ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Shivamogga | ವಿಮಾನ ಟಿಕೆಟ್ ಕೊಡುವುದಾಗಿ 11 ಲಕ್ಷ ರೂ. ವಂಚನೆ
July 29, 2026
Kalpa Media House | Mysuru | In a remarkable literary achievement, an 11-year-old girl from Mysuru has written a 36-page...
Read moreDetailsಶಿವಮೊಗ್ಗ: ಶರಾವತಿ ಕಣಿವೆಯಲ್ಲಿ ಬೃಹತ್ ಭೂಗತ ಜಲವಿದ್ಯುತ್ ಯೋಜನೆ ಸರ್ವೇ ಕಾಮಗಾರಿಗೆ ಅರಣ್ಯ ಇಲಾಖೆ ಅನುಮತಿ ನೀಡಬಾರದು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೃಕ್ಷಲಕ್ಷ ಆಂದೋಲನ ಕರ್ನಾಟಕ ಇಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ. ಈ ಕುರಿತಂತೆ ಮಾತನಾಡಿದ ಆಂದೋಲನದ ಸದಸ್ಯರು,...
Read moreDetailsಶಿವಮೊಗ್ಗ: ಶಿಕ್ಷಣ ಕ್ಷೇತ್ರದಲ್ಲಿ ಬಾಲಕರಿಗಿಂತಲೂ ಬಾಲಕಿಯರದ್ದೇ ಎಂದಿಗೂ ಮೇಲುಗೈ.. ಅದೇ ಸಾಧನೆಯ ಸಾಲಿಗೆ ಈಗ ಶಿವಮೊಗ್ಗ ಅವಳಿ ಸಹೋದರಿಯರು ಸೇರಿದ್ದಾರೆ. 2018ನೆಯ ಸಾಲಿನ 10ನೆಯ ತರಗತಿ ಪರೀಕ್ಷೆಯಲ್ಲಿ ಜಿಲ್ಲೆಗೆ ದ್ವಿತೀಯ ಹಾಗೂ ತೃತೀಯ ಮತ್ತು ಮಂದಾರ ಶಾಲೆಗೆ ಪ್ರಥಮ ಹಾಗೂ ದ್ವಿತೀಯ...
Read moreDetailsಮಡಿಕೆೇರಿ ಅ.30 : ಟಿಪ್ಪು ಸುಲ್ತಾನ್ ಕೆೇವಲ ಮುಸಲ್ಮಾನರಿಗೆ ಸೀಮಿತವಾದ ವ್ಯಕ್ತಿಯಲ್ಲವೆಂದು ಅಭಿಪ್ರಾಯಪಟ್ಟಿರುವ ಟಿಪ್ಪು ಅಭಿಮಾನಿ ವೇದಿಕೆ, ಟಿಪ್ಪು ಜಯಂತಿಯನ್ನು ಘೋಷಿಸಿರುವ ಸರ್ಕಾರವೆ ಜಯಂತಿ ಆಚರಣೆಯನ್ನು ಶಾಂತಿಯುತವಾಗಿ ಮಾಡಲಿ ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದಶರ್ಿ ಇಸಾಕ್...
Read moreDetailsಮಡಿಕೇರಿ ಅ.30 : ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರ ಅಧಿಕಾರದ ಅವಧಿ ಪೂರ್ಣಗೊಂಡು ಒಂದು ತಿಂಗಳು ಕಳೆದಿದ್ದರೂ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸದೆ ಪೌರಾಯುಕ್ತರು ಹಾಗೂ ಕಾಂಗ್ರೆಸ್ ಆಡಳಿತದ ಪ್ರಮುಖರು ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ ಎಂದು ನಗರಸಭೆೆಯ ಬಿಜೆಪಿ ಸದಸ್ಯರು...
