ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಜುಲೈ 30ರಂದು ಯಲಹಂಕ ರಾಯರ ಮಠದಲ್ಲಿ ‘ಹರಿನಾಮ ಸಂಕೀರ್ತನೆ’
July 28, 2026
Kalpa Media House | Mysuru | In a remarkable literary achievement, an 11-year-old girl from Mysuru has written a 36-page...
Read moreDetailsಬೆಂಗಳೂರು: ಸೆ:24; ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಹಾಗೂ ಹಿರಿಯ ನಾಯಕ ಈಶ್ವರಪ್ಪ ನಡುವಣ ಬ್ರಿಗೇಡ್ ಕಲಹ ತಾರಕಕ್ಕೇರಿದ್ದು ಈ ಹಿನ್ನೆಲೆಯಲ್ಲಿ ಉಭಯ ನಾಯಕರ ಮಧ್ಯೆ ಸಂಧಾನ ನಡೆಸಲು ಪಕ್ಷದ ವರಿಷ್ಠರು ನಿರ್ಧರಿಸಿದ್ದಾರೆ. ಕೇರಳದ ಕ್ಯಾಲಿಕಟ್ನಲ್ಲಿ ನಾಳೆ ನಡೆಯಲಿರುವ ಪಕ್ಷದ ನ್ಯಾಷನಲ್...
Read moreDetailsಬೆಂಗಳೂರು: ಸೆ:24: ಗೋಕರ್ಣದ ಮಹಾಬಲೇಶ್ವರ ದೇವಾಲಯವನ್ನು ಸರ್ಕಾರರ ವಶಕ್ಕೆ ಪಡೆಯುವ ಯಾವುದೇ ನಿರ್ಧಾರ ಈವರೆಗೆ ನಮ್ಮ ಮುಂದಿಲ್ಲ ಎಂದು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸನಗರದ ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಲಾದ ಗೋಕರ್ಣದ ಮಹಾಬಲೇಶ್ವರ ದೇವಾಲಯವನ್ನು ಹಿಂಪಡೆಯಬೇಕೆಂದು...
Read moreDetailsಉಡುಪಿ.ಸೆ.27- ಎನ್.ಆರ್.ಐ. ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದಲ್ಲಿ ಸಾಕ್ಷ್ಯನಾಶ ಮಾಡಿದ ಆರೋಪಿಗಳ ಜಾಮೀನು ಅರ್ಜಿಯನ್ನು ವಿಚಾರಣೆ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ಆರಂಭವಾಯಿತು ಮತ್ತು ಮುಂದಿನ ವಿಚಾರಣೆಯನ್ನು ಸೆ.27 ನಿಗದಿಪಡಿಸಲಾಯಿತು. ಈ ಪ್ರಕರಣದ ಸಾಕ್ಷ್ಯನಾಶ ಆರೋಪಿಗಳಾದ ಶ್ರೀನಿವಾಸ ಭಟ್ಟ ಮತ್ತು ರಾಘವೇಂದ್ರ...
Read moreDetailsಉಡುಪಿ,ಸೆ.24- ನಗರದ ಕೆ.ಎಂ.ಮಾರ್ಗದ ಡಯಾನ ವೃತ್ತದಲ್ಲಿ ಶನಿವಾರ ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಖಾಸಗಿ ಬ್ಯಾಂಕಿಯ ಉದ್ಯೋಗಿಯೊಬ್ಬರು ಧಾರುಣವಾಗಿ ಮೃತಪಟ್ಟಿದ್ದಾರೆ. ಮೃತರು ಮಂಗಳ ರಾವ್ (26), ನಗರದ ಎಚ್.ಡಿ.ಎಫ್.ಸಿ. ಬ್ಯಾಂಕಿನ ಫೈನಾನ್ಸ್ ವಿಭಾಗದ ಉದ್ಯೋಗಿ, ಕಟಪಾಡಿಯ ದುರ್ಗಾನಗರದ ಪ್ರಭಾಕರ ರಾವ್ - ಲಕ್ಷ್ಮೀ...
Read moreDetailsಬೀದರ್/ಕಲಬುರಗಿ/ಯಾದಗಿರಿ: ಸೆ:24: ಕಳೆದ ಎರಡುಮೂರು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಬೀದರ್, ಗುಲ್ಬರ್ಗ ಹಾಗೂ ರಾಯಚೂರು ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಜನಜೀವನ ತತ್ತರಗೊಂಡಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಬೀದರ್ ಜಿಲ್ಲೆಯೊಂದರಲ್ಲೇ ಸರಾಸರಿ 148 ಮಿ ಮೀ ಮಳೆಯಾಗಿದ್ದು, ಭಾಲ್ಕಿ ತಾಲ್ಲೂಕು...
