Thursday, July 30, 2026
Advertisement
ADVERTISEMENT

ಜಿಲ್ಲೆ

ಆತ್ಮಶುದ್ಧಿ ಇರುವುದರಿಂದ ನಮಗೆ ಯಾವುದರ ಭಯವೂ ಇಲ್ಲ : ರಾಘವೇಶ್ವರ ಶ್ರೀ

ಬೆಂಗಳೂರು: ಆತ್ಮಶುದ್ಧಿ ಇರುವುದರಿಂದ ನಮಗೆ ಯಾವುದರ ಭಯವೂ ಇಲ್ಲ, ಶ್ರೀರಾಮಚಂದ್ರಾಪುರಮಠವೆಂಬ  ಶಂಕರಾಚಾರ್ಯ ಸ್ಥಾಪಿತ ಸಂಸ್ಥೆಯನ್ನು ಯಾರು ಏನು ಮಾಡಲು ಪ್ರಯತ್ನಪಟ್ಟರೂ ಏನೂ ಆಗದು. ಸಮಾಜದ ಪರಿವರ್ತನೆಯಲ್ಲಿ ತೊಡಗಿಕೊಂಡವರು ವಿಷಕಂಠರಾಗಿ ಎಲ್ಲವನ್ನೂ ಎದುರಿಸಲು ಸಿದ್ದರಾಗಿರಬೇಕಾಗುತ್ತದೆ ಎಂದು ಜಗದ್ಗುರು ಶಂಕರಾಚಾರಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು....

Read moreDetails

ಭದ್ರಾವತಿ: ಅಂಗಡಿಗಳ ಮೇಲೆ ದಾಳಿ ದಂಢ ವಸೂಲಿ

ಭದ್ರಾವತಿ: ಆರೋಗ್ಯ ಇಲಾಖೆ ಸಿಬ್ಬಂದಿಗಳು ನಗರದ ವಿವಿದೆಡೆ ಗುಟ್ಕಾ, ಸಿಗರೇಟ್ ಹಾಗು ತಂಬಾಕು ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಶುಕ್ರವಾರ ಸಂಜೆ ದಾಳಿ ನಡೆಸಿ 66 ಪ್ರಕರಣಗಳನ್ನು ದಾಖಲಿಸಿಕೊಂಡು 3150 ರೂ ದಂಢ ವಿಧಿಸಿದ್ದಾರೆ. ಆರೋಗ್ಯ ಶಿಕ್ಷಣ ಇಲಾಖೆಯ ಸಂಘದ...

Read moreDetails

ಆರ್. ಅಶೋಕ್ ವಿರುದ್ಧ ಎಸಿಬಿ ತನಿಖೆಗೆ ಹೈಕೋರ್ಟ್ ಅಸ್ತು

ಬೆಂಗಳೂರು: ತಮ್ಮ ಅಧಿಕಾರವಧಿಯಲ್ಲಿ ಬಗರ್ ಹುಕುಂ ಭೂಮಿ ಅಕ್ರಮ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಆರ್. ಅಶೋಕ್ ವಿರುದ್ಧ ಎಸಿಬಿ ತನಿಖೆ ನಡೆಸಲು ಹೈಕೋರ್ಟ್ ಇಂದು ಅಸ್ತು ಎಂದಿದೆ. ಈ ಕುರಿತಂತೆ ಇಂದು ಅನುಮತಿ ನೀಡಿರುವ ನ್ಯಾಯಾಲಯ, ಭ್ರಷ್ಟಾಚಾರ ನಿಯಂತ್ರಣ...

Read moreDetails

ಶಿವಮೊಗ್ಗ ನೂತನ ಅಪರ ಜಿಲ್ಲಾಧಿಕಾರಿ ಅನುರಾಧ ಅಧಿಕಾರ ಸ್ವೀಕಾರ

ಶಿವಮೊಗ್ಗ: ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಅನುರಾಧ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಅಪರ ಜಿಲ್ಲಾಧಿಕಾರಿಯಾಗಿದ್ದ ಚನ್ನಬಸಪ್ಪ ಅವರನ್ನು ತುಮಕೂರಿಗೆ ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಇವರ ಸ್ಥಾನಕ್ಕೆ ಅನುರಾಧ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು. ಇಂದು ಅನುರಾಧ...

Read moreDetails

ಸೊರಬ: ಕುಮಾರ್ ಬಂಗಾರಪ್ಪ ವಿರುದ್ಧ ಗಣಪತಿ ವಾಗ್ದಾಳಿ

ಸೊರಬ: ಬಡ ಬಗರ್‌ಹುಕುಂ ಸಾಗುವಳಿದಾರರಿಗೆ ಭೂವಡೆತನ ಕಲ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಸ್. ಬಂಗಾರಪ್ಪನವರು ತಂದಿದ್ದ ಜನಪರ ನೀತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಶಾಸಕ ಕುಮಾರ್‌ಬಂಗಾರಪ್ಪ ವರ್ತನೆ ಖಂಡನೀಯ ಎಂದು ಸೊರಬ ಬ್ಲಾಕ್ ಜೆಡಿಎಸ್ ಅಧ್ಯಕ್ಷ ಹೆಚ್. ಗಣಪತಿ ತಿಳಿಸಿದರು. ಪ್ರವಾಸಿ ಮಂದಿರದಲ್ಲಿ...

