Wednesday, June 24, 2026
Advertisement
ADVERTISEMENT

ಜಿಲ್ಲೆ

ಶಿವಮೊಗ್ಗ: ತಡೆಗೋಡೆಗೆ ಆಗ್ರಹಿಸಿ ಮಲೆಶಂಕರ ಬಸ್ ತಡೆದು ಪ್ರತಿಭಟನೆ

ಶಿವಮೊಗ್ಗ: ತಡೆಗೋಡೆಗೆ ಆಗ್ರಹಿಸಿ ಮಲೆಶಂಕರ ಬಸ್ ತಡೆದು ಪ್ರತಿಭಟನೆ

ಶಿವಮೊಗ್ಗ: ಮಲೆಶಂಕರ ಗ್ರಾಮದ ಮುಖ್ಯರಸ್ತೆಯಲ್ಲಿ ಅರ್ಜುನ್ ಗುಂಡಿ ಎಂಬ ಕೆರೆಯಿರುವ ಪ್ರದೇಶದಲ್ಲಿ ತಡೆಗೋಡೆ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ತರು ಬಸ್ ತಡೆದು ಇಂದು ಪ್ರತಿಭಟನೆ ನಡೆಸಿದರು. ತಾಲೂಕಿನ ಸಿರಿಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಈ ಸುಮಾರು 60 ಅಡಿ ಆಳ...

Read moreDetails

ಅಂಬಿಗೆ ನಾಳೆ ಹಾಲು ತುಪ್ಪ, ಕಾವೇರಿಯಲ್ಲಿ ಚಿತಾಭಸ್ಮ ವಿಸರ್ಜನೆ

ಅಂಬಿಗೆ ನಾಳೆ ಹಾಲು ತುಪ್ಪ, ಕಾವೇರಿಯಲ್ಲಿ ಚಿತಾಭಸ್ಮ ವಿಸರ್ಜನೆ

ಬೆಂಗಳೂರು: ಶನಿವಾರ ನಿಧನರಾದ ರಾಜಕಾರಣಿ, ಹಿರಿಯ ನಟ ಅಂಬರೀಶ್ ಅವರ ಹಾಲು ತುಪ್ಪ ಕಾರ್ಯ ನಾಳೆ ನಡೆಯಲಿದ್ದು, ನಾಳೆಯೇ ಅವರ ಚಿತಾಭಸ್ಮವನ್ನು ಕಾವೇರಿಯಲ್ಲಿ ವಿಸರ್ಜಿಸಲಾಗುತ್ತದೆ ಎಂದು ತಿಳಿದುಬಂದಿದೆ. ಇಂದು ಮಂಗಳವಾರವಾದ ಹಿನ್ನೆಲೆಯಲ್ಲಿ ನಾಳೆ ಹಾಲುತುಪ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಮಧ್ಯಾಹ್ನದ ನಂತರ...

Read moreDetails

ದೇವಿಪ್ರಸಾದ್ ಕಾನತ್ತೂರುಗೆ ಗೌರವ ಡಾಕ್ಟರೇಟ್: ಶುಭಾಶಯದ ಮಹಾಪೂರ

ದೇವಿಪ್ರಸಾದ್ ಕಾನತ್ತೂರುಗೆ ಗೌರವ ಡಾಕ್ಟರೇಟ್: ಶುಭಾಶಯದ ಮಹಾಪೂರ

ಉಡುಪಿ: ಇಂದಿನ ದಿನಮಾನಗಳಲ್ಲಿ ಪ್ರಶಸ್ತಿ ಹಾಗೂ ಸಮ್ಮಾನಗಳು ಮಾರಾಟಕ್ಕಿರುವ ವಸ್ತುಗಳಂತಾಗಿದ್ದು, ಇದನ್ನು ಪಡೆಯಲು ದೊಡ್ಡ ಮಟ್ಟದ ಲಾಭಿಗಳೇ ನಡೆಯುತ್ತವೆ. ಇಂದು ಪ್ರಶಸ್ತಿ ಪಡೆಯುವ ಬಹಳಷ್ಟು ಮಂದಿ ಒಂದಿಲ್ಲೊಂದು ರೀತಿಯಲ್ಲಿ ಅದಕ್ಕಾಗಿ ಲಾಭಿ ಮಾಡಿರುತ್ತಾರೆ. ಆದರೆ, ಇದೆಲ್ಲಕ್ಕೂ ಅಪವಾದವೆಂಬಂತಹ ಸಾಧಕ ಬೆಳ್ಳಾರೆಯ ಡಾ....

