Saturday, August 15, 2026
Advertisement
ADVERTISEMENT

ಜಿಲ್ಲೆ

ಬೆಂಗಳೂರಿನಲ್ಲಿ ಅಗ್ನಿ ಅನಾಹುತ: ಓರ್ವ ಸಾವು

ಬೆಂಗಳೂರು, ಸೆ.16: ಚಿಕ್ಕಪೇಟೆಯಲ್ಲಿರುವ ಎಲೆಕ್ಟ್ರಿಕಲ್ ಶಾಪ್‌ವೊಂದರಲ್ಲಿ ಆಕಸ್ಮಿಕ ಅಗ್ನಿ ಅನಾಹುತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ದುರ್ಮರಣಕ್ಕೀಡಾಗಿದ್ದಾನೆ. ಬೆಳಗಿನ ಜಾವ 4:30ರ ಸುಮಾರಿಗೆ ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿರುವ ಮಾಯಾ ಎಲೆಕ್ಟ್ರಿಕ್ ಶಾಪ್ ಗೋಡಾನ್‌ನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಇಬ್ಬರಿಗೆ ಗಾಯಳಾಗಿದೆ. ೨ ಬೈಕ್‌ಗಳು...

Read moreDetails

ಮೇಯರ್ ಚುನಾವಣೆ ಮುಂದೂಡಿಕೆ: ಆಯುಕ್ತೆ ವಿರುದ್ಧ ಕ್ರಿಮಿನಲ್ ದೂರು

ಬೆಂಗಳೂರು, ಸೆ.15: ಮೇಯರ್ ಚುನಾವಣೆಗೆ ಹೊಸದಾಗಿ ಮತದಾರರನ್ನು ಸೇರ್ಪಡೆ ಮಾಡಲು ಅವಕಾಶ ಮಾಡಿಕೊಡುವ ಮೂಲಕ ಬಿಬಿಎಂಪಿ ಮೇಯರ್ ಚುನಾವಣೆಯನ್ನು ಕಾನೂನು ಬಾಹೀರವಾಗಿ ಮುಂದೂಡಿಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತೆ ಜಯಂತಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಬಿಬಿಎಂಪಿ ಮೇಯರ್ ಹುದ್ದೆಯನ್ನು...

Read moreDetails

ರೈಲು ಸಂಚಾರದ ಮೇಲೆ ಪರಿಣಾಮ ಬೀರದ “ರೈಲ್ ಬಂದ್” ಚಳುವಳಿ:  ಎಂದಿನಂತೆ ಸಂಚಾರ: ಬಿಗಿ ಭದ್ರತೆ 

ಬೆಂಗಳೂರು, ಸೆ.15: ಕಾವೇರಿ ವಿವಾದದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಖಂಡಿಸಿ ಕರೆ ನೀಡಲಾಗಿದ್ದ ರೈಲು ಬಂದ್ ಚಳುವಳಿ  ವಿಫಲಗೊಂಡಿದೆ. ಅಲ್ಲಲ್ಲಿ ರೈಲು ತಡೆದು ಪ್ರತಿಭಟನೆ ನಡೆಸಿದ್ದು ಬಿಟ್ಟರೆ, ರೈಲು ಸಂಚಾರದ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ. ಎಂದಿನಂತೆ ರೈಲುಗಳು ಸಂಚಾರ ನಡೆದವು....

