Tuesday, July 28, 2026
Advertisement
ADVERTISEMENT

ಜಿಲ್ಲೆ

ಇಂದು ಸುಪ್ರೀಂ ನಲ್ಲಿ ಕಾವೇರಿ ವಿವಾದ ವಿಚಾರಣೆ 

ಬೆಂಗಳೂರು: ಸೆ:26: ಕರ್ನಾಟಕ-ತಮಿಳುನಾಡು ನಡುವಿನ ಕಾವೇರಿ ನೀರಿನ ವಿವಾದವನ್ನು ಇಂದು (ಸೆಪ್ಟಂಬರ್ 27) ಸರ್ವೋಚ್ಚ ನ್ಯಾಯಾಲಯವು  ವಿಚಾರಣೆ ಕೈಗೆತ್ತಿಕೊಳ್ಳಲಿದೆ.  ಈ ಹಿನ್ನೆಲೆಯಲ್ಲಿ ಜಾಗೃತ ಕರ್ನಾಟಕ ಭಾರತ ಸಂಘಟನೆಯು ಈ ಪ್ರಕರಣದಲ್ಲಿ  ವಿಚಾರಣೆ ವೇಳೆ ಕಂಡು ಬಂದಿರುವ ಕೆಲವು ಪ್ರಮುಖ ವಿಷಯಗಳನ್ನು ಸಾರ್ವಜನಿಕರ...

Read moreDetails

ಮತ್ತೆ ಸಿದ್ದು ಸಂಪುಟಕ್ಕೆ ಜಾರ್ಜ್ ಸೇರ್ಪಡೆ! ಹಗಲಿರುಳು ಜನಸೇವೆ: ಜಾರ್ಜ್

ಮತ್ತೆ ಸಿದ್ದು ಸಂಪುಟಕ್ಕೆ ಜಾರ್ಜ್ ಸೇರ್ಪಡೆ! ಬೆಂಗಳೂರು: ಸೆ:26; ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟ ಮತ್ತೆ ವಿಸ್ತರಣೆಯಾಗಿದ್ದು ಹಿರಿಯ ನಾಯಕ ಕೆ.ಜೆ.ಜಾರ್ಜ್ ಮಂತ್ರಿ ಮಂಡಲಕ್ಕೆ ಸೇರ್ಪಡೆಯಾಗಿದ್ದಾರೆ. ಇಂದು ಬೆಳಿಗ್ಗೆ 10:15 ಕ್ಕೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೆ.ಜೆ.ಜಾರ್ಜ್ ಅವರಿಗೆ ರಾಜ್ಯಪಾಲ ವಾಜೂಭಾಯಿ...

Read moreDetails

ಬಿಜೆಪಿಯ ಬ್ರಿಗೇಡ್ ಕಲಹಕ್ಕೆ ಬ್ರೇಕ್ ಹಾಕಲು ರಾಜ್ಯಕ್ಕೆ ರಾಮಲಾಲ್!

ಬೆಂಗಳೂರು: ಸೆ:26: ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಹಾಗೂ ಈಶ್ವರಪ್ಪ ನಡುವೆ ಸಂಘರ್ಷಕ್ಕೆ ಕಾರಣವಾಗಿರುವ ಬ್ರಿಗೇಡ್ ಕಲಹಕ್ಕೆ ಬ್ರೇಕ್ ಹಾಕಲು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ)ರಾಮಲಾಲ್ ಅವರು ವರಿಷ್ಟರ ಸೂಚನೆಯಂತೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಅಕ್ಟೋಬರ್ 3 ಹಾಗೂ 4 ರಂದು ಬೆಳಗಾವಿಯಲ್ಲಿ...

Read moreDetails

ಮಲೈ ಮಹದೇಶ್ವರ ದರ್ಶನ ಪಡೆದ ಸಿಎಂ

ಚಾಮರಾಜನಗರ: ಸೆ:26; ಕಾವೇರಿ ಸಂಕಷ್ಟದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೆ ಚಾಮರಾಜನಗರಕ್ಕೆ ಭೇಟಿ ನೀಡಿ ಚಾಮರಾಜೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಲೈ ಮಹದೇಶ್ವರ ದೇವಸ್ಥಾನಕ್ಕೆ ತೆರಳಿ ಮಲೈ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ಸಮರ್ಪಿಸಿದರು. ಇಂದು ಬೆಳಗ್ಗೆ ಮಲೈ ಮಹದೇಶ್ವರನ...

Read moreDetails

ಮಧ್ಯಪ್ರವೇಶದಕ್ಕೆ ಬಾರದ ಕೇಂದ್ರ: ಹೆಚ್ ಡಿ ದೇವೇಗೌಡ ಅಸಮಾಧಾನ

ತುಮಕೂರು: ಸೆ:26: ಎರಡು ರಾಜ್ಯಗಳ ನಡುವೆ ನೀರಾವರಿ ಸಮಸ್ಯೆ ಉಂಟಾಗಿ ಜನಜೀವನ ಅಸ್ತವ್ಯಸ್ತಗೊಂಡಾಗಲೂ ಕೇಂದ್ರ ಮಧ್ಯ ಪ್ರವೇಶಿಸದಿರುವುದನ್ನು ನೋಡಿದರೆ ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆಯೇ ಎಂಬ ಅನುಮಾನ ನಮ್ಮನ್ನು ಕಾಡುತ್ತಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಆಕ್ರೋಶ...

