Saturday, August 1, 2026
Advertisement
ADVERTISEMENT

ಜಿಲ್ಲೆ

ಶಿವಮೊಗ್ಗ ಎಸ್’ಪಿ ವರ್ಗಾವಣೆ ಬೆನ್ನಲ್ಲೆ ಎಎಸ್’ಪಿ ಸಹ ಎತ್ತಂಗಡಿ

ಶಿವಮೊಗ್ಗ ಎಸ್’ಪಿ ವರ್ಗಾವಣೆ ಬೆನ್ನಲ್ಲೆ ಎಎಸ್’ಪಿ ಸಹ ಎತ್ತಂಗಡಿ

ಶಿವಮೊಗ್ಗ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ ಅವರನ್ನು ವರ್ಗ ಮಾಡಿ ಒಂದು ದಿನದ ಒಳಗೇ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯವರನ್ನೂ ಸಹ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಎಎಸ್'ಪಿ ಮುತ್ತುರಾಜ್ ಅವರನ್ನು ಮೈಸೂರು...

Read moreDetails

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಸಮಾರಂಭ: ಸದಸ್ಯ ಕಾಶಿ ಮನವಿ

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಸಮಾರಂಭ: ಸದಸ್ಯ ಕಾಶಿ ಮನವಿ

ಶಿವಮೊಗ್ಗ: ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಯಕ್ಷಗಾನ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದ್ದು, ಫೆ.23ರಂದು ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ. ಈ ಕಾರ್ಯಕ್ರಮ ಕುರಿತಾಗಿ ಅಕಾಡೆಮಿಯ ಸದಸ್ಯ ಲ.ನ. ಕಾಶಿ ಅವರು ಕಲ್ಪ ನ್ಯೂಸ್ ಮೂಲಕ ವಿಶೇಷ ಮನವಿ...

Read moreDetails

ಶಿವಮೊಗ್ಗ: ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಜಿಲ್ಲಾಡಳಿತ ಕೈಗೊಂಡಿರುವ ಬಿಗಿ ನಿಲುವುಗಳೇನು?

ಶಿವಮೊಗ್ಗ: ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಜಿಲ್ಲಾಡಳಿತ ಕೈಗೊಂಡಿರುವ ಬಿಗಿ ನಿಲುವುಗಳೇನು?

ಶಿವಮೊಗ್ಗ: ಈ ಸಾಲಿನ ಎಸ್'ಎಸ್'ಎಲ್'ಸಿ ಪರೀಕ್ಷೆ ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ಸುಗಮವಾಗಿ ನಡೆಸಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದರು. ಎಸ್'ಎಸ್'ಎಲ್'ಸಿ ಪರೀಕ್ಷೆ ಸಂಬಂಧಿಸಿದ ಅಧೀಕ್ಷಕರು, ಉಪ ಅಧೀಕ್ಷಕರು ಹಾಗೂ ಪ್ರಶ್ನೆ ಪತ್ರಿಕೆ ಕಸ್ಟೋಡಿಯನ್'ಗಳಿಗೆ ಆಯೋಜಿಸಲಾಗಿದ್ದ...

Read moreDetails

Watch Video: ಮಂಗಳೂರು ಸಿಟಿ ಸೆಂಟರ್ ಮಾಲ್‌ನಲ್ಲಿ ಬೆಂಕಿ ಅವಘಡ

Watch Video: ಮಂಗಳೂರು ಸಿಟಿ ಸೆಂಟರ್ ಮಾಲ್‌ನಲ್ಲಿ ಬೆಂಕಿ ಅವಘಡ

ಮಂಗಳೂರು: ನಗರದ ಖ್ಯಾತ ಶಾಪಿಂಗ್ ಮಾಲ್ ‘ಸಿಟಿ ಸೆಂಟರ್’ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಮಾಲ್ ಹೊಗೆಮಯವಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸಿಟಿ ಸೆಂಟರ್‌ನ ನಾಲ್ಕನೆ ಮಹಡಿಯಲ್ಲಿರುವ ಫುಡ್ ಕೋರ್ಟ್ನಲ್ಲಿ ಈ ಅವಘಡ ಸಂಭವಿಸಿದೆ. ಫುಡ್ ಕೋರ್ಟ್ನ ಅಡುಗೆ ಮನೆಯಲ್ಲಿ...

