Thursday, July 30, 2026
Advertisement
ADVERTISEMENT

ಜಿಲ್ಲೆ

ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ ಸಮಾರೋಪ

ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ ಸಮಾರೋಪ

ಬೆಂಗಳೂರು: ಸಮಾಜ ಪುರುಷ ಮೈಕೊಡವಿ ಎದ್ದು ನಿಂತಿರುವ ಈ ಸನ್ನಿವೇಷವೇ ವಿಶ್ವ ಹವ್ಯಕ ಸಮ್ಮೇಳನ, ಸಮುದ್ರೋಲ್ಲಂಘನ ಸಮಯದಲ್ಲಿ ಆಂಜನೇಯ ಮೈಕೊಡವಿ ಎದ್ದು ನಿಂತನಂತೆ, ಆಗ ಸಹಸ್ರಾರು ಜನ ಅವನನ್ನು ಆಶ್ಚರ್ಯ ಚಕಿತರಾಗಿ ನೋಡಿದರಂತೆ, ಹಾಗೆಯೇ ಹವ್ಯಕ ಸಮಾಜ ಮೈಕೊಡವಿ ಜಾಗೃತವಾಗಿ ನಿಂತಿದೆ....

Read moreDetails

ಮಂಗನ ಕಾಯಿಲೆಗೆ ಬಲಿ: ವ್ಯಕ್ತಿಯ ಮಕ್ಕಳ ಶಿಕ್ಷಣಕ್ಕೆ ಕಾಂತೇಶ್ ನೆರವು

ಸಾಗರ: ತಾಲೂಕಿನ ಅರಳಗೋಡು ಪಂಚಾಯ್ತಿ ವ್ಯಾಪ್ತಿಯಲ್ಲಿ ಮಂಗನಕಾಯಿಲೆಗೆ ಬಲಿಯಾದ ಪಾಶ್ವನಾಥ್ ಜೈನ್ ಅವರ ನಿವಾಸಕ್ಕೆ ಭೇಟಿ ನೀಡಿದ ಜಿಪಂ ಆರೋಗ್ಯ ಹಾಗೂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ. ಕಾಂತೇಶ್ ಸಾಂತ್ವನ ಹೇಳಿದರು. ಮಂಡವಳಲಿ ಗ್ರಾಮದ ಪಾಶ್ವನಾಥ್ ಅವರ ನಿವಾಸಕ್ಕೆ ಭೇಟಿ...

Read moreDetails

ಶಿವಮೊಗ್ಗ ಸಾಕ್ಷಿಯಾಗಲಿರುವ ಸುತ್ತೂರು ಶಿವಯೋಗಿಗಳ ಜಯಂತ್ಯುತ್ಸವ ಹೀಗಿದೆ

ಶಿವಮೊಗ್ಗ ಸಾಕ್ಷಿಯಾಗಲಿರುವ ಸುತ್ತೂರು ಶಿವಯೋಗಿಗಳ ಜಯಂತ್ಯುತ್ಸವ ಹೀಗಿದೆ

ಶಿವಮೊಗ್ಗ: ಧಾರ್ಮಿಕ ಹಾಗೂ ಅಧ್ಯಾತ್ಮಿಕ ಕ್ಷೇತ್ರದ ನೂರಾರು ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿರುವ ಶಿವಮೊಗ್ಗ ಈಗ ಇಂತಹುದ್ದೇ ಇನ್ನೊಂದು ಐತಿಹಾಸಿಕ ಕಾರ್ಯಕ್ರಮಕ್ಕೆ ಸಜ್ಜಾಗುತ್ತಿದೆ. ಹೌದು... ಮೈಸೂರಿನ ಸುತ್ತೂರು ಮಠದ ಶಿವರಾತ್ರೀಶ್ವರ ಶಿವಯೋಗಿಗಳ 1059 ನೇ ಜಯಂತಿ ಮಹೋತ್ಸವ ಕಾರ್ಯಕ್ರಮ ಜನವರಿ 4 ರಿಂದ 10...