Read moreDetails

ಮಧು, ಕುಮಾರ್ ಬಂಗಾರಪ್ಪಗೆ ರಾಜು ತಲ್ಲೂರು ತರಾಟೆ

ಸೊರಬ: ಕಳೆದ 5 ವರ್ಷದಿಂದ ತಾಲ್ಲೂಕಿನಲ್ಲಿ ನೀರಾವರಿ ಹೆಸರಿನಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ ಗುದ್ದಲಿ ಪೂಜೆ ನೆರವೇರಿಸಿ ಅಧಿಕಾರ ಮುಗಿಸಿದರೆ, ಶಾಸಕ ಕುಮಾರ್ ಬಂಗಾರಪ್ಪ ನೀರಾವರಿ ಯೋಜನೆ ಮಾಡುತ್ತೇನೆಂದು ಸರ್ವೆ ಕಾರ್ಯ ಮಾಡವುದರಲ್ಲಿಯೇ ಕಾಲ ಕಳೆಯುತ್ತಿದ್ದಾರೆಂದು ಕಾಂಗ್ರೆಸ್ ಮುಖಂಡ ರಾಜು ಎಂ. ತಲ್ಲೂರು ಆರೋಪಿಸಿದರು. ಪಟ್ಟಣದ ಪ್ರವಾಸಿ...

Read moreDetails

ಕೆನರಾ ಬ್ಯಾಂಕ್‌ನಿಂದ ಹಲವರಿಗೆ ಸ್ವಉದ್ಯೋಗ: ಶೇಷಾದ್ರಿ

ಬೆಂಗಳೂರು: ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯು ಕಳೆದ 20 ವರುಷಗಳಿಂದ ಸುಮಾರು 5500 ಕ್ಕೂ ಹೆಚ್ಚು ಯುವಕ-ಯುವತಿಯರಿಗೆ ಉಚಿತವಾಗಿ ಕಂಪ್ಯೂಟರ್ ಶಿಕ್ಷಣವನ್ನು ನೀಡಿದೆ. ಇಲ್ಲಿ ತರಬೇತಿ ಪಡೆದ ಸುಮಾರು ಶೇ. 90 ರಷ್ಟು ಯುವಕ-ಯುವತಿಯರು ಲಾಭದಾಯಕ ಹುದ್ದೆಯಲ್ಲಿದ್ದು, ಅವರಲ್ಲಿ...

Read moreDetails

ಶೀಘ್ರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ: ಕುಮಾರ್ ಬಂಗಾರಪ್ಪ

ಶಿವಮೊಗ್ಗ: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಆಂತರಿಕ ಬಿಕ್ಕಟ್ಟು ಮುಂದುವರೆದ ಬೆನ್ನಲ್ಲೇ, ಸದ್ಯದಲ್ಲೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಹೇಳಿರುವುದು ಕುತೂಹಲ ಕೆರಳಿಸಿದೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಅಧಿಕಾರ ಹಿಡಿಯುವ ಸಂಖ್ಯೆಗಳು ಬಿಜೆಪಿ ಬಂದರೆ...

Read moreDetails

ಶಿವಮೊಗ್ಗ ಮೆಗ್ಗಾನ್: ಇದ್ದರೂ ದೊರೆಯದ ಸೌಲಭ್ಯ, ಲಾಭ ಪಡೆಯುತ್ತಿವೆ ಖಾಸಗಿ ಲ್ಯಾಬ್‌ಗಳು

ಶಿವಮೊಗ್ಗ: ರಾಜ್ಯದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದು ಎಂಬ ಹೆಸರು ಪಡೆದುಕೊಂಡಿರುವ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಮೆಗ್ಗಾನ್ ಆಸ್ಪತ್ರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಹಳಷ್ಟು ಸೌಲಭ್ಯಗಳನ್ನು ಪಡೆದುಕೊಂಡಿತು. ಆದರೆ, ಇದರ ಸಂಪೂರ್ಣ ಉಪಯೋಗ ಸಾರ್ವಜನಿಕರ ಪಾಲಿಗೆ ಇಂದಿಗೂ ದೊರೆಯದಾಗಿರುವುದು ಶೋಚನೀಯ...

Read moreDetails

ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹೇಗಿತ್ತು? ಫೋಟೋ ನೋಡಿ

ಭದ್ರಾವತಿ: ಹೊಸಮನೆ ಬಡಾವಣೆಯಲ್ಲಿ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರಸೇನಾ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿಯನ್ನು ಇಂದು ಅದ್ದೂರಿ ರಾಜಬೀದಿ ಉತ್ಸವದೊಂದಿಗೆ ಭದ್ರಾ ನದಿಯಲ್ಲಿ ವಿಸರ್ಜನೆ ಮಾಡಲಾಯಿತು. ವಿಸರ್ಜನಾ ಪೂರ್ವ ರಾಜಬೀದಿ ಉತ್ಸವದ ವೈಭವವನ್ನು ಚಿತ್ರಗಳಲ್ಲಿ ನೋಡಿ:   ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆಯ...

Read moreDetails
Page 2159 of 2212 1 2,158 2,159 2,160 2,212
  • Trending
  • Latest
error: Content is protected by Kalpa News!!