Saturday, April 4, 2026
Advertisement
ADVERTISEMENT

ಜಿಲ್ಲೆ

ಕಾಗದದಲ್ಲಿ ಮೈದಳೆದ ಹತ್ತಡಿ ಗಣಪತಿ: ಉಡುಪಿಯ ಸ್ಯಾಂಡ್ ಹಾರ್ಟ್ ಕಲಾವಿದರ ಪರಿಸರ ಪ್ರೇಮ

ಉಡುಪಿ, ಸೆ.3: ಸ್ಯಾಂಡ್ ಹಾರ್ಟ್ ಕಲಾವಿದರು ಈ ಬಾರಿ ಗಣೇಶೋತ್ಸವದ ಪ್ರಯುಕ್ತ ಕೇವಲ ಡ್ರಾಯಿಂಗ್ ಶೀಟ್ ಗಳನ್ನು ಬಳಸಿ ಆಕರ್ಷಕ ಆಳೆತ್ತರದ ಗಣಪತಿಯನ್ನು ರಚಿಸಿ ಗಮನ ಸೆಳೆದಿದ್ದಾರೆ. ಗಣಪತಿ ವಿಗ್ರಹಗಳ ರಚನೆಗೆ ಬಳಸುವ ಆವೆಮಣ್ಣು, ಪರಿಸರಕ್ಕೆ ಹಾನಿಕಾರಕವಾದ ಪ್ಲಾಸ್ಟರ್ ಆಫ್ ಪ್ಯಾರೀಸ್, ರಾಸಾಯನಿಕ ಬಣ್ಣಗಳು,...

Read moreDetails

ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರ ಅವಹೇಳನ ಕಾಪು ಠಾಣೆಯಲ್ಲಿ ಪ್ರಕರಣ ದಾಖಲು.

ಉಡುಪಿ:ಸೆ.೩: ಫೇಸ್ ಬುಕ್ ಹಾಗೂ ಇತರ ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರನ್ನು ಅಶ್ಲೀಲವಾಗಿ ಚಿತ್ರಿಸಿ, ಅವಹೇಳನಕಾರಿಯಾಗಿ ಕಮೆಂಟ್ ಮಾಡುವ ಮೂಲಕ ಸಮಾಜದಲ್ಲಿ ಕೋಮು ಸಾಮರಸ್ಯ ಕದಡುತ್ತಿರುವ ಪ್ರಕರಣದ ಬಗ್ಗೆ ಕಾಪುವಿನ ಸಾರ್ವಜನಿಕರಿಂದ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಗಸ್ಟ್ 29 ರಂದು...

Read moreDetails

ಶಿಕಾರಿಪುರಕ್ಕೆ ಮಧು ಕೊಡುಗೆ ಏನು?: ಶಾಸಕ ಬಿ.ವೈ.ರಾಘವೇಂದ್ರ ಪ್ರಶ್ನೆ

ಶಿಕಾರಿಪುರ, ಸೆ.3: ಸೊರಬ ಹಾಗು ಶಿಕಾರಿಪುರ ಎರಡು ನನ್ನಕಣ್ಣುಗಳು ಎಂದು ಹೇಳುವ ಶಾಸಕ ಮಧು ಬಂಗಾರಪ್ಪ ಶಿಕಾರಿಪುರಕ್ಕೆ ನೀಡಿರುವ ಕೊಡುಗೆಯಾದರೂ ಏನು? ಎಂದು ಶಾಸಕ ಬಿ.ವೈ.ರಾಘವೇಂದ್ರ ಪ್ರಶ್ನಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಇಪ್ಪತ್ತು ದಿನಗಳಿಂದ ನಮ್ಮ ಬಗ್ಗೆಆರೋಪಗಳನ್ನು ಮಾಡುತ್ತಿದ್ದು,ಇಂಥಹ ಹೇಳಿಕೆಗಳಿಂದನಿಮ್ಮಗೌರವ...