Read moreDetails

ಭಾವೋದ್ವೇಗಕ್ಕೆ ಒಳಗಾಗಿ ನಿಮ್ಮ ಕುಟುಂಬವನ್ನು ಅನಾಥ ಮಾಡದಿರಿ

ಬೆಂಗಳೂರು: ಹಿರಿಯ ನಟ ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದ ಬೆನ್ನಲ್ಲೇ ರಾಜ್ಯ ಜನರಲ್ಲಿ ಮನವಿ ಮಾಡಿರುವ ಸಿಎಂ, ಭಾವೋದ್ವೇಗಕ್ಕೆ ಒಳಗಾಗಿ ನಿಮ್ಮ ಕುಟುಂಬವನ್ನು ಅನಾಥ ಮಾಡಬೇಡಿ ಎಂದು ಕೋರಿದ್ದಾರೆ. ಈ ಕುರಿತಂತೆ ಮಾತನಾಡಿರುವ ಹಾಗೂ ಟ್ವೀಟ್...

Read moreDetails

ಅಂಬಿ ಪಾರ್ಥಿವ ಶರೀರ ಮಂಡ್ಯಕ್ಕೆ ತರಲೇಬೇಕು: ಭಾರೀ ಪ್ರತಿಭಟನೆ

ಮಂಡ್ಯ: ಮಂಡ್ಯದ ಗಂಡು ಎಂದೇ ಖ್ಯಾತರಾಗಿರುವ ಹಿರಿಯ ನಟ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಮಂಡ್ಯಕ್ಕೆ ತರಲೇಬೇಕು ಎಂಬ ಒತ್ತಡ ಹೆಚ್ಚಾಗಿದೆ. ಈ ವಿಚಾರದಲ್ಲಿ ಮಂಡ್ಯದಲ್ಲಿ ಭಾರೀ ಪ್ರತಿಭಟನೆ ನಡೆಸಲಾಗುತ್ತಿದ್ದು, ಸಂಜಯ ವೃತ್ತದಲ್ಲಿ ಅಭಿಮಾನಿಗಳು ಮುಷ್ಕರ ನಡೆಸಿ,...

Read moreDetails

ಮಂಡ್ಯದಲ್ಲಿ ನಾಲೆಗೆ ಉಳುಳಿದ ಬಸ್: 25 ಮಂದಿ ಸಾವು

ಪಾಂಡವಪುರ: ತಾಲೂಕಿನ ಕನಗನಮರಡಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ವಿಸಿ ನಾಲೆಗೆ ಖಾಸಗಿ ಬಸ್ ಉರುಳಿದ್ದು, 25ಕ್ಕೂ ಅಧಿಕ ಮಂದಿ ಭೀಕರವಾಗಿ ಸಾವನ್ನಪ್ಪಿದ್ದಾರೆ. ಪಾಂಡವಪುರದಿಂದ ಮಂಡ್ಯ ಕಡೆಗೆ ತೆರಳುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ ಬಸ್ ನಾಲೆಗೆ ಉರುಳಿದೆ ಎಂದು ಪ್ರಾಥಮಿಕ ವರದಿಯಂತೆ ತಿಳಿದು...

Read moreDetails

ಶಿವಮೊಗ್ಗ ಪಾಲಿಕೆಯಿಂದ ಶಿಲುಬೆಗೆ ಹಾನಿ: ಕ್ರೈಸ್ತರ ತೀವ್ರ ಪ್ರತಿಭಟನೆ

ಶಿವಮೊಗ್ಗ ಪಾಲಿಕೆಯಿಂದ ಶಿಲುಬೆಗೆ ಹಾನಿ: ಕ್ರೈಸ್ತರ ತೀವ್ರ ಪ್ರತಿಭಟನೆ

ಶಿವಮೊಗ್ಗ: ನಗರದಲ್ಲಿರುವ ಕ್ರೈಸ್ತ ಸಮುದಾಯಕ್ಕೆ ಮೀಸಲಾಗಿರುವ ಸ್ಮಶಾನದಲ್ಲಿ ಕಾಮಗಾರಿ ವೇಳೆ ಶಿಲುಬೆಗೆ ಹಾನಿಯಾಗಿರುವ ಘಟನೆ ನಡೆದಿದ್ದು, ಇದನ್ನು ಖಂಡಿಸಿ ಕ್ರೈಸ್ತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಸ್ಮಶಾನ ಸ್ಥಳದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಅನಧಿಕೃತವಾಗಿ ನೀರಿನ ಟ್ಯಾಂಕ್ ನಿರ್ಮಿಸಲು ಮುಂದಾಗಿದೆ. ಈ ವೇಳೆ...