Read moreDetails

ದಕ್ಷ ಅಧಿಕಾರಿ ನಿಧನಕ್ಕೆ ಕಣ್ಣೀರು ಹಾಕಿದ ಇಡಿಯ ಪೊಲೀಸ್ ಇಲಾಖೆ

ದಕ್ಷ ಅಧಿಕಾರಿ ನಿಧನಕ್ಕೆ ಕಣ್ಣೀರು ಹಾಕಿದ ಇಡಿಯ ಪೊಲೀಸ್ ಇಲಾಖೆ

ಕುಂದಾಪುರ: ಅನಾರೋಗ್ಯದಿಂದ ನಿಧನರಾದ ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗಿದ್ದು, ಇಡಿಯ ಪೊಲೀಸ್ ಇಲಾಖೆ ಕಣ್ಣೀರು ಹಾಕಿದೆ. ಮಧುಕರ್ ಹುಟ್ಟೂರಾದ ಯಡಾಡಿ ಮತ್ಯಾಡಿಯ ಫಾರ್ಮ್ ಹೌಸ್‌ನಲ್ಲಿ ಇಂದು ಸಕಲ ಸರಕಾರಿ ಗೌರಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಗಿದ್ದು, ನೆರೆದಿದ್ದು, ಹಿರಿಯ...

Read moreDetails

ಗದಗ: ಕಾರುಗಳ ಮುಖಾಮುಖಿ ಅಪಘಾತಕ್ಕೆ 6 ಜನ ಸಾವು

ಗದಗ: ಕಾರುಗಳ ಮುಖಾಮುಖಿ ಅಪಘಾತಕ್ಕೆ 6 ಜನ ಸಾವು

ಗದಗ: ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 6 ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಅಡವಿಸೋಮಾಪೂರ ಬಳಿ ಈ ಭೀಕರ ಅಪಘಾತ ನಡೆದಿದ್ದು, ಮದುವೆಗೆ ತೆರಳುತ್ತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದಿದೆ ಎಂದು...

Read moreDetails

ಶಿವಮೊಗ್ಗ ಜಿಲ್ಲೆಯ ನಾಲ್ಕು ತಾಲೂಕುಗಳು ಬರಪೀಡಿತ ಘೋಷಣೆ 

ಶಿವಮೊಗ್ಗ ಜಿಲ್ಲೆಯ ನಾಲ್ಕು ತಾಲೂಕುಗಳು ಬರಪೀಡಿತ ಘೋಷಣೆ 

ಶಿವಮೊಗ್ಗ: ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ ಹಾಗೂ ಸೊರಬ ತಾಲೂಕುಗಳನ್ನು ಹೊಸದಾಗಿ ಬರಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಣೆ ಮಾಡಿದ್ದು, ಈ ತಾಲೂಕುಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿಗೆ ಕೊರತೆಯಾಗದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ...

Read moreDetails

ಹವ್ಯಕ ಸಮುದಾಯದ ಮೇಲಿನ ಅಭಿಮಾನದಿಂದ ಇಲ್ಲಿಗೆ ಬಂದಿದ್ದೇನೆ: ಪೇಜಾವರ ಶ್ರೀ 

ಹವ್ಯಕ ಸಮುದಾಯದ ಮೇಲಿನ ಅಭಿಮಾನದಿಂದ ಇಲ್ಲಿಗೆ ಬಂದಿದ್ದೇನೆ: ಪೇಜಾವರ ಶ್ರೀ 

ಬೆಂಗಳೂರು: ಸಂಘಟನೆ ಉದ್ಧಾರದ ಹಾದಿಯಾದರೆ, ವಿಘಟನೆ ವಿನಾಶದ ಹಾದಿ. ಸಂಘಟನೆ ಹವ್ಯಕ ಮಹಾಸಭೆಯ ಉಸಿರಾಗಿರುವುದರಿಂದ ನಾವು ಹವ್ಯಕ ಮಹಾಸಭೆಯನ್ನು ಸಮರ್ಥಿಸಬೇಕು. ನಾವು ಸಂಘಟನೆಯ ಜೊತೆಗೋ? ವಿಘಟನೆಯ ಜೊತೆಗೋ?? ಎಂದು ಪ್ರಶ್ನಿಸಿಕೊಳ್ಳಬೇಕು ಎಂದು ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು. ದ್ವಿತೀಯ...

