Friday, April 10, 2026
Advertisement
ADVERTISEMENT

ಜಿಲ್ಲೆ

ಎಲ್ ಐಸಿ: ಉಡುಪಿ ವಿಭಾಗದಲ್ಲಿ 64.23 ಕೋಟಿ ಪ್ರಥಮ ಪ್ರೀಮಿಯಂ ಆದಾಯ

ಉಡುಪಿ, ಸೆ.1: ಭಾರತೀಯ ಜೀವ ವಿಮಾ ನಿಗಮದ ಉಡುಪಿ ವಿಭಾಗವು ಹಾಲಿ ಆರ್ಥಿಕ ವರ್ಷದ ಪ್ರಥಮ 5 ತಿಂಗಳ ಅವಧಿಯಲ್ಲಿ 38,707 ವಿಮಾ ಪಾಲಿಸಿಗಳನ್ನು ಮಾರಾಟ ಮಾಡಿ, 64.23 ಕೋಟಿ ರೂ.ಗಳಷ್ಟು ಪ್ರಥಮ ಪ್ರೀಮಿಯಂ ಆದಾಯ ಗಳಿಸಿದೆ ಎಂದು ಹಿರಿಯ ವಿಭಾಗಾಧಿಕಾರಿ...

Read moreDetails

ಮಾತುಕತೆ ಮೂಲಕ ವಿವಾದ ಪರಿಹರಿಸಿಕೊಳ್ಳುವ ನ್ಯಾಯಾಧೀಕರಣದ ಸಲಹೆ ಸ್ವಾಗತಾರ್ಹ: ಸಿಎಂ

ಬೆಂಗಳೂರು: ಸೆ:1: ಮಹದಾಯಿ ನ್ಯಾಯಾಧೀಕರಣದ ಮುಖ್ಯಸ್ಥ ಪಾಂಚಾಲ್ ಅವರು ಮೂರು ರಾಜ್ಯಗಳು ಮಾತುಕತೆ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ನೀಡಿರುವ ಸಲಹೆಯನ್ನು ಸ್ವಾಗತಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಮಹದಾಯಿ ನದಿ ನೀರು ಹಂಚಿಕೆ ವಿವಾದದ...

Read moreDetails

ನಾಳೆ ಭಾರತ್ ಬಂದ್: ಯಾವುದು ಇರತ್ತೆ, ಯಾವುದು ಇರಲ್ಲ?

ನವದೆಹಲಿ/ಬೆಂಗಳೂರು, ಸೆ.1: 2016ರಲ್ಲಿ ಈಗಾಗಲೇ ಹಲವಾರು ಮುಷ್ಕರಗಳನ್ನು ಕಂಡಿರುವ ದೇಶದಲ್ಲಿ ನಾಳೆ ಮತ್ತೊಂದು ಮುಷ್ಕರ ನಡೆಯಲಿದ್ದು, ಸಾರಿಗೆ ಸಂಚಾರ ಹಾಗೂ ಜನ ಜೀವನ ಅಸ್ತವ್ಯಸ್ತಗೊಳ್ಳುವುದು ಬಹುತೇಶ ನಿಶ್ಚಿತ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿವಿಧ ಕಾರ್ಮಿಕ ಸಂಘಟನೆಗಳು ನಾಳೆ ದೇಶದಾದ್ಯಂತ ಬಂದ್‌ಗೆ...

Read moreDetails

ಸದ್ಧಿಲ್ಲದೇ ಸುದ್ಧಿ ಮಾಡುತ್ತಿದೆ ಹನುಮಾನ್ ಸ್ಟಿಕ್ಕರ್

ಬೆಂಗಳೂರು, ಆ.31: ವಾಹನಗಳ ಮೇಲೆ ದೇವರುಗಳ ಚಿತ್ರ, ಚಿತ್ರನಟ ಚಿತ್ರ ಹಾಕಿಕೊಳ್ಳುವುದು ಕಾಮನ್. ಆಯಾ ಸೀಸನ್ ನಲ್ಲಿ ಯಾವ ದೇವರ ಹಬ್ಬಗಳಿರುತ್ತವೋ, ಯಾವ ಚಿತ್ರ ನಟರ ಟ್ರೆಂಡ್ ಇರುತ್ತದೋ ಆ ಚಿತ್ರಗಳು ವಾಹನಗಳ ಮೇಲೆ ರಾರಾಜಿಸುವುದು ಅಲಿಖಿತ ಪದ್ದತಿ. ಆದರೆ, ರಾಜಧಾನಿ...

