Thursday, July 30, 2026
Advertisement
ADVERTISEMENT

ಜಿಲ್ಲೆ

ತೀರ್ಥಹಳ್ಳಿ ತುಂಗಾ ಕಾಲೇಜಿನ ಸುವರ್ಣ ಸಂಭ್ರಮ ಹೇಗಿತ್ತು ಗೊತ್ತಾ?

ತೀರ್ಥಹಳ್ಳಿ: ತುಂಗಾ ಮಹಾವಿದ್ಯಾಲಯದಲ್ಲಿ 3 ದಿನಗಳ ಕಾಲ ನಡೆದ ಸುವರ್ಣ ಸಂಭ್ರಮ ಸಾವಿರಾರು ವಿದ್ಯಾರ್ಥಿಗಳ ಸಮಾಗಮಕ್ಕೆ ಸಾಕ್ಷಿಯಾಯಿತು. ಮಲೆನಾಡಿನ ಹೆಮ್ಮೆಯ ವಿದ್ಯಾಸಂಸ್ಥೆ ಆವರಣ ಹಬ್ಬ ಸಡಗರದಂತೆ ಕಂಡು ಬಂತು. ಕಾರ್ಯಕ್ರಮದ ಉಸ್ತುವಾರಿ ಸಚಿವ ಡಿ.ಸಿ. ತಮ್ಮಣ್ಣ ಉದ್ಘಾಟಿಸಿ ಕಾಲೇಜಿನ ಅಭಿವೃದ್ಧಿಗೆ ವೈಯುಕ್ತಿಕ...

Read moreDetails

ಗಾಂಧಿ-ಶಾಸ್ತ್ರೀಜಿ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ: ಸ.ನಾ.ಮೂರ್ತಿ

ಶಿವಮೊಗ್ಗ: ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ತತ್ವಾದರ್ಶಗಳನ್ನು ಈಗ ಬೀದಿ ಬೀದಿಗಳಲ್ಲಿ ಪ್ರಚುರಪಡಿಸುವ ಅನಿವಾರ್ಯತೆ ಇದೆ ಎಂದು ದುರ್ಗಿಗುಡಿ ಕನ್ನಡ ಸಂಘದ ಪ್ರಮುಖರಾದ ಸ.ನಾ. ಮೂರ್ತಿ ಹೇಳಿದರು. ದುರ್ಗಿಗುಡಿಯಲ್ಲಿ ಚೆನ್ನುಡಿ ಬಳಗ, ಉತ್ತಿಷ್ಠ ಭಾರತ, ರಾಷ್ಟ್ರೀಯ ಸ್ವಾಭಿಮಾನಿ...

Read moreDetails

ಸಹ್ಯಾದ್ರಿ ಕಾಲೇಜು ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಶಿವಮೊಗ್ಗ: ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಎನ್‌ಎಸ್‌ಎಸ್ ಘಟಕದ ವತಿಯಿಂದ ಗಾಂಧಿ ಜಯಂತಿ ಕಾರ್ಯಕ್ರಮವನ್ನು ವಿಶಿಷ್ಠವಾಗಿ ಆಚರಿಸಲಾಯಿತು. ಆಶಾಕಿರಣ ಬುದ್ಧಿಮಾಂಧ್ಯ ಮಕ್ಕಳ ವಸತಿಶಾಲೆಯಲ್ಲಿ ಸ್ವಚ್ಛಗೊಳಿಸಿ ಶ್ರಮದಾನ ಹಾಗೂ ಮಕ್ಕಳಿಗೆ ಸಿಹಿತಿಂಡಿ ಹಂಚುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ...

Read moreDetails

ಮಂಗಳೂರಿನಲ್ಲಿ ಚಂಡಮಾರುತದ ಮುನ್ಸೂಚನೆ: ಹೈಅಲರ್ಟ್

ಮಂಗಳೂರು: ಕರಾವಳಿಯಲ್ಲಿ ಮಳೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಂಗಳೂರಿನಲ್ಲಿ ಚಂಡಮಾರುತ ಬೀಸುವ ಸಾಧ್ಯತೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಚಂಡಮಾರುತ ಬೀಸುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲದೇ, ಇದರ ಪರಿಣಾಮ ದಕ್ಷಿಣ ಒಳನಾಡು...

Read moreDetails

ನಾಳೆ ಭದ್ರಾವತಿಗೆ ಆಗಮಿಸಲಿದೆ ಮತ್ತೊಮ್ಮೆ ದಿಗ್ವಿಜಯ ರಥಯಾತ್ರೆ

ಭದ್ರಾವತಿ: ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣದ 125ನೆಯ ವರ್ಷದ ಸವಿನೆನಪಿಗಾಗಿ ಸಾಗುತ್ತಿರುವ ಮತ್ತೊಮ್ಮೆ ದಿಗ್ವಿಜಯ ರಥಯಾತ್ರೆ ನಾಳೆ ಭದ್ರಾವತಿಗೆ ಆಗಮಿಸಲಿದೆ. ಅ.4ರ ನಾಳೆ 9.15ಕ್ಕೆ ಹುತ್ತಾ ಕಾಲೋನಿಯಿಂದ ಹೊರಡುವ ರಥದ ಮೆರವಣಿಗೆ ಹಾಲಪ್ಪ ಸರ್ಕಲ್ ಮಾರ್ಗವಾಗಿ ರಂಗಪ್ಪ ಸರ್ಕಲ್‌ನಲ್ಲಿ ಕೊನೆಗೊಳ್ಳಲಿದೆ. ಬೃಹತ್...

