Sunday, August 2, 2026
Advertisement
ADVERTISEMENT

ಜಿಲ್ಲೆ

ಭದ್ರಾವತಿ ರೈಲು ನಿಲ್ದಾಣದಲ್ಲಿ ರಾಘವೇಂದ್ರ ಪರ ಬಿಜೆಪಿ ಪ್ರಚಾರ

ಭದ್ರಾವತಿ ರೈಲು ನಿಲ್ದಾಣದಲ್ಲಿ ರಾಘವೇಂದ್ರ ಪರ ಬಿಜೆಪಿ ಪ್ರಚಾರ

ಭದ್ರಾವತಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರನ್ನು ಗೆಲ್ಲಿಸುವಂತೆ ಇಲ್ಲಿನ ರೈಲು ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸಿದರು. ನಿನ್ನೆ ಸಂಜೆ ಬೆಂಗಳೂರು ಶಿವಮೊಗ್ಗ ಇಂಟರ್’ಸಿಟಿ ರೈಲು ಭದ್ರಾವತಿಗೆ ಆಗಮಿಸಿದ ವೇಳೆ ವಾರಾಂತ್ಯದ ರಜೆಗೆ ಬಂದಿರುವ...

Read moreDetails

ಶಿವಮೊಗ್ಗ: ಬೈಂದೂರು ವ್ಯಾಪ್ತಿಯಲ್ಲಿ ಮಧು ಬಂಗಾರಪ್ಪ ಪ್ರಚಾರದ ಅಬ್ಬರ

ಶಿವಮೊಗ್ಗ: ಬೈಂದೂರು ವ್ಯಾಪ್ತಿಯಲ್ಲಿ ಮಧು ಬಂಗಾರಪ್ಪ ಪ್ರಚಾರದ ಅಬ್ಬರ

ಬೈಂದೂರು: ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್-ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಮಧು ಬಂಗಾರಪ್ಪ ಇಂದು ಬೈಂದೂರು ವ್ಯಾಪ್ತಿಯಲ್ಲಿ ನಿರಂತರ ಪ್ರಚಾರ ನಡೆಸಿದರು. ಬೈಂದೂರ್ ವಿಧಾನಸಭಾ ಕ್ಷೇತ್ರದ ವಣಸೆ ಬ್ಲಾಕ್’ನ ತಲ್ಲೂರ್ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಜೆಡಿಎಸ್ ಮುಖಂಡರೊಂದಿಗೆ ಬಿರುಸಿನ ಪ್ರಚಾರ ಕೈಗೊಂಡ...

Read moreDetails

ಚುನಾವಣೆಯಲ್ಲಿ ವೀರ ಯೋಧರಂತೆ ಹೋರಾಡಿ: ಕೆ.ಎಸ್. ಈಶ್ವರಪ್ಪ ಕರೆ

ಚುನಾವಣೆಯಲ್ಲಿ ವೀರ ಯೋಧರಂತೆ ಹೋರಾಡಿ: ಕೆ.ಎಸ್. ಈಶ್ವರಪ್ಪ ಕರೆ

ಶಿವಮೊಗ್ಗ: ಮುಂಬರುವ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ವೀರ ಯೋಧರಂತೆ ಹೋರಾಡ ಬೇಕು ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಕರೆ ನೀಡಿದರು. ಶಿವಮೊಗ್ಗ ನಗರದಲ್ಲಿ ಬಿಜೆಪಿಯ ಬೂತ್ ಮಟ್ಟದ ಮತ್ತು ಪೇಜ್ ಪ್ರಮುಖರ ಬೃಹತ್ ಕಾರ್ಯಕರ್ತರ ಸಭೆ ನಡೆಯಿತು. ಮಹಾಶಕ್ತಿ ಕೇಂದ್ರಗಳ ಕಾರ್ಯಕರ್ತರ...

