Sunday, August 2, 2026
Advertisement
ADVERTISEMENT

ಜಿಲ್ಲೆ

ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಸಾಧನೆ: ವಯೋವೃದ್ಧರಿಗೆ ಯಶಸ್ವಿ ಲಿಥೊಟ್ರಿಪ್ಸಿ ಚಿಕಿತ್ಸೆ

ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಸಾಧನೆ: ವಯೋವೃದ್ಧರಿಗೆ ಯಶಸ್ವಿ ಲಿಥೊಟ್ರಿಪ್ಸಿ ಚಿಕಿತ್ಸೆ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಉತ್ತಮ ಹೆಸರು ಗಳಿಸಿರುವ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಸಾಧನೆಯ ಮುಡಿಗೆ ಮತ್ತೊಂದು ಗರಿ ಮೂಡಿದ್ದು, ವಯೋವೃದ್ಧರೊಬ್ಬರಿಗೆ ಎಂಡೋಸ್ಕೋಪಿ ವಿಧಾನದ ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿದೆ. ಈ ಕುರಿತಂತೆ ಮಾತನಾಡಿರುವ ಆಸ್ಪತ್ರೆಯ ಡಾ.ವಿ. ಶಿವಕುಮಾರ್, ಕ್ಲಿಷ್ಟಕರವಾದ ಪಿತ್ತನಾಳದ ಕಲ್ಲನ್ನು ಎಂಡೋಸ್ಕೋಪಿಯನ್ನು...

Read moreDetails

ಸಿಎಂ ಅಭಿವೃದ್ದಿ ಕಾರ್ಯವೇ ನಮಗೆ ಶ್ರೀರಕ್ಷೆ: ಮಧು ಬಂಗಾರಪ್ಪ

ಸಿಎಂ ಅಭಿವೃದ್ದಿ ಕಾರ್ಯವೇ ನಮಗೆ ಶ್ರೀರಕ್ಷೆ: ಮಧು ಬಂಗಾರಪ್ಪ

ಸೊರಬ: ಸಿಎಂ ಕುಮಾರಸ್ವಾಮಿ ಅವರ ಅಭಿವೃದ್ದಿ ಕಾರ್ಯಗಳೇ ನಮಗೆ ಶ್ರೀರಕ್ಷೆಯಾಗಿದ್ದು, ಈ ಮೂಲಕ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದೇವೆ ಎಂದು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಹೇಳಿದ್ದಾರೆ. ಸೊರಬದಲ್ಲಿಂದು ಮಾತನಾಡಿದ ಅವರು, ಈ ಭಾಗದ ರೈತರನ್ನು ಒಕ್ಕಲೆಬ್ಬಿಸಿದಾಗ ನಾನು ಇದೇ...

Read moreDetails

ಐದು ವರ್ಷ ಮೋದಿ ತೋರಿಸಿರುವುದು ಟ್ರೇಲರ್ ಮಾತ್ರ, ಸಿನೆಮಾ ಮುಂದಿದೆ: ಶ್ರೀರಾಮುಲು

ಐದು ವರ್ಷ ಮೋದಿ ತೋರಿಸಿರುವುದು ಟ್ರೇಲರ್ ಮಾತ್ರ, ಸಿನೆಮಾ ಮುಂದಿದೆ: ಶ್ರೀರಾಮುಲು

ಶಿವಮೊಗ್ಗ: ಕಳೆದ ಐದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ತೋರಿಸಿರುವುದು ಟ್ರೇಲರ್ ಮಾತ್ರ. ನಿಜವಾದ ಪೂರ್ಣ ಸಿನೆಮಾ ಮುಂದಿದೆ ಎಂದು ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲು ಹೇಳಿದ್ದಾರೆ. ಬಿ.ವೈ. ರಾಘವೇಂದ್ರ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಎನ್’ಇಎಸ್ ಮೈದಾನದಲ್ಲಿ ನಡೆದ ಬೃಹತ್ ಸಾರ್ವಜನಿಕ...

Read moreDetails

ಭಾರೀ ಜನಸಾಗರ, ಜೈಕಾರದ ನಡುವೆ ರಾಘವೇಂದ್ರ ನಾಮಪತ್ರ ಸಲ್ಲಿಕೆ

ಭಾರೀ ಜನಸಾಗರ, ಜೈಕಾರದ ನಡುವೆ ರಾಘವೇಂದ್ರ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಭಾರೀ ಕುತೂಹಲ ಕೆರಳಿಸಿರುವ ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಇಂದು ನಾಮಪತ್ರ ಸಲ್ಲಿಸಿದ್ದು, ಸಾವಿರಾರು ಅಭಿಮಾನಿಗಳು ಉಪಸ್ಥಿತರಿದ್ದರು. ಇಂದು ಮುಂಜಾನೆ ಶಿಕಾರಿಪುರದ ಹುಚ್ಚುರಾಯಸ್ವಾಮಿ ದೇವಾಲಯ, ರಾಘವೇಂದ್ರ ಸ್ವಾಮಿ ಮಠಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ...

Read moreDetails

ಪ್ರಕಾಶ್ ರೈ ನಾಮಪತ್ರವನ್ನು ತಿರಸ್ಕರಿಸಿ: ಆಯೋಗಕ್ಕೆ ದೂರು

ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಜಸ್ಟ್ ಆಸ್ಕಿಂಗ್ ಪ್ರಕಾಶ್ ರಾಜ್

ಬೆಂಗಳೂರು: ಜನರ ಪ್ರಾತಿನಿಧ್ಯ ಹಕ್ಕನ್ನು ಉಲ್ಲಂಘನೆ ಮಾಡಿರುವ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಕಾಶ್ ರೈ ಅವರ ನಾಮಪತ್ರವನ್ನು ತಿರಸ್ಕರಿಸಿ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಜಗನ್ ಕುಮಾರ್ ಎಂಬ ಸಾಮಾಜಿಕ ಕಾರ್ಯಕರ್ತರು ದೂರು ಸಲ್ಲಿಸಿದ್ದು,...