Read moreDetails

ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ನಿಧನ: ತನಿಖೆಯಾಗಬೇಕೇ?

ಬೆಂಗಳೂರು: ಎಚ್1 ಎನ್1 ರಾಜ್ಯ ಕಂಡ ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ನಿಧನರಾಗಿರುವುದು ರಾಜ್ಯ ಪೊಲೀಸ್ ಇಲಾಖೆಯನ್ನು ದುಃಖದ ಮಡುವಿನಲ್ಲಿ ಮುಳುಗಿಸಿದ್ದು, ಇವರ ಸಾವಿನ ಕುರಿತಾಗಿ ತನಿಖೆಯಾಗಬೇಕು ಎಂಬ ಬೇಡಿಕೆಗಳು ಕೇಳಿಬರಲಾರಂಭಿಸಿವೆ. ಈ ಕುರಿತಂತೆ ಮಾತನಾಡಿರುವ ಸಚಿವ ಡಿ.ಕೆ. ಶಿವಕುಮಾರ್,...

Read moreDetails

ಶಿವಮೊಗ್ಗ: ಅನ್ನ ಸಂತರ್ಪಣೆಗೆ ಜಿಲ್ಲಾಧಿಕಾರಿ ವಿಧಿಸಿದ ಮಾರ್ಗಸೂಚಿ ಏನು ಗೊತ್ತಾ?

ಶಿವಮೊಗ್ಗ: ಅನ್ನ ಸಂತರ್ಪಣೆಗೆ ಜಿಲ್ಲಾಧಿಕಾರಿ ವಿಧಿಸಿದ ಮಾರ್ಗಸೂಚಿ ಏನು ಗೊತ್ತಾ?

ಶಿವಮೊಗ್ಗ: ಸಾಮೂಹಿಕ ಭೋಜನ, ಅನ್ನ ಸಂತರ್ಪಣೆ ಮುಂತಾದ ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾರ್ಗಸೂಚಿ ಜಾರಿಗೊಳಿಸಲಾಗಿದ್ದು, ಇದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ತಿಳಿಸಿದ್ದಾರೆ. ಮಾರ್ಗಸೂಚಿ ಹೀಗಿದೆ: ಸಾಮೂಹಿಕ ಭೋಜನ, ಅನ್ನಸಂತರ್ಪಣೆ ನಡೆಸುವ ವಿವರವನ್ನು ಸ್ಥಳೀಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗೆ...

Read moreDetails

ವಿಶ್ವ ಹವ್ಯಕ ಸಮ್ಮೇಳನ ಹಿನ್ನೆಲೆ: ಹವ್ಯಕ ಜ್ಯೋತಿಗೆ ಚಾಲನೆ

ವಿಶ್ವ ಹವ್ಯಕ ಸಮ್ಮೇಳನ ಹಿನ್ನೆಲೆ: ಹವ್ಯಕ ಜ್ಯೋತಿಗೆ ಚಾಲನೆ

ಬೆಂಗಳೂರು: ವಿಶ್ವ ಹವ್ಯಕ ಸಮ್ಮೇಳನದ ಹಿನ್ನಲೆಯಲ್ಲಿ ಹವ್ಯಕರ ಮೂಲ ಸ್ಥಾನವಾದ ಉತ್ತರಕನ್ನಡದ ಹೈಗುಂದದಿಂದ "ಹವ್ಯಕ ಜ್ಯೋತಿ" ಚಾಲನೆ ನೀಡಲಾಗಿದೆ. ಹವ್ಯಪುರಾಧೀಶ್ವರಿ ಶ್ರೀ ದುರ್ಗಾಂಬಿಕಾ ದೇವಿಯ ಸನ್ನಿಧಿಯಿಂದ ಜ್ಯೋತಿಯನ್ನು ಹಚ್ಚಿಕೊಂಡು ಅಲಂಕೃತ ರಥದಲ್ಲಿ ತರಲಾಗುತ್ತಿದ್ದು, ಆ ಜ್ಯೋತಿಯಿಂದ 28 ರಂದು ದೀಪ ಬೆಳಗುವುದರ...

Read moreDetails
Page 2145 of 2213 1 2,144 2,145 2,146 2,213
  • Trending
  • Latest
error: Content is protected by Kalpa News!!