Read moreDetails

ಸಾಗರ-ನಮ್ಮ ನಡೆ ಅಭಿವೃದ್ಧಿ ಕಡೆ: ರಾಘವೇಂದ್ರ ಭರ್ಜರಿ ಪ್ರಚಾರ

ಸಾಗರ-ನಮ್ಮ ನಡೆ ಅಭಿವೃದ್ಧಿ ಕಡೆ: ರಾಘವೇಂದ್ರ ಭರ್ಜರಿ ಪ್ರಚಾರ

ಸಾಗರ: ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದ ಬಿಜೆಪಿ ಘೋಷಿತ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಇಂದು ಸಾಗರದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದು, ನಮ್ಮ ನಡೆ ಅಭಿವೃದ್ದಿ ಕಡೆ ಎಂಬ ಉವಾಚ ಹೊರಡಿಸಿದ್ದಾರೆ. ಇಂದು ಸಾಗರದ ರಾಘವೇಶ್ವರ ಸಭಾಭವನದಲ್ಲಿ ಸಾಗರ ಬಿಜೆಪಿ ವತಿಯಿಂದ ಏರ್ಪಡಿಸಿದ್ದ...

Read moreDetails

Breaking: ಸಾಗರ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು

Breaking: ಸಾಗರ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು

ಸಾಗರ: ಇಲ್ಲಿನ ಐಗಿನಬೈಲು ಸಮೀಪದಲ್ಲಿ ಇಂದು ನಸುಕಿನಲ್ಲಿ ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರ ಸಾವನ್ನಪ್ಪಿರುವ ಘಟನೆ ನಡೆದಿದೆ. ಐಗಿನಬೈಲಿನ ಕಾಸ್ಪಾಡಿ ಬಳಿ ಘಟನೆ ನಡೆದಿದ್ದು, ಗ್ಯಾಸ್ ಲಾರಿ ಹಾಗೂ ಡಾಂಬರ್ ತುಂಬಿದ ಲಾರಿಗಳ ನಡುವೆ ಡಿಕ್ಕಿ...

Read moreDetails

ಶಿವಮೊಗ್ಗ-ಕರಪತ್ರ ಮುದ್ರಣ ಮಾಹಿತಿ ನೀಡುವುದು ಕಡ್ಡಾಯ: ಚಾರುಲತಾ ಸೋಮಲ್

ಶಿವಮೊಗ್ಗ-ಕರಪತ್ರ ಮುದ್ರಣ ಮಾಹಿತಿ ನೀಡುವುದು ಕಡ್ಡಾಯ: ಚಾರುಲತಾ ಸೋಮಲ್

ಶಿವಮೊಗ್ಗ: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ರಾಜಕೀಯ ಪಕ್ಷ ಅಥವಾ ರಾಜಕೀಯ ವ್ಯಕ್ತಿಗಳ ಪರವಾಗಿ ಕರಪತ್ರ/ಪೋಸ್ಟರ್‌ಗಳನ್ನು ಮುದ್ರಿಸುವ ಸಂದರ್ಭದಲ್ಲಿ ಮುದ್ರಣಾಲಯ, ಪ್ರಕಾಶಕರ ಹೆಸರು, ವಿಳಾಸ ಹಾಗೂ ಮುದ್ರಿತ ಕರಪತ್ರ/ಪೋಸ್ಟರ್‌ಗಳ ಸಂಖ್ಯೆಯನ್ನು ನಮೂದಿಸುವುದು ಕಡ್ಡಾಯವಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಚಾರುಲತಾ...

Read moreDetails

ಶಿವಮೊಗ್ಗ-ಮೋದಿ ಸರ್ಕಾರದ ಯೋಜನೆಯನ್ನು ಜನರಿಗೆ ತಿಳಿಸಿ: ಶ್ರೀನಾಥ್ ಕರೆ

ಶಿವಮೊಗ್ಗ-ಮೋದಿ ಸರ್ಕಾರದ ಯೋಜನೆಯನ್ನು ಜನರಿಗೆ ತಿಳಿಸಿ: ಶ್ರೀನಾಥ್ ಕರೆ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸಿ ಎಂದು ಜಿಲ್ಲಾ ಬಿಜೆಪಿ ಮುಖಂಡ ಬಿ.ಕೆ. ಶ್ರೀನಾಥ್ ಕರೆ ನೀಡಿದ್ದಾರೆ. ನಗರ ಬಿಜೆಪಿ ವಾರ್ಡ್ ನಂ.29 ರ ವಾರ್ಡಿನ ಪ್ರಮುಖರು, ಅಧ್ಯಕ್ಷರು, ಕಾರ್ಯದರ್ಶಿ, ಪ್ರಭಾರಿಗಳು, ಪೇಜ್...