Read moreDetails

ಫೆ.24ರಂದು ಸ್ಮಾರ್ಟ್ ಸಿಟಿ ಕಾಮಗಾರಿಗೆ ಚಾಲನೆ: ಶಿವಮೊಗ್ಗದಲ್ಲಿ ಏನೆಲ್ಲಾ ಅಭಿವೃದ್ಧಿಯಾಗಲಿದೆ?

ಫೆ.24ರಂದು ಸ್ಮಾರ್ಟ್ ಸಿಟಿ ಕಾಮಗಾರಿಗೆ ಚಾಲನೆ: ಶಿವಮೊಗ್ಗದಲ್ಲಿ ಏನೆಲ್ಲಾ ಅಭಿವೃದ್ಧಿಯಾಗಲಿದೆ?

ಶಿವಮೊಗ್ಗ: ಸ್ಮಾರ್ಟ್ ಸಿಟಿ ಯೋಜನೆಯ 404 ಕೋಟಿ ರೂ. ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಫೆ.24 ರ ಬೆ.10 ಕ್ಕೆ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ನೆರವೇರಿಸಲಿದ್ದಾರೆ. ಶಿವಮೊಗ್ಗ ಸ್ಮಾರ್ಟ್ ಸಿಟಿ ವತಿಯಿಂದ ಟ್ಯಾಂಕ್ ಮೊಹಲ್ಲಾದಲ್ಲಿ 45 ಲಕ್ಷ ರೂ. ಅಂದಾಜಿನಲ್ಲಿ...

Read moreDetails

ಶಿವಮೊಗ್ಗ: ಇತಿಹಾಸ ನಿರ್ಮಿಸಲಿದ್ದಾರೆ ನೂತನ ಮಹಿಳಾ ಎಸ್’ಪಿ ಡಾ. ಅಶ್ವಿನಿ!

ಶಿವಮೊಗ್ಗ: ಇತಿಹಾಸ ನಿರ್ಮಿಸಲಿದ್ದಾರೆ ನೂತನ ಮಹಿಳಾ ಎಸ್’ಪಿ ಡಾ. ಅಶ್ವಿನಿ!

ಶಿವಮೊಗ್ಗ: ಹೌದು... ಖಡಕ್ ಅಧಿಕಾರಿ ಎಂದೇ ಜನಜನಿತವಾಗಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಐಪಿಎಸ್ ಅಧಿಕಾರಿ ಅಭಿನವ್ ಖರೆ ಅವರನ್ನು ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿಣಿ ಡಾ.ಎಂ. ಅಶ್ವಿನಿ ಅವರನ್ನು ನೇಮಕ ಮಾಡಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ರಾಜ್ಯ...

Read moreDetails

ಶಿವಮೊಗ್ಗ ಎಸ್’ಪಿ ಅಭಿನವ್ ಖರೆ ವರ್ಗಾವಣೆ, ಅಶ್ವಿನಿ ನೂತನ ಪೊಲೀಸ್ ವರಿಷ್ಠಾಧಿಕಾರಿ

ಶಿವಮೊಗ್ಗ ಎಸ್’ಪಿ ಅಭಿನವ್ ಖರೆ ವರ್ಗಾವಣೆ, ಅಶ್ವಿನಿ ನೂತನ ಪೊಲೀಸ್ ವರಿಷ್ಠಾಧಿಕಾರಿ

ಶಿವಮೊಗ್ಗ: ಜಿಲ್ಲೆಯಲ್ಲಿ ಖಡಕ್ ಅಧಿಕಾರಿ ಎಂದೇ ಖ್ಯಾತವಾಗಿ, ಜನಾನುರಾಗಿಯಾಗಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ಐಪಿಎಸ್ ಅಧಿಕಾರಿಣಿ ಡಾ.ಎಂ. ಅಶ್ವಿನಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಎರಡೂವರೆ ವರ್ಷಗಳ...

