Tuesday, August 25, 2026
Advertisement
ADVERTISEMENT

ಜಿಲ್ಲೆ

ಭೂ ಕಬಳಿಕೆದಾರರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಾಗಬೇಕು: ಸಿಎಂ

ಬೆಂಗಳೂರು, ಆ.31: ಭೂ ಕಬಳಿಕೆದಾರರ ವಿರುದ್ಧ ಜಾಮೀನು ರಹಿತ ಪ್ರಕರಣಗಳು ದಾಖಲಾಗಬೇಕು, ಕಠಿಣ ಶಿಕ್ಷೆಯಾಗುವಂತಾಗಬೇಕು, ಭೂ ಕಬಳಿಕೆ ಕೇವಲ ಕಬಳಿಕೆದಾರರಿಂದಷ್ಟೇ ಆಗಿಲ್ಲ, ಸರ್ಕಾರಿ ಅಧಿಕಾರಿಗಳೂ ಇದಕ್ಕೆ ನೆರವು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಂದಾಯ ಭವನದಲ್ಲಿ ಕರ್ನಾಟಕ ಭೂ ಕಬಳಿಕೆ...

Read moreDetails

ಸೆ.14 ರಂದು ವಿಧಾನ ಮಂಡಲ ವಿಶೇಷ ಅಧಿವೇಶನ

ಬೆಂಗಳೂರು, ಆ.31: ಸೆಪ್ಟಂಬರ್ 14 ರಂದು ಒಂದು ದಿನಗಳ ಕಾಲ ವಿಶೇಷ ಅಧಿವೇಶನ ನಡೆಯಲಿದೆ. ಅಂದು ಬೆ.11 ಗಂಟೆಗೆ ಕಲಾಪ ಆರಂಭವಾಗಲಿದೆ. ಈ ವಿಶೇಷ ಅಧಿವೇಶನದಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಮಸೂದೆ ಕುರಿತು ಚರ್ಚೆ ನಡೆಯಲಿದೆ. ಕೇಂದ್ರ...

Read moreDetails

ನಟ ದರ್ಶನ್ ಮನೆ ತೆರವಿಲ್ಲ: ರಾಜ್ಯ ಸರ್ಕಾರದ ಇಬ್ಬಗೆ ನೀತಿ

ಬೆಂಗಳೂರು, ಆ.31: ರಾಜಾಕಾಲುವೆ ಒತ್ತುವರಿ ತೆರವು ವಿಚಾರದಲ್ಲಿ ಪ್ರಭಾವಿಗಳ ಒತ್ತಡ ಹೊರಬರುತ್ತಿದ್ದು, ರಾಜರಾಜೇಶ್ವರಿ ನಗರದಲ್ಲಿರುವ ಚಿತ್ರನಟ ದರ್ಶನ್ ಮನೆ ಒಡೆಯುವುದಿಲ್ಲ ಎಂದು ಹೇಳುವ ಮೂಲಕ ಸಾಮಾನ್ಯರಿಗೊಂದು, ಪ್ರಭಾವಿಗಳಿಗೊಂದು ನೀತಿಯನ್ನು ಅನುಸರಿಸುತ್ತಿದೆ. ಮನೆ ತೆರವುಗೊಳಿಸುವ ಕುರಿತಂತೆ ಇಂದು ಹೇಳಿಕೆ ಸಚಿವ ಟಿ.ಬಿ. ಜಯಚಂದ್ರ,...