Read moreDetails

ನಾಳೆ ಗೋಕಿಂಕರ ಯಾತ್ರೆಗೆ ರಾಘವೇಶ್ವರ ಶ್ರೀಗಳಿಂದ ಚಾಲನೆ

ಗೋವಿನ ಕುರಿತಾದ ಭಾವಜಾಗರಣೆಯ ಮಹಾಭಿಯನ, ‘ಗೋಕಿಂಕರ ಯಾತ್ರೆ’ ನಾಳೆ ಶುಭಾರಂಭಗೊಳ್ಳಲ್ಲಿದೆ.  ಬೆಂಗಳೂರಿನ ಶ್ರೀರಾಮಚಂದ್ರಾಪುರಮಠದ ಶಾಖಾಮಠ, ಮಹಾರಾಷ್ಟ್ರದ ಪಂಡರಾಪುರ, ಗೋವಾದ ರಾಮನಾಥಿ, ಆಂದ್ರದ ಮಂತ್ರಾಲಯ ಹಾಗೂ ಕೇರಳದ ಮಧೂರುಗಳಿಂದ ಗೋಯಾತ್ರೆ ಆರಂಭವಾಗಲಿದ್ದು ರಥ ಚಲಿಸುವ ಪ್ರದೇಶದಲ್ಲಿ ಗೋವಿನ ಕುರಿತಾಗಿ ಜಾಗೃತಿಯನ್ನು ಮೂಡಿಸಲಿದೆ. ನಾಳೆ...

Read moreDetails

ಶಿವಮೊಗ್ಗ ಗಣಪತಿ ಮೆರವಣಿಗೆಯಲ್ಲಿ ಹನುಮಾನ್ ಸ್ಟಿಕ್ಕರ್ ಹವಾ!

ಶಿವಮೊಗ್ಗ, ಸೆ.15: ಹಿಂದೂ ಮಹಾಸಭಾ ವತಿಯಿಂದ ನಗರದ ಕೋಟೆಯಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿಯನ್ನು ಇಂದು ಅದ್ದೂರಿಯಾಗಿ ರಾಜಬೀದಿ ಉತ್ಸವ ಮಾಡುವ ಮೂಲಕ ವಿಸರ್ಜನೆ ಮಾಡಲಾಯಿತು. ನಗರದ ಪ್ರಮುಖ ಬೀದಿಗಳ ಕೇಸರಿ ಮಯವಾಗಿದ್ದು, ಎಲ್ಲೆಲ್ಲೂ ಹಿಂದೂ ಧರ್ಮದ ಸಂಕೇತಗಳು ರಾರಾಜಿಸುತ್ತಿದ್ದವು. ಈ ಎಲ್ಲವುಗಳ ಮಧ್ಯೆ...

Read moreDetails

ಅಡೆತಡೆ ಇಲ್ಲದೆ ರೈಲುಸಂಚಾರ

ಬೆಂಗಳೂರು, ಸೆ.೧೫: ಕಾವೇರಿ ವಿಚಾರದಲ್ಲಿ ನ್ಯಾಯಾಲಯದ ಆದೇಶ ಹಾಗೂ ರಾಜ್ಯಸರ್ಕಾರದ ನಿಲುವು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರೆನೀಡಿದ್ದ ರೈಲುತಡೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ಬೆಂಗಳೂರಿನಿಂದ ರೈಲುಗಳು  ಸಂಚರಿಸುತ್ತಿವೆ. ಎಲ್ಲ ಪ್ರಮುಖ ರೈಲುಗಳು ಯಾವುದೇ ವ್ಯತ್ಯಯವಿಲ್ಲದೇ, ಸಂಚಾರ ನಡೆಸುತ್ತಿದೆ.  ಆದರೂ...

Read moreDetails

ಸೋಮವಾರ ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆ: ಭಾರೀ ಭದ್ರತೆ

ನವದೆಹಲಿ, ಸೆ.14: ಸೋಮವಾರ ನವದೆಹಲಿಯಲ್ಲಿ ಕಾವೇರಿ ಮೇಲುಸ್ತುವಾರಿ ಸಮಿತಿಯ ಸಭೆ ನಡೆಯಲಿದೆ. ಕಾವೇರಿ ನದಿಯಿಂದ ನೀರು ಹರಿಸಬೇಕೆಂದು ತಮಿಳುನಾಡು, ಪಾಂಡಿಚೇರಿ ರಾಜ್ಯಗಳು ಕ್ಯಾತೆ ತೆಗೆದಿವೆ. ಈ ಹಿನ್ನಲೆಯಲ್ಲಿ ಬರುವ ಸೋಮವಾರ ಕರ್ನಾಟಕದಲ್ಲಿ ಮತ್ತೆ ಕೆಲ ಸಮಾಜಘಾತುಕ ಶಕ್ತಿಗಳು ಗಲಭೆ ಎಬ್ಬಿಸುವ ಸಾಧ್ಯತೆ...