Read moreDetails

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ವಿಜಯಪುರ: ವೈದ್ಯರಿಗೆ ಹಣಕ್ಕಾಗಿ ಬ್ಲಾಕ್’ಮೇಲ್ ಮಾಡಿರುವ ಆರೋಪದಲ್ಲಿ ಸುವರ್ಣ ನ್ಯೂಸ್ ಜಿಲ್ಲಾ ವರದಿಗಾರ ಪ್ರಸನ್ನ ದೇಶಪಾಂಡೆ, ಕ್ಯಾಮರಾಮನ್ ಸಂಗಮೇಶ್, ಬಸವರಾಜ ಲಗಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಸಂಸ್ಥೆಯು ಆರೋಪದಲ್ಲಿ ಭಾಗಿಯಾದ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಿದೆ. ಖಾಸಗಿ ಕ್ಲಿನಿಕ್...

Read moreDetails

ಚಳ್ಳಕೆರೆ: ರಸ್ತೆ ಅಪಘಾತಕ್ಕೆ ಬೈಕ್ ಸವಾರ ಸಾವು

ಚಳ್ಳಕೆರೆ: ರಸ್ತೆ ಅಪಘಾತಕ್ಕೆ ಬೈಕ್ ಸವಾರ ಸಾವು

ಚಳ್ಳಕೆರೆ: ಚಳ್ಳಕೆರೆಯಮ್ಮ ದೇವಸ್ಥಾನ ಹಿಂಭಾಗದ ಅಜ್ಜಯ್ಯ ಗುಡಿ ರಸ್ತೆ ಎಸಿ ಗೋಡನ್ ಬಳಿ ಪಡಿತರ ಅಕ್ಕಿ ತುಂಬಿದ್ದ ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕಿನಲ್ಲಿದ್ದ ರಾಜಸ್ಥಾನ ಮೂಲದ ಭಾನುಸಿಂಗ್ (25) ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ. ಭೂಂ ಸಿಂಗ್, ವೀರಂಸಿಂಗ್ ಎಂಬುವವರಿಗೆ...

Read moreDetails

ಶಿವಮೊಗ್ಗ: ಪ್ರಧಾನಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಿಸಿದ ಕಾಂಗ್ರೆಸ್

ಶಿವಮೊಗ್ಗ: ಪ್ರಧಾನಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಿಸಿದ ಕಾಂಗ್ರೆಸ್

ಶಿವಮೊಗ್ಗ: ಬೇಹುಗಾರಿಕಾ ಉಪಗ್ರಹವನ್ನು ಭಾರತ ಹೊಡೆದುಹಾಕುವ ಮೂಲಕ ದೇಶ ಮಹತ್ವದ ಸಾಧನೆ ಮಾಡಿದೆ ಎಂದು ನಿನ್ನೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ದೂರು...

Read moreDetails

ವೀಡಿಯೋ: ಶಿವಮೊಗ್ಗ ಮತದಾರರ ಜಾಗೃತಿ ಥೀಮ್ ಸಾಂಗ್ ನೋಡಿ

ವೀಡಿಯೋ: ಶಿವಮೊಗ್ಗ ಮತದಾರರ ಜಾಗೃತಿ ಥೀಮ್ ಸಾಂಗ್ ನೋಡಿ

ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಮತದಾರರ ಜಾಗೃತಿಗಾಗಿ ಶಿವಮೊಗ್ಗ ಜಿಲ್ಲೆಗಾಗಿ ಸಿದ್ಧಪಡಿಸಿರುವ ಥೀಮ್ ಸಾಂಗ್ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಅವರು ಗುರುವಾರ ಬಿಡುಗಡೆ ಮಾಡಿದರು. ಕುವೆಂಪು ರಂಗಮಂದಿರದ ಆವರಣದಲ್ಲಿ ಥೀಮ್ ಸಾಂಗ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಈ ಬಾರಿ ರಾಜ್ಯದಲ್ಲಿಯೇ ಶಿವಮೊಗ್ಗ...

Read moreDetails

ಕನಕಪುರದಲ್ಲಿ ಡಿಕೆ ಬ್ರದರ್ಸ್‌’ಗೆ ಐಟಿ ಶಾಕ್: ತಾಲೂಕು ಕಚೇರಿಯಲ್ಲಿ ಪರಿಶೀಲನೆ

ಕನಕಪುರದಲ್ಲಿ ಡಿಕೆ ಬ್ರದರ್ಸ್‌’ಗೆ ಐಟಿ ಶಾಕ್: ತಾಲೂಕು ಕಚೇರಿಯಲ್ಲಿ ಪರಿಶೀಲನೆ

ಕನಕಪುರ: ಈಗಾಗಲೇ ಹಲವು ಬಾರಿ ಐಟಿ ಅಧಿಕಾರಿಗಳಿಗೆ ಒಳಗಾಗಿ ತತ್ತರಿಸಿರುವ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ಸಹೋದರರ ಕುಟುಂಬಕ್ಕೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕನಕಪುರ ತಾಲೂಕು ಕಚೇರಿಯ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಕಂದಾಯ...

Read moreDetails
Page 2117 of 2216 1 2,116 2,117 2,118 2,216
  • Trending
  • Latest
error: Content is protected by Kalpa News!!