Read moreDetails

ಶಾಂತಿ ಕಾಪಾಡಲು ಪೊಲೀಸರ ಜೊತೆ ಕೈಜೋಡಿಸೋಣ

ಸೆ. 5ರಿಂದ ಆರಂಭವಾಗಲಿರುವ ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ ನಗರದಲ್ಲಿ ಈಗಿನಿಂದಲೇ ಬಂದೋಬಸ್ತ್ ಬಗ್ಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಹೆಚ್ಚಿನ ಮುತುವರ್ಜಿ ವಹಿಸಿವೆ. ಈ ಸಂಬಂಧ ಸಾರ್ವಜನಿಕರ ಸಲಹೆ-ಸೂಚನೆ ಕೇಳಿ ಸಭೆ ನಡೆಸಲಾಗಿದೆ. ಆ ಪ್ರಕಾರವೇ ಕ್ರಮ ಜರುಗಿಸುವ ಭರವಸೆಯನ್ನು...

Read moreDetails

ದಸರಾ ಪ್ರಯುಕ್ತ  ವಿಶೇಷ ರೈಲು ಸೇವೆ

ಬೆಂಗಳೂರು, ಸೆ.2: ಕೆಎಸ್ ಟಿಡಿಸಿ ದಸರಾ ಪ್ರಯುಕ್ತ ವಿಶೇಷ ರೈಲು ಸೇವೆ ನೀಡಲು ನಿರ್ಧರಿಸಿದ್ದು, ಅ.1ರಿಂದ ಬೆಂಗಳೂರು-ಮೈಸೂರು ನಡುವೆ ಗೋಲ್ಡನ್ ಚಾರಿಯೆಟ್ ಸಂಚರಿಸಲಿದೆ. ಈ ಸೇವೆಯಲ್ಲಿ ಒಂದು ದಿನ ಮತ್ತು ಎರಡು ರಾತ್ರಿಗಳ ಪ್ರಯಾಣವಿರುತ್ತದೆ. ಪ್ರಯಾಣಿಕರಿಗೆ ಜಂಬೂಸವಾರಿ ವೀಕ್ಷಿಸಲು ಗೋಲ್ಡನ್ ಪಾಸ್...

Read moreDetails

ಗೋಸಂರಕ್ಷಣೆ ರಾಷ್ಟ್ರೀಯ ನೀತಿಯಾಗಲಿ: ರಾಘವೇಶ್ವರ ಶ್ರೀ

ಬೆಂಗಳೂರು, ಸೆ.2: ನಾಡಿನ ದೊರೆಗಳು ಗೋರಕ್ಷಕರ ಬಗ್ಗೆ ಮಾತನಾಡುವ ಬದಲು, ಸಂವಿಧಾನದ ಆಶಯದಂತೆ ಗೋರಕ್ಷಣೆಯಲ್ಲಿ ತೊಡಗಿಕೊಳ್ಳಬೇಕಿದೆ. ಗೋಸಂರಕ್ಷಣೆ ರಾಷ್ಟ್ರೀಯ ನೀತಿಯಾಗಬೇಕಾದ ಅನಿವಾರ್ಯತೆ ಇದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ...

Read moreDetails

ಉಡುಪಿಯಲ್ಲಿ ಬಂದ್ ಗೆ ಭಾಗಶಃ ಬೆಂಬಲ

ಉಡುಪಿ, ಸೆ.2:  ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಬಂದ್ ಗೆ ಉಡುಪಿ ಜಿಲ್ಲೆಯಲ್ಲಿ ಭಾಗಶಃ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರಪ್ರದೇಶದಲ್ಲಿ ಜನಜೀವನಕ್ಕೆ ಬಂದ್ ನ ಬಿಸಿ ತಟ್ಟಿದೆ, ಆದರೇ ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.   ಮುಖ್ಯವಾಗಿ ಖಾಸಗಿ ಬಸ್ಸುಗಳ ಓಡಾಟ ಸ್ಥಗಿತಗೊಂಡಿದ್ದರಿಂದ ಬಂದ್ ನ...