Read moreDetails

ಹೊಸನಗರ-ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಮಧು ಬಂಗಾರಪ್ಪ ಭರ್ಜರಿ ಪ್ರಚಾರ

ಹೊಸನಗರ-ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಮಧು ಬಂಗಾರಪ್ಪ ಭರ್ಜರಿ ಪ್ರಚಾರ

ಹೊಸನಗರ: ಲೋಕಸಭಾ ಚುನಾವಣೆಯ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಇಂದು ಹೊಸನಗರದಲ್ಲಿ ಜೆಡಿಎಸ್-ಕಾಂಗ್ರೆಸ್ ಪಕ್ಷದ ಚುನಾಯಿತ ಪ್ರತಿನಿಧಿಗಳ ಮುಖಂಡರ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಹೊಸನಗರ ಪಟ್ಟಣದ ಬ್ರಾಹ್ಮಣ ಸಮುದಾಯದ ಭವನಲ್ಲಿ ನಡೆದ ಕೈ-ದಳ ಕಾರ್ಯಕರ್ತ ಸಭೆಯಲ್ಲಿ ಭಾಗಿಯಾದ ಮಧು,...

Read moreDetails

ಚಳ್ಳಕೆರೆ: ಲಕ್ಷಾಂತರ ಭಕ್ತರ ಹರ್ಷೋದ್ಗಾರದ ನಡುವೆ ನಾಯಕನಹಟ್ಟಿ ಜಾತ್ರೆ ಸಂಪನ್ನ

ಚಳ್ಳಕೆರೆ: ಲಕ್ಷಾಂತರ ಭಕ್ತರ ಹರ್ಷೋದ್ಗಾರದ ನಡುವೆ ನಾಯಕನಹಟ್ಟಿ ಜಾತ್ರೆ ಸಂಪನ್ನ

ಚಳ್ಳಕೆರೆ: ಜಾನಪದ ಬುಡಕಟ್ಟು ಸಂಸ್ಕೃತಿಯ ತವರು ಚಿತ್ರದುರ್ಗ ಜಿಲ್ಲೆಯ ಕರ್ನಾಟಕ ರಾಜ್ಯದಲ್ಲಿಯೇ ಅತಿ ದೊಡ್ಡ ಜಾತ್ರೆಯಾಗಿ ನಡೆಯವ ಶ್ರೀಕ್ಷೇತ್ರ ನಾಯಕನಹಟ್ಟಿ ಪವಾಡ ಪುರುಷ ಸತ್ತ ಎಮ್ಮೆ ಹಾಲು ಕರೆದ, ಕಾಯಕ ಯೋಗಿ ಶ್ರೀಗುರು ತಿಪ್ಪೆರುದ್ರಸ್ವಾಮಿಯ ಜಾತ್ರಾ ಮಹೋತ್ಸವ ಇಂದು ಲಕ್ಷಾಂತರ ಭಕ್ತರ...

Read moreDetails

ಮಹಿಳೆಯಿಂದ ಭ್ರಷ್ಠಾಚಾರ ಮುಕ್ತ ಸಮಾಜ ನಿರ್ಮಾಣ ಸಾಧ್ಯ: ಸವಿತಾ ನಾಗಭೂಷಣ್

ಮಹಿಳೆಯಿಂದ ಭ್ರಷ್ಠಾಚಾರ ಮುಕ್ತ ಸಮಾಜ ನಿರ್ಮಾಣ ಸಾಧ್ಯ: ಸವಿತಾ ನಾಗಭೂಷಣ್

ಭದ್ರಾವತಿ: ಮಹಿಳೆಯರು ಜೀವನದಲ್ಲಿ ಆದರ್ಶಯುತವದ ವೈಚಾರಿಕತೆಯನ್ನು ರೂಢಿಸಿಕೊಳ್ಳುವುದರಿಂದ ಸಮಜದಲ್ಲಿಯೂ ಅದನ್ನು ಅನುಷ್ಠಾನಕ್ಕೆ ತರಲು ಸಾಧ್ಯವಾಗುತ್ತದೆ ಎಂದು ಸಾಹಿತಿ ಸವಿತಾ ನಾಗಭೂಷಣ್ ಹೇಳಿದರು. ಹಳೇನಗರದ ಬಸವೇಶ್ವರ ವೃತ್ತದ ಮಹಿಳಾ ಸೇವಾ ಸಮಾಜದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು...

Read moreDetails
Page 2122 of 2216 1 2,121 2,122 2,123 2,216
  • Trending
  • Latest
error: Content is protected by Kalpa News!!