Wednesday, June 24, 2026
Advertisement
ADVERTISEMENT

ಜಿಲ್ಲೆ

ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸಿದ್ದರಾಜು ಅವರಿಗೆ ನಾಳೆ ಅಭಿನಂದನೆ

ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸಿದ್ದರಾಜು ಅವರಿಗೆ ನಾಳೆ ಅಭಿನಂದನೆ

ಬೆಂಗಳೂರು: ಪ್ರೆಸ್ ಕ್ಲಬ್ ಮಾಜಿ ಅಧ್ಯಕ್ಷ ಹಾಗೂ ಮಾಧ್ಯಮ ಅಕಾಡೆಮಿ ಹಾಲಿ ಅಧ್ಯಕ್ಷ ಪಿಟಿಐ ಸಿದ್ದರಾಜು ಅವರಿಗೆ ನಾಳೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಅ.13ರ ನಾಳೆ ಬೆಂಗಳೂರಿನ ದೇವರಾಜ ಅರಸು ಭವನದಲ್ಲಿ ಬೆಳಿಗ್ಗೆ 10.30 ಕ್ಕೆ ಸಮಾರಂಭ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ...

Read moreDetails

ಆರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಆಡಳಿತಕ್ಕೆ ಚುರುಕು ಮುಟ್ಟಿಸುವ ಹಿನ್ನೆಲೆಯಲ್ಲಿ ಆರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. ಹುದ್ದೆ ನಿರೀಕ್ಷೆಯಲ್ಲಿದ್ದ ಎಸ್. ಝಿಯಾವುಲ್ಲಾ ಅವರನ್ನು ಬೆಳಗಾವಿ ಸ್ಮಾರ್ಟ್ ಸಿಟಿ ಕಾರ್ಪೊರೇಶನ್ ಲಿ.ನ ಎಂಡಿ ಆಗಿ ನೇಮಕ ಮಾಡಿರುವ ರಾಜ್ಯ...

Read moreDetails

ಮದ್ದೂರು: ಸಂಚಾರ ಅರಿವು ಕಾರ್ಯಕ್ಕೆ ಎಸ್‌ಪಿ ಚಾಲನೆ

ಮದ್ದೂರು: ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಹೆಲ್ಮೆಟ್ ಜಾಗೃತಿ ಜಾಥಾ ಮತ್ತು ಸಂಚಾರ ಅರಿವು ಮೂಡಿಸುವ ಕಾರ್ಯಕ್ಕೆ ಮಂಡ್ಯ ಪೋಲಿಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಮಾನವನ ದೇಹದಲ್ಲಿ ತಲೆಯು ಪ್ರಮುಖ ಅಂಗವಾಗಿದ್ದು ರಸ್ತೆ...

Read moreDetails

ಭದ್ರಾವತಿ: ಸೋಡಾ ವ್ಯಾನ್ ಗೆ ಆಕಸ್ಮಿಕ ಬೆಂಕಿ

ಭದ್ರಾವತಿ: ಸೋಡಾ ಮಾರಾಟ ವ್ಯಾನ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿರುವ ಘಟನೆ ನಡೆದಿದೆ. ಜಯಶ್ರೀ ವೃತ್ತದ ಬಳಿ ಹಿಮಾಲಯಾಸ್ ಸೋಡಾ ವ್ಯಾನ್ ನಲ್ಲಿ ಪ್ರತಿದಿನ ಸೋಡಾ ವ್ಯಾಪಾರ ನಡೆಸಲಾಗುತ್ತಿದ್ದು, ಸಂಜೆ ವ್ಯಾಪಾರ ಮುಗಿಸಿಕೊಂಡು ಮನೆಗೆ ಹಿಂದಿರುಗುವಾಗ...

Read moreDetails

ಶಿವಮೊಗ್ಗ: ಅ.13ರಂದು ಹೊಸನಗರದಲ್ಲಿ ಸಾಹಿತ್ಯ, ಸಾಂಸ್ಕೃತಿಕ ಉತ್ಸವ

ಶಿವಮೊಗ್ಗ: ಜಿಲ್ಲೆಯ ಹೊಸನಗರ ಸಮೀಪದ ಜಯನಗರದ ಚಾಮುಂಡಿ ಬೆಟ್ಟದಲ್ಲಿ ಅಕ್ಟೋಬರ್ 13ರಂದು ಜಾನಪದ ಸಂಭ್ರಮ ಹಾಗೂ ಸಾಹಿತ್ಯ, ಸಾಂಸ್ಕೃತಿಕ ಉತ್ಸವ ಹಮ್ಮಿಕೊಳ್ಳಲಾಗಿದೆ. ತಾಲೂಕು ವ್ಯಾಪ್ತಿಯ ಆಯ್ದ ಹದಿಮೂರು ವಿವಿಧ ಜನಪದ ಕಲಾ ತಂಡಗಳು ಭಾಗವಹಿಸಲಿದ್ದು, ಪ್ರತಿ ತಂಡಗಳು ವೈವಿಧ್ಯಮಯ ಜನಪದ ಕಲಾ...