Read moreDetails

ಮನೆಯಲ್ಲಿ ಹೆಣ್ಣು ಮಗು, ಕೊಟ್ಟಿಗೆಯಲ್ಲಿ ಗಂಡು ಕರು ಜನಿಸಿದರೆ ಸಂತಸ ಪಡಿ: ರಾಘವೇಶ್ವರ ಶ್ರೀ

ಬೆಂಗಳೂರು. ಸೆ.14: ಮನೆಯಲ್ಲಿ ಹೆಣ್ಣು ಮಗು ಜನಿಸಿದರೆ , ಕೊಟ್ಟಿಗೆಯಲ್ಲಿ ಗಂಡುಕರು ಜನಿಸಿದರೆ ಬೇಸರಿಸುತ್ತೇವೆ. ಆದರೆ ಹಾಗಾಗಬಾರದು, ಹೆಣ್ಣುಮಗುವನ್ನು ಪ್ರೀತಿಯಿಂದ ಕಾಣಬೇಕು, ಹಾಗೆಯೇ ಗಂಡುಕರುವನ್ನು ಕಸಾಯಿಖಾನೆಗೆ ಸಾಗಿಸದೇ ಸಹಜವಾಗಿ ಸಾಕಬೇಕು. ನಂದಿ/ಎತ್ತಿನಿಂದ ಅನೇಕ ಪ್ರಯೋಜನಗಳಿದ್ದು, ಎತ್ತನ್ನು ಸರಿಯಾಗಿ ಬಳಸಿಕೊಂಡರೆ ರೈತರು ಸ್ವಾವಲಂಬಿ...

Read moreDetails

ಬಿಜೆಪಿ ಬೆಳೆಸಲು ಎಸ್‌ಟಿ ಮೋರ್ಚಾ ಮುಂದಾಗಲಿ: ಕೆ.ಎಸ್‌. ಈಶ್ವರಪ್ಪ ಕರೆ

ಶಿವಮೊಗ್ಗ, ಸೆ.14: ಪರಿಶಿಷ್ಟ ಪಂಗಡದವರು ಧರ್ಮ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕೆನ್ನುವ ವಿಚಾರಧಾರೆಯ ಮೇಲೆ ನಿಂತಿರುವ ಬಿಜೆಪಿಯ ತತ್ವಗಳನ್ನು ಒಪ್ಪಿಕೊಂಡಿದ್ದು, ಪಕ್ಷವನ್ನು ಬೆಳೆಸುವತ್ತ ಕೆಲಸ ಮಾಡಬೇಕೆಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಕರೆ ನೀಡಿದ್ದಾರೆ. ಅವರು ಇಂದು ಜಿಲ್ಲಾ...

Read moreDetails

ಸಾಂಸದ ಸುರೇಶ್ ವಿರುದ್ಧ ದೂರು

ಬೆಂಗಳೂರು,ಸೆ.೧೪: ಸಾಂಸದ ಡಿ.ಕೆ. ಸುರೇಶ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದೂರು ನೀಡಿದ್ದಾರೆ. ಸುರೇಶ್ ಕಿರುಕುಳ ನೀಡುತ್ತಿದ್ದಾರೆ ಅಂತ ಶಶಿಕಲಾ ಎನ್ನುವವರು ದೂರು ನೀಡಿದ್ದಾರೆ. ಶಶಿಕಲಾ, ಕಳೆದ ಬಾರಿ ಪಾಲಿಕೆ ಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರು. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂಗೆ...

Read moreDetails
Page 2220 of 2229 1 2,219 2,220 2,221 2,229
  • Trending
  • Latest
error: Content is protected by Kalpa News!!