Read moreDetails

ಸಾರ್ವಜನಿಕ ಗಣೇಶಮೂರ್ತಿಗೆ ಬಹುಮಾನ

ಸಾಗರ, ಸೆ.2: ವಿಶ್ವಹಿಂದೂ ಪರಿಷತ್, ಬಜರಂಗದಳ ಹಾಗೂ ಭಾರತೀಯ ಶಿಕ್ಷಣ ಸಂಸ್ಕೃತಿ ಪ್ರತಿಷ್ಟಾನಂ ವತಿಯಿಂದ ಗಣೇಶೋತ್ಸವ ನಡೆಸುವ ಸಂಘಸಂಸ್ಥೆಗಳಿಗೆ ವಿಶೇಷ ಸ್ಪರ್ಧೆ ಆಯೋಜಿಸಲಾಗಿದೆ. ಗಣಪತಿ ಮೂರ್ತಿಯ ವೈಶಿಷ್ಟ್ಯತೆ, ಪರಿಸರಸ್ನೇಹಿ, ಅಲಂಕಾರ, ಶ್ರದ್ಧಾಭಕ್ತಿಯ ಪೂಜಾಕಾರ್ಯ, ಸಾಂಸ್ಕೃತಿಕ ಕಾರ್ಯಕ್ರಮ, ಪರಿಸರ ಸ್ವಚ್ಛತೆ, ಶಿಸ್ತುಬದ್ದವಾಗಿರುವ ಸಮಿತಿ,...

Read moreDetails

ಶಿವಮೊಗ್ಗ ಜಿಲ್ಲೆಯಲ್ಲಿ ಬಂದ್ ನೀರಸ

ಶಿವಮೊಗ್ಗ, ಸೆ.2: ಕನಿಷ್ಟ ವೇತನ, ಪಿಂಚಣಿ ವ್ಯವಸ್ಥೆ, ರಸ್ತೆ ಸುರಕ್ಷತಾ ಮಸೂದೆ ವಾಪಾಸ್ ಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳ ಒಕ್ಕೂಟ ಭಾರತ್ ಬಂದ್‌ಗೆ ಇಂದು ಕರೆ ನೀಡಿದ್ದರೂ, ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ...

Read moreDetails

ಕಿಚ್ಚ ಸುದೀಪ್ ಫ್ಯಾನ್ ಗರ್ಲ್ಸ್ ತಂಡ ಆರಂಭ: ಸುದೀಪ್ ಹುಟ್ಟುಹಬ್ಬ ಆಚರಣೆ

ಶಿವಮೊಗ್ಗ, ಸೆ.2: ಕಿಚ್ಚ ಸುದೀಪ್ ಫ್ಯಾನ್ ಗರ್ಲ್ಸ್ ಸೋಷಿಯಲ್ ಸರ್ವಿಸ್ ಗ್ರೂಪ್‌ಗೆ ಇಂದು ಚಾಲನೆ ನೀಡಲಾಗಿದ್ದು, ಇಲ್ಲಿನ ಮಾಧವನೆಲೆ ಅನಾಥಾಶ್ರಮದ ಮಕ್ಕಳೊಂದಿಗೆ ಸುದೀಪ್ ಹುಟ್ಟುಹಬ್ಬ ಆಚರಣೆ ಮಾಡಲಾಯಿತು. ಗ್ರೂಪಿನ ಸಂಸ್ಥಾಪಕ ಅಧ್ಯಕ್ಷೆ ಕುಮಾರಿ ಪವಿತ್ರಾ ಎಳ್ಳಾರೆ ಮಾತನಾಡಿ , ಇಂದು ಸುದೀಪ್...

Read moreDetails
Page 2123 of 2126 1 2,122 2,123 2,124 2,126
  • Trending
  • Latest
error: Content is protected by Kalpa News!!