ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ವ್ಯಾಸ ಪೂರ್ಣಿಮಾ – ಗುರು ಪೂರ್ಣಿಮೆಯ ಮಹತ್ವ
July 29, 2026
Guru Purnima | ಅಜ್ಞಾನವನ್ನು ದೂರ ಮಾಡುವ ಜ್ಞಾನದ ಹಬ್ಬ
July 29, 2026
Kalpa Media House | Mysuru | In a remarkable literary achievement, an 11-year-old girl from Mysuru has written a 36-page...
Read moreDetailsದಾವಣಗೆರೆ, ಅ.24: ರೈಲ್ವೆ ಮಾರ್ಗ ನಿರ್ಮಾಣಕ್ಕೆ ರೈತರಿಂದ ಪಡೆದ ಭೂಮಿಗೆ ಪರಿಹಾರ ನೀಡಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ಅನ್ವಯ ಇಂದು ಹುಬ್ಬಳ್ಳಿ-ಮೈಸೂರು ಇಂಟರ್‌ಸಿಟಿ ರೈಲನ್ನು ಜಪ್ತಿ ಮಾಡಿರುವ ಘಟನೆ ನಡೆದಿದೆ. ಹರಿಹರದಲ್ಲಿ ಹುಬ್ಬಳ್ಳಿ-ಮೈಸೂರು ಇಂಟರ್ ಸಿಟಿ ರೈಲನ್ನು ಇಂದು ಬೆಳಗ್ಗೆ ಕೋರ್ಟ್...
Read moreDetailsಹಾಸನ, ಅ.24: ರಾಜ್ಯದ ಆಡಳಿತ ಶಕ್ತಿಕೇಂದ್ರ ವಿಧಾನಸೌಧದಲ್ಲಿ ಜಪ್ತಿಯಾದ ೧.೯೭ ಕೋಟಿ ರೂಪಾಯಿ ಯಾರಿಗೆ ಸೇರಿದೆ ಎನ್ನುವುದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಿಳಿದಿದೆ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಹಾಸನಾಂಬೆ...
Read moreDetailsಬೆಂಗಳೂರು: ಅ:21; ದೀಪಾವಳಿ ಹಬ್ಬದ ಕೊಡುಗೆಯಾಗಿ ಸರ್ಕಾರರಿ ನೌಕರರಿಗೆ ರಾಜ್ಯ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಶೇ.4.25 ರಷ್ಟು ತುಟ್ಟಿಭತ್ಯೆಯನ್ನು ಏರಿಕೆ ಮಾಡಿ ಹಣಕಾಸು ಇಲಾಖೆ ಆದೇಶ ಹೊರಡಿಸಿದೆ. ಜುಲೈ 1, 2016ರಿಂದ ಪೂವರ್ಾನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಆದೇಶ ಜಾರಿಗೆ ಬರಲಿದೆ....
Read moreDetailsಬೆಂಗಳೂರು: ಅ:21: ಸಂಘ ಪರಿವಾರದ ಹಿರಿಯ ನಾಯಕರೂ ಆಗಿರುವ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಬೆಂಗಳೂರು ಭೇಟಿ ಕುತೂಹಲ ಕೆರಳಿಸಿತ್ತು. ಆರ್ ಎಸ್ ಎಸ್ ಹಿರಿಯ ಪ್ರಚಾರಕ ಕೃ.ಸೂರ್ಯನಾರಾಯಣ ಹಾಗೂ ಕೃ ನರಹರಿಯವರ ಸಹೋದರ ಗೋಪಿನಾಥ್ ನಿಧನದ ಹಿನ್ನಲೆಯಲ್ಲಿ...
Read moreDetailsಬೆಂಗಳೂರು: ಅ:21; ವಿಧಾನಸೌಧದ ಆವರಣದಲ್ಲೇ 2.5 ಕೋಟಿ ರೂ ಹಣ ಜಪ್ತಿ ಮಾಡಲಾಗಿದೆ. ಯಾವುದೇ ರೀತಿಯ ದಾಖಲೆ ಇಲ್ಲದ ಹಣವನ್ನು ವಿಧಾನಸೌಧದ ಆವರಣದ ಕಾರಿನಲ್ಲಿದ್ದ ಹಣವನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ. ಕೆಂಗಲ್ ಹನುಮಂತಯ್ಯ ಮುಖ್ಯ ದ್ವಾರದ ಮೂಲಕ ವಿಧಾನಸೌಧ ಪ್ರವೇಶಿಸಲು...