Read moreDetails

ಟಾಟಾ ಗೋಲ್ಡ್‌ಪ್ಲಸ್: ಡೈಮಂಡ್ ಆಭರಣಗಳ ಮೇಲೆ ಕೊಡುಗೆ

ಶಿವಮೊಗ್ಗ, ಆ.31: ಟಾಟಾ ಹೌಸ್‌ನ ಮುಂಚೂಣಿ ಜ್ಯುವೆಲರಿ ಬ್ರಾಂಡ್ ಗೋಲ್ಡ್‌ಪ್ಲಸ್, ಆಭರಣ ಪ್ರಿಯರಿಗಾಗಿ ಇದೀಗ ಡೈಮಂಡ್ ಮತ್ತು ಡೈಮಂಟೈನ್ ಆಭರಣಗಳ ಮೇಲೆ ಕೊಡುಗೆ ಘೋಷಿಸಿದೆ. ಶುದ್ಧತೆಗೆ ಜನಪ್ರಿಯವಾಗಿ, ಭರವಸೆಗಳನ್ನು ಈಡೇರಿಸುವ ಗೋಲ್ಡ್‌ಪ್ಲಸ್, ತನ್ನ ಎಲ್ಲ ಮಳಿಗೆಗಳಲ್ಲಿ ಆ.6 ರಿಂದ ಸೆ. 4 ವರೆಗೆ...

Read moreDetails

ವಾಹನದಿಂದ ಕೆಳಗೆ ಬಿದ್ದ ಹಸುವನ್ನು ಎಳೆದೊಯ್ದೆ ವಾಹನ ಚಾಲಕ

ಶಿವಮೊಗ್ಗ, ಆ. 31: ವಾಹನದಲ್ಲಿ ಗೋವು ಸಾಗಿಸುವಾಗ ಅದು ಕೆಳಗೆ ಬಿದ್ದರೂ ಲೆಕ್ಕಿಸದೇ ಎಳೆದುಕೊಂಡು ಹೋಗಿರುವ ಅಮಾನುಷ ಘಟನೆ ಹೊರವಲಯದ ನಿದಿಗೆ ಬಳಿ ನಡೆದಿದೆ. ವಾಹನದಲ್ಲಿ ಹಲವಾರು ಗೋವುಗಳನ್ನು ನಿರ್ದಯವಾಗಿ ತುಂಬಿ ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು. ಈ ಸಾಗಾಟದ ವೇಳೆ ಆಯಾತಪ್ಪಿ ಹಸುವೊಂದು...

Read moreDetails

ಸಂಜೆ 4ರ ನಂತರ ತಿಂಡಿಗಾಡಿಗಳಿಗೆ ಅವಕಾಶ: ಶಿವಮೊಗ್ಗ ಪಾಲಿಕೆ ಸಭೆಯಲ್ಲಿ ತೀರ್ಮಾನ

ಶಿವಮೊಗ್ಗ, ಆ.31: ನಗರದ ವಿವಿಧ ಬಡಾವಣೆಗಳಲ್ಲಿ ಹೆಚ್ಚುತ್ತಿರುವ ತಿಂಡಿಗಾಡಿಗಳನ್ನು ನಿಯಂತ್ರಿಸುವ ಸಂಬಂಧ ಮತ್ತು ಅವುಗಳಿಗೆ ವೇಳೆ ನಿಗದಿಗೊಳಿಸುವ ಸಂಬಂಧ ನಗರ ಪಾಲಿಕೆಯ ಇಂದಿನ ಮಾಸಿಕ ಸಭೆಯಲ್ಲಿ ವಿಶೇಷ ಚರ್ಚೆ ನಡೆಯಿತು. ತಿಂಡಿಗಾಡಿಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಇದರಿಂದ ಪಾದಚಾರಿ ಮಾರ್ಗಗಳಲ್ಲಿ...