Read moreDetails

ಸುಪ್ರೀಂ ತೀರ್ಪು ಯಾವುದಾದರೂ ಶಾಂತಿಯಿಂದಿರಿ: ಸಚಿವ ಡಿಕೆ ಶಿವಕುಮಾರ್

ಮೈಸೂರು: ಸೆ:26; ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸುಪ್ರೀಂ ಕೋರ್ಟ್ ಯಾವುದೇ ರೀತಿಯ ತೀರ್ಪು ನೀಡಿದರೂ ಜನತೆ ತಾಳ್ಮೆ ಕಳೆದು ಕೊಳ್ಳಬಾರದು ಎಂದು ಮೈಸೂರಿನಲ್ಲಿ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತಾನಾಡಿ,  ಕಾವೇರಿ ಹೋರಾಟದ ವಿಚಾರದಲ್ಲಿ...

Read moreDetails

ಸುಪ್ರೀಂನಲ್ಲಿ ನ್ಯಾಯ ಸಿಗೋ ನಿರೀಕ್ಷೆ ಇದೆ: ಶೋಭಾ ಕರಂದ್ಲಾಜೆ

ಮೈಸೂರು: ಸೆ:26;  ಕಾವೇರಿ ನೀರು ಹಂಚಿಕೆ ವಿವಾದದಲ್ಲಿ ಸುಪ್ರಿಂ ಕೋರ್ಟ್ ನಲ್ಲಿ ನಾಳೆ ನ್ಯಾಯ ಸಿಗೋ ನಿರೀಕ್ಷೆಯಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಭರವಸೆ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಸಿಎಂ ಗೆ ನೀಡುವ ಶಿಕ್ಷೆಯನ್ನು ನಾವು ಅನುಭವಿಸುತ್ತೇವೆ.ಇನ್ನು ಸರ್ಕಾರ ಶಾಶ್ವತ...

Read moreDetails

ಸೆ.30 ರಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್

ದ.ಕನ್ನಡ: ಸೆ;26: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳುಗಾರಿಕೆಗೆ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 30ರಂದು ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ಕರೆ ನೀಡಲಾಗಿದೆ. ಜಿಲ್ಲಾ ಕಟ್ಟಡ ಸಾಮಾಗ್ರಿ ಸರಬರಾಜು ಮತ್ತು ವಾಹನ ಮಾಲಕರ ಸಂಘದಿಂದ ಬಂದ್ ಗೆ ಕರೆ ನೀಡಲಾಗಿದ್ದು,...

Read moreDetails

ಚಿರತೆ ಪ್ರತ್ಯಕ್ಷ

ಮೈಸೂರು: ಸೆ:25; ಚಾಮುಂಡಿ ಬೆಟ್ಟಕ್ಕೆ ತೆರಳಿರುವ ಮಾರ್ಗಮಧ್ಯೆ ಚಿರತೆಯೊಂದು ಪ್ರತ್ಯಕ್ಷವಾಗಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.  ಮೈಸೂರಿನ ಸಿದ್ದಾರ್ಥನಗರದ ನಿವಾಸಿ ದಿಲೀಪ್ ಹಾಗೂ ಸ್ನೇಹಿತರು ಕಾರಿನಲ್ಲಿ ಚಾಮುಂಡಿ ಬೆಟ್ಟಕ್ಕೆ ತೆರಳುವಾಗ ಮಾರ್ಗಮಧ್ಯೆ ಚಿರತೆ ಕಾಣಿಸಿಕೊಂಡಿದ್ದು , ಸುತ್ತಮುತ್ತ ವಾಸಿಸುತ್ತಿರುವ ಜನರು ಭಯಭೀತರಾಗಿದ್ದಾರೆ....

Read moreDetails

ನಾಳೆ ಚಾಮರಾಜನಗರಕ್ಕೆ ಸಿಎಂ ಬೇಟಿ

ಕೊಳ್ಳೇಗಾಲ: ಸೆ;25;   ತಾಲ್ಲೂಕಿನ ಪ್ರಸಿದ್ದ ಧಾರ್ಮಿಕ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಳೆ (ಸೆ.26)ವಿವಿಧ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಮುಖ್ಯ ಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಮಲೆ ಮಹದೇಶ್ವರಬೆಟ್ಟ ಕ್ಷೇತ್ರಾಭಿವೃದ್ದಿ...

Read moreDetails
Page 2194 of 2210 1 2,193 2,194 2,195 2,210
  • Trending
  • Latest
error: Content is protected by Kalpa News!!