Read moreDetails

ಗೋವಿಗೆ ಮೌಲ್ಯ ತಂದುಕೊಡುವ ಮೂಲಕ ಗೋಹತ್ಯೆ ತಡೆಯಬೇಕಿದೆ: ರಾಘವೇಶ್ವರ ಶ್ರೀ

ಬೆಂಗಳೂರು, ಆ.31: ಪ್ರಭುತ್ವ ದಾರಿತಪ್ಪಿದಾಗ ಸರಿಪಡಿಸುವ ಜವಾಬ್ದಾರಿ ಸಂತರದ್ದಾಗಿದೆ. ಸಂತರೆಲ್ಲರೂ ಒಟ್ಟಾಗುತ್ತಿರುವುದು, ಗೋವಿಗಾಗಿ ಸಂತರೆಲ್ಲರೂ ಧ್ವನಿಗೂಡಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀಗಳು, ವ್ಯಾಪಾರದ ಆಧಾರ...

Read moreDetails

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ತಾಯಿ, ಸಹೋದರನ ರಕ್ತದ ಮಾದರಿ ಸಂಗ್ರಹ

ಉಡುಪಿ, ಆ.31: ನೂರಾರು ಕೋಟಿ ರು. ಆಸ್ತಿಗಾಗಿ ಅನಿವಾಸಿ ಭಾರತೀಯ ಉದ್ಯಮಿ ಭಾಸ್ಕರ ಶೆಟ್ಟಿ ಅವರ ಕೊಲೆ ಪ್ರಕರಣದ ಪ್ರಮುಖ ಸಾಕ್ಷ್ಯ ಸಂಗ್ರಹಕ್ಕಾಗಿ ಡಿ.ಎನ್.ಎ. ಪರೀಕ್ಷೆ ನಡೆಸಲು ಪೊಲೀಸರು ಬುಧವಾರ ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಅವರ ತಾಯಿ ಹಾಗೂ ಸಹೋದರನ ರಕ್ತದ ಮಾದರಿಯನ್ನು...

Read moreDetails

ಅಕ್ಕಾ ಸಮ್ಮೇಳನದಲ್ಲಿ ಪಾಲ್ಗೊಳ್ಳದಿರಲು ಸಚಿವ ಆಂಜನೇಯ ನಿರ್ಧಾರ

ಬೆಂಗಳೂರು, ಆ.31: ಅಮೆರಿಕಾದಲ್ಲಿ ನಡೆಯಲಿರುವ ಅಕ್ಕ ಸಮ್ಮೇಳನದಲ್ಲಿ ದಲಿತ ಕಲಾವಿದರಿಗೆ ಪಾಲ್ಗೊಳ್ಳಲು ಅವಕಾಶ ಸಿಗದೆ ಇರುವ ಹಿನ್ನೆಲೆಯಲ್ಲಿ ತಾವು ಕೂಡ ಸಮ್ಮೇಳನದಲ್ಲಿ ಭಾಗವಹಿಸದಿರಲು ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ ನಿರ್ಧರಿಸಿರುವುದು  ತಿಳಿದುಬಂದಿದೆ. ದಲಿತ ಕಲಾವಿದರಿಗೆ ಅಕ್ಕ ಸಮ್ಮೇಳನದಲ್ಲಿ ಭಾಗವಹಿಸಲು ಅವಕಾಶ...

