Thursday, July 30, 2026
Advertisement
ADVERTISEMENT

ಜಿಲ್ಲೆ

ಶಿವಮೊಗ್ಗ: ಇತಿಹಾಸ ಸೃಷ್ಠಿಸಿದ ಕಾಂತೇಶ್ ಪದಗ್ರಹಣ ಸಮಾರಂಭ

ಶಿವಮೊಗ್ಗ: ಜಿಲ್ಲಾ ಪಂಚಾಯತ್‌ನ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ.ಇ. ಕಾಂತೇಶ್ ಪದಗ್ರಹಣ ಮಾಡಿದ್ದು, ಈ ಕಾರ್ಯಕ್ರಮ ಜಿಲ್ಲಾ ಪಂಚಾಯತ್‌ನಲ್ಲಿ ಹೊಸ ಇತಿಹಾಸ ಸೃಷ್ಠಿ ಮಾಡಿದೆ. ಜಿಲ್ಲಾ ಪಂಚಾಯತಿಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ...

Read moreDetails

ಐತಿಹಾಸಿಕ ವಿಶ್ವ ಹವ್ಯಕ ಸಮ್ಮೇಳನಕ್ಕೆ ನೀವೂ ಸಾಕ್ಷಿಯಾಗಿ

ಐತಿಹಾಸಿಕ ವಿಶ್ವ ಹವ್ಯಕ ಸಮ್ಮೇಳನಕ್ಕೆ ನೀವೂ ಸಾಕ್ಷಿಯಾಗಿ

ಬೆಂಗಳೂರು: ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ ಹಾಗೂ ಶ್ರೀ ಅಖಿಲ ಹವ್ಯಕ ಮಹಾಸಭೆಯ ಅಮೃತಮಹೋತ್ಸವ ಕಾರ್ಯಕ್ರಮಗಳು ಡಿಸೆಂಬರ್ 28, 29 ಹಾಗೂ 30 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿತವಾಗಿದ್ದು, ಈ ಐತಿಹಾಸಿಕ ಕಾರ್ಯಕ್ರಮಗಳು ಸಮಸ್ತ ಹವ್ಯಕ ಸಮಾಜದ ಕಾರ್ಯಕ್ರಮವಾಗಿರುವುದರಿಂದ ಸಮಸ್ತ...

Read moreDetails

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕಚೇರಿ ಆರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕಚೇರಿ ಆರಂಭ

ಭದ್ರಾವತಿ: ಹಳೇನಗರದ ಶ್ರೀಲಕ್ಷ್ಮೀನರಸಿಂಹ ದೇವಸ್ಥಾನ ಮುಂಭಾಗ ಕೇಂದ್ರ ಸರಕಾರದ ಡಿಜಿಟಲ್ ಇಂಡಿಯಾ ಯೋಜನೆಯಿಂದ ಪ್ರೇರಿತಗೊಂಡಿರುವ ಕಲ್ಪ ನ್ಯೂಸ್ ಡಿಜಟಲ್ ಮೀಡಿಯಾ ಕಚೇರಿಯನ್ನು ಶ್ರೀನಿವಾಸ ಆಚಾರ್ ಹಾಗೂ ನಂಜನಗೂಡು ರಾಘವೇಂದ್ರ ಸ್ವಾಮಿ ಮಠದ ಮುಖ್ಯಸ್ಥ ಶೇಷಗಿರಿ ಆಚಾರ್ ಭಾನುವಾರ ಧಾರ್ಮಿಕ ಪೂಜಾ ವಿಧಿ...

Read moreDetails

ಶಿವಮೊಗ್ಗ-ಮುಂಬಡ್ತಿಗಾಗಿ ಸಂಶೋಧನೆ ಮಾಡಬೇಡಿ: ಜೋಗನ್ ಶಂಕರ್

ಶಿವಮೊಗ್ಗ-ಮುಂಬಡ್ತಿಗಾಗಿ ಸಂಶೋಧನೆ ಮಾಡಬೇಡಿ: ಜೋಗನ್ ಶಂಕರ್

ಶಿವಮೊಗ್ಗ: ಸಂಶೋಧಕರಲ್ಲಿ ಕುತೂಹಲ ಅವಶ್ಯವಾಗಿರಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಜೋಗನ್ ಶಂಕರ್ ಹೇಳಿದರು. ಸುಬ್ಬಯ್ಯ ವೈದ್ಯಕೀಯ ಹಾಗೂ ದಂತವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಮುದಾಯ ವೈದ್ಯಕೀಯ ವಿಭಾಗದ ವತಿಯಿಂದ ಇಂದು ಬೆಳಿಗ್ಗೆ ಹಮ್ಮಿಕೊಂಡಿದ್ದ ರಾಷ್ಟ್ರಮಟ್ಟದ ನಿರಂತರ...

