆಗಳನ್ನು ನೀಡಿದ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ, ದೇಶದ ರೈತರನ್ನು ಕಡೆಗಣಿಸಿದ್ದಾರೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದರು. ತೀರ್ಥಹಳ್ಳಿಯಲ್ಲಿ ನಡೆದ ಜೆಡಿಎಸ್-ಕಾಂಗ್ರೆಸ್ ಜಂಟಿ ಸಭೆಯಲ್ಲಿ ಮಾತನಾಡಿದ ಅವರು,...

Read moreDetails
Page 2115 of 2216 1 2,114 2,115 2,116 2,216
  • Trending
  • Latest
error: Content is protected by Kalpa News!!