Read moreDetailsಉಡುಪಿ. ಅ;21- ದ್ವಾರಕೆಯಿಂದ ಕಡಲಿನಲ್ಲಿ ಮಲ್ಪೆಗೆ ಬಂದು ಶ್ರೀ ಮಧ್ವಾಚಾರ್ಯರಿಗೊಲಿದು ಉಡುಪಿಯಲ್ಲಿ ಶ್ರಿ ಕೃಷ್ಣ ನೆಲೆನಿಂತ ಉಡುಪಿ ಈ ದೇಶದ ಹೆಮ್ಮೆಯಯಾತ್ರಾ ಸ್ಥಳ . ಅಷ್ಟ ಮಠಾಧೀಶರುಗಳಿಂದ ಕಳೆದ 8 ಶತಮಾನಗಳಿಂದ ನಡೆಯುತ್ತಿರುವ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಬಹುವಿಧದ ಆರಾಧನೆಗಳು...
Read moreDetailsಬೆಂಗಳೂರು, ಅ.20: ಭಾರೀ ನಿರೀಕ್ಷೆ ಹುಟ್ಟಿಸಿದ್ದ ಮಹದಾಯಿ ಕುರಿತ ಮೂರು ಮುಖ್ಯಮಂತ್ರಿಗಳ ಸಭೆ ಕೊನೇ ಕ್ಷಣದಲ್ಲಿ ರದ್ದಾಗಿದೆ. ಕಾವೇರಿ ನದಿ ನೀರು ಹಂಚಿಕೆ ವೇಳೆ ಕೊನೆ ಕ್ಷಣದಲ್ಲಿ ಮುಖ ಉಳಿಸಿಕೊಂಡಿದ್ದ ಬಿಜೆಪಿಗೆ ಮಹದಾಯಿ ವಿವಾದದಲ್ಲಿ ಮತ್ತೆ ತನ್ನ ಬದ್ಧತೆಯನ್ನು ಪ್ರದರ್ಶಿಸಬೇಕಾದ ಅನಿವಾರ್ಯತೆ...
Read moreDetailsಬೆಂಗಳೂರು, ಅ.20: ಇತ್ತೀಚೆಗೆ ಹತ್ಯೆಯಾದ ಆರ್ ಎಸ್ಎಸ್ ಕಾರ್ಯಕರ್ತ ರುದ್ರೇಶ್ ಅವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಶಾಸಕ ಆರ್. ಅಶೋಕ್, ಸಂಸದ ಪಿ.ಸಿ. ಮೋಹನ್ ಭೇಟಿ ನೀಡಿ ಕುಟುಂಬ ವರ್ಗದವರನ್ನು ಸಾಂತ್ವಾನಗೊಳಿಸಿದರು. ರುದ್ರೇಶ್ ಅವರ ಪತ್ನಿ ಹಾಗೂ ಮಕ್ಕಳನ್ನು...
Read moreDetailsಬಳ್ಳಾರಿ, ಅ.20: ಅಕ್ರಮ ಗಣಿಗಾರಿಕೆ ಮತ್ತು ಅದಿರು ಸಾಗಾಣೆ ಆರೋಪದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಅವರಿಗೆ ಸಂಬಂಧಿಸಿದ ಆಸ್ತಿಗಳನ್ನು ಮುಟುಗೋಲು ಹಾಕಿಕೊಳ್ಳಲಾಗಿದೆ ಎಂದು ಸಿಬಿಐ ಹೇಳುತ್ತಲೇ ಇದೆ. ಆದರೆ ಜನಾರ್ದನ ರೆಡ್ಡಿ ತಮ್ಮ ಮಗಳ ಮದುವೆಗೆ ನೂರಾರು...
Read moreDetailsಬೆಂಗಳೂರು, ಅ.20: ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರು ಶಾಸಕತ್ವಕ್ಕೆ ರಾಜೀನಾಮೆಯನ್ನು ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅಂಗೀಕರಿಸಿದ್ದಾರೆ. ಇದೇ ಅ.17 ರಂದು ಶಾಸಕ ಸ್ಥಾನಕ್ಕೆ ವಿ. ಶ್ರೀನಿವಾಸ್ ಪ್ರಸಾದ್ ರಾಜೀನಾಮೆ ನೀಡಿದ್ದರು. ಈ ಮಧ್ಯೆ ರಾಜೀನಾಮೆ ಪತ್ರವನ್ನು ವಾಪಸ್ ಪಡೆಯಲು ಶ್ರೀನಿವಾಸ್ ಪ್ರಸಾದ್...
Read moreDetails
Copyright © 2026 Kalpa News. Designed by KIPL