Read moreDetails

ಶಿವಮೊಗ್ಗ: ಖ್ಯಾತ ಕೈಗಾರಿಕೋದ್ಯಮಿ ದ್ವಾರಕಾನಾಥ ಗಿರಿಮಾಜಿ ನಿಧನ

ಶಿವಮೊಗ್ಗ: ಖ್ಯಾತ ಕೈಗಾರಿಕೋದ್ಯಮಿಗಳು, ಎನ್.ಎಸ್. ಗಿರಿಮಾಜಿ ಅಂಡ್ ಸನ್‌ಸ್ನ ಸಂಸ್ಥಾಪಕರಲ್ಲೋರ್ವರಾಗಿದ್ದ ದ್ವಾರಕಾನಾಥ ಗಿರಿಮಾಜಿ (82) ಅವರು ಇಂದು ಬೆಳಿಗ್ಗೆ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಈರ್ವ ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಿಷ್ಠಾವಂತ...

Read moreDetails

ಭದ್ರಾವತಿ-ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ಸುಧಾರಣೆ: ಸಂಗಮೇಶ್ವರ್

ಭದ್ರಾವತಿ: ರೋಗ ನಿರೋಧಕ ಶಕ್ತಿ, ಕಬ್ಬಿಣ ಮತ್ತು ನಾರಿನ ಅಂಶ ಹೊಂದಿರುವ ಸಿರಿಧಾನ್ಯಗಳ ಸೇವನೆಯಿಂದ ಮನುಷ್ಯನ ಆರೋಗ್ಯ ಸುಧಾರಣೆ ಸಾಧ್ಯವಾಗಲಿದೆ ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು. ಅವರು ಗುರುವಾರ ನಗರದ ಬಿ.ಎಚ್.ರಸ್ತೆಯ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಶ್ರೀ ಧರ್ಮಸ್ಥಳ ಸಿರಿ...

Read moreDetails

ಚನ್ನಗಿರಿ: ವಿಪ್ರರನ್ನು ರಾಜಕೀಯದಲ್ಲಿ ಆರಿಸಿ ಕಳುಹಿಸಿ: ವೈಎಸ್‌ವಿ ದತ್ತಾ ಕರೆ

ಚನ್ನಗಿರಿ: ವಿಪ್ರರನ್ನು ರಾಜಕೀಯದಲ್ಲಿ ಆರಿಸಿ ಕಳುಹಿಸಿ: ವೈಎಸ್‌ವಿ ದತ್ತಾ ಕರೆ

ಚನ್ನಗಿರಿ: ಎಲ್ಲ ಕ್ಷೇತ್ರಗಳಲ್ಲಿನ ವಿಪ್ರರು ತಮ್ಮ ಸಮಸ್ಯೆಗಳ ಬಗ್ಗೆ ಸಂಘಟನೆಯ ಸಮಾರಂಭಗಳಲ್ಲಿ ಗಮನ ಸೆಳೆಯುತ್ತಾರೆ. ಅದರಂತೆ ರಾಜಕೀಯ ಕ್ಷೇತ್ರದಲ್ಲಿ ಬ್ರಾಹ್ಮಣರ ಕುರಿತು ರಾಜಕಾರಣಿಯಾದ ನಾನು ನಮ್ಮ ಸಮಸ್ಯೆಗಳ ಬಗ್ಗೆ ಹೇಳಿಕೊಳ್ಳಲು ನಮ್ಮೊಂದಿಗೆ ವಿಪ್ರರನ್ನು ರಾಜಕೀಯದಲ್ಲಿ ಆರಿಸಿ ಕಳುಹಿಸಿ ಎಂದು ಮಾಜಿ ಶಾಸಕ...