Read moreDetailsಉಡುಪಿ -ಅ:30: ಆರೋಗ್ಯದಂತಹ ಸೇವೆಗಳನ್ನು ನೀಡುವುದಕ್ಕೂ ಸರಕಾರದ ಬೊಕ್ಕಸದಲ್ಲಿ ಬೇಕಾದಷ್ಟು ಹಣ ಇಲ್ಲ, ಆದ್ದರಿಂದ ಖಾಸಗಿ ಅವರ ಸಹಭಾಗಿತ್ವದಲ್ಲಿ ಇಂತಹ ಸೇವೆಗಳನ್ನು ನೀಡುವುದಕ್ಕೆ ಸರ್ಕಾರ ನಿರ್ಧರಿಸಿದೆ ಎಂದು ಸ್ವತಃ ಆರ್ಥ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ರಾಜ್ಯದ ಆರೋಗ್ಯ ಮತ್ತು...
Read moreDetailsಉಡುಪಿ ಅ:30: ಸರ್ಕಾರವೇ ನಡೆಸಬೇಕಾದ ಬಡವರ ಆಸ್ಪತ್ರೆಯನ್ನು ಖಾಸಗಿಯವರಿಗೆ ವಹಿಸಿ ಉಡುಪಿಯ ಜನತೆಗೆ ವಂಚಿಸಿದ ಉಡುಪಿ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರು ತಮ್ಮ ಸಚಿವ ಸ್ಥಾನ ರಾಜೀನಾಮೆ ನೀಡಬೇಕು ಎಂದು ಬಿ.ಜೆ.ಪಿ.ಯ ಮಾಜಿ ಶಾಸಕ ಕೆ.ರಘುಪತಿ ಭಟ್ ಆಗ್ರಹಿಸಿದ್ದಾರೆ. ಅವರು...
Read moreDetailsಉಡುಪಿ, ಅ.30: ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಈ ಬಾರಿಯ ದೀಪಾವಳಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿಯ ಅಮಾವಾಸ್ಯೆ ಪ್ರಯುಕ್ತ ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ...
Read moreDetailsಬೆಂಗಳೂರು, ಅ.30: ಆರ್ ಎಸ್ ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ಪಿಎಫ್ ಐ ಸಂಘಟನೆಯನ್ನು ನಿಷೇಧಿಸುವಂತೆ ಆರ್ ಎಸ್ ಎಸ್ ಒತ್ತಾಯಿಸಿದೆ. ಆದರೆ, ಆರ್ ಎಸ್ ಎಸ್ ಕೂಡಾ ಇಂತಹುದ್ದೇ ಕೆಲಸದಲ್ಲಿ ತೊಡಗಿದೆ. ಅದನ್ನು...
Read moreDetailsಬೆಂಗಳೂರು, ಅ.30: ನಗರದ ಕೆ.ಆರ್.ಮಾರುಕಟ್ಟೆಯ ನಾಲ್ಕು ದ್ವಾರಗಳಿಗೆ ಮೈಸೂರು ರಾಜ ಮನೆತನದ ನಾಲ್ವರು ಮಹಾರಾಜರ ಹೆಸರಿಡಲು ತೀರ್ಮಾನಿಸಲಾಗಿದೆ ಎಂದು ಮೇಯರ್ ಜಿ.ಪದ್ಮಾವತಿ ತಿಳಿಸಿದರು. ಅಗ್ಲಿ ಇಂಡಿಯಾ ಸ್ವಯಂಸೇವಕರೊಂದಿಗೆ ಇಂದು ಕೆ.ಆರ್.ಮಾರುಕಟ್ಟೆ ಯಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ಸ್ವಚ್ಛತಾ ಆಂದೋಲನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು....
Read moreDetailsಬೆಂಗಳೂರು, ಅ.30: ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಎಲ್ಲಾ ಸಿದ್ಧತೆ ನಡೆಸಿಕೊಳ್ಳುತ್ತಿದೆ, ಈ ನಡುವೆ ಎಲ್ಲಾ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸಲುವಾಗಿ ಕಾಂಗ್ರೆಸ್ ನವೆಂಬರ್ ಎರಡನೆ ವಾರ ನಂದಿ ಬೆಟ್ಟದಲ್ಲಿ ಮಹತ್ವದ ಸಭೆ ಆಯೋಜಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಧೋರಣೆಗಳ...
Read moreDetails
Copyright © 2026 Kalpa News. Designed by KIPL