Read moreDetails

ಯಡಿಯೂರು ಕೆರೆಯಲ್ಲಿ ಗಣೇಶ ವಿಸರ್ಜನೆಗೆ ಅವಕಾಶ

ಬೆಂಗಳೂರು, ಆ.31: ಸೆ.4 ಮತ್ತು 5ರಂದು ಗೌರಿ-ಗಣೇಶ ಹಬ್ಬವಿದ್ದು, ಪ್ರತಿ ವರ್ಷದಂತೆ ಈ ಬಾರಿಯೂ ಬಿಬಿಎಂಪಿ ವತಿಯಿಂದ ಐತಿಹಾಸಿಕ ಯಡಿಯೂರು ಕೆರೆಯಲ್ಲಿ ಗಣೇಶ ವಿಸರ್ಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸೆ.5ರಿಂದ 15 ದಿನಗಳವರೆಗೆ ವಿಸರ್ಜನೆಗೆ ಅವಕಾಶ ಕಲ್ಪಿಸಲಾಗಿದೆ. ನಗರದ ಅತ್ಯುತ್ತಮ ಗುಣಮಟ್ಟ ಹೊಂದಿರುವ...

Read moreDetails

ಸೆ.6 ರಿಂದ ಗವಿಪುರದ ಶ್ರೀ ಪ್ರಸನ್ನ ಪಾರ್ವತಿ ಸನ್ನಿಧಿಯಲ್ಲಿ ಕುಂಬಾಭಿಷೇಕ

ಬೆಂಗಳೂರು, ಆ.31: ನಗರದ ಗವಿಪುರದ ಶ್ರೀ ಪ್ರಸನ್ನ ಪಾರ್ವತಿ ಸಮೇತ ಜಲಕಂಠೇಶ್ವರಸ್ವಾಮಿ ದೇವಾಲಯದಲ್ಲಿ ಸೆ.6ರಿಂದ 8ರವರೆಗೆ ಕುಂಬಾಭಿಷೇಕ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ದುರ್ಮುಖಿ ನಾಮ ಸಂವತ್ಸರ ಭಾದ್ರಪಾದ ಶುಕ್ಲ ಸಪ್ತಮಿ ಸೆ.8ರಂದು ಬೆಳಗ್ಗೆ 11ರಿಂದ 12 ಗಂಟೆಯೊಳಗೆ ಸಲ್ಲುವ ಶುಭ ಅಭಿಜಿತ್ ಮುಹೂರ್ತದಲ್ಲಿ...

Read moreDetails

ಪಿಜಿಗಳಲ್ಲಿ ಕಡ್ಡಾಯ ಸಿಸಿಟಿವಿ ಅಳವಡಿಕೆಗೆ ಉಗ್ರಪ್ಪ ಆಗ್ರಹ

ಬೆಂಗಳೂರು, ಆ.31: ನಗರದಲ್ಲಿನ ಪಿಜಿಗಳಲ್ಲಿ ನಡೆಯುವ ಅಕ್ರಮ ಚುಟುವಟಿಕೆಗೆ ಕಡಿವಾಣ ಹಾಕಲು ಕಡ್ಡಾಯವಾಗಿ ಎಲ್ಲ ಪಿಜಿಗಳಲ್ಲೂ ಸಿಸಿ ಟಿವಿ ಅಳವಡಿಕೆ ಮತ್ತು ಸೆಕ್ಯೂರಿಟಿ ಗಾರ್ಡ್ ನೇಮಿಸಬೇಕು ಎಂದು ಮಹಿಳೆ ಮಕ್ಕಳಿನ ಮೇಲಿನ ಶೋಷಣೆ, ದೌರ್ಜನ್ಯ ಅತ್ಯಾಚಾರ ನಿಯಂತ್ರಿಸುವ ವರದಿ ನೀಡಲು ರಚಿತವಾದ...

Read moreDetails
Page 2128 of 2130 1 2,127 2,128 2,129 2,130
  • Trending
  • Latest
error: Content is protected by Kalpa News!!