Read moreDetailsಯಾದಗಿರಿ:ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟದ, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ, ವತಿಯಿಂದ ನಗರದಲ್ಲಿಶಾಲಾ ಶಿಕ್ಷಕರಿಗೆ ಆರೋಗ್ಯವರ್ದನೆಗೆ-ಪೌಷ್ಟಿಕ ತೋಟ ನಿಮರ್ಾಣಕುರಿತುಒಂದು ದಿನದತರಬೇತಿಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಘಟಕದಕಾಯರ್ಾಲಯದಲ್ಲಿಜರುಗಿದ ಸಮಾರಂಭದಲ್ಲಿಕ್ಷೇತ್ರ ಸಮನ್ವಯಾದಿಕಾರಿಗಳಾದ ರಾಮಲಿಂಗಪ್ಪ ಹೂವಿನ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿ, ಹಸಿರೇ ಉಸಿರು, ಅಲ್ಲದೇಹಸಿರೇ...
Read moreDetailsಉಡುಪಿ; ವೈದ್ಯರು ರೋಗಿಗಳ ಹಿತಬಯಸುವವರು, ಕೆಲವೊಮ್ಮೆ ಅವರಿಂದಲೂ ಚಿಕಿತ್ಸೆ ಸಂದರ್ಭದಲ್ಲಿ ಪ್ರಮಾದಗಳಾಗಬಹುದು. ಅದೇ ಕಾರಣಕ್ಕೆ ಸಮಾಜ ಅವರನ್ನು ಅಪರಾಧಿಗಳಂತೆ ನೋಡಬಾರದು ಎಂದು ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ| ಜಿ.ಶಂಕರ್ ಹೇಳಿದರು. ಅವರು ಶನಿವಾರ ಟ್ರಸ್ಟ್, ಜಿಲ್ಲಾ ಮೊಗವೀರ ಯುವ ಸಂಘಟನೆ...
Read moreDetailsರಾಷ್ಟ್ರಮಟ್ಟದಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡುವವರಿಗೆ ಇಲ್ಲಿನ ಕೆ.ಕೆ.ಪೈ ಟ್ರಸ್ಟ್ ನೀಡುವ ಕೆ.ಕೆ.ಪೈ ರಾಷ್ಟ್ರೀಯ ಬ್ಯಾಂಕಿಂಗ್ ಪ್ರಶಸ್ತಿಗೆ ವಿಜಯಾ ಬ್ಯಾಂಕಿನ ಮಾಜಿ ಅಧ್ಯಕ್ಷ ಪ್ರಕಾಶ ಮಲ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿ ಪ್ರದಾನ ಸಮಾರಂಭ ಅಕ್ಟೋಬರ್ 9ರಂದು ಸಂಜೆ...
Read moreDetailsಚಾಮರಾಜನಗರ: ಕಾವೇರಿವಿವಾದದಲ್ಲಿ ಕರ್ನಾಟಕ ಸರ್ಕಾರದ ತೀರ್ಮಾನಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ, ತಮಿಳು ಸಂಘದವರು ಚಾಮರಾಜನಗರದಲ್ಲಿಜಾಥನಡೆಸಿದರು. ಚಾಮರಾಜನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾಜಾಥನಡೆಸಿದ ತಮಿಳರ ಸಂಘದಕಾರ್ಯಕರ್ತರು, ಕೇಂದ್ರ ಹಾಗೂ ತಮಿಳುನಾಡಿನ ಮುಖ್ಯಮಂತ್ರಿಜಯಲಲಿತಾ ವಿರುದ್ದಘೋಷಣೆಕೂಗಿದರು. ನಂತರ ಪಚ್ಚಪ್ಪ ವೃತ್ತದಲ್ಲಿ ಕೆಲಕಾಲ ಧರಣಿ ನಡೆಸಿ, ಕಾವೇರಿ ನಮ್ಮದು...
Read moreDetailsಬೆಂಗಳೂರು: ಸೆ:23; ನ್ಯಾಯಾಲಯದ ಮೇಲೆ ಗೌರವವಿದೆ, ಆದರೆ ನ್ಯಾಯಾಲಯವು ಆದೇಶ ಪಾಲನೆ ಮಾಡಲಾಗದಂತಹ ಆದೇಶ ನೀಡಿದೆ, ಸಂಕಷ್ಟ ಪರಿಸ್ಥಿತಿ ರಾಜ್ಯದಲ್ಲಿದ್ದು, ಸದನದಲ್ಲಿ ಸರ್ವಾನುಮತದಿಂದ ತೆಗೆದುಕೊಂಡ ನಿರ್ಣಯಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸದನದಲ್ಲಿ ನಿರ್ಣಯ ತೆಗೆದುಕೊಳ್ಳುವ ಮೂಲಕ...
Read moreDetails
Copyright © 2026 Kalpa News. Designed by KIPL