Read moreDetails

ಸೊರಬ: ಮಡಿವಾಳ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸೊರಬ: ತಾಲೂಕು ಮಡಿವಾಳ ಮಾಚೀದೇವ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ತಾಲೂಕು ಮಡಿವಾಳ ಮಾಚಿದೇವ ಸಮುದಾಯದ ವತಿಯಿಂದ ಅಧ್ಯಕ್ಷ ರಾಜು ಎಂ. ತಲ್ಲೂರು ಅವರ ನೇತೃತ್ವದಲ್ಲಿ ನವೆಂಬರ್ 11ರ ಭಾನುವಾರ ರಂಗಮಂದಿರದಲ್ಲಿ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ...

Read moreDetails

ಭದ್ರಾವತಿ; ರೈತರ ಸಾಲ ಮನ್ನಾ ಮಾಡಿದಂತೆ ಎನ್‌ಪಿಎಸ್ ರದ್ದುಪಡಿಸಲಿ: ಕೃಷ್ಣಪ್ಪ

ಭದ್ರಾವತಿ: ರಾಜ್ಯದಲ್ಲಿ ಮುಖ್ಯಮಂತ್ರಿಗಳು ರೈತರ ಸಾಲ ಮನ್ನಾ ಮಾಡಿದಂತೆ ಸರಕಾರಿ ನೌಕರರ ಎನ್‌ಪಿಎಸ್ ಪಿಂಚಣಿ ಯೋಜನೆ ರದ್ದುಪಡಿಸಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕೆಂದು ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಎನ್. ಕೃಷ್ಣಪ್ಪ ಹೇಳಿದರು. ಹಳೇನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾಜ್ಯ ಸರಕಾರಿ ನೌಕರರ...

Read moreDetails

ಭದ್ರಾವತಿ: ಅ. 5 ರಂದು ಬೃಹತ್ ವ್ಯಸನ ಮುಕ್ತ ಸಾಧಕರ ಸಮಾವೇಶ

ಭದ್ರಾವತಿ: ನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಅ.5 ರಂದು ಶುಕ್ರವಾರ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಜಿಲ್ಲಾ ಮಟ್ಟದ ಬೃಹತ್ ಗಾಂಧಿ ಸ್ಮತಿ, ವ್ಯಸನ ಮುಕ್ತ ಸಾಧಕರ ಸಮಾವೇಶ ಹಾಗು ಜಾಥಾ ಕಾರ‌್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಜನ...

Read moreDetails

ಮಹಿಳಾ ಸಬಲೀಕರಣಕ್ಕೆ ಕೆನರಾ ಬ್ಯಾಂಕ್ ನಿಂದ ಹೆಚ್ಚಿನ ಮಹತ್ವ

ಬೆಂಗಳೂರು: ಮಹಿಳಾ ಸಬಲೀಕರಣಕ್ಕೆ ಕೆನರಾ ಬ್ಯಾಂಕ್ ಹೆಚ್ಚಿನ ಮಹತ್ವವನ್ನು ನೀಡುತ್ತಿದೆ. ನಿರುದ್ಯೋಗ ಮಹಿಳೆಯರಿಗೆ ಉತ್ತಮ ಹಾಗೂ ಸಮರ್ಪಕ ತರಬೇತಿ ಶಿಕ್ಷಣವನ್ನು ನೀಡುವುದರ ಮೂಲಕ ಸ್ವಾವಲಂಬೀ ಬದುಕನ್ನು ಕಟ್ಟಿಕೊಳ್ಳಲು ನೆರವಾಗುತ್ತಿದೆ ಎಂದು ಖ್ಯಾತ ಹಾಸ್ಯ ಲೇಖಕ ಎಮ್ ಎಸ್ ನರಸಿಂಹ ಮೂರ್ತಿಯವರು ಅಭಿಪ್ರಾಯಪಟ್ಟರು. ಶ್ರೀಯುತ...

Read moreDetails

ಹವ್ಯಕರೆಲ್ಲ ಒಗ್ಗಟ್ಟಾಗಿ ಅಪಪ್ರಚಾರಗಳಿಗೆ ತಕ್ಕ ಉತ್ತರ ನೀಡಬೇಕಿದೆ: ಡಾ. ಕಜೆ

ಬೆಂಗಳೂರು: ನಾನೊಬ್ಬ ಮಹಿಳೆಯಾಗಿ ಹುಟ್ಟಿರುವುದಕ್ಕೆ ನಾನು ತುಂಬಾ ಹೆಮ್ಮೆ ಪಡುತ್ತೇನೆ. ಸಂಸಾರದ ಜವಾಬ್ದಾರಿಗಳನ್ನು ನಿಭಾಯಿಸುತ್ತಾ, ಸಾಮಾಜಿಕವಾಗಿಯೂ ತೊಡಗಿಸಿಕೊಳ್ಳುವ ಮಹಿಳೆಯ ಕೌಶಲ್ಯ ಶ್ಲಾಘನೀಯ. ಮಕ್ಕಳು ಪುಸ್ತಕದಲ್ಲಿ ಮುಳುಗುವಂತೆ ಮಾಡಬಾರದು, ಸಮಾಜದ ಜೊತೆ ಬೆರೆಯುವಂತೆ ಮಾಡಬೇಕು ಎಂದು ಖ್ಯಾತ ಕಲಾವಿದೆ ಸೀತಾ ಕೋಟೆ ಹೇಳಿದರು....

Read moreDetails
Page 2157 of 2212 1 2,156 2,157 2,158 2,212
  • Trending
  • Latest
error: Content is protected by Kalpa News!!