Read moreDetails

ಶಿವಮೊಗ್ಗ: ಪಿಯು, ಪದವಿ, ಐಎಎಸ್ ಪ್ರವೇಶ ಪರೀಕ್ಷೆಗೆ ಉಚಿತ ತರಬೇತಿ

ಶಿವಮೊಗ್ಗ: ಪಿಯು, ಪದವಿ, ಐಎಎಸ್ ಪ್ರವೇಶ ಪರೀಕ್ಷೆಗೆ ಉಚಿತ ತರಬೇತಿ

ಶಿವಮೊಗ್ಗ: ಪಿಯುಸಿ, ಪದವಿ ಹಾಗೂ ಐಎಎಸ್ ಕನಸು ಕಂಡಿರುವ ವಿದ್ಯಾರ್ಥಿಗಳಿಗಾಗಿ ಜಿಲ್ಲೆಯ ತೇಜಸ್ ಸಂಸ್ಥೆಯ ವತಿಯಿಂದ ಪ್ರವೇಶ ಪರೀಕ್ಷೆಗೆ ಉಚಿತ ತರಬೇತಿ ಅವಕಾಶ ಕಲ್ಪಿಸಲಾಗುತ್ತಿದೆ. ಈ ಯೋಜನೆ ಕುರಿತಾಗಿ ಮಾಹಿತಿ ಇಂತಿದೆ. ಜಿಲ್ಲೆಯ ಎಲ್ಲಾ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿರುವ ಪ್ರತಿಭಾವಂತ...

Read moreDetails

ಶಿವಮೊಗ್ಗ: ಸ್ಮಶಾನ ಜಾಗದಲ್ಲಿ ಮರ ಬೆಳೆಸಿದರೆ ಹೆಣ ಎಲ್ಲಿ ಹೂಳುವುದು?

ಶಿವಮೊಗ್ಗ: ಹೆಣಕ್ಕಾಗಿ ಇದ್ದ ಸ್ಮಶಾನ ಜಾಗದಲ್ಲಿ ಒತ್ತುವರಿ ಮಾಡಿಕೊಂಡು ಅಡಿಕೆ ಮರ ಬೆಳೆಸಿದರೆ ಹೆಣವನ್ನ ಎಲ್ಲಿ ಹೂಳಬೇಕು ಎಂಬುದು ಗ್ರಾಮಸ್ಥರ ಪ್ರಶ್ನೆಯಾಗಿ ಕಾಡುತ್ತಿದೆ. ಹೀಗೊಂದು ಪ್ರಕರಣ ಶಿವಮೊಗ್ಗ ಗ್ರಾಮಾಂತರ ಸೋಗಾನೆ ಬಳಿ ಹಾರೆಕಟ್ಟೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಸೇಠು (65)...

Read moreDetails

ಇನ್ಮುಂದೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸುವಂತಿಲ್ಲ

ಇನ್ಮುಂದೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸುವಂತಿಲ್ಲ

ಬೆಂಗಳೂರು: ಪಿಯು ಕಾಲೇಜುಗಳಲ್ಲಿ ಮೊಬೈಲ್ ಹಾಗೂ ಲ್ಯಾಪ್ ಟಾಪ್ ಬಳಕೆ ನಿಷೇಧ ಗೊಂದಲಕ್ಕೆ ತೆರೆ ಎಳೆದಿರುವ ಪಿಯು ಬೋರ್ಡ್, ರಾಜ್ಯದ ಕಾಲೇಜುಗಳಲ್ಲಿ ಇನ್ನು ಮುಂದೆ ಮೊಬೈಲ್ ಬಳಕೆಯನ್ನು ನಿಷೇಧಿಸಿ ಆದೇಶಿಸಿದೆ. ಈ ಹಿಂದೆ ಕಾಲೇಜುಗಳಲ್ಲಿ ಮೊಬೈಲ್ ಹಾಗೂ ಲ್ಯಾಪ್ ಟಾಪ್‌ಗಳನ್ನು ವಿದ್ಯಾರ್ಥಿಗಳು...

Read moreDetails
Page 2121 of 2187 1 2,120 2,121 2,122 2,187
  • Trending
  • Latest
error: Content is protected by Kalpa News!!