Read moreDetails

Video: ಏರೋ ಇಂಡಿಯಾ ಶೋಗೆ ಅದ್ದೂರಿ ಚಾಲನೆ: ಆಗಸದಲ್ಲಿ ಲೋಹದ ಹಕ್ಕಿಗಳ ಕಲರವ

Video: ಏರೋ ಇಂಡಿಯಾ ಶೋಗೆ ಅದ್ದೂರಿ ಚಾಲನೆ: ಆಗಸದಲ್ಲಿ ಲೋಹದ ಹಕ್ಕಿಗಳ ಕಲರವ

ಬೆಂಗಳೂರು: ದೇಶ ವಿದೇಶಗಳಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಏರೋ ಇಂಡಿಯಾ ಶೋ 2019ಕ್ಕೆ ಇಂದು ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಅದ್ದೂರಿ ಚಾಲನೆ ನೀಡಲಾಗಿದ್ದು, ಗಾರ್ಡನ್ ಸಿಟಿ ಆಗಸದಲ್ಲಿ ಲೋಹದ ಹಕ್ಕಿಗಳ ಕಲರವ ಮೂಡಿದೆ. Books launch by RM @nsitharaman during...

Read moreDetails

ಏರೋ ಇಂಡಿಯಾಗೂ ಮುನ್ನ ಅವಘಡ: ಎರಡು ವಿಮಾನಗಳ ನಡುವೆ ಡಿಕ್ಕಿ, ಪೈಲಟ್ ಸಾವು

ಏರೋ ಇಂಡಿಯಾಗೂ ಮುನ್ನ ಅವಘಡ: ಎರಡು ವಿಮಾನಗಳ ನಡುವೆ ಡಿಕ್ಕಿ, ಪೈಲಟ್ ಸಾವು

ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ಏರ್ ಶೋ ತಾಲೀಮಿನಲ್ಲಿ ತೊಡಗಿಕೊಂಡಿದ್ದ ಎರಡು ಯುದ್ಧವಿಮಾನಗಳು ಪರಸ್ಪರ ಢಿಕ್ಕಿ ಹೊಡೆದುಕೊಂಡಿರುವ ಘಟನೆ ನಡೆದಿದ್ದು, ಘಟನೆಯಲ್ಲಿ ಓರ್ವ ಪೈಲಟ್ ಸಾವನ್ನಪ್ಪಿದ್ದಾರೆ. #WATCH Two aircraft of Surya Kiran Aerobatics Team crashed today at Yelahanka...

Read moreDetails

ಶಾಸಕ ಸಿ.ಟಿ. ರವಿ ಕಾರು ಅಪಘಾತ: ಇಬ್ಬರ ಸಾವು, ನಾಲ್ವರಿಗೆ ಗಾಯ

ಶಾಸಕ ಸಿ.ಟಿ. ರವಿ ಕಾರು ಅಪಘಾತ: ಇಬ್ಬರ ಸಾವು, ನಾಲ್ವರಿಗೆ ಗಾಯ

ತುಮಕೂರು: ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡ ಘಟನೆ ನಿನ್ನೆ ತಡರಾತ್ರಿ ಕುಣಿಗಲ್ ಬಳಿ ನಡೆದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ  ಊರ್ಕೇನ ಹಳ್ಳಿ ಸಮೀಪವಿರುವ ರಾಷ್ಟ್ರೀಯ ಹೆದ್ದಾರಿ...

Read moreDetails
Page 2134 of 2214 1 2,133 2,134 2,135 2,214
  • Trending
  • Latest
error: Content is protected by Kalpa News!!