Read moreDetails

ಕೊಲ್ಲೂರು, ಕಾರಣಗಿರಿಯಲ್ಲಿ ಬಿ.ವೈ. ರಾಘವೇಂದ್ರ ವಿಶೇಷ ಪೂಜೆ ಸಲ್ಲಿಕೆ

ಹೊಸನಗರ: ಶಿವಮೊಗ್ಗ ಲೋಕಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿರುವ ಘೋಷಣೆಯಾಗಿರುವ ಬಿ.ವೈ. ರಾಘವೇಂದ್ರ ಇಂದು ಕೊಲ್ಲೂರು ಮೂಕಾಂಬಿಕೆ ಹಾಗೂ ಹೊಸನಗರ ಕಾರಣಗಿರಿ ಗಣಪತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಇಂದು ಹೊಸನಗರ ತಾಲೂಕಿನಲ್ಲಿರುವ ಸುಪ್ರಸಿದ್ದ ಕಾರಣಗಿರಿ ಸಿದ್ದಿ ವಿನಾಯಕ ದೇವಾಲಯಕ್ಕೆ...

Read moreDetails

ಭದ್ರಾವತಿ ನಗರಸಭೆ: ನಾಡಹಬ್ಬ ದಸರಾಗೆ ವಿದ್ಯುಕ್ತ ಚಾಲನೆ

ಭದ್ರಾವತಿ: ನಗರಸಭೆ ಹಾಗು ತಾಲೂಕು ಆಡಳಿತ ಹಮ್ಮಿಕೊಂಡಿರುವ ನಾಡಹಬ್ಬ ದಸರಾ ಆಚರಣೆಗೆ ಹಳೇನಗರದ ರಂಗಪ್ಪವೃತ್ತದಲ್ಲಿ ಬುಧವಾರ ನಾಡದೇವತೆ ಶ್ರೀ ಚಾಮುಂಡೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ವಿದ್ಯುಕ್ತ ಚಾಲನೆ ನೀಡಲಾಯಿತು. ತಹಸೀಲ್ದಾರ್ ಎಂ.ಆರ್.ನಾಗರಾಜ್ ಶ್ರೀ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿ ಮಾತನಾಡಿ ನಾಡದೇವತೆ...

Read moreDetails

ಶಿವಮೊಗ್ಗ ದಸರಾ: ಏನೆಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ? ಇಲ್ಲಿದೆ ಪಟ್ಟಿ

ಶಿವಮೊಗ್ಗ: ಶಿವಮೊಗ್ಗ ದಸರಾ ಉತ್ಸವದ ಅಂಗವಾಗಿ ಇಂದಿನಿಂದ 17ರವರೆಗೆ ಪ್ರತಿ ದಿನ ಸಂಜೆ 6.30ರಿಂದ 9ರವರೆಗೆ ಕುವೆಂಪು ರಂಗಮಂದಿರದಲ್ಲಿ ವೈವಿಧ್ಯಮಯ ಸಾಂಸ್ಕತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದ್ದಾರೆ. ಅ.10ರ ಇಂದು ವಿಜಯಲಕ್ಷ್ಮಿ ಮತ್ತು ತಂಡದವರಿಂದ ಪಂಚವೀಣೆ, ಕೆ.ಎಸ್....

Read moreDetails

ಗೋಕರ್ಣ ದೇವಾಲಯ ಹಸ್ತಾಂತರ: ಮಧ್ಯದಲ್ಲೇ ನಿಲ್ಲಿಸಿತೇ ರಾಜಕೀಯ ಒತ್ತಡ?

ಗೋಕರ್ಣ: ದೇಶದ ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆ ಸುಪ್ರೀಂ ಕೋರ್ಟ್ ಆದೇಶವನ್ನೇ ರಾಜಕೀಯ ಒತ್ತಡ ಮೀರಿಸುತ್ತಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಉತ್ತರ ಕನ್ನಡದ ಜಿಲ್ಲಾಧಿಕಾರಿಗಳು ಅಕ್ಟೋಬರ್ 6ರಂದು ರಂದು ತಾಲೂಕು ಅಧಿಕಾರಿಗಳಿಗೆ ಗೋಕರ್ಣ ಮಹಾಬಲೇಶ್ವರ ದೇವಾಲಯದ ಸಮಗ್ರ...

Read moreDetails

ಅ.21ರಂದು ಪೇಜಾವರ ಶ್ರೀಗಳ ಪಾದಯಾತ್ರೆ: ನೀವೂ ಪಾಲ್ಗೊಳ್ಳಿ

ಉಡುಪಿ: ಉಡುಪಿ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರ ದಿವ್ಯ ನೇತೃತ್ವದಲ್ಲಿ ಅ.21ರಂದು ಉಡುಪಿ ಶ್ರೀಕೃಷ್ಣ ಮಠದಿಂದ ನೀರಾವರ ಗೋಶಾಲೆಯವರೆಗೂ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಹಿರಿಯ ಶ್ರೀಗಳೊಂದಿಗೆ ಕಿರಿಯ ಶ್ರೀಗಳಾದ ವಿಶ್ವಪ್ರಸನ್ನ ತೀರ್ಥರೂ ಸಹ ಪಾಲ್ಗೊಳ್ಳಲಿದ್ದು, ಅಂದು ಮುಂಜಾನೆ 8...

Read moreDetails
Page 2128 of 2186 1 2,127 2,128 2,129 2,186
  • Trending
  • Latest
error: Content is protected by Kalpa News!!