Read moreDetails

ವಿಪ್ರರಲ್ಲಿನ ಸಮಸ್ಯೆಗಳಗೆ ನಮ್ಮಲ್ಲೇ ಪರಿಹಾರ ಕಂಡುಕೊಳ್ಳಬೇಕು: ಮಹೇಶ್ ಜೋಷಿ

ವಿಪ್ರರಲ್ಲಿನ ಸಮಸ್ಯೆಗಳಗೆ ನಮ್ಮಲ್ಲೇ ಪರಿಹಾರ ಕಂಡುಕೊಳ್ಳಬೇಕು: ಮಹೇಶ್ ಜೋಷಿ

ಚನ್ನಗಿರಿ: ಇತ್ತೀಚಿನ ವರ್ಷಗಳಲ್ಲಿ ವಿಪ್ರ ಸಮುದಾಯದಲ್ಲಿ ಹೆಚ್ಚುತ್ತಿರುವ ಸಮಸ್ಯೆಗಳಿಗೆ ಬೇರೆಯವರಿಂದ ಪರಿಹಾರ ಹುಡುಕಿಸುವುಕ್ಕಿಂತಲೂ, ನಾವು ನಮ್ಮಲ್ಲೇ ಪರಿಹಾರ ಕಂಡುಕೊಳ್ಳಬೇಕು ಎಂದು ದೂರದರ್ಶನದ ವಿಶ್ರಾಂತ ಹೆಚ್ಚುವರಿ ಮಹಾ ನಿರ್ದೇಶಕ ನಾಡೋಜ ಡಾ.ಮಹೇಶ್ ಜೋಷಿ ಅಭಿಪ್ರಾಯಪಟ್ಟರು. ಚನ್ನಗಿರಿ ತಾಲೂಕು ಬ್ರಾಹ್ಮಣ ಮಹಾಸಭಾ ಘಟಕ ಉದ್ಘಾಟನಾ...

Read moreDetails

ಚನ್ನಗಿರಿ: ಅವಕಾಶ ವಂಚನೆಯಿಂದ ಬ್ರಾಹ್ಮಣರು ದೇಶ ತೊರೆಯುತ್ತಿದ್ದಾರೆ

ಚನ್ನಗಿರಿ: ಬ್ರಾಹ್ಮಣ ಸಮುದಾಯಕ್ಕೆ ಸೂಕ್ತ ಅವಕಾಶ ಸಿಕ್ಕರೆ ಯಾರೂ ದೇಶಬಿಟ್ಟು ಹೋಗುವುದಿಲ್ಲ. ತಮ್ಮ ಪ್ರತಿಭೆಯಿಂದ ಸ್ವದೇಶದಲ್ಲೇ ಸೇವೆಗೈಯುತ್ತಾರೆ. ಅವಕಾಶ ವಂಚನೆಯಿಂದ ಬ್ರಾಹ್ಮಣರು ದೇಶ ತೊರೆಯುತ್ತಿದ್ದಾರೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಕೆ.ಎನ್. ವೆಂಕಟನಾರಾಯಣ ಅಭಿಪ್ರಾಯಪಟ್ಟರು. ಚನ್ನಗಿರಿ ತಾಲೂಕು ಬ್ರಾಹ್ಮಣ...

Read moreDetails

ಶಿವಮೊಗ್ಗ: ತಡೆಗೋಡೆಗೆ ಆಗ್ರಹಿಸಿ ಮಲೆಶಂಕರ ಬಸ್ ತಡೆದು ಪ್ರತಿಭಟನೆ

ಶಿವಮೊಗ್ಗ: ತಡೆಗೋಡೆಗೆ ಆಗ್ರಹಿಸಿ ಮಲೆಶಂಕರ ಬಸ್ ತಡೆದು ಪ್ರತಿಭಟನೆ

ಶಿವಮೊಗ್ಗ: ಮಲೆಶಂಕರ ಗ್ರಾಮದ ಮುಖ್ಯರಸ್ತೆಯಲ್ಲಿ ಅರ್ಜುನ್ ಗುಂಡಿ ಎಂಬ ಕೆರೆಯಿರುವ ಪ್ರದೇಶದಲ್ಲಿ ತಡೆಗೋಡೆ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ತರು ಬಸ್ ತಡೆದು ಇಂದು ಪ್ರತಿಭಟನೆ ನಡೆಸಿದರು. ತಾಲೂಕಿನ ಸಿರಿಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಈ ಸುಮಾರು 60 ಅಡಿ ಆಳ...

Read moreDetails
Page 2146 of 2213 1 2,145 2,146 2,147 2,213
  • Trending
  • Latest
error: Content is protected by Kalpa News!!