Read moreDetails

ಮಾನವೀಯ ನೆಲೆಗಟ್ಟಿನಲ್ಲಿ ಸೇವೆ ಸಲ್ಲಿಸಿ: ಪೊಲೀಸರಿಗೆ ಮೀರಾ ಸಿ. ಸಕ್ಸೇನಾ ಕರೆ

ಶಿವಮೊಗ್ಗ, ಆ.31: ರಜೆಗಳಿಲ್ಲದೆ ನಿರಂತರವಾಗಿ ಕಾರ್ಯನಿರ್ವಹಿಸುವ ಅನಿವಾರ್ಯತೆ, ಸಹಜವಾದ ಹಿರಿಯ ಅಧಿಕಾರಿಗಳ ಕೆಲಸದ ಒತ್ತಡದಿಂದ ಪೊಲೀಸರು ಪ್ರಾಮಾಣಿಕವಾಗಿ ತೃಪ್ತಿಕರವಾಗಿ ಸೇವೆ ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷೆ ಮೀರಾ ಸಿ. ಸಕ್ಸೇನಾ ಹೇಳಿದರು. ಡಿಎಆರ್ ಸಭಾಂಗಣದಲ್ಲಿ ಮಾನವ...

Read moreDetails

ಸೆ.6 ರಂದು ಶೌಚಾಲಯ ಬೇಕು ಚಳವಳಿ

ಬೆಂಗಳೂರು: ಆ;30: ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಆನೇಕಲ್ ತಾಲೂಕು ಸೇರಿದಂತೆ ವಿವಿಧ ಪ್ರದೇಶದಲ್ಲಿ ಶೌಚಾಲಯ ನಿಮರ್ಿಸುವಂತೆ ಒತ್ತಾಯಿಸಿ ಬೇಕೇ ಬೇಕು ಶೌಚಾಲಯ ಬೇಕು ಎಂಬ ವಿನೂತನ ಶೌಚಾಲಯ ಚಳವಳಿಯನ್ನು ಸೆ.6 ರಂದು ಹಮ್ಮಿಕೊಳ್ಳಲಾಗಿದೆ ಎಂದು ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್...

Read moreDetails

Karnataka Crime News!

ಬನ್ನಂಜೆ ರಾಜಾ ಸೇರಿ 10 ಆರೋಪಿಗಳು ನ್ಯಾಯಾಲಯಕ್ಕೆ ಹಾಜರು ಬೆಳಗಾವಿ: ಆ:30; ಉದ್ಯಮಿ ಆರ್.ಎನ್.ನಾಯಕ ಕೊಲೆ ಪ್ರಕರಣ. ಬೆಳಗಾವಿಯ ಕೋಕಾ ನ್ಯಾಯಾಲಯಕ್ಕೆ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 10 ಆರೋಪಿಗಳನ್ನ ಹಾಜರುಪಡಿಸಲಾಯಿತು. ಪ್ರಕರಣದ 11ನೇ ಆರೋಪಿ ಮಹಮ್ಮದ್ ರಶಬ್ ಶಾಬ್ರುದ್ದಿನ್...

Read moreDetails

ಕಾಂಗ್ರೆಸ್-ಬಿಜೆಪಿ ಮೈತ್ರಿ: ಮುಸ್ಲಿಂ ಧರ್ಮಗುರುಗಳ ಸಲಹೆ ಪಡೆಯಲು ಹೆಚ್ ಡಿ ಕೆ ನಿರ್ಧಾರ!

ಬೆಂಗಳೂರು: ಆ;29: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಜತೆ ಕೈ ಜೋಡಿಸಬೇಕೋ ಅಥವಾ ಬಿಜೆಪಿ ಜತೆ ಕೈ ಜೋಡಿಸಬೇಕೋ ಎಂದು ಮುಸ್ಲಿಂ ಧರ್ಮಗುರುಗಳನ್ನು ಕೇಳಲು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರ ಸ್ವಾಮಿ ನಿರ್ಧರಿಸಿದ್ದಾರೆ. ಬಿಬಿಎಂಪಿ ಚುನಾವಣೆಯಲ್ಲಿ ಉಭಯ ಪಕ್ಷಗಳ ನಾಯಕರು ಜೆಡಿಎಸ್ ಬೆಂಬಲ ಕೋರುತ್ತಿರುವ...

Read moreDetails
Page 2238 of 2239 1 2,237 2,238 2,239
  • Trending
  • Latest
error: